2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

‘ಹಳದಿ ರೋಗ’ ದಿಂದ ರೈತರು ಅನುಭವಿಸುತ್ತಿರುವ ಸಮಸ್ಯೆಯ ಕುರಿತು ಸಚಿವರಿಗೆ ಮನದಟ್ಟು ಮಾಡುತ್ತಿರುವ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರ ಅಧ್ಯಕ್ಷತೆಯಲ್ಲಿ ನಡೆದ ಅಡಿಕೆ ಬೆಳೆಯುವ ಪ್ರದೇಶದ ಸಂಸದರ ಸಭೆಯಲ್ಲಿ ‘ಹಳದಿ ರೋಗ’ ದಿಂದ ರೈತರು ಅನುಭವಿಸುತ್ತಿರುವ ಸಮಸ್ಯೆಯ ಕುರಿತು ಸಚಿವರಿಗೆ ಮನದಟ್ಟು ಮಾಡುತ್ತಿರುವ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ.....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪಾರಂಪರಿಕ ಆಚರಣೆಗೆ ಯಾವುದೇ ಆಕ್ಷೇಪ ಇಲ್ಲ: ಎಡಿಶನಲ್ ಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ

ಪುತ್ತೂರು: ಮೊದಲಿಂದ ಆಚರಣೆ ಮಾಡಿಕೊಂಡು ಬಂದಂತೆ ಪಾರಂಪರಿಕ ಆಚರಣೆಗೆ ಯಾವುದೇ ಆಕ್ಷೇಪ ಇರುವುದಿಲ್ಲ ಎಂದು ದ.ಕ. ಜಿಲ್ಲಾ ಎಡಿಶನಲ್ ಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ ಹೇಳಿದರು. ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನಲೆಯಲ್ಲಿ ನಗರದ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಗುರುವಾರ ನಡೆದ ಶಾಂತಿ ಸಭೆಯ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಶಾಲೆಯ ಹೊರಗೆ ಸಿಕ್ಕಿದ್ದು ಸ್ಫೋಟಕವೆಂದು ಅರಿಯದೆ ಎಸೆದ ಬಾಲಕ, ಸ್ಫೋಟಗೊಂಡು ಇಬ್ಬರಿಗೆ ಗಾಯ.

ಶಾಲಾ ಆವರಣದಲ್ಲಿ ಸಿಕ್ಕ ವಸ್ತುವನ್ನು ಸ್ಫೋಟಕವೆಂದು ಅರಿಯದೆ ಎಸೆದ ಪರಿಣಾಮ ಸ್ಫೋಟಗೊಂಡು, ಬಾಲಕ ಸೇರಿ ಇಬ್ಬರು ಗಾಯಗೊಂಡಿರುವ ಘಟನೆ ಕೇರಳದ ಪಾಲಕ್ಕಾಡ್​​ ಜಿಲ್ಲೆಯ ವಡಕ್ಕಂತರಾದಲ್ಲಿ ನಡೆದಿದೆ. ಶಾಲಾ ಆವರಣದ ಹೊರಗೆ ಬುಧವಾರ ಸ್ಫೋಟಕಗಳು ಪತ್ತೆಯಾಗಿದ್ದು, ನಂತರ ಅವು ಅಪಾಯಕಾರಿ ಸ್ವರೂಪದ್ದಾಗಿದ್ದವು ಎಂದು ಪೊಲೀಸರು ಸಲ್ಲಿಸಿದ ಪ್ರಥಮ ಮಾಹಿತಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಪಿ.ಜಿ.ಜಗನ್ನಿವಾಸ ರಾವ್ ಅವರನ್ನು ದೇವಸ್ಥಾನದಿಂದ ಮತ್ತು ಪುತ್ತೂರು ಶಾರದಾ ಭಜನಾ ಮಂದಿರದಿಂದ ವಜಾಗೊಳಿಸುವಂತೆ ವಿಶ್ವಕರ್ಮ ಯುವ ಮಿಲನ್ ನಿಯೋಗ ಮನವಿ

ಪುತ್ತೂರು:ಮದುವೆಯಾಗುವುದಾಗಿ ನಂಬಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯ ತಂದೆಯನ್ನು ದೇವಸ್ಥಾನದಿಂದ ವಜಾಗೊಳಿಸುವಂತೆ ವಿಶ್ವಕರ್ಮ ಯುವ ಮಿಲನ್ ನಿಯೋಗ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮತ್ತು ಶಾರದಾ ಭಜನಾ ಮಂದಿರಕ್ಕೆ ಮನವಿ ನೀಡಲಾಗಿದೆ. ಪ್ರಕರಣದ ಆರೋಪಿ ಶ್ರೀಕೃಷ್ಣಾ ಜೆ. ರಾವ್ ಅವರ ತಂದೆ ಪಿ.ಜಿ. ಜಗನ್ನಿವಾಸ ರಾವ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಹೇಶ ಶೆಟ್ಟಿ ತಿಮರೋಡಿ ಅರೆಸ್ಟ್-ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ನಾನ್ ಬೇಲೇಬಲ್ ಪ್ರಕರಣ ದಾಖಲಾಗಿದ್ದು 2 ನೊಟೀಸ್ ಗೂ ಪ್ರತಿಕ್ರಿಯೆ ನೀಡಿಲ್ಲ ಎಂದು ಉಡುಪಿ ಎಸ್ಪಿ ಹರಿರಾಮ್ ಶಂಕರ್ ಹೇಳಿದ್ದಾರೆ.

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ನಿಂದಿಸಿ, ಅವಹೇಳನ ಮಾಡಿರುವ ಆರೋಪದಲ್ಲಿ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ನಿನ್ನೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ 196(1), 352, 353(2) ಬಿಎನ್ಎಸ್ ಅಡಿಯಲ್ಲಿ ಮಹೇಶ್ ಶೆಟ್ಟಿ ಅವರ ವಿರುದ್ಧ ಪ್ರಕರಣ ದಾಖಲಿಸಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ರಾತ್ರಿ 10 ಗಂಟೆ ಒಳಗಾಗಿ ಧ್ವನಿವರ್ಧಕ ಬಳಕೆ ಸ್ಥಗಿತಗೊಳಿಸುವುದು ಹಾಗೂ ಡಿಜೆ ಕಡ್ಡಾಯವಾಗಿ ನಿಷೇಧ

ಪುತ್ತೂರು: ರಾತ್ರಿ 10 ಗಂಟೆ ಒಳಗಾಗಿ ಧ್ವನಿವರ್ಧಕ ಬಳಕೆ ಸ್ಥಗಿತಗೊಳಿಸುವುದು ಹಾಗೂ ಡಿಜೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದ್ದು ಇದನ್ನು ಸಂಘಟಕರು ಕಟ್ಟು ನಿಟ್ಟಾಗಿ ಪಾಲಿಸಬೇಕು ಎಂದು ನಗರ ಠಾಣಾ ಇನ್ಸ್‍ಪೆಕ್ಟರ್ ಜಾನ್ಸನ್ ಡಿಸೋಜ ಹೇಳಿದರು. ಪುತ್ತೂರು ನಗರ ಠಾಣೆಯಲ್ಲಿ ಗಣೇಶೋತ್ಸವದ ಹಿನ್ನೆಲೆಯಲ್ಲಿ ನಡೆದ ಕಾರ್ಯಕ್ರಮ ಸಂಘಟಕರ ಶಾಂತಿ ಸಭೆಯಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಿಪಿಎಲ್ ಎಪಿಎಲ್ ಎಂಬ ಮಾನದಂಡ ಇಲ್ಲದೆ 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತವಾಗಿ ಚಿಕಿತ್ಸೆ ನೀಡುವ ಆಯುಷ್ಮಾನ್ ಭಾರತ್ ವಯೋ ವಂದನಾ ಯೋಜನೆ ಜಾರಿ

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಆಯುಷ್ಮಾನ್ ಭಾರತ್ ಯೋಜನೆಯ ಮುಂದುವರಿದ ಭಾಗವಾಗಿ ಬಿಪಿಎಲ್ ಎಪಿಎಲ್ ಎಂಬ ಮಾನದಂಡ ಇಲ್ಲದೆ 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತವಾಗಿ ಚಿಕಿತ್ಸೆ ನೀಡುವ ಆಯುಷ್ಮಾನ್ ಭಾರತ್ ವಯೋ ವಂದನಾ ಯೋಜನೆ ಜಾರಿಗೊಳಿಸಿದೆ. ಆದರೆ ಈ‌...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಿಜೆಪಿ ವಿರುದ್ಧ ನಗರ ಕಾಂಗ್ರೆಸ್ ಅಧ್ಯಕ್ಷ ಎಚ್. ಮಹಮ್ಮದ್ ಆಲಿ ಆಕ್ರೋಶ

ಪುತ್ತೂರು: ಜನಾರ್ದನ ಪೂಜಾರಿ ಅವರದ್ದು ನಾರಾಯಣ ಗುರುಗಳ ಸಿದ್ಧಾಂತವಾಗಬೇಕಿತ್ತು, ಸಾವರ್ಕರ್ ಸಿದ್ಧಾಂತವಲ್ಲ ಎಂದು ಪ್ರಶ್ನೆ ಮಾಡಿದ ವಿಚಾರವನ್ನು ನಾರಾಯಣ ಗುರುಗಳಿಗೆ ಅವಮಾನ ಮಾಡಿದ್ದಾರೆಂದು ಬಿಂಬಿಸುವ ಕಾರ್ಯ ಮಾಡಲಾಗುತ್ತಿದೆ. ಧರ್ಮಸ್ಥಳದಲ್ಲಿ ಬುರುಡೆ ಅಗೆಯುವಾಗ ಬಿಜೆಪಿಯವರ ಬುರುಡೆಗೆ ಪೆಟ್ಟಾಗಿದೆ. ಬುರುಡೆ ಬಿಡುವುದೇ ಬಿಜೆಪಿಯ ಕೆಲಸವಾಗಿದ್ದು, ರಾಜಕೀಯ ವಿರೋಧಿಗಳ ಸುಪಾರಿಯ ಹಿನ್ನಲೆಯಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮೂರು ದಿನದೊಳಗೆ ಕೆಂಪು ಕಲ್ಲು ಸಮಸ್ಯೆಗೆ ಸಂಪೂರ್ಣ ವಿರಾಮ : ಶಾಸಕ ಅಶೋಕ್ ರೈ

ಪುತ್ತೂರು: ದಕ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಉಂಟಾಗಿರುವ ಕೆಂಪು ಕಲ್ಲು ಸಮಸ್ಯೆ ಬಗ್ಗೆ ಬುಧವಾರ ವಿಧಾನಸೌಧ ಸಭಾಂಗಣದಲ್ಲಿ ಸ್ಪೀಕರ್ ಯು.ಟಿ.ಖಾದರ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಉಭಯ ಜಿಲ್ಲೆಗಳಲ್ಲಿ ಉಂಟಾಗಿರುವ ಕೆಂಪು ಕಲ್ಲು ಸಮಸ್ಯೆಯ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಯಿತು. ಈ ಹಿಂದೆ 74 ರೂ. ಇದ್ದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಆ.24ರಂದು ಪುತ್ತೂರು ಮಹಾಲಿಂಗೇಶ್ವರ ನಟರಾಜ ವೇದಿಕೆಯಲ್ಲಿ ನಡೆಯಲಿರುವ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳು

ಪುತ್ತೂರು: ದ.ಕ. ಜವಾಹರ್ ಬಾಲ್ ಮಂಚ್, ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ, ಸಂಶೋಧನಾ ಸಂಸ್ಥೆ ಬಾಳ್ತಿಲ ವತಿಯಿಂದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳು ಆ.24ರಂದು ಬೆಳಗ್ಗೆ 9ರಿಂದ ಪುತ್ತೂರು ಮಹಾಲಿಂಗೇಶ್ವರ ನಟರಾಜ ವೇದಿಕೆಯಲ್ಲಿ ನಡೆಯಲಿದೆ ಎಂದು ವಕೀಲೆ ಶೈಲಜಾ ರಾಜೇಶ್ ಹೇಳಿದರು. ಮುದ್ದು ಕೃಷ್ಣ ವೇಷ ಸ್ಪರ್ಧೆ, ಯಶೋಧ...
Read More