ಪುತ್ತೂರು: ಕಡಲ ತಡಿಯ ಭಾರ್ಗವ ಡಾ.ಶಿವರಾಮ ಕಾರಂತ ಅವರ 124ನೇ ವರ್ಷದ ಜನ್ಮದಿನಾಚರಣೆ ಹಾಗೂ ಕಾರಂತ ಬಾಲವನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಅ.10ರಂದು ಪುತ್ತೂರಿನ ಬಾಲವನ ಬಯಲು ರಂಗಮಂದಿರದಲ್ಲಿ ನಡೆಯಲಿದೆ. 2024ನೇ ಸಾಲಿನ ಕಾರಂತ ಬಾಲವನ ಪ್ರಶಸ್ತಿಯನ್ನು ಹಿರಿಯ ಸಾಹಿತಿ ಜನಪದ ವಿದ್ವಾಂಸ ಡಾ.ಬಿ.ಎ.ವಿವೇಕ ರೈ ಹಾಗೂ...
Read More
ಕೃಷ್ಣ ನಾಯ್ಕ ಎಂಬವರಿಗೆ “ಅರುಣ ಸಾರಥಿ” ಸಂಘಟನೆಯ ವತಿಯಿಂದ ‘ಹಿಂದವಿ” ಕಛೇರಿಯಲ್ಲಿ 10,000 ರೂಪಾಯಿ ಸಹಾಯ ಧನ
ಗಂಭೀರ ಖಾಯಿಲೆಯಿಂದ ಬಳಲುತ್ತಿರುವ ಕೆಯ್ಯೂರು ನಿವಾಸಿ ಕೃಷ್ಣ ನಾಯ್ಕ ಎಂಬವರಿಗೆ “ಅರುಣ ಸಾರಥಿ” ಸಂಘಟನೆಯ ವತಿಯಿಂದ ‘ಹಿಂದವಿ” ಕಛೇರಿಯಲ್ಲಿ 10,000 ರೂಪಾಯಿ ಧನಸಹಾಯವನ್ನು ಅವರ ಮನೆಯವರಿಗೆ ನೀಡಲಾಯಿತು.ಕಳೆದ ಹತ್ತು ತಿಂಗಳಿನಿಂದ ಹತ್ತು ಸಾವಿರ ರೂಪಾಯಿಯಂತೆ ಅನಾರೋಗ್ಯದಲ್ಲಿರುವವರಿಗೆ ಒಟ್ಟು ಒಂದು ಲಕ್ಷ ರೂಪಾಯಿ ಧನಸಹಾಯವನ್ನು ಈ ಸಂಘಟನೆಯ ಮುಖಾಂತರ...
Read More
ಡಿಸಿ ಮನ್ನಾ ಉಳಿಕೆ ಜಮೀನನ್ನು ದಲಿತರಿಗೆ ಮಂಜೂರು ಮಾಡಿ ಎಂದು ದಲಿತ ಸಂಘಟನೆಯಿಂದ ಶಾಸಕ ಅಶೋಕ್ ರೈ ಗೆ ಮನವಿ
ಪುತ್ತೂರು: ಡಿ ಸಿ ಮನ್ನಾ ಉಳಿಕೆ ಜಮೀನನ್ನು ನಿವೇಶನ ರಹಿತ ಪ ಜಾತಿ ಮತ್ತು ಪಪಂಗಡದ ವರಿಗೆ ಮಂಜೂರು ಮಾಡುವಂತೆ ಸರಕಾರಕ್ಕೆ ಆಗ್ರಹಿಸುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ದ ಕ ಜಿಲ್ಲಾ ದಲಿತ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ಮನವಿ ಮಾಡಿದರು. ಶಾಸಕರನ್ನು ಭೇಟಿಯಾದ...
Read More
ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಮಂಗಳೂರು: ಕೋಕಾ ಪ್ರಕರಣದಲ್ಲಿ ಬಾಗಿಯಾಗಿದ್ದು ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮೂಲ್ಕಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಬಂಧಿತ ಆರೋಪಿಯನ್ನು ಮೂಲ್ಕಿ ಚಿತ್ರಾವು ನಿವಾಸಿ ಶ್ರೀನಿವಾಸ್ ಶೆಟ್ಟಿ ಯಾನ ಶೀನು (45) ಎಂದು ಗುರುತಿಸಾಗಿದೆ. ಕಳೆದ 8 ವರ್ಷಗಳಿಂದ ದಸ್ತಗಿರಿಗೆ...
Read More
ನಾಟಿವೈದ್ಯ ಪದ್ದತಿಗೆ ಜಗತ್ತಿನಲ್ಲೇ ಒಲವು-ಮಾಜಿ ಶಾಸಕ ಸಂಜೀವ ಮಠಂದೂರು
ಪುತ್ತೂರು: ಸಮಾಜದ ಆರೋಗ್ಯ ರಕ್ಷಣೆಯಾಗಬೇಕಾದರೆ ಮೊದಲು ನಮ್ಮ ಆರೋಗ್ಯ ರಕ್ಷಣೆ ಅಗತ್ಯ. ಈ ನಿಟ್ಟಿನಲ್ಲಿ ಹೆಚ್ಚು ಅಡ್ಡ ಪರಿಣಾಮ ಬೀರದ ಪಾರಂಪರಿಕ ವೈದ್ಯವಿಜ್ಞಾನದತ್ತ ಹೆಚ್ಚಿನ ಆಸಕ್ತಿ ಜನತೆಯಲ್ಲಿ ಬೆಳೆಯುತ್ತಿದೆ. ಭಾರತದ ಹಳ್ಳಿಯ ಮೂಲೆ ಮೂಲೆಗಳಲ್ಲಿಯೂ ನಾಟಿವೈದ್ಯ ಪದ್ದತಿ ಸಾವಿರಾರು ವರ್ಷಗಳಿಂದ ನಡೆದುಕೊಂಡು ಬರುತ್ತಿದೆ. ಇದೀಗ ಈ ಪಾರಂಪರಿಕ...
Read More
ಬಿಜೆಪಿಯ ಅಪಪ್ರಚಾರಕ್ಕೆ ಬಲಿಯಾಗಿ ಸಮೀಕ್ಷೆಗೆ ಮಾಹಿತಿ ನೀಡಲು ನಿರಾಕರಿಸಿದವರಿಗೆ ಸರಕಾರದ ಸವಲತ್ತು ನೀಡಬಾರದು -ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್ ಮಹಮ್ಮದ್ ಆಲಿ
ಪುತ್ತೂರು: ಬಿಜೆಪಿಯ ಒತ್ತಾಸೆಗೆ ಬೇಕಾಗಿ ಸಾಮಾಜಿಕಮತ್ತು ಶೈಕ್ಷಣಿಕ ಸಮೀಕ್ಷೆಗೆ ಮಾಹಿತಿ ನೀಡದವರ ಪಟ್ಟಿ ಮಾಡಿ ಮತ್ತು ಅವರಿಗೆ ಸರಕಾರದ ಸವಲತ್ತು ನೀಡಬಾರದು ಎಂದು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್.ಮಹಮ್ಮದ್ ಆಲಿ ಅವರು ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ. ಇವತ್ತು ಕೇಂದ್ರ ಸರಕಾರ ಜಾತಿ ಗಣತಿ ಮಾಡಿದರೆ ಅದು ಬಿಜೆಪಿಯವರಿಗೆ ಸರಿ...
Read More
ಸಮೀಕ್ಷಾ ಕಾರ್ಯದಲ್ಲಿ ಪಾಲ್ಗೊಳ್ಳದ ಶಿಕ್ಷಕರೋರ್ವರನ್ನು ಅಮಾನತುಗೊಳಿಸಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ ಆದೇಶ
ಉಡುಪಿ: ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಯುತ್ತಿರುವ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯದಲ್ಲಿ ಪಾಲ್ಗೊಳ್ಳದ ಶಿಕ್ಷಕ ರೋರ್ವರನ್ನು ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅಮಾನತುಗೊಳಿಸಿ ಆದೇಶಿಸಿದ್ದಾರೆ. ಬ್ರಹ್ಮಾವರ ತಾಲೂಕಿನ ಶೆಟ್ಟಿಬೆಟ್ಟು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕ ವೆಂಕಟೇಶ್ ಪಿ.ಬಿ. ಅಮಾನತು ಗೊಂಡಿರುವ ಶಿಕ್ಷಕ....
Read More
ಜಾರಿ ನಿರ್ದೇಶನಾಲಯ (ಇ.ಡಿ.)ದ ಪರ ಹೈಕೋರ್ಟ್ ವಕೀಲರಾಗಿ ಪುತ್ತೂರಿನ ರಾಜಾರಾಮ ಸೂರ್ಯಂಬೈಲ್ ನೇಮಕ
ಮಂಗಳೂರು: ಕೇಂದ್ರ ಸರಕಾರದ ಆಧೀನದಲ್ಲಿ ಬರುವ ಜಾರಿ ನಿರ್ದೇಶನಾಲಯ (ಇ.ಡಿ.)ದ ಪರವಾಗಿ ಕರ್ನಾಟಕ ಹೈಕೋರ್ಟ್‌ನಲ್ಲಿ ಜಾರಿ ನಿರ್ದೇಶನಾಲಯದ ಪರ ವಾದ ಮಂಡಿಸಲು ವಕೀಲರಾಗಿ ಪುತ್ತೂರು ತಾಲೂಕಿನ ಪಾಣಾಜೆ ಗ್ರಾಮದ ಸೂರ್ಯಂಬೈಲು ನಿವಾಸಿ, ಪ್ರಸ್ತುತ ಬೆಂಗಳೂರಿನ ಕರ್ನಾಟಕ ಹೈಕೋರ್ಟ್‌ನ ವಕೀಲರಾದ ರಾಜಾರಾಮ ಸೂರ್ಯಂಬೈಲ್ ಕೇಂದ್ರದಿಂದ ನೇಮಕ ಮಾಡಲಾಗಿದೆ ಎಂದು...
Read More
ಅ.5ರಂದು ಪುತ್ತೂರಿನಲ್ಲಿ ವಿಶ್ವ ಬನ್ನಂಜೆ 90ರ ನಮನ
ಪುತ್ತೂರು: ಬಹುಶ್ರುತ ವಿದ್ವಾಂಸರು, ಪತ್ರಿಕಾ ಸಂಪಾದಕರು, ಪ್ರಖ್ಯಾತ ಪ್ರವಚನಕಾರರು, ಭಾಷಾಂತರಕಾರರು ಮತ್ತು ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತರಾದ ಬನ್ನಂಜೆ ಗೋವಿಂದಾಚಾರ್ಯರ 90ರ ಸಂಸ್ಮರಣ ಕಾರ್ಯಕ್ರಮವು ಬೆಂಗಳೂರು ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನ ಮತ್ತು ಬಹುವಚನಂ ಪುತ್ತೂರು ಇದರ ಆಶ್ರಯದಲ್ಲಿ ಅ.5ರಂದು ತೆಂಕಿಲ ಸ್ವಾಮಿ ಕಲಾಮಂದಿರದಲ್ಲಿ ನಡೆಯಲಿದೆ ಎಂದು...
Read More
ಪುತ್ತೂರು ಶಾರದಾ ಭಜನಾ ಮಂದಿರದ ಶಾರದೋತ್ಸವ ವೈಭವದ ಶೋಭಾಯಾತ್ರೆ. ಪುತ್ತೂರಿನ ಬೊಳುವಾರಿನಿಂದ ದರ್ಬೆ ತನಕ ವಿವಿಧ ಕಲಾತಂಡಗಳೊಂದಿಗೆ ಆಕರ್ಷಕ ಮೆರವಣಿಗೆ
ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಬಳಿಯಿರುವ ಶ್ರೀ ಶಾರದಾ ಭಜನಾ ಮಂದಿರದಲ್ಲಿ ನವರಾತ್ರಿ ಪ್ರಯುಕ್ತ ನಡೆದ 91ನೇ ವರ್ಷದ ಶಾರದೋತ್ಸವದ ವೈಭವದ ಶೋಭಾಯಾತ್ರೆ ಅ.2ರಂದು ಸಂಜೆ ನಡೆಯಿತು. ಬೊಳುವಾರು ವೃತ್ತದಲ್ಲಿ ಭಗವಾಧ್ವಜ ಇರುವ ಅಲಂಕೃತಗೊಂಡ ತೆರೆದ ವಾಹನದಲ್ಲಿದ್ದ ಶ್ರೀ ಮಹಾಲಿಂಗೇಶ್ವರ ದೇವರ ಭಾವಚಿತ್ರಕ್ಕೆ ಸೇರಿದ್ದ ಗಣ್ಯರು...
Read More

