2025

ಕುಡ್ಲ ಬ್ರೇಕಿಂಗ್ ನ್ಯೂಸ್ -2 Minutes

ಪುತ್ತೂರಿನ ಕಲ್ಲಾರೆಯ ರಾಘವೇಂದ್ರ ಮಠದ 33ನೇ ವರ್ಷದ ಗಣೇಶೋತ್ಸವ ಸಂಭ್ರಮ

ಪುತ್ತೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಾಘವೇಂದ್ರ ಮಠ ಇದರ 33ನೇ ವರ್ಷದ ಗಣೇಶೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು. ಇಂದು ಬೆಳಿಗ್ಗೆ ತಂತ್ರಿ ಪ್ರೀತಂ ಪುತ್ತೂರಾಯ ಇವರ ನೇತೃತ್ವದಲ್ಲಿ ಗಣಪತಿ ವಿಗ್ರಹ ಪ್ರತಿಷ್ಠಾಪನೆ, ಗಣಪತಿ ಹೋಮ, ಮಹಾಪೂಜೆ ಮತ್ತು ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಈ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -2 Minutes

ಕಾವೇರಿಕಟ್ಟೆಯಲ್ಲಿ ಗಣೇಶೋತ್ಸವ ಸಂಭ್ರಮ

ಪುತ್ತೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಾವೇರಿಕಟ್ಟೆ ಇದರ 27ನೇ ವರ್ಷದ ಗಣೇಶೋತ್ಸವ ಪುತ್ತೂರಿನ ದರ್ಬೆಯ ಕಾವೇರಿಕಟ್ಟೆ ಕಾರ್ಟೇಕ್ ನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಇಂದು ಬೆಳಿಗ್ಗೆ ಅರ್ಚಕರಾದ ಉದಯ್ ಭಟ್ ಸಂಪ್ಯ ಇವರ ನೇತೃತ್ವದಲ್ಲಿ ಗಣಪತಿ ವಿಗ್ರಹ ಪ್ರತಿಷ್ಠಾಪನೆ ನಡೆಯಿತು. ಬಳಿಕ ಗಣಪತಿ ಹವನ,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -2 Minutes

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 59ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

ಪುತ್ತೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪುತ್ತೂರು ಇದರ 59ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಇಂದಿನಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಆರಂಭಗೊಂಡಿದೆ. ಬೆಳಿಗ್ಗೆ ವೇದಮೂರ್ತಿ ಕುಂಟಾರು ರವೀಶ ತಂತ್ರಿಯವರಿಂದ ಗಣಪತಿ ವಿಗ್ರಹದ ಪ್ರತಿಷ್ಠಾಪಣೆ ನಡೆಯಿತು. ಬಳಿಕ ಗಣಪತಿ ಹೋಮ ಹಾಗೂ ಸಾವಿರಾರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಗೋವು ಉಳಿದರೆ ನಾವು ಅಭಿಯಾನ 2025

ಉಜಿರೆ: ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ (ರಿ.) ಕಳೆಂಜ ಇದರ ವತಿಯಿಂದ ನಡೆಯುತ್ತಿರುವ ನಂದಗೋಕುಲ ಗೋಶಾಲೆ ಪುಣ್ಯಕೋಟಿಯನ್ನು ಉಳಿಸಿ ಕೋಟಿ ಪುಣ್ಯ ಗಳಿಸಿ ಶಿರೋನಾಮೆಯಡಿ ಗೋವು ಉಳಿದರೆ ನಾವು ಅಭಿಯಾನ 2025 ಇಂದು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ನಡೆಯಿತು. ಉಜಿರೆ ಶ್ರೀ ಜನಾರ್ದನ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಸುದಾನ ವಸತಿಯುತ ಶಾಲೆಯಲ್ಲಿ ತುಳು ಅಪ್ಪೆಕೂಟದ ಪದಗ್ರಹಣ, ತುಳುಲಿಪಿ ಕಾರ್ಯಾಗಾರ

ತುಳು ಭಾಷೆಯ ಉಳಿವಿಗೆ ಮಕ್ಕಳಿಗೆ ತುಳು ಕಲಿಸುವ ಪ್ರಯತ್ನ ಆಗಬೇಕು. ಪಾಶ್ಚಾತ್ಯ ದೇಶದವರಾದರೂ ಆಗಸ್ಟ್ ಮ್ಯಾನರ್, ಕಿಟ್ಟೆಲ್, ಕ್ರ್ಯಾಮರ್ ಮೊದಲಾದವರು ತುಳುವಿಗಾಗಿ ಶ್ರಮಿಸಿದ ರೀತಿ ಅಮೋಘ. ಆ ಸಾಧನೆ ನಮ್ಮ ಮಕ್ಕಳಿಂದ ಆಗಬೇಕು ಎಂದು ರೆ ವಿಜಯ್ ಹಾರ್ವಿನ್ ಅಭಿಪ್ರಾಯಪಟ್ಟರು. ತುಳು ಭಾಷೆಯ ಉಳಿವಿಗಾಗಿ, ತುಳುವಿನ ಅಸ್ಮಿತೆಗಾಗಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ 96% ಅಂಕಗಳನ್ನು ಗಳಿಸಿ ವಿಶಿಷ್ಟ ಸ್ಥಾನ ಪಡೆದ ಸನಿಹಾ ಕೆಮ್ಮಿಂಜೆ

ಮಂಗಳೂರು: ಸನಿಹಾ ಕೆಮ್ಮಿಂಜೆ ಅವರು ಮೈಸೂರಿನ ಕರ್ನಾಟಕ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ನೃತ್ಯ ವಿಶ್ವವಿದ್ಯಾಲಯ ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ 96% ಅಂಕಗಳನ್ನು ಗಳಿಸಿ ವಿಶಿಷ್ಟ ಸ್ಥಾನ ಪಡೆಯುವ ಮೂಲಕ ಗಮನಾರ್ಹ ಯಶಸ್ಸನ್ನು ಸಾಧಿಸಿದ್ದಾರೆ. ಅವರು ಮಂಗಳೂರಿನ ಕಲಾಭಾರತಿ ನೃತ್ಯ ಶಾಲೆಯ ಗುರು ಶ್ರೀಮತಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದ.ಕ ಜಿಲ್ಲೆಯ ಕಾಂಗ್ರೆಸ್ ಅಧ್ಯಕ್ಷರು, ವಿಧಾನ ಪರಿಷತ್ತಿನ ನಿಕಟ ಪೂರ್ವ ಸದಸ್ಯರಾದ ಹರೀಶ್ ಕುಮಾರ್ ಅವರಿಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅಭಿನಂದನೆ

ಪ್ರತಿಷ್ಠಿತ ಕಡಬ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ, ತನ್ನ ಸಂಘಟಿತ ನಾಯಕತ್ವದ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತರಲು ಕಾರಣಕರ್ತರಾದ, ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಅಧ್ಯಕ್ಷರು, ವಿಧಾನ ಪರಿಷತ್ತಿನ ನಿಕಟ ಪೂರ್ವ ಸದಸ್ಯರಾದ ಹರೀಶ್ ಕುಮಾರ್ ರವರನ್ನು, ದಿನಾಂಕ 24.08.2025ರಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅಭಿನಂದಾಯಿಸಲಾಯಿತು. ಈ ಸಂದರ್ಭದಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತೇವೆ ಎಂದು ಬಿಜೆಪಿಗರು ಹಳ್ಳಿಯಿಂದ ದಿಲ್ಲಿಯವರೆಗೂ ಹೇಳಿಕೊಂಡು ತಿರುಗುತ್ತಾರೆ – ಕಡಬ ಪ.ಪಂ ಚುನಾವಣೆಯ ಕಾಂಗ್ರೆಸ್ ಉಸ್ತುವಾರಿ, ನ್ಯಾಯವಾದಿ ನೂರುದ್ದೀನ್ ಸಾಲ್ಮರ

ಪುತ್ತೂರು: ಕಡಬ ಪಟ್ಟಣ ಪಂಚಾಯಿತಿಯ ಕಳಾರ ವಾರ್ಡ್-1ರಲ್ಲಿ ಬಿಜೆಪಿ ಅಭ್ಯರ್ಥಿ ಒಂದೇ ಒಂದು ಮತ ಪಡೆಯಲು ವಿಫಲವಾಗಿ ಶೂನ್ಯ ಸಂಪಾದನೆ ಮಾಡಿದ್ದು, ರಾಷ್ಟೀಯ ಪಕ್ಷವಾದ ಬಿಜೆಪಿಗೆ ತೀವ್ರ ಮುಖಭಂಗ ಉಂಟು ಮಾಡಿದೆ. ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತೇವೆ ಎಂದು ಒಂದು ಕಡೆ ಬಿಜೆಪಿಗರು ಹಳ್ಳಿಯಿಂದ ದಿಲ್ಲಿಯವರೆಗೂ ಹೇಳಿಕೊಂಡು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ ಧರ್ಮ ಜಾಗೃತಿ ಯಾತ್ರೆ

ಪುತ್ತೂರು: ಧರ್ಮಸ್ಥಳದ ವಿರುದ್ಧ ಅಪಪ್ರಚಾರ, ವಿರೋಧ ಆಗುತ್ತಿರುವ ಸಂದರ್ಭ ಕ್ಷೇತ್ರದ ಜೊತೆಗೆ ನಾವಿದ್ದೇವೆ ಎಂಬುದನ್ನು ಸಾರಲು ಮಾಜಿ ಸಂಸದ ಹಾಗೂ ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ದ.ಕ. ಜಿಲ್ಲೆಯ ಎಲ್ಲಾ ಮಂಡಲಗಳಿಂದ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಮಧ್ಯಾಹ್ನ ಧರ್ಮ ಜಾಗೃತಿಯ ಬೃಹತ್ ಯಾತ್ರೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಜಕ್ರಿಬೆಟ್ಟುವಿನಲ್ಲಿ ಆ.27ರಿಂದ 31ರವರೆಗೆ ನಡೆಯಲಿರುವ 22ನೇ ವರ್ಷದ ಶ್ರೀ ಗಣೇಶೋತ್ಸವ

ಬಂಟ್ವಾಳ: ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ಜಕ್ರಿಬೆಟ್ಟು ಬಂಟ್ವಾಳ ಇದರ ಆಶ್ರಯದಲ್ಲಿ 22ನೇ ವರ್ಷದ ಶ್ರೀ ಗಣೇಶೋತ್ಸವ ಆಗಸ್ಟ್‌ 27ರಿಂದ 31ರವರೆಗೆ ನಡೆಯಲಿದೆ ಎಂದು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ, ಮಾಜಿ ಸಚಿವ ಬಿ. ರಮಾನಾಥ ರೈ ಅವರು ಹೇಳಿದರು. ಇಂದು (ಆ.25) ಬಂಟ್ವಾಳ...
Read More

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ತೆರಿಗೆ ಹಣದಲ್ಲಿ ರಸ್ತೆ… ರಾಜಕೀಯ ಫೋಟೋಶೂಟ್ ಯಾಕೆ?
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ!
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”