ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಅರ್ಚಕರಾದ ಮಧುಸೂಧನ್ ರಾವ್ ಪೌರೋಹಿತ್ಯದಲ್ಲಿ ಶ್ರೀ ದೇವಿಗೆ ಸೆ.29 ರಂದು ಚಂಡಿಕಾ ಹೋಮ ನಡೆಯಿತು. ಮಧ್ಯಾಹ್ನ ಮಹಾಪೂಜೆ ಪೂರ್ಣಾಹುತಿ ನಡೆದು ಪ್ರಸಾದ ವಿತರಣೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಪ್ರಕಾಶ್ ಹೊಸಮಠ, ದೇವಸ್ಥಾನದ...
Read More
ಅ.2ರಂದು ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ 17ನೇ ಶಾಖೆ ಕಲ್ಲಡ್ಕದಲ್ಲಿ ಶುಭಾರಂಭ.
ಪುತ್ತೂರು:ಸುದೀರ್ಘ 67 ವರ್ಷಗಳ ಇತಿಹಾಸವಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 17ನೇ ಶಾಖೆಯು ಅ.2ರಂದು ಕಲ್ಲಡ್ಕದ ಕೆ.ಸಿ ರೋಡ್ ಈಶಾನ ಕಾಂಪ್ಲೆಕ್ಸ್‌ನಲ್ಲಿ ಶುಭಾರಂಭಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ ಭಾಸ್ಕರ ಎಂ ಪೆರುವಾಯಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಂಬಾರಿಕೆ ಮತ್ತು ಗ್ರಾಮೀಣ ಗುಡಿ ಕೈಗಾರಿಕೆಗಳ ಅಭಿವೃದ್ಧಿಗಾಗಿ...
Read More
ಕರ್ನಾಟಕ ಬ್ಯಾಂಕ್ ವತಿಯಿಂದ ಧರ್ಮಸ್ಥಳಕ್ಕೆ ವಾಹನ ಕೊಡುಗೆ
ಉಜಿರೆ: ಕರ್ನಾಟಕ ಬ್ಯಾಂಕ್ ವತಿಯಿಂದ ಸೋಮವಾರ ಧರ್ಮಸ್ಥಳಕ್ಕೆ ವಾಹನವನ್ನು ಕೊಡುಗೆಯಾಗಿ ಅರ್ಪಿಸಿದರು. ಕರ್ನಾಟಕ ಬ್ಯಾಂಕಿನ ಎಂ.ಡಿ. ಮತ್ತು ಸಿ.ಇ.ಒ ರಾಘವೇಂದ್ರ ಶ್ರೀನಿವಾಸ ಭಟ್, ಉಡುಪಿ ಪ್ರಾದೇಶಿಕ ಕಚೇರಿಯ ಸಹಾಯಕ ಪ್ರಧಾನ ವ್ಯವಸ್ಥಾಪಕ ವಾದಿರಾಜ ಭಟ್ ಮತ್ತು ಉಡುಪಿ ರಥಬೀದಿ ಶಾಖೆಯ ಹಿರಿಯ ಶಾಖಾ ಪ್ರಬಂಧಕ ಪ್ರಶಾಂತ್ ಎಂ....
Read More
ಹಿಂದಿ ಹೇರಿಕೆ ಹಾಗೂ ಕರವೇ ಕಾರ್ಯಕರ್ತರನ್ನು ಬಂಧಿಸಿರುವ ರಾಜ್ಯ ಸರಕಾರದ ನಡೆಯನ್ನು ಖಂಡಿಸಿ ಪ್ರತಿಭಟನೆ
ಉಡುಪಿ: ಹಿಂದಿ ಹೇರಿಕೆ ಹಾಗೂ ಕರವೇ ಕಾರ್ಯಕರ್ತರನ್ನು ಬಂಧಿಸಿರುವ ರಾಜ್ಯ ಸರಕಾರದ ನಡೆಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆಯ (ನಾರಾಯಣ ಗೌಡ ಬಣ) ಉಡುಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.ರಾಜಾಭಾಷಾ ಆಯೋಗ ಹಿಂದಿಯೇತರ ರಾಜ್ಯಗಳ ಮೇಲೆ ಹಿಂದಿಯನ್ನು ಬಲವಂತವಾಗಿ...
Read More
ಮಂಗಳೂರು : ಚಿನ್ನದ ಗಟ್ಟಿ ದರೋಡೆ ಪ್ರಕರಣ- ನಾಲ್ವರು ಆರೋಪಿಗಳು ಅರೆಸ್ಟ್..!
ಮಂಗಳೂರು: ನಗರದ ಹೃದಯ ಭಾಗದಲ್ಲಿರುವ ಕಾರ್ ಸ್ಟ್ರೀಟ್ ಬಳಿ ಸೆಪ್ಟೆಂಬರ್ 26ರಂದು ನಡೆದ ಸಿನಿಮೀಯ ಶೈಲಿಯ ಚಿನ್ನದ ಗಟ್ಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಉತ್ತರ ಠಾಣೆ ಪೊಲೀಸರು ನಾಲ್ವರು ಆರೋಪಿಗಳು ಮತ್ತು ಕಾನೂನು ಸಂಘರ್ಷಕ್ಕೊಳಗಾದ ಒಬ್ಬ ಬಾಲಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದರೋಡೆಗೆ ಬಳಸಿದ ಒಂದು ಸ್ಕೂಟರ್...
Read More
ಮಿಥುನ್ ರೈ ನೇತೃತ್ವದಲ್ಲಿ ‘ಪಿಲಿನಲಿಕೆ ದಶಮ ಸಂಭ್ರಮಕ್ಕೆ ವೇದಿಕೆ ಸಜ್ಜು.
ಪಿಲಿನಲಿಕೆ ಪ್ರತಿಷ್ಠಾನದ ಸಂಸ್ಥಾಪಕ, ಯುವನಾಯಕ ಎಂ. ಮಿಥುನ್ ರೈ ನೇತೃತ್ವದಲ್ಲಿ ನಡೆಯುತ್ತಿರುವ ಪಿಲಿನಲಿಕೆ ಪಂಥಕ್ಕೆ ಹತ್ತನೇ ವರ್ಷದ ಸಂಭ್ರಮವಾಗಿದ್ದು, ಅ.1ರಂದು ನಡೆಯಲಿರುವ ‘ಪಿಲಿನಲಿಕೆ ಪಂಥ-10’ ಕ್ಕೆ ಕರಾವಳಿ ಉತ್ಸವ ಮೈದಾನ ಸಜ್ಜುಗೊಳ್ಳುತ್ತಿದೆ ಎಂದು ಅವಿನಾಶ್ ಸುವರ್ಣ ರವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಪ್ರತಿಷ್ಠಾನದ ಅಧ್ಯಕ್ಷ ಮಿಥುನ್...
Read More
ರಸ್ತೆ ಗುಂಡಿ ತಪ್ಪಿಸಲು ಹೋಗಿ ಸ್ಕೂಟಿಯಿಂದ ಕೆಳಗೆ ಬಿದ್ದ ವಿದ್ಯಾರ್ಥಿನಿ ಮೇಲೆಯೆ ಹರಿದ ಟಿಪ್ಪರ್: ಸ್ಥಳದಲ್ಲೇ ಸಾವು
ಸ್ಕೂಟಿಯಲ್ಲಿ ಎಂದಿನಂತೆ ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿ ಮೇಲೆಯೇ ಟಿಪ್ಪರ್ ವಾಹನ ಹರಿದು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಬೂದಿಗೆರೆ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ರಸ್ತೆ ಗುಂಡಿಯಿಂದಾಗಿ ಸ್ಕೂಟಿ ಸ್ಕಿಡ್ ಆಗಿ ವಿದ್ಯಾರ್ಥಿನಿ ಕೆಳಗೆ ಬಿದ್ದಿದ್ದಾಳೆ. ಈ ವೇಳೆ ವೇಗವಾಗಿ ಬಂದ...
Read More
ಜಿಲ್ಲಾಧ್ಯಕ್ಷರಿಂದ ಮನ್ ಕಿ ಬಾತ್ ವೀಕ್ಷಣೆ
ಪ್ರಧಾನ ಮಂತ್ರಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜಿ ಅವರ 126ನೇ ಸಂಚಿಕೆಯ ಮನ್ ಕೀ ಬಾತ್ದಕ್ಷಿಣ ಕನ್ನಡ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಶ್ರೀ ಸತೀಶ್ ಕುಂಪಲ ರವರು ಇಂದು ಮಂಗಳೂರು ಮಂಡಲದ ಪಕ್ಷದ ಪ್ರಮುಖರಾದ ಹೇಮಂತ್ ಶೆಟ್ಟಿ ಬೆಳ್ಮ ಇವರ ನಿವಾಸದಲ್ಲಿ ವೀಕ್ಷಣೆ ಮಾಡಿದರು.ಬಿಜೆಪಿ ಮಂಗಳೂರು...
Read More
ಹಿಂದೂ ಧರ್ಮವನ್ನು ದುರ್ಬಲಗೊಳಿಸಲು ಪಿತೂರಿ ನಡೆಯುತ್ತಿದ್ದು, ಧರ್ಮಸ್ಥಳದ ವಿರುದ್ಧ ಮಾಡುತ್ತಿರುವ ಆರೋಪಗಳು ಕೂಡ ಇದರದ್ದೇ ಭಾಗ – ಡಾ.ಡಿ.ವೀರೇಂದ್ರ ಹೆಗ್ಗಡೆ
ಹಿಂದೂ ಧರ್ಮ ಮತ್ತು ಸಂಪ್ರದಾಯಗಳನ್ನು ದುರ್ಬಲಗೊಳಿಸಲು ಪಿತೂರಿಗಳು ನಡೆಯುತ್ತಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಮಾಡುತ್ತಿರುವ ಆರೋಪಗಳು, ಅಪಪ್ರಚಾರ ಮತ್ತು ತಪ್ಪು ಮಾಹಿತಿಗಳೂ ಕೂಡ ಇದರದ್ದೇ ಭಾಗವೇ ಆಗಿದೆ ಎಂದು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಶುಕ್ರವಾರ ಹೇಳಿದ್ದಾರೆ. ಹುಬ್ಬಳ್ಳಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮತಾನಾಡಿದ ಅವರು,...
Read More
ಪುತ್ತೂರು ಶಾರದಾ ಭಜನಾ ಮಂದಿರದಲ್ಲಿ ಶ್ರೀ ಶಾರದಾ ಪ್ರತಿಷ್ಠೆ – ಮೈಸೂರು ದಸರಾದಂತೆ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸಲಿದೆ ಪುತ್ತೂರು ಪೇಟೆ
ಪುತ್ತೂರು:ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಬಳಿ ಇರುವ ಶ್ರೀ ಶಾರದಾ ಭಜನಾ ಮಂದಿರದಲ್ಲಿ ನಡೆಯುತ್ತಿರುವ 91ನೇ ವರ್ಷದ ಶಾರದೋತ್ಸವ ಸೆ.22ರಂದು ನವರಾತ್ರಿ ಪೂಜೆಯಿಂದ ಆರಂಭಗೊಂಡಿದೆ. ಸೆ.29ಕ್ಕೆ ಶ್ರೀ ಶಾರದೆಯ ವಿಗ್ರಹ ಪ್ರತಿಷ್ಠೆ, ಸೆ.30ಕ್ಕೆ ಸಾಮೂಹಿಕ ಚಂಡಿಕಾ ಹೋಮ ನಡೆಯಲಿದ್ದು, ಅ.2ಕ್ಕೆ ಸಂಜೆ ವೈಭವದ ಶೋಭಾಯಾತ್ರೆಯು ಬೊಳುವಾರಿನಿಂದ ದರ್ಬೆಯ...
Read More

