ಮಂಡ್ಯ: ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಆಸ್ತಿಗಾಗಿ ಜನ್ಮಕೊಟ್ಟ ತಂದೆಗೆ ಖೆಡ್ಡಾ ತೋಡಿದ್ದ ಮಗ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮಗ ಪ್ರಣಬ್ ಹಾಗೂ ಮಹೇಶ, ಈಶ್ವರ್, ಪ್ರೀತಮ್ ಎಂದು ಗುರುತಿಸಲಾಗಿದೆ.ಮದ್ದೂರಿನ ರಿಯಲ್ ಎಸ್ಟೇಟ್ ಉದ್ಯಮಿ ಆಗಿರುವ ಸತೀಶ್, ಮದ್ದೂರು ಸೇರಿದಂತೆ ರಾಜ್ಯದ ಹಲವೆಡೆ...
Read More
ಪುತ್ತೂರು ತಾಲೂಕ್ನ ಉಪ್ಪಿನಂಗಡಿಯ ಪೆರ್ನೆ ಎಂಬಲ್ಲಿ ದನವನ್ನು ಕದ್ದು ಮಾಂಸ ಮಾಡಿದ ದುಷ್ಕರ್ಮಿಗಳು : ದನದ ಮಾಲಕನ ತೋಟದಲ್ಲಿಯೇ ನಡೆದ ಘಟನೆ.
ಪುತ್ತೂರು ತಾಲೂಕ್ನ ಉಪ್ಪಿನಂಗಡಿಯ ಪೆರ್ನೆ ಎಂಬಲ್ಲಿ ದನವನ್ನು ಕದ್ದು ಮಾಂಸ ಮಾಡಿದ ದುಷ್ಕರ್ಮಿಗಳು : ದನದ ಮಾಲಕನ ತೋಟದಲ್ಲಿಯೇ ನಡೆದ ಘಟನೆ. ಪುತ್ತೂರು ತಾಲೂಕ್ನ ಉಪ್ಪಿನಂಗಡಿ ದನದ ಮಾಲಕನ ಹಟ್ಟಿಯಿಂದಲೇ ದನವನ್ನು ಕದ್ದು ಅವರ ತೋಟದಲ್ಲಿಯೇ ಮಾಂಸ ಮಾಡಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಪೆರ್ನೆ ಬಳಿಯ ಕಡಂಬು...
Read More
ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳರ ಚಲನವಲನ
ಉಡುಪಿ: ಜಿಲ್ಲೆಯಾದ್ಯಂತ ಕಳ್ಳರ ಹಾವಳಿ ಹೆಚ್ಚಾಗಿದ್ದು, ತಡರಾತ್ರಿ ಅಲೆವೂರು ಬಳಿ ಮೂವರು ಮುಸುಕುದಾರಿ ಕಳ್ಳರ ಚಲನವಲನ ಆತಂಕ ಸೃಷ್ಟಿಸಿದೆ. ಕಳ್ಳರು ಕುಕ್ಕಿ ಕಟ್ಟೆ ಭಾಗದಲ್ಲಿ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದು, ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಅಲೆವೂರು ಕಲ್ಯಾಣ ನಗರದಲ್ಲಿ ಫ್ಲ್ಯಾಟ್ ಒಂದಕ್ಕೆ ನುಗ್ಗಿರುವ ಮಾಹಿತಿ ಲಭ್ಯವಾಗಿದ್ದು, ಪೊಲೀಸರು ಸ್ಥಳಕ್ಕೆ...
Read More
1.25 ಲಕ್ಷ ವೆಚ್ಚದಲ್ಲಿ ನವೀಕರಿಸಿದ ಮನೆಯ ಹಸ್ತಾಂತರ – ಗಣಹೋಮ
ಅಟಲ್ ಜನ್ಮಶತಾಬ್ದಿ ನಿಮಿತ್ತ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪಾಣಾಜೆ ಘಟಕದ ವತಿಯಿಂದ 1.25 ಲಕ್ಷ ವೆಚ್ಚದಲ್ಲಿ ನವೀಕರಿಸಿದ ಮನೆಯ ಹಸ್ತಾಂತರ -ಗಣಹೋಮ ನಡೆಯಿತು. ಬಿಜೆಪಿ ಪುತ್ತೂರು ಮಂಡಲದ ಮಾಜಿ ಅಧ್ಯಕ್ಷ ರಾದ ಮೊಗರೋಡಿ ಬಾಲಕೃಷ್ಣ ರೈ ದೀಪ ಬೆಳಗಿಸಿ ಮನೆಯ ಯಜಮಾನ ಉದಯ ಮಣಿಯಾಣಿ ದಂಪತಿಗಳಿಗೆ...
Read More
ಉಜಿರೆಯಲ್ಲಿ ಬೈಕ್ ಹಾಗೂ ಲಾರಿ ನಡುವೆ ಅಪಘಾತ, ಬೈಕ್ ಸವಾರ ಗಂಭೀರ ಆಸ್ಪತ್ರೆ ದಾಖಲು
ಉಜಿರೆ: ಬೈಕ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಜಿರೆಯ ಹಳ್ಳಿಮನೆ ಸಮೀಪ ಸೆ.3 ರಂದು ಸಂಜೆಯ ವೇಳೆ ನಡೆದಿದೆ. ಚಾರ್ಮಾಡಿ ಕಡೆಯಿಂದ ಬರುತ್ತಿದ್ದ ಬೈಕ್ ವಿರುದ್ಧ ದಿಕ್ಕಿನಿಂದ ಅಡುಗೆ ಅನಿಲ ತೆಗೆದುಕೊಂಡು ಬರುತ್ತಿದ್ದ ಲಾರಿಯ ಮಧ್ಯೆ ಈ ಅಪಘಾತ ಸಂಭವಿಸಿದೆ....
Read More
ಯುವಕನೊಬ್ಬನನ್ನು ಹನಿಟ್ಯ್ರಾಪ್ ಗೆ ಸಿಲುಕಿಸಿದ ಆರೋಪಿಗಳು ಕೆಲವೇ ಗಂಟೆಗಳಲ್ಲಿ ಅರೆಸ್ಟ್
ಕುಂದಾಪುರ: ಯುವಕನೊಬ್ಬನನ್ನು ಹನಿಟ್ಯ್ರಾಪ್ ನಲ್ಲಿ ಸಿಲುಕಿಸಿದ ತಂಡವೊಂದನ್ನು ಯುವಕ ಕಂಪ್ಲೆಂಟ್ ನೀಡಿದ ಕೆಲವೇ ಗಂಟೆಗಳಲ್ಲಿ ಹುಡುಕಿ ಮಹಿಳೆ ಸೇರಿದಂತೆ ಎಲ್ಲಾ ಆರೋಪಿಗಳನ್ನು ಕುಂದಾಪುರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ನಾವುಂದ ಬಡಾಕೆರೆಯ ಅಬ್ದುಲ್ ಸವಾದ್ ಯಾನೆ ಅಚ್ಚು (28), ಗುಲ್ವಾಡಿ ಬೋಳ್ಕಟ್ಟೆಯ ಸೈಪುಲ್ಲಾ (38), ಹಂಗಳೂರಿನ ಮೊಹಮ್ಮದ್...
Read More
ಉಡುಪಿಯಲ್ಲಿ ಶಿಶು ಮಾರಾಟ ಪ್ರಕರಣ: ವೈದ್ಯ ಸೇರಿ ಮೂವರ ಬಂಧನ
ಉಡುಪಿಯಲ್ಲಿ ಶಿಶು ಮಾರಾಟ ಪ್ರಕರಣದಲ್ಲಿ ವೈದ್ಯ ಸೇರಿದಂತೆ ಮೂವರ ಬಂಧನಉಡುಪಿ: ಕಳೆದ ತಿಂಗಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದ ನವಜಾತ ಶಿಶು ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರ್ವ ಪೊಲೀಸರು ವೈದ್ಯಕೀಯ ವೃತ್ತಿಪರ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಗಳು ಅವಿವಾಹಿತ ಮಹಿಳೆಯಿಂದ ಹೆರಿಗೆಯಾದ ಶಿಶುವನ್ನು ಸ್ವಾಧೀನಪಡಿಸಿಕೊಳ್ಳುವ ಯೋಜನೆಯಲ್ಲಿ...
Read More
ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರ ಮತ್ತು ವಿಡಿಯೋ ಪ್ರಸಾರ ಮಾಡಿದ 8 ಜನರ ಬಂಧನ
ಮಂಗಳೂರು : ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರ ಮತ್ತು ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಜ್ಪೆ ಪೊಲೀಸರು ಅಪ್ರಾಪ್ತ ಬಾಲಕ ಸೇರಿದಂತೆ 8 ಜನರನ್ನು ಬಂಧಿಸಿದ್ದಾರೆ. ಬಂಧಿತರನ್ನು ಕಾರ್ತಿಕ್, ರಾಕೇಶ್ ಸಲ್ಡಾನ್ಹಾ, ಜೀವನ್, ಸಂದೀಪ್, ರಕ್ಷಿತ್, ಶ್ರವಣ್ ಮತ್ತು ಸುರೇಶ್ ಎಂದು...
Read More
ಕರಾವಳಿಗೆ ಎಂಟ್ರಿಕೊಟ್ಟ ಓಮನ್ ಫಿಶ್!
ಮಂಗಳೂರು: ಕರಾವಳಿಗೆ ಓಮನ್ ದೇಶದ ಬಂಗುಡೆ, ಬೂತಾಯಿ ನಮ್ಮಲ್ಲಿಗೆ ಎಂಟ್ರಿ ಕೊಟ್ಟಿದೆ. ಈ ಭಾರೀ ನಮ್ಮಲ್ಲಿ ಮೀನಿನ ಉತ್ಪತ್ತಿ ಕಡಿಮೆಯಾಗಿದ್ದು, ಮಾರುಕಟ್ಟೆಗೆ ದೊಡ್ಡ ದೊಡ್ಡ ಗಾತ್ರದ ಓಮನ್ ಮೀನುಗಳು ಲಗ್ಗೆ ಇಟ್ಟಿದೆ. ಇದೀಗ ಇದನ್ನ ಖರೀದಿಸಲು ಜನ ಮುಗಿ ಬೀಳುತ್ತಿದ್ದಾರೆ. ದೇಶದ ಪಶ್ಚಿಮ ಕರಾವಳಿಯಲ್ಲಿ ಈ ಬಾರಿ...
Read More
ಚಿನ್ನಯ್ಯ ನೀಡಿದ ಹೇಳಿಕೆಯ ಕಾರಣಕ್ಕೂ ಕರೆದಿರಬಹುದು: ಉದಯ್ ಜೈನ್
ಮಂಗಳೂರು:ಧರ್ಮಸ್ಥಳ ನೂರಾರು ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಅಪ್ಡೇಟ್ ನಡೆದಿದೆ. ಈ ಮಧ್ಯೆ ಸೌಜನ್ಯ ಪ್ರಕರಣ ಕುರಿತು ಎಸ್ ಐ ಟಿತನಿಖೆ ಆರಂಭಿಸಿದ್ಯಾ ಎಂಬ ಪ್ರಶ್ನೆ ಮೂಡಿದೆ. ಯಾಕಂದ್ರೆ ಸೌಜನ್ಯ ಅತ್ಯಾಚಾರ ಪ್ರಕರಣ ಆರೋಪ ಹೊತ್ತವರಿಗೆ ಎಸ್ ಐ ಟಿ ಬುಲಾವ್ ನೀಡಿದ್ದು ಆರೋಪ ಹೊತ್ತ...
Read More

