2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಜ್ಪೆ: ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ, ನಗ್ನ ಫೊಟೊ ಪಡೆದುಕೊಂಡು ನಿರಂತರ ಲೈಂಗಿಕ ದೌರ್ಜನ್ಯ : ಹಿಂಜಾವೇ ಮುಖಂಡನ ವಿರುದ್ಧ ಪ್ರಕರಣ ದಾಖಲು…!

ಬಜ್ಪೆ: ಯುವತಿಯೋರ್ವಳನ್ನು ಅತ್ಯಾಚಾರಕ್ಕೆ‌ಯತ್ನಿಸಿ ಆಕೆಯ ನಗ್ನ‌ ಫೊಟೊಗಳನ್ನು ಪಡೆದುಕೊಂಡು ನಿರಂತರ ಲೈಂಗಿಕ ದೌರ್ಜನ್ಯ ಎಸಗಿರುವ ಮತ್ತು ಕೊಲೆ ಬೆದರಿಕೆ ಹಾಕಿರುವ ಕುರಿತು ಹಿಂದೂ ಜಾಗರಣ ವೇದಿಕೆ‌ ಮುಖಂಡ ಸಮಿತ್ ರಾಜ್ ವಿರುದ್ಧ ಶನಿವಾರ ಬಜ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ. ಇರುವೈಲು ಗ್ರಾಮದ ಯುವತಿಯೋರ್ವಳನ್ನು ಬೆದರಿಸಿ ಅತ್ಯಾಚಾರಕ್ಕೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅ.17ರಂದು ಟೈಮ್ ಪಾಸ್‌’ ಕನ್ನಡ ಚಲನಚಿತ್ರ ರಾಜ್ಯದಾದ್ಯಂತ ತೆರೆಗೆ.

ಪುತ್ತೂರು: ಚೇತನ್ ಜೋಡಿದಾರ್ ನಿರ್ದೇಶನದಲ್ಲಿ ನಿರ್ಮಾಣಗೊಂಡಿರುವ ಕನ್ನಡ ಚಲನ ಚಿತ್ರ ‘ಟೈಮ್ ಪಾಸ್’ ಅ.17ರಂದು ರಾಜ್ಯದಾದ್ಯಂತ ಬಿಡುಗಡೆಗೊಳ್ಳಲಿದೆ ಎಂದು ನಿರ್ದೇಶಕ ಚೇತನ್ ಜೋಡಿದಾರ್ ಹೇಳಿದರು. ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅ.17ರಂದು ಟ್ರೈಲರ್ ಬಿಡುಗಡೆಯಾಗಲಿದೆ. ಟ್ರೇಸ‌ರ್ ಮತ್ತು ಹಾಡು ಈಗಾಗಲೇ ಬಿಡುಗಡೆಯಾಗಿದ್ದು ಪ್ರೇಕ್ಷರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು ; ಪಾಂಡೆಶ್ವರ ಮಹಿಳಾ ಪೋಲಿಸ್ ಠಾಣೆಯ ASI ರಾಜೇಶ್ ಹೆಗ್ಡೆ ನಿಧನ

ಮಂಗಳೂರು ; ಪಾಂಡೇಶ್ವರ ಮಹಿಳಾ ಠಾಣೆಯ ASI ದಿನೇಶ್ ಹೆಗ್ಢಯವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕಾಸರಗೋಡಿನ ಚಿತ್ತಾರಿ ನಿವಾಸಿಯಾಗಿದ್ದ ಅವರು ಉರ್ವಸ್ಟೋರ್ ಬಳಿ ಮನೆಮಾಡಿ ನೆಲೆಸಿದ್ದರು,1993 ಬ್ಯಾಚ್ ನಲ್ಲಿ ಪೋಲಿಸ್ ಇಲಾಖೆಗೆ ಸೆರ್ಪಡೆಗೊಂಡ ಅವರು ವಿಟ್ಲ ಠಾಣೆಯಲ್ಲಿ ಮೊದಲ ಕರ್ತವ್ಯ ವನ್ನು ನೆರೆವೆರಿಸಿದ್ದು 32 ವರ್ಷಗಳಿಂದ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಡುಪಿ : ಮಲ್ಪೆಯಲ್ಲಿ AKMS ಬಸ್ ಮಾಲಕ ರೌಡಿ ಶೀಟರ್ ಸೈಫುದ್ದೀನ್ ಹತ್ಯೆ,ತನ್ನ ಸಂಸ್ಥೆಯಲ್ಲಿ ದುಡಿಯುತ್ತಿದ್ದ ಚಾಲಕರಿಂದ ಕೃತ್ಯ ಶಂಕೆ : S.P ಹರಿರಾಮ್ ಶಂಕರ್ ..!

ಉಡುಪಿ : ಆಘಾತಕಾರಿ ಘಟನೆಯೊಂದರಲ್ಲಿ, ರೌಡಿ ಶೀಟರ್ ಸೈಫುದ್ದೀನ್ ಸೆಪ್ಟೆಂಬರ್ 27 ರ ಶನಿವಾರ ಮಲ್ಪೆಯಲ್ಲಿ ದುಷ್ಕರ್ಮಿಗಳು ನೆಡೆಸಿದ ತಲ್ವಾರ್ ದಾಳಿಯಿಂದ ಮೃತಪಟ್ಟ ಘಟನೆ ನಡೆದಿದೆ. ಮಣಿಪಾಲ ಮೂಲದ ಸಾರಿಗೆ ವ್ಯವಹಾರದಲ್ಲಿಯೂ ತೊಡಗಿಸಿಕೊಂಡಿದ್ದ ಸೈಫುದ್ದೀನ್ ಮೃತ ವ್ಯಕ್ತಿ. ತಲ್ವಾರ್ ದಾಳಿ ನಡೆದಿದೆ ದಾಳಿ ಕೋರರು ಹತ್ಯೆ ಮಾಡಿದ್ದಾರೆಂದು ಮಾಹಿತಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರಿನಲ್ಲಿ ಸೆ.29:ಎ.ವಿ.ಜಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲೋಕಾರ್ಪಣೆ

ಪುತ್ತೂರು: ಎ.ವಿ.ಜಿ ಅಸೋಸಿಯೇಟ್ಸ್, ಎ.ವಿ.ಜಿ. ಕನ್ಸಕ್ಷನ್ಸ್,ಎ.ವಿ.ಜಿ. ಇಂಗ್ಲೀಷ್ ಮೀಡಿಯಂ ಸ್ಕೂಲ್‌ಗಳನ್ನು ಪುತ್ತೂರಿನಲ್ಲಿ ಸ್ಥಾಪಿಸಿ ಮುನ್ನಡೆಸುತ್ತಿರುವ ಆಡಳಿತ ಮಂಡಳಿಯಿಂದ ಸಹಕಾರಿ ಕ್ಷೇತ್ರಕ್ಕೊಂದು ಕೊಡುಗೆಯಾಗಿ ಇದೀಗ ದ.ಕ. ಜಿಲ್ಲಾ ಮಟ್ಟದ ಎ.ವಿ.ಜಿ. ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ. ದ.ಕ. ಎಂಬ ಸಂಸ್ಥೆಯು ಪುತ್ತೂರಿನ ನೆಲ್ಲಿಕಟ್ಟೆಯಲ್ಲಿ ಸೆ.29 ರಂದು ಲೋಕಾರ್ಪಣೆಗೊಳ್ಳುತ್ತಿದೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮದುವೆಯಾಗುವುದಾಗಿ ವಂಚನೆ ಪ್ರಕರಣ : ಶ್ರೀಕೃಷ್ಣನೇ ಅಪ್ಪ ಎಂದು ‘ಡಿ ಎನ್ ಎ ವರದಿಯಲ್ಲಿ ಬಂದಿದೆ’- ವಿಶ್ವಕರ್ಮ ಮಹಾ ಮಂಡಲದ ರಾಜ್ಯ ಅಧ್ಯಕ್ಷ ಕೆ ಪಿ ನಂಜುಂಡಿ ಪತ್ರಿಕಾಗೋಷ್ಠಿ

ಪುತ್ತೂರು:ಮದುವೆಯಾಗುವುದಾಗಿ ವಂಚನೆ ಪ್ರಕರಣಕ್ಕೆಸಂಬಂಧಿಸಿ ಇದೀಗ ಡಿ ಎನ್ ಎ ಪರೀಕ್ಷೆ ವರದಿ ಬಂದಿದೆ. ಶ್ರೀಕೃಷ್ಣ ಜೆ ರಾವ್ ಮಗುವಿನ ಅಪ್ಪ ಎಂದು ಸಂತ್ರಸ್ತೆಯ ಮನೆಯವರಿಗೆ ಮಾಹಿತಿಯನ್ನು ತಿಳಿಸಲಾಗಿದೆ ಎಂದು ವಿಶ್ವಕರ್ಮ ಮಹಾ ಮಂಡಲದ ರಾಜ್ಯ ಅಧ್ಯಕ್ಷ ಕೆ ಪಿ ನಂಜುಂಡಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ಸಮಾಜದ ಬಡ ಹೆಣ್ಣು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದುಬೈ ಕ್ರಿಕೆಟ್ ತಂಡದಲ್ಲಿ ಕರ್ನಾಟಕದ ಆಟಗಾರ್ತಿ ಅಮೀಶಾ ಅಂತಾರಾಷ್ಟ್ರೀಯ ಇಂಡೋರ್ ಮಹಿಳಾ ಕ್ರಿಕೆಟ್‍ಗೆ ಪಾದಾರ್ಪಣೆ

ಪುತ್ತೂರು; ದುಬೈ ಶಾಲೆಯಲ್ಲಿ 9ನೇ ತರಗತಿ ಕಲಿಯುತ್ತಿರುವ 14 ವರ್ಷದ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ಬಾಲಕಿಯೊಬ್ಬಳು ಅಂತಾರಾಷ್ಟ್ರೀಯ ಮಹಿಳಾ ಇಂಡೋರ್ ವಿಶ್ವಕಪ್ ಕ್ರಿಕೆಟ್ ಕೂಟಕ್ಕೆ ಆಯ್ಕೆಯಾಗುವ ಮೂಲಕ ಕರ್ನಾಟಕಕ್ಕೆ ಗರಿಮೆ ತಂದಿದ್ದಾಳೆ. ಶ್ರೀಲಂಕಾದ ಕೊಲಂಬೊದಲ್ಲಿ ಸೆ.27ರಿಂದ ಅಕ್ಟೋಬರ್ 4 ತನಕ ನಡೆಯಲಿರುವ ಈ ಇಂಡೋರ್ ವಿಶ್ವಕಪ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದೇವಸ್ಥಾನಗಳ ಸೇವೆಗಳ ದರ ಏರಿಕೆಯಲ್ಲಿ ಸರಕಾರದ ಪಾತ್ರವಿಲ್ಲ- ದೇವಸ್ಥಾನದ ಹಣ ಮುಸ್ಲಿಂಮರ ಕಲ್ಯಾಣ ನಿಧಿಗೆ ಹೋಗುವುದಾಗಿ ಅಪಪ್ರಚಾರ ಮಾಡುವವರು ಬಹಿರಂಗ ಚರ್ಚೆಗೆ ಬರಲಿ – ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಶಿವನಾಥ ರೈ.

ದೇವಸ್ಥಾನಗಳ ಸೇವೆಗಳ ದರ ಏರಿಕೆಯಲ್ಲಿ ಸರಕಾರದ ಪಾತ್ರವಿಲ್ಲ- ದೇವಸ್ಥಾನದ ಹಣ ಮುಸ್ಲಿಂಮರ ಕಲ್ಯಾಣ ನಿಧಿಗೆ ಹೋಗುವುದಾಗಿ ಅಪಪ್ರಚಾರ ಮಾಡುವವರು ಬಹಿರಂಗ ಚರ್ಚೆಗೆ ಬರಲಿ – ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಶಿವನಾಥ ರೈ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ. ಪುತ್ತೂರು: ಎ ಗ್ರೇಡ್ ದೇವಸ್ಥಾನಗಳಲ್ಲಿ ಸೇವೆಗಳ ಶುಲ್ಕ ಪರಿಷ್ಕರಣೆಯನ್ನು ಅಲ್ಲಿನ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಂತಿಮ ಸಂಸ್ಕಾರಕ್ಕೆ ಬ್ಲಾಕ್ ಕಾಂಗ್ರೆಸ್ ನಿಂದ ನೆರವು

ಪುತ್ತೂರು: ಇಂದು ನಿಧನರಾದ ಬೆಟ್ಟಂಪಾಡಿ ಗ್ರಾಮದ ಚೆಲ್ಯಡ್ಕ ನಿವಾಸಿ ಕೂಲಿ ಕಾರ್ಮಿಕ ಪೊಡಿಯ ( 65) ರವರ ಅಂತಿಮ ಸಂಸ್ಕಾರಕ್ಕೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಸೇವಾ ಸಹಾಯ ಹಸ್ತ ನಿಧಿಯ‌ಮೂಲಕ ಆರ್ಥಿಕ ನೆರವು ನೀಡಲಾಯಿತು. ಶಾಸಕ ಅಶೋಕ್ ರೈ ಅವರ ಸೂಚನೆ ಮೇರೆಗೆ ಬ್ಲಾಕ್ ಅಧ್ಯಕ್ಷರಾದ ಕೃಷ್ಣಪ್ರಸಾದ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಗಣತಿ ಕಾರ್ಯದ ಅವ್ಯವಸ್ಥೆ ಸರಿಪಡಿಸುವಂತೆ ಗಣತಿದಾರ ಶಿಕ್ಷಕರಿಂದ ಪುತ್ತೂರಿನ ಬಿ.ಇ.ಒ.ಗೆ ಮನವಿ.

ಗಣತಿ ಕಾರ್ಯದ ಅವ್ಯವಸ್ಥೆ ಸರಿಪಡಿಸುವಂತೆ ಗಣತಿದಾರ ಶಿಕ್ಷಕರಿಂದ ಪುತ್ತೂರಿನ ಬಿ.ಇ.ಒ.ಗೆ ಮನವಿ. ಪುತ್ತೂರು: ರಾಜ್ಯಾದ್ಯಂತ ಆರಂಭಗೊಂಡ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಕೆಲವು ತಾಂತ್ರಿಕ ತೊಂದರೆಗಳು ಕಾಣಿಸಿಕೊಂಡಿದ್ದು ಸೆ.25ರಂದು ಪುತ್ತೂರು ತಾಲೂಕಿನಲ್ಲಿ ಶಿಕ್ಷಕರು ಗಣತಿ ಕಾರ್ಯಕ್ಕೆ ಹೋಗದೆ ಹಲವಾರು ಶಿಕ್ಷಕರು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮುಂದೆ...
Read More

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!