2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಆಸ್ಪತ್ರೆಗಳ ತವರೂರಲ್ಲಿ ರೋಗಿಗಳನ್ನು ಹೆಚ್ಚಿಸಲುಪ್ರೋತ್ಸಾಹಿಸುತ್ತಿರುವ ಕೋಟೆಕಾರು ಪಟ್ಟಣ ಪಂಚಾಯತ್‌ ಅಧಿಕಾರಿಗಳುಅನಧಿಕೃತ, ಶುಚಿತ್ವವೇ ಇಲ್ಲದ ತಿಂಡಿ ತಯಾರಿಕಾ ಘಟಕಕ್ಕೆ ಹೊಣೆ ಯಾರು?

ಆಸ್ಪತ್ರೆಗಳ ತವರೂರಲ್ಲಿ ರೋಗಿಗಳನ್ನು ಹೆಚ್ಚಿಸಲುಪ್ರೋತ್ಸಾಹಿಸುತ್ತಿರುವ ಕೋಟೆಕಾರು ಪಟ್ಟಣ ಪಂಚಾಯತ್‌ ಅಧಿಕಾರಿಗಳುಅನಧಿಕೃತ, ಶುಚಿತ್ವವೇ ಇಲ್ಲದ ತಿಂಡಿ ತಯಾರಿಕಾ ಘಟಕಕ್ಕೆ ಹೊಣೆ ಯಾರು?ಮಂಗಳೂರು: ಆಸ್ಪತ್ರೆ ತವರೂರು ಆಗಿರುವ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ರೋಗಿಗಳ ಸಂಖ್ಯೆ ದಿನೇದಿನೇ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ, ಸಾರ್ವಜನಿಕ ಆರೋಗ್ಯ ಕಾಪಾಡುವ ಹೊಣೆಗಾರಿಕೆ ಹೊಂದಿರುವ ಅಧಿಕಾರಿಗಳ ಕಾರ್ಯಗತಿಕೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ವ್ಯಕ್ತಿಯೋರ್ವ ENT ಕ್ಲೀನಿಕ್ ಗೆ ನುಗ್ಗಿ ಸಿಬ್ಬಂದಿಗೆ ಹಲ್ಲೆ ಮಾಡಿ ಗ್ಲಾಸ್ ಪುಡಿಗೈದು ದಾಂಧಲೆ

ಪುತ್ತೂರು ವ್ಯಕ್ತಿಯೋರ್ವ ENT ಕ್ಲೀನಿಕ್ ಗೆ ನುಗ್ಗಿ ಸಿಬ್ಬಂದಿಗೆ ಹಲ್ಲೆ ಮಾಡಿ ಗ್ಲಾಸ್ ಪುಡಿಗೈದು ದಾಂಧಲೆ ದ.ಕ. ಜಿಲ್ಲೆ ಪುತ್ತೂರಿನ ದರ್ಬೆ ಎಂಬಲ್ಲಿ ಘಟನೆ ಡಾ. ರಾಮಮೋಹನ್ ರಾವ್ ಎಂಬವರ ಕ್ಲೀನಿಕ್ ಗೆ ನುಗ್ಗಿ ಸಿಬ್ಬಂದಿಗೆ ಹಲ್ಲೆ ತನ್ನ ಪರಿಚಯಸ್ಥರನ್ನ ತಪಾಸಣೆಗೆ ಬೇಗ ಒಳಗಡೆ ಬಿಟ್ಟಿಲ್ಲ ಎಂಬ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

2ನೇ ಸೀನಿಯರ್ ಪುರುಷರ ಮತ್ತು ಮಹಿಳೆಯರ ನ್ಯಾಷನಲ್ ವಾಲಿಬಾಲ್ ಚಾಂಪಿಯನ್ಶಿಪ್ಕರ್ನಾಟಕ ರಾಜ್ಯ ವಾಲಿಬಾಲ್ ತಂಡದ ಆಯ್ಕೆ

2ನೇ ಸೀನಿಯರ್ ಪುರುಷರ ಮತ್ತು ಮಹಿಳೆಯರ ನ್ಯಾಷನಲ್ ವಾಲಿಬಾಲ್ ಚಾಂಪಿಯನ್ಶಿಪ್ಕರ್ನಾಟಕ ರಾಜ್ಯ ವಾಲಿಬಾಲ್ ತಂಡದ ಆಯ್ಕೆ……………………………………………………:ಕರ್ನಾಟಕ ರಾಜ್ಯ ವಾಲಿಬಾಲ್ ತಂಡದ ಆಯ್ಕೆ ಪ್ರಕ್ರಿಯೆ ಬೆಂಗಳೂರಿನಲ್ಲಿ ನಡೆಯಲಿದೆಅಕ್ಟೋಬರ್ 18 ರಂದು ಭಾರತೀಯ ವಾಲಿಬಾಲ್ ಫೆಡರೇಶನ್ (ವಿಎಫ್‌ಐ) ಕಳುಹಿಸಿರುವ ಸುತ್ತೋಲೆಯ ಪ್ರಕಾರ, ಪುರುಷರು ಮತ್ತು ಮಹಿಳೆಯರ 72 ನೇ ಸೀನಿಯರ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತಾರನ್ನು ಭೇಟಿಯಾದ ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತಾರನ್ನು ಭೇಟಿಯಾದ ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು. ಪುತ್ತೂರು : ಮಾಜಿ ಪುತ್ತಿಲ ಪರಿವಾರದ ಅಧ್ಯಕ್ಷ, ಪ್ರಸ್ತುತ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತಾರನ್ನು ಭಾನುವಾರ ನಡೆದ ಪುತ್ತಿಲ ಪರಿವಾರ ನೇತೃತ್ವದ ಶ್ರೀನಿವಾಸ ಕಲ್ಯಾಣಕ್ಕೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾಂಗ್ರೆಸ್​​ ಮಾಜಿ ಶಾಸಕ RV ದೇವರಾಜ್ ಹೃದಯಾಘಾತದಿಂದ ನಿಧನ

ಮಾಜಿ ಶಾಸಕ ಹಾಗೂ ಕೆಎಸ್‌ಆರ್‌ಟಿಸಿ ಮಾಜಿ ಅಧ್ಯಕ್ಷ ಆರ್‌.ವಿ. ದೇವರಾಜ್‌ (67) ಅವರು ಹೃದಯಾಘಾತದಿಂದ ಸೋಮವಾರ ರಾತ್ರಿ ನಿಧನರಾಗಿದ್ದಾರೆ. ಬುಧವಾರ ಜನ್ಮದಿನ ಇದ್ದ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ದರ್ಶನ ಪಡೆಯಲು ಮೈಸೂರಿಗೆ ಆಗಮಿಸಿದ್ದರು. ಈ ವೇಳೆ ಅವರಿಗೆ ಹೃದಯಾಘಾತವಾಗಿದೆ. ಮಾಜಿ ಶಾಸಕ ಹಾಗೂ ಕೆಎಸ್‌ಆರ್‌ಟಿಸಿ ಮಾಜಿ ಅಧ್ಯಕ್ಷ ಆರ್‌.ವಿ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಿಜೆಪಿ ಪಕ್ಷದ ಕರ್ನಾಟಕ ರಾಜ್ಯದ ಕೆಲವೇ ಕೆಲವು ಶಕ್ತಿಕೇಂದ್ರಗಳಲ್ಲಿ ಒಂದಾದ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಿಜೆಪಿಯಲ್ಲಿನ ಬಿರುಕು ಮತ್ತೆ ಬಹಿರಂಗಗೊಂಡಿದೆ.

ಬಿಜೆಪಿ ಪಕ್ಷದ ಕರ್ನಾಟಕ ರಾಜ್ಯದ ಕೆಲವೇ ಕೆಲವು ಶಕ್ತಿಕೇಂದ್ರಗಳಲ್ಲಿ ಒಂದಾದ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಿಜೆಪಿಯಲ್ಲಿನ ಬಿರುಕು ಮತ್ತೆ ಬಹಿರಂಗಗೊಂಡಿದೆ. ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ ಮುಂದಿನ ಚುನಾವಣೆಯಲ್ಲೂ ತಾವು ಸ್ಪರ್ಧಿಸುವ ಸೂಚನೆ ನೀಡಿ ಬಿಜೆಪಿ ಪಕ್ಷದ ಕೆಂಗಣ್ಣಿಗೆ ಗುರಿಯಾಗಿದೆ. ಅರುಣ್ ಕುಮಾರ್ ಪುತ್ತಿಲರ ಈ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಪುತ್ತೂರು ಸರ್ವೆ ಗಡಿಪಿಲದಲ್ಲಿ ಆಕ್ರಮ ಗೋಸಾಗಾಟ-ವಿಶ್ವ ಹಿಂದೂ ಪರಿಷದ್‌ ಬಜರಂಗದಳದ ಕಾರ್ಯಕರ್ತರ ಸಹಕಾರದಿಂದ ಸುರಕ್ಷಿತವಾಗಿ ಪೋಲಿಸ್ ಠಾಣೆಗೆ ಗೋವುಗಳು

ಪುತ್ತೂರು ಸರ್ವೆ ಗಡಿಪಿಲದಲ್ಲಿ ಆಕ್ರಮ ಗೋಸಾಗಾಟ – ಗೋವುಗಳನ್ನು ರಸ್ತೆಬದಿ ಬಿಟ್ಟು ಪರಾರಿ- ವಿಶ್ವ ಹಿಂದೂ ಪರಿಷದ್‌ ಬಜರಂಗದಳದ ಕಾರ್ಯಕರ್ತರ ಸಹಕಾರದಿಂದ ಸುರಕ್ಷಿತವಾಗಿ ಪೋಲಿಸ್ ಠಾಣೆಗೆ ಗೋವುಗಳು – ಘಟನೆಯ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಆಗ್ರಹ ಪುತ್ತೂರು ಸುಬ್ರಹ್ಮಣ್ಯ ರಸ್ತೆಯ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸರ್ವೆಯರ್ ಕೃಷ್ಣಮೂರ್ತಿ, ಸಹಾಯಕ ನಿರ್ದೇಶಕ ಬಿ.ಕೆ.ರಾಜು,ಸುಪರ್‌ವೈಸರ್ ಎಸ್. ಧನಶೇಖರ್ ಲೋಕಾಯುಕ್ತ ಪೊಲೀಸರ ಬಲೆಗೆ

ಸರ್ವೆಯರ್ ಕೃಷ್ಣಮೂರ್ತಿ, ಸಹಾಯಕ ನಿರ್ದೇಶಕ ಬಿ.ಕೆ.ರಾಜು,ಸುಪರ್‌ವೈಸರ್ ಎಸ್. ಧನಶೇಖರ್ ಲೋಕಾಯುಕ್ತ ಪೊಲೀಸರ ಬಲೆಗೆಮಂಗಳೂರು: ಹೊರಗುತ್ತಿಗೆ ನೌಕರನಿಂದ ಲಂಚ ಪಡೆಯುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದ ಮಂಗಳೂರು ಲೋಕಾಯುಕ್ತ ಪೊಲೀಸರು ಭೂ ದಾಖಲೆಗೆ ಸಂಬಂಧ ಪಟ್ಟ ಮೂರು ಮಂದಿ ಅಧಿಕಾರಿಗಳನ್ನು ಇಂದು ಬಂಧಿಸಿರುತ್ತಾರೆ. ಉಳ್ಳಾಲ ತಾಲೂಕು ಭೂದಾಖಲೆಗಳ ಸಹಾಯಕ ನಿರ್ದೇಶಕರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಕೆ – ಸೆಟ್ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ದಾಖಲಿಸಿದ ವಿದ್ಯಾಮಾತಾ ಈ ವರ್ಷವೂ ವಿದ್ಯಾಮಾತಾ ಅಕಾಡೆಮಿಯದ್ದೇ ಮೇಲುಗೈ

ಈ ವರ್ಷವೂ ವಿದ್ಯಾಮಾತಾ ಅಕಾಡೆಮಿಯದ್ದೇ ಮೇಲುಗೈ ಕೆ – ಸೆಟ್ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ದಾಖಲಿಸಿದ ವಿದ್ಯಾಮಾತಾ ಈ ವರ್ಷವೂ ವಿದ್ಯಾಮಾತಾ ಅಕಾಡೆಮಿಯದ್ದೇ ಮೇಲುಗೈ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ ( K-SET ) 2025ರಲ್ಲಿ ವಿದ್ಯಾಮಾತಾ ಅಕಾಡೆಮಿಯು ಅತ್ಯುತ್ತಮ ಫಲಿತಾಂಶವನ್ನು ದಾಖಲಿಸಿದೆ. ಕಳೆದ ಮೂರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ರಾಜಸ್ಥಾನದಲ್ಲಿ ನಡೆಯುವ ಹುಡುಗರ ಮತ್ತು ಹುಡುಗಿಯರ 49ನೇ ರಾಷ್ಟ್ರೀಯ ಜೂನಿಯರ್ ವಾಲಿಬಾಲ್ ಚಾಂಪಿಯನ್ಶಿಪ್ ಕರ್ನಾಟಕ ರಾಜ್ಯ ವಾಲಿಬಾಲ್ ತಂಡದ ಆಯ್ಕೆ ಪ್ರಕ್ರಿಯೆ ಬೆಂಗಳೂರಿನಲ್ಲಿ .ಬಾಲಕರ ಮತ್ತು ಬಾಲಕಿಯರ 49ನೇ ಜೂನಿಯರ್ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್ 2025 ರ ಡಿಸೆಂಬರ್ 16 ರಿಂದ 21 ರವರೆಗೆ ರಾಜಸ್ಥಾನದ ಜುನ್ಜುನುವಿನ ಪಿಲಾನಿಯಲ್ಲಿ ನಡೆಯಲಿದೆ .

\ಅಂತೋನಿ ಜೋಸೆಫ್ಪ್ರಧಾನ ಕಾರ್ಯದರ್ಶಿಕರ್ನಾಟಕ ವಾಲಿಬಾಲ್ ಎಸೋಸಿಯೇಷನ್ ಪುತ್ತೂರು :ರಾಜಸ್ಥಾನದಲ್ಲಿ ನಡೆಯುವ ಹುಡುಗರ ಮತ್ತು ಹುಡುಗಿಯರ 49ನೇ ರಾಷ್ಟ್ರೀಯ ಜೂನಿಯರ್ ವಾಲಿಬಾಲ್ ಚಾಂಪಿಯನ್ಶಿಪ್ ಕರ್ನಾಟಕ ರಾಜ್ಯ ವಾಲಿಬಾಲ್ ತಂಡದ ಆಯ್ಕೆ ಪ್ರಕ್ರಿಯೆ ಬೆಂಗಳೂರಿನಲ್ಲಿ .ಬಾಲಕರ ಮತ್ತು ಬಾಲಕಿಯರ 49ನೇ ಜೂನಿಯರ್ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್ 2025 ರ ಡಿಸೆಂಬರ್...
Read More