2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸೇವಾ ದರ ಪರಿಷ್ಕರಣೆಯಲ್ಲಿ ರಾಜ್ಯ ಸರಕಾರ ಅಥವಾ ಮುಖ್ಯಮಂತ್ರಿಗಳ ಪಾತ್ರವಿಲ್ಲ

ಮುಲ್ಕಿ: “ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿನ ಸೇವೆಗಳ ದರವನ್ನು ಅಕ್ಟೋಬರ್ 1 ರಿಂದ ಜಾರಿಗೆ ಬರುವಂತೆ ದೇವಸ್ಥಾನದ ಆಡಳಿತ ಮಂಡಳಿ ಪರಿಷ್ಕರಿಸಿದೆ. ಸೇವಾ ದರ ಪರಿಷ್ಕರಣೆಯಲ್ಲಿ ರಾಜ್ಯ ಸರಕಾರ ಅಥವಾ ಮುಖ್ಯಮಂತ್ರಿ ಸಿದ್ದರಾಮಯ್ಯರ ಯಾವುದೇ ಪಾತ್ರವಿಲ್ಲ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಸುಳ್ಳು’ ಎಂದು ಕಟೀಲು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮುಂಡಾಜೆ ಕಾಪು ಎಂಬಲ್ಲಿ ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

ಬೆಳ್ತಂಗಡಿ: ಮಂಗಳೂರು – ವಿಲ್ಲಂಪುರ ರಾಷ್ಟೀಯ ಹೆದ್ದಾರಿಯ ಮುಂಡಾಜೆ ಕಾಪು ಎಂಬಲ್ಲಿ ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷಗೊಂಡ ಘಟನೆ ಸೆ. 22ರಂದು ಮಧ್ಯಾಹ್ನ 3 ಗಂಟೆ ವೇಳೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯ ಸಮೀಪದಲ್ಲಿ ಹರಿಯವ ನದಿಯಲ್ಲಿ ಆನೆ ಸಂಚಾರಿಸುವುದನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯಲಾಗಿದೆ. ಹೆದ್ದಾರಿಗೆ ಸುಮಾರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

1 ಲಕ್ಷ ರೂಪಾಯಿ ಕದ್ದು ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬಂಟ್ವಾಳ ಪಟ್ಟಣ ಪೊಲೀಸರು

ಬಂಟ್ವಾಳ: ಬಿ.ಸಿ. ರೋಡ್ ಬಸ್ ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಪ್ರಯಾಣಿಕನ ಜೇಬಿನಿಂದ ಒಂದು ಲಕ್ಷ ರೂಪಾಯಿ ನಗದು ಕದ್ದು ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಪಟ್ಟಣ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕೇರಳದ ತ್ರಿಶೂರ್ ಜಿಲ್ಲೆಯ ನಜೀರ್ ಪುನ್ನಯ್ಯರ್ ಎಂದು ಗುರುತಿಸಲಾಗಿದೆ. ಈತ ಕುಂದಾಪುರದ ರಂಗನಾಥ ಬೆಳ್ಳಾಲ ಆಗಸ್ಟ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪಶು ಸಂಗೋಪನಾ ಇಲಾಖೆಯಿಂದ ನಾಟಿ ಕೋಳಿಮರಿಗಳನ್ನು ವಿತರಣೆ

ಪುತ್ತೂರು: ಇಷ್ಟು ವರ್ಷ ಪಶು ಸಂಗೋಪನಾ ಇಲಾಖೆಯಿಂದ ಗಿರಿರಾಜ ಕೋಳಿ ಮರಿಗಳನ್ನು ನೀಡಲಾಗುತ್ತಿತ್ತು, ಆದರೆ ಈ ಬಾರಿ ಜಿಲ್ಲೆಯ ಜನರ ಬೇಡಿಕೆಯಂತೆ ನಾಟಿ ಕೋಳಿಮರಿಗಳನ್ನು ವಿತರಣೆ ಮಾಡುತ್ತಿದ್ದೇವೆ. ಮಹಿಳೆಯರ ಸ್ವ-ಉದ್ಯೋಗಕ್ಕೂ ಇದು ಪ್ರೇರಣೆಯಾಗಲಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಪಶು ಸಂಗೋಪನಾ ಇಲಾಖೆಯಿಂದ ಪುತ್ತೂರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು: ಆರ್ಯಾಪು ಗ್ರಾಮದ ಸಂಟ್ಯಾರು–ಪರ್ಪುಂಜ ನಡುವೆ ಸೆ.22ರಂದು ಮಧ್ಯಾಹ್ನ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಟೂರಿಸ್ಟ್ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಪುತ್ತೂರಿನಿಂದ ಬೆಳ್ಳಾರೆ ಕಡೆಗೆ ತೆರಳುತ್ತಿದ್ದ ಬಸ್‌ಗೆ, ಸುಳ್ಯ ದಿಕ್ಕಿನಿಂದ ಪುತ್ತೂರಿನತ್ತ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ. ಕಾರು ಚಾಲಕ ಅತೀ ವೇಗ ಹಾಗೂ ಅಜಾಗರೂಕತೆಯಿಂದ ತಪ್ಪು ದಿಕ್ಕಿನಲ್ಲಿ ಹೋಗಿ ಬಸ್‌ಗೆ ಡಿಕ್ಕಿ ಹೊಡೆದಿದ್ದಾನೆ ಎಂದು ತಿಳಿದುಬಂದಿದೆ. ಡಿಕ್ಕಿಯ ರಭಸಕ್ಕೆ ಕಾರು ತಿರುಗಿ ವಿರುದ್ಧ ದಿಕ್ಕಿನಲ್ಲಿ ನಿಂತಿದ್ದು, ಸಂಪೂರ್ಣ ನಜ್ಜುಗುಜ್ಜಾಗಿದೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ವಿಟ್ಲ ವ್ಯಾಪ್ತಿಯ ಕುಳ ಗ್ರಾಮದ ಕಲ್ಲಂದಡ್ಕದಲ್ಲಿನ ಮುಚ್ಚಿದ ಕೋರೆಯಲ್ಲಿನ ನೀರಿಗೆ ಬಿದ್ದು ವಿದ್ಯಾರ್ಥಿ ಸಾವು.

ಪುತ್ತೂರು: ಕುಳ ಗ್ರಾಮದ ಕಲ್ಲಂದಡ್ಕದಲ್ಲಿನ ಮುಚ್ಚಿದ ಕೋರೆಯಲ್ಲಿದ್ದ ನೀರಿಗೆ ಬಿದ್ದು ಕಬಕ ನಿವಾಸಿ ವಿದ್ಯಾರ್ಥಿಯೊಬ್ಬರು ಮೃತಪಟ್ಟ ಘಟನೆ ಸೆ.21ರಂದು ಸಂಜೆ ನಡೆದಿದೆ. ಕಬಕ ನಿವಾಸಿ ಗುಜಿರಿ ವ್ಯಾಪಾರಿ ಹಸೈನ್ ಎಂಬವರ ಪುತ್ರ ಅಜ್ಞಾನ್ (15ವರ್ಷ) ಮೃತಪಟ್ಟ ವಿದ್ಯಾರ್ಥಿ ಎಂದು ಹೇಳಲಾಗಿದೆ. ಸ್ನೇಹಿತರುಗಳು ಕುಳ ಗ್ರಾಮದ ಕಲ್ಲಂದಡ್ಕ ಮುಚ್ಚಿದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನಾಳೆಯಿಂದ(ಸೆ.22) ಹೊಸ ಜಿಎಸ್‌ಟಿ ದರ ಜಾರಿಗೆ

ನವದೆಹಲಿ: ಔಷಧಿಗಳು, ಆಟೋಮೊಬೈಲ್‌ ಮತ್ತು ಉಪಕರಣಗಳು ಸೇರಿದಂತೆ ಸುಮಾರು 375 ವಸ್ತುಗಳ ಮೇಲೆ ಹೊಸ ಜಿಎಸ್‌ಟಿ ದರ ನಾಳೆಯಿಂದ(ಸೆ. 22) ಜಾರಿಗೆ ಬರಲಿದೆ. ಈ ಹಿನ್ನೆಲೆ ಅಡುಗೆ ಸಾಮಗ್ರಿಗಳ ಬೆಲೆಗಳು ಸೋಮವಾರದಿಂದ ಅಗ್ಗವಾಗಲಿವೆ. ಕೇಂದ್ರ ಮತ್ತು ರಾಜ್ಯಗಳನ್ನು ಒಳಗೊಂಡ ಜಿಎಸ್‌ಟಿ ಮಂಡಳಿಯು ನವರಾತ್ರಿಯ ಮೊದಲ ದಿನವಾದ ಸೆಪ್ಟಂಬರ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು ಶಾಸಕರಿಗೆ ಮನವಿ ನೀಡಲು ಹೋದದ್ದು ಹೊರತು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಲ್ಲ’ ಎಂದು ಪುತ್ತೂರು ತಾಲ್ಲೂಕು ಒಳಮೊಗ್ರು ಬಿಜೆಪಿ ಕಾರ್ಯಕರ್ತರಿಂದ ಸ್ಪಷ್ಟನೆ

ಪುತ್ತೂರು: ರಸ್ತೆ ಅಭಿವೃದ್ಧಿಯ ಕುರಿತು ಮನವಿ ನೀಡಲು ಹೋದ ವೇಳೆ ಕಾಂಗ್ರೆಸ್ ಪಕ್ಷದ ಶಲ್ಯವನ್ನು ಹಾಕಿ ಫೋಟೋ ತೆಗೆದು ಪತ್ರಿಕೆಗೆ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ ಎಂದು ಬಿಂಬಿಸಿದ್ದಾರೆ ಹೊರತು ನಾವು ಕಾಂಗ್ರೆಸ್‌ ಪಕ್ಷಕ್ಕೆ ಸೇರಿಲ್ಲ ಎಂದು ಒಳಮೊಗ್ರು ಗ್ರಾಮದ ಮುಡಾಲಮೂಲೆಯ ಬಿಜೆಪಿ ಕಾರ್ಯಕರ್ತರು ಸೆ.20ರಂದು ಸಂಜೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ವಾಣಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಯದುಪತಿ ಗೌಡರಿಗೆ ಗೌರವಾರ್ಪಣೆ

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸಮುದಾಯ ಭವನದಲ್ಲಿ ಯುವ ವೇದಿಕೆ ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ 21ವರ್ಷ ಪ್ರಾಂಶುಪಾಲರಾಗಿ ನಿಸ್ವಾರ್ಥ ಸೇವೆ ಸಲ್ಲಿಸಿ ನಿವೃತ್ತರಾದ ಡಿ. ಯದುಪತಿ ಗೌಡ ಇವರನ್ನು ಯುವ ವೇದಿಕೆ ಹಾಗೂ ಮಹಿಳಾ ವೇದಿಕೆ ಗೌಡರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಲ್ಲೇಗ ದೈವಸ್ಥಾನದ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಪುತ್ತೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 75ನೇ ಜನ್ಮದಿನದ ಅಂಗವಾಗಿ ಬಿಜೆಪಿ ಸೇವಾ ಪಾಕ್ಷಿಕವಾಗಿ ಅ.2ರ ತನಕ ನಡೆಯುವ ವಿವಿಧ ಸೇವಾ ಚಟುವಟಿಗಳಿಗೆ ಪೂರಕವಾಗಿ ಕಲ್ಲೇಗ ದೈವಸ್ಥಾನದ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಮಾತನಾಡಿ ಪ್ರಧಾನಿ ನರೇಂದ್ರ ಮೋದಿಯವರ...
Read More

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!