2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಹಟ್ಟಿಯಿಂದ ಗೋವನ್ನು ಕದ್ದು ಮಾಂಸ ಮಾಡಿದ ಘಟನೆ ಖಂಡಿಸಿ ಪ್ರತಿಭಟನೆ

ಪುತ್ತೂರು: ಹಲವು ಭಾಗ್ಯಗಳನ್ನು ನೀಡಿರುವ ಕರ್ನಾಟಕ ಸರಕಾರ ಇನ್ನೊಂದು ಭಾಗ್ಯವನ್ನು ಗೋಮಾಂಸ ಭಕ್ಷಕರಿಗೆ ನೀಡಬೇಕು ಎಂದು ಹಿಂದೂ ಮುಖಂಡ ರಾಧಾಕೃಷ್ಣ ಅಡ್ಯಂತಾಯ ಸರಕಾರಕ್ಕೆ ಮನವಿ ಮಾಡಿದರು. ಹಟ್ಟಿಯಿಂದ ಗೋವನ್ನು ಕದ್ದು ಮಾಂಸ ಮಾಡಿದ ಘಟನೆ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಹೀಗೆ ಮನವಿ ಮಾಡಲಾಯಿತು. ಗೋ ಭಕ್ಷಕ ಕುಟುಂಬಗಳಿಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಡುಪಿಯಲ್ಲಿ 16 ವರ್ಷದ ಬಾಲಕ ನಾಪತ್ತೆ

ಉಡುಪಿ: ಬಾಲಕನೊಬ್ಬ ನಾಪತ್ತೆಯಾಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ರತನ್ ಕಾಮತ್ (16) ನಾಪತ್ತೆಯಾದ ಬಾಲಕನಾಗಿದ್ದಾನೆ. ಈತ ಮಹಿಷಮರ್ದಿನಿ ದೇವಸ್ಥಾನ ಹತ್ತಿರ ಬೈಲೂರು ಕೊರಂಗ್ರಪಾಡಿ ಉಡುಪಿಯಿಂದ ಸಂಜೆ ಸುಮಾರು 5 ಗಂಟೆ ಸುಮಾರಿಗೆ ಹೋರಟಿದ್ದ. ಈ ವೇಳೆ ಆತ ಲೈಟ್ ಗ್ರೀನ್ ಕಲರ್ ಪ್ಯಾಂಟ್/ಕ್ರೀಮ್ ಕಲರ್ ಪ್ಯಾಂಟ್ ಮತ್ತು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

3 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು: ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಕಾವೂರು ಕೆಎಚ್‌ಬಿ ಕಾಲೋನಿಯ ದೇವಿ ನಗರ ನಿವಾಸಿ ವಿಶಾಲ್ ಕುಮಾರ್(26) ಎಂದು ಗುರುತಿಸಲಾಗಿದೆ.2016ರಲ್ಲಿ ಕಾವೂರು ರಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಈತ ಮೂರನೇ ಆರೋಪಿಯಾಗಿದ್ದು, 2022ರಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಪುತ್ತೂರು ನಗರದಲ್ಲಿ 33ನೇ ವರ್ಷದ ಬೃಹತ್ ಮೀಲಾದ್ ರ್ಯಾಲಿ

ಪುತ್ತೂರು: ದ.ಕ.ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಮತ್ತು ತಾಲೂಕು ಈದ್ ಮಿಲಾದ್ ಸಮಿತಿಯ ನೇತೃತ್ವದಲ್ಲಿ ಪ್ರವಾದಿ ಮುಹಮ್ಮದ್ ಮುಸ್ತಫಾ(ಸ.ಅ)ಅವರ 1500ನೇ ಜನ್ಮ ದಿನಾಚರಣೆಯ ಪ್ರಯುಕ್ತ 33ನೇ ವರ್ಷದ ಮೀಲಾದ್ ರ್ಯಾಲಿಯು ಶುಕ್ರವಾರ ಸಂಜೆ ನಡೆಯಿತು. ಪುತ್ತೂರಿನ ದರ್ಬೆ ಪ್ರವಾಸಿ ಮಂದಿರದ ಬಳಿಯಿಂದ ಕಾಲ್ನಡಿಗೆ ಮೂಲಕ ಹೊರಟ ರ್ಯಾಲಿಯು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಪುತ್ತೂರಿನ ಪಿಲಿ ಪರಂಪರೆಗೆ ತನ್ನದೇ ಶೈಲಿಯ ಹೆಜ್ಜೆಯ ಹೆಗ್ಗುರುತಿನ ಬ್ರಾಂಡ್ ತಂದುಕೊಟ್ಟ ಪಿಲಿ ರಾಧಣ್ಣ ನಿಧನ

ಪುತ್ತೂರು: ಪುತ್ತೂರಿನ ಪಿಲಿ ಪರಂಪರೆಗೆ ತನ್ನದೇ ಶೈಲಿಯ ಹೆಜ್ಜೆಯ ಹೆಗ್ಗುರುತಿನ ಬ್ರಾಂಡ್ ತಂದುಕೊಟ್ಟ ಪಿಲಿ ರಾಧಣ್ಣ ಇಂದು ಮುಂಜಾನೆ ನಸುಕಿನ ಜಾವ ನಿಧನರಾದರು. ಕೆಮ್ಮಾಯಿ ನಿವಾಸಿ ರಾಧಾಕೃಷ್ಣ ಶೆಟ್ಟಿ(59) ಅವರು ಅನಾರೋಗ್ಯದಿಂದಾಗಿ ಸೆ.5 ರಂದು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಉಡುಪಿ ಜಿಲ್ಲೆಯ ಮಗು ಮಾರಾಟ ಜಾಲ ಪ್ರಕರಣದ ತನಿಖೆಯಲ್ಲಿ ಐ ಪಿ ಎಸ್ ಅಧಿಕಾರಿ ಅಕ್ರಮವೆಸಗಿದ್ದಾರೆ ಎಂದು ದೂರು..!!

...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದಸರಾ ಉದ್ಘಾಟನೆಗೆ ಭಾನು ಮುಷ್ತಾಕ್ ರನ್ನು ಆಹ್ವಾನಿಸಿರುವುದಕ್ಕೆ ಹಿಂದೂ ಜನಜಾಗೃತಿ ಸಮಿತಿ ತೀವ್ರ ಅಸಮಾಧಾನ

ಬೆಳ್ತಂಗಡಿ: ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಭಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ಕರ್ನಾಟಕ ಸರ್ಕಾರದ ನಿರ್ಧಾರವು ಕೋಟ್ಯಾಂತರ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಹಿಂದೂ ಜನಜಾಗೃತಿ ಸಮಿತಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಸಮಿತಿಯು ಈ ನಿರ್ಧಾರವನ್ನು ಕೂಡಲೇ ಹಿಂಪಡೆಯುವಂತೆ ಸರ್ಕಾರವನ್ನು ಆಗ್ರಹಿಸಿದೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಪ್ಪಿನಂಗಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಗೋ ಹತ್ಯೆ ಪ್ರಕರಣ ಆರೋಪಿಗಳಿಗೆ ಕಠಿಣ ಶಿಕ್ಷೆ, ಗಡಿಪಾರು ಮಾಡುವಂತೆ ಪುತ್ತೂರಿನಲ್ಲಿ ಹಿಂದೂ ಜಾಗರಣ ವೇದಿಕೆ ಆಗ್ರಹ

ಪುತ್ತೂರು: ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಕಡಂಬು ಎಂಬಲ್ಲಿ ಗೋವನ್ನು ಕದ್ದೊಯ್ದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೊಳಪಡಿಸಿ, ಅವರನ್ನು ಗಡಿಪಾರು ಮಾಡಬೇಕು. ಗೋವನ್ನು ಕಳೆದು ಕೊಂಡ ಸಂತ್ರಸ್ತರಿಗೆ ಗರಿಷ್ಟ ಪರಿಹಾರ ಒದಗಿಸಬೇಕು. ಜೊತೆಗೆ ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸದಿದ್ದಲ್ಲಿ ಜಿಲ್ಲಾ ವ್ಯಾಪಿ ಹೋರಾಟ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಹು ನಿರೀಕ್ಷೆಯ `ಗಜಾನನ ಕ್ರಿಕೆಟರ್ಸ್’ ಜನವರಿಯಲ್ಲಿ ತೆರೆಗೆ

ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ ತಯಾರಾಗುತ್ತಿರುವ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ `ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)’ ತುಳು ಚಲನಚಿತ್ರವು 2026ರ ಜನವರಿಯಲ್ಲಿ ರಾಜ್ಯಾದ್ಯಂತ ಮತ್ತು ವಿದೇಶಗಳಲ್ಲಿ ತೆರೆಕಾಣಲು ಸಜ್ಜಾಗುತ್ತಿದೆ. ಇದು ತುಳು ಭಾಷೆಯಲ್ಲಿನ ದೊಡ್ಡ ಬಜೆಟ್ ಚಿತ್ರವಾಗಿದ್ದು, ಕ್ರಿಕೆಟ್ ಮತ್ತು ಆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣ- ಆರೋಪಿ ಪುತ್ತೂರಿನ ಶ್ರೀಕೃಷ್ಣ ಜೆ.ರಾವ್ ಜೈಲಿನಿಂದ ಬಿಡುಗಡೆ.

ಪುತ್ತೂರು:ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭವತಿಯನ್ನಾಗಿ ಮಾಡಿ ಮದುವೆಯಾಗಲು ನಿರಾಕರಿಸಿ ವಂಚಿಸಿರುವ ಆರೋಪದಲ್ಲಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿದ್ದ ಪುತ್ತೂರಿನ ಬಪ್ಪಳಿಗೆ ನಿವಾಸಿ ಶ್ರೀಕೃಷ್ಣ ಜೆ.ರಾವ್ ಇದೀಗ ಜೈಲಿನಿಂದ ಬಿಡುಗಡೆಗೊಂಡಿದ್ದಾನೆ. ಆರೋಪಿಗೆ ಕರ್ನಾಟಕ ಹೈಕೋರ್ಟ್ ಸೆ.೩ರಂದು ಜಾಮೀನು ಮಂಜೂರು ಮಾಡಿತ್ತು. ಬಳಿಕ ಪುತ್ತೂರು ನ್ಯಾಯಾಲಯದಲ್ಲಿ ಜಾಮೀನಿಗೆ ಸಂಬಂಧಿಸಿದ ಭದ್ರತೆ ಮತ್ತಿತರ...
Read More