ಪ್ರತಿಷ್ಠಿತ ಅಂತರಾಷ್ಟ್ರೀಯ ತರಬೇತಿ ಸಂಸ್ಥೆ JCI ಇಂಡಿಯಾದ ವಲಯ 15ರ ಅತೀ ದೊಡ್ಡ ಘಟಕ ಹಾಗೂ 53ವರ್ಷಗಳ ಇತಿಹಾಸವಿರುವ JCI ಪುತ್ತೂರು ಘಟಕಕ್ಕೆ ದಿನಾಂಕ 09.10.2025 ಗುರುವಾರದಂದು ವಲಯ 15ರ ವಲಯಾಧ್ಯಕ್ಷರಾದ ಅಭಿಲಾಶ್ B.A ರವರು ಅಧಿಕೃತವಾಗಿ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಘಟಕದ ಪರವಾಗಿ ಅಧ್ಯಕ್ಷರಾದ...
Read More
ಸಿಡಿಲು ಬಡಿದು ಯುವಕ ಸಾವು
ಪುತ್ತೂರು: ತಾಲೂಕಿನಲ್ಲಿ ಶನಿವಾರ ಸಂಜೆ ಗುಡುಗು ಸಹಿತ ಮಳೆಯಾಗಿದ್ದು, ಸಿಡಿಲಿನ ಅಘಾತಕ್ಕೆ ಒಳಗಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಆನಡ್ಕ ಎಂಬಲ್ಲಿ ನಡೆದಿದೆ. ಆನಡ್ಕ ನಿವಾಸಿ ವಾಮನ (೪೦) ಸಾವನ್ನಪ್ಪಿದ ವ್ಯಕ್ತಿ. ಕೂಲಿ ಕಾರ್ಮಿಕರಾಗಿದ್ದ ವಾಮನ ಅವರು ಸಂಜೆ ಸುಮಾರು 5.30ರ ವೇಳೆಗೆ...
Read More
ಮಂಗಳೂರಲ್ಲಿ ಖ್ಯಾತ ಟೆರರಿಸ್ಟ್ ಎಂದು ಕ್ಯಾಬ್ ಚಾಲಕನಿಗೆ ಅವಮಾನ ಮಾಡಿದ ಮಲಯಾಳಂ ನಟ ಜಯಕೃಷ್ಣನ್ ಬಂಧನ
ಮಂಗಳೂರು: ಖ್ಯಾತ ಮಲಯಾಳಂ ನಟ ಜಯಕೃಷ್ಣನ್ ಅವರನ್ನು ಮಂಗಳೂರಿನ ಉರ್ವಾ ಪೊಲೀಸ್ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ. ನಟನ ವಿರುದ್ಧ ಟೆರರಿಸ್ಟ್ ಎಂದು ಬೈದು, ಧಾರ್ಮಿಕವಾಗಿ ನಿಂದನೆ ಮಾಡಿದ ಆರೋಪ ಬಂದಿದೆ. ಇತ್ತೀಚೆಗಷ್ಟೆ, ಸೆಪ್ಟೆಂಬರ್ 9ರಂದು, ಜಯಕೃಷ್ಣನ್, ಸಂತೋಷ್ ಅಬ್ರಾಹಂ ಮತ್ತು ವಿಮಲ್ ಎಂಬವರು ಆಪ್ ಮೂಲಕ...
Read More
ಪುತ್ತೂರು ತಾಲ್ಲೂಕು ಬನ್ನೂರು ಪಂಚಾಯತ್ ವ್ಯಾಪ್ತಿಯ ಸೇಡಿಯಾಪಿನಲ್ಲಿ ಹೆಚ್ಚೇನು ದಾಳಿಗೆ ವಿದ್ಯಾರ್ಥಿನಿ ಬಲಿ.
ಪುತ್ತೂರು: ಪಡೂರು ಗ್ರಾಮದ ಸೇಡಿಯಾಪು ಕೂಟೇಲು ಸಮೀಪ ಹೆಚ್ಚೇನು ದಾಳಿಗೆ ಗಂಭೀರಗೊಂಡಿದ್ದ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿದ್ದಾರೆ. ಇನ್ನೋರ್ವ ವಿದ್ಯಾರ್ಥಿ ಗಂಭೀರವಾಗಿದ್ದು, ಹೆಚ್ಚೇನು ದಾಳಿ ಸಂದರ್ಭರಕ್ಷಣೆಗೆ ಹೋದ ವ್ಯಕ್ತಿ ಚೇತರಿಕೆಯಾಗಿದ್ದಾರೆ. ಅ.10ರಂದು ಸೇಡಿಯಾಪು ಸಮೀಪದ ಕೂಟೇಲು ಎಂಬಲ್ಲಿ ಈ ಘಟನೆ ನಡೆದಿದ್ದು, ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿಗಳನ್ನು ಮತ್ತು ಗಾಯಗೊಂಡ ವ್ಯಕ್ತಿಯನ್ನು...
Read More
ಡಾ.ಶಿವರಾಮ ಕಾರಂತರ 124 ನೇ ಜನ್ಮದಿನೋತ್ಸವ
ಪುತ್ತೂರು : ಡಾ.ಶಿವರಾಮ ಕಾರಂತರ ಬಾಲವನವನ್ನು ನಿರಂತರ ಚಟುವಟಿಕೆಗಳ ಕೇಂದ್ರವನ್ನಾಗಿಸಬೇಕು. ವರ್ಷಕ್ಕೆ ಒಂದೂ ಬಾರಿಯಾದರೂ 2 ದಿನಗಳ ಕಾರಂತ ಉತ್ಸವ ನಡೆಸಬೇಕು. ಕಾರಂತರ ಆಶಯಗಳಿಗೆ ಮರುಜೀವ ಕೊಡುವ ಕೆಲಸ ಮಾಡಬೇಕು ಎಂದು ಹಿರಿಯ ಸಾಹಿತಿ ಡಾ.ಬಿ.ಎ.ವಿವೇಕ್ ರೈ ಅವರು ಹೇಳಿದರು. ಪುತ್ತೂರಿನ ಪರ್ಲಡ್ಕದ ಡಾ.ಶಿವರಾಮ ಕಾರಂತ ಬಾಲವನದಲ್ಲಿ...
Read More
ಪತ್ರಕರ್ತನ ಬಲಿ ಪಡೆದ ಅಕ್ರಮ ಪಡಿತರ ದಂದೆ.ಅಕ್ರಮ ಪಡಿತರದ ದಂದೆ ಪತ್ರಕರ್ತನನ್ನೇ ಬಲಿ ಪಡೆದುಕೊಂಡಿದೆಪತ್ರಕರ್ತನ ಬಲಿ ಪಡೆದ ಅಕ್ರಮ ಪಡಿತರ ದಂದೆ.
ಅಕ್ರಮ ಪಡಿತರದ ದಂದೆ ಪತ್ರಕರ್ತನನ್ನೇ ಬಲಿ ಪಡೆದುಕೊಂಡಿದೆ. ವಾಹನ ಹಾಯಿಸಿ ಅಪಘಾತವೆಂದು ಬಿಂಬಿಸಿದ್ದ ಪ್ರಕರಣವನ್ನು ಬೆನ್ನತ್ತಿದ ಪೊಲೀಸರು ಇದೊಂದು ಕೊಲೆ ಎಂದು ಸಾಬೀತುಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಕ್ರಮ ಪಡಿತರದ ದಂದೆ ಪತ್ರಕರ್ತನನ್ನೇ ಬಲಿ ಪಡೆದುಕೊಂಡಿದೆ. ವಾಹನ ಹಾಯಿಸಿ ಅಪಘಾತವೆಂದು ಬಿಂಬಿಸಿದ್ದ ಪ್ರಕರಣವನ್ನು ಬೆನ್ನತ್ತಿದ ಪೊಲೀಸರು ಇದೊಂದು ಕೊಲೆ ಎಂದು...
Read More
ತುಳುನಾಡಿನ ಜಾನಪದ ಕ್ರೀಡೆ ಕಂಬಳಕ್ಕೆ ರಾಜ್ಯ ಸರ್ಕಾರದ ಅಧಿಕೃತ ಮಾನ್ಯತೆ
ಮಂಗಳೂರು: ಕರ್ನಾಟಕ ಕ್ರೀಡಾ ಪ್ರಾಧಿಕಾರದಡಿ ‘ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್’ ರಚಿಸಿ ರಾಜ್ಯ ಸರ್ಕಾರ ಅಧಿಕೃತ ಮಾನ್ಯತೆ ನೀಡಿದೆ. ಈ ಮೂಲಕ ತುಳುನಾಡಿನ ಜಾನಪದ ಕ್ರೀಡೆ ಕಂಬಳಕ್ಕೆ ರಾಜ್ಯದ ಅಧಿಕೃತ ಮಾನ್ಯತೆ ಹಾಗೂ ಪ್ರೋತ್ಸಾಹ ದೊರೆತಂತಾಗಿದೆ. ರಾಜ್ಯ ಕಂಬಳ ಅಸೋಸಿಯೇಷನ್‍ಗೆ 3 ವರ್ಷದ ಅವಧಿ ಅಥವಾ ಮುಂದಿನ...
Read More
ಗೆಳೆಯರಿಂದ ಖಾಸಗಿ ವಿಡಿಯೋ ಸೋರಿಕೆಯ ಬೆದರಿಕೆ, ಮನನೊಂದು ಯುವಕ ಆತ್ಮಹತ್ಯೆ
ಕಾರ್ಕಳ: ತನ್ನ ಗೆಳತಿಯೊಂದಿಗೆ ಇರುವ ಖಾಸಗಿ ವಿಡಿಯೋವನ್ನು ಸೋರಿಕೆ ಮಾಡುವುದಾಗಿ ಸ್ನೇಹಿತರು ಬೆದರಿಕೆ ಹಾಕಿದ ಹಿನ್ನಲೆ ಮನನೊಂದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅ.09ರಂದು ಕಾರ್ಕಳ ತಾಲೂಕಿನ ಬೆಳ್ಮಣ್ ನ ಖಾಸಗಿ ಲಾಡ್ಜ್ ಒಂದರಲ್ಲಿ ನಡೆದಿದೆ. ಮೃತರನ್ನು ನಿಟ್ಟೆ ಗ್ರಾಮದ ಪರಪ್ಪಾಡಿ ನಿವಾಸಿ ಅಭಿಷೇಕ್...
Read More
ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ಓಪನ್
ಹಾಸನ : ಪ್ರಸಿದ್ಧ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ಇದೀಗ ತೆರೆದಿದ್ದು, ದೇವಾಲಯಕ್ಕೆ ಅರ್ಚಕರ ತಂಡ ಪೂಜಾ ಸಾಮಗ್ರಿಗಳನ್ನು ತಂದಿದ್ದು, ಮಂಗಳವಾದ್ಯಗಳೊಂದಿಗೆ ಪೂಜಾ ಸಾಮಗ್ರಿಗಳ ಸಮೇತ ಆಗಮಿಸಿ ಅರ್ಚಕರು, ಪ್ರಧಾನ ಅರ್ಚಕ ನಾಗರಾಜ ನೇತ್ರತ್ವದಲ್ಲಿ ದೇಗುಲದ ಬಾಗಿಲು ತೆರೆಯಲಾಯಿತು. ಅರ್ಚಕರು ಮುತ್ತೈದೆಯರ ಜೊತೆಗೆ ಪೂಜಾ ಸಾಮಗ್ರಿಗಳನ್ನು ತಂದಿದ್ದಾರೆ....
Read More
ಡಿಎನ್ಎ ವರದಿ ಬರಲಿ ಮದುವೆಗೆ ಪ್ರಯತ್ನಿಸುವ ಎಂದವರೂ ಇಂದು ನಾಪತ್ತೆ..!
ಪುತ್ತೂರು:ಯುವತಿಗೆ ವಂಚಿಸಿ ಮಗು ಭಾಗ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಯುವಕನೇ ಮಗುವಿನ ಅಪ್ಪ ಎಂದು ಡಿಎನ್ಎ ವರದಿಯಲ್ಲಿ ಸಾಬೀತಾಗಿದೆ. ಪ್ರಕರಣವನ್ನು ರಾಜಿಯಲ್ಲಿ ಮುಗಿಸಲು ಯತ್ನಿಸಿದ್ದ ಹೋರಾಟಗಾರರು ಇಂದು ಮರೆಯಾಗಿದ್ದಾರೆ. ಡಿಎನ್ಎ ಟೆಸ್ಟ್ ವರದಿ ಬರಲಿ ಮದುವೆಗೆ ಪ್ರಯತ್ನಿಸುವ ಎಂದವರೂ ಇಂದು ನಾಪತ್ತೆಯಾಗಿದ್ದಾರೆ. ಹೋರಾಟಗಾರರ ಈ ನಡೆ...
Read More

