ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಭಾರತೀಯ ವಕೀಲರ ಪರಿಷತ್ತು ಆದೇಶ ಹೊರಡಿಸಿದೆ. ಧಾರವಾಡ ಹೈಕೋರ್ಟ್‌ನ ಹಿರಿಯ ವಕೀಲರಾದ ಕಾಮರಡ್ಡಿ ವೆಂಕರಡ್ಡಿ ದೇವರಡ್ಡಿ ಅವರನ್ನು ನೂತನ ಅಧ್ಯಕ್ಷರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ. ಭಾರತೀಯ ವಕೀಲರ ಪರಿಷತ್ತಿನ ಶ್ರೀಮಂತೋ ಸೆನ್ ಅವರು ಈ ನೇಮಕ ಮಾಡಿ...
Read More
ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ದಾಳಿ: ಅಧಿಕಾರಿಗಳಿಗೆ ಶಾಕ್
ರಾಜ್ಯದಲ್ಲಿ 11 ಕಡೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಬೆಂಗಳೂರು ಆರ್ ಟಿ ಓ ವ್ಯವಸ್ಥಾಪಕ ನಿರ್ದೇಶಕ ಕುಮಾರಸ್ವಾಮಿ, ಮಂಡ್ಯ ನಗರಪಾಲಿಕೆ ಚೀಫ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ ಸ್ವಾಮಿ, ಬೀದರ್ ನ ಇಂಜಿನಿಯರ್ ಪ್ರೇಮ್ ಸಿಂಗ್, ಕೃಷ್ಣ ಮೇಲ್ದಂಡೆ ಯೋಜನೆಯ ಇಂಜಿನಿಯರ್,...
Read More
ಪುತ್ತೂರು : ಪುತ್ತೂರಿನ ಕೂರ್ನಡ್ಕ ಎಂಬಲ್ಲಿ ನಗರದ ಮಧ್ಯಭಾಗದ ಪ್ರಮುಖ ರಸ್ತೆಯಲ್ಲಿದ್ದ ಬೃಹತ್ ಹೊಂಡವೊಂದನ್ನು ಸ್ವತಃ ತಮ್ಮ ಖರ್ಚಿನಲ್ಲಿ ಸಾಮಗ್ರಿ ತರಿಸಿ, ತಾವೇ ಕಾಂಕ್ರೀಟ್ ಕಲಸಿ ಮುಚ್ಚುವ ಮೂಲಕ ಮಾದರಿ ಕೆಲಸ ಮಾಡಿದ್ದಾರೆ.
ಪುತ್ತೂರು : ಪುತ್ತೂರಿನ ಕೂರ್ನಡ್ಕ ಎಂಬಲ್ಲಿ ನಗರದ ಮಧ್ಯಭಾಗದ ಪ್ರಮುಖ ರಸ್ತೆಯಲ್ಲಿದ್ದ ಬೃಹತ್ ಹೊಂಡವೊಂದನ್ನು ಸ್ವತಃ ತಮ್ಮ ಖರ್ಚಿನಲ್ಲಿ ಸಾಮಗ್ರಿ ತರಿಸಿ, ತಾವೇ ಕಾಂಕ್ರೀಟ್ ಕಲಸಿ ಮುಚ್ಚುವ ಮೂಲಕ ಮಾದರಿ ಕೆಲಸ ಮಾಡಿದ್ದಾರೆ. ಕೂರ್ನಡ್ಕದ ರಸ್ತೆ ಗುಂಡಿಯನ್ನು ಮುಚ್ಚುವಂತೆ 3 ತಿಂಗಳ ಹಿಂದೆ ಮಧ್ಯರಾತ್ರಿ ದಿಢೀರಣೆ ಪ್ರತಿಭಟನೆ...
Read More
ಮೂಡಬಿದರೆ : ಯುವಕನಿಗೆ ಚೂರಿ ಇರಿತ ಪ್ರಕರಣ ,ನಾಲ್ವರ ಬಂಧನ.
ಎಡಪದವು ಬಳಿ ಯುವಕನ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಜಪೆ ಪೋಲಿಸರು ನಾಲ್ವರನ್ನು ಬಂಧಿಸಿದ್ದಾರೆ . ಬಂಧಿತರನ್ನು ಬಂದರಿನ ನಿವಾಸಿ ಸಿನಾನ್, ವೇಣೂರು ನಿವಾಸಿ ಇರ್ಷಾದ್ ಹಾಗೂ ಅಕ್ರಮ್ ,ಸಾಧಿಕ್ ಎಂದು ತಿಳಿದುಬಂದಿದೆ.ಸಿನಾನ್ ರೌಡಿಶೀಟರ್ ಆಗಿದ್ದು ಅನೇಕ ಅಪರಾಧದಲ್ಲಿ ಭಾಗಿಯಾಗಿದ್ದನು,ಇರ್ಷಾದ್ ಬೆಂಗಳೂರಿನಲ್ಲಿ ಬೈಕ್ ಕಳವು ಪ್ರಕರಣದಲ್ಲಿ ಬಂಧಿಸಿದ್ದು...
Read More
ನ.29, 30ಕ್ಕೆ ಪುತ್ತೂರಿನಲ್ಲಿ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ, ಹಿಂದವಿ ಸಾಮ್ರಾಜ್ಯೋತ್ಸವ- ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಹೇಳಿಕೆ.
ನ.29, 30ಕ್ಕೆ ಪುತ್ತೂರಿನಲ್ಲಿ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ, ಹಿಂದವಿ ಸಾಮ್ರಾಜ್ಯೋತ್ಸವ- ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಹೇಳಿಕೆ. ಪುತ್ತೂರು: ಕಳೆದ ಎರಡು ವರ್ಷಗಳಿಂದ ಭಕ್ತಿ ಮತ್ತು ಶ್ರದ್ಧೆಯಿಂದ ಹಿಂದು ಬಂಧುಗಳ ಸಹಕಾರದಿಂದ...
Read More
ಗ್ರಾಮಾಂತರ, ನಗರ ಭಾಗವನ್ನು ಒಂದು ಮಾಡಿಕೊಟ್ಟರೆ ನಾನು ನಾಳೆಯೇ ಜವಾಬ್ದಾರಿ ತೆಗೆದುಕೊಂಡು ಯಾರೇ ಅಭ್ಯರ್ಥಿ ಆಗಲಿ ಪುತ್ತೂರಿನಲ್ಲಿ ಬಿಜೆಪಿಯನ್ನು ಗೆಲ್ಲಿಸಿ ತೋರಿಸುತ್ತೇನೆ- ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ.
ಗ್ರಾಮಾಂತರ, ನಗರ ಭಾಗವನ್ನು ಒಂದು ಮಾಡಿಕೊಟ್ಟರೆ ನಾನು ನಾಳೆಯೇ ಜವಾಬ್ದಾರಿ ತೆಗೆದುಕೊಂಡು ಯಾರೇ ಅಭ್ಯರ್ಥಿ ಆಗಲಿ ಪುತ್ತೂರಿನಲ್ಲಿ ಬಿಜೆಪಿಯನ್ನು ಗೆಲ್ಲಿಸಿ ತೋರಿಸುತ್ತೇನೆ- ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ. ಪುತ್ತೂರು: ಗ್ರಾಮಾಂತರ ಮತ್ತು ನಗರ ಭಾಗವನ್ನು ಒಂದು ಮಾಡಿಕೊಟ್ಟರೆ ನಾನು ನಾಳೆಯೇ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತೇನೆ. ಮತ್ತೆ ಈ...
Read More
ಗಡಿಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ಸಮನ್ವಯ ಸಭೆ
ಮಂಗಳೂರು, ನ. 24 : ಕರ್ನಾಟಕ-ಕೇರಳ ಗಡಿಯಲ್ಲಿ ಅಪರಾಧ ನಿಯಂತ್ರಣ, ಆರೋಪಿಗಳನ್ನು ಪತ್ತೆಹಚ್ಚುವುದು ಮತ್ತು ಅಪರಾಧ ಚಟುವಟಿಕೆಗಳ ಕುರಿತು ಮಾಹಿತಿ ವಿನಿಮಯ ಮಾಡಿಕೊಳ್ಳುವ ಜಂಟಿ ಕಾರ್ಯಾಚರಣೆಗಳ ಕುರಿತು ಚರ್ಚಿಸಲು ನವೆಂಬರ್ 22 ರಂದು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಗಡಿಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ಗಡಿ ಅಪರಾಧ ಸಭೆ ನಡೆಯಿತು. ಮಂಗಳೂರು...
Read More
ಪುತ್ತೂರಿನ ಬಲ್ನಾಡ್ ಎಂಬಲ್ಲಿ ಶ್ರೀನಿವಾಸ ಕಲ್ಯಾಣೋತ್ಸವದ ಬ್ಯಾನರ್‌ಗೆ ಹಾನಿ.
ಪುತ್ತೂರಿನ ಬಲ್ನಾಡ್ ಎಂಬಲ್ಲಿ ಶ್ರೀನಿವಾಸ ಕಲ್ಯಾಣೋತ್ಸವದ ಬ್ಯಾನರ್‌ಗೆ ಹಾನಿ. ಪುತ್ತೂರು: ಪುತ್ತೂರು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ವತಿಯಿಂದ ಆಯೋಜಿಸಲಾಗುತ್ತಿರುವ ಮೂರನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಹಾಗೂ ಹಿಂದವೀ ಸಮಾಜೋತ್ಸವ ಕಾರ್ಯಕ್ರಮದ ಬ್ಯಾನರ್‌ಗೆ ಕಿಡಿಗೇಡಿಗಳು ಹಾನಿ ಮಾಡುವ ಘಟನೆ ಬಲ್ನಾಡಿನಲ್ಲಿ ವರದಿಯಾಗಿದೆ. ಈ...
Read More
ಪುರುಷರಕಟ್ಟೆ: ಯುವಕನ ದುರಂತ ಅಂತ್ಯ; ತಂದೆ-ತಾಯಿಯಂತೆಯೇ ಮಗನೂ ಆತ್ಮಹತ್ಯೆಗೆ ಶರಣು
ಪುರುಷರಕಟ್ಟೆ: ಯುವಕನ ದುರಂತ ಅಂತ್ಯ; ತಂದೆ-ತಾಯಿಯಂತೆಯೇ ಮಗನೂ ಆತ್ಮಹತ್ಯೆಗೆ ಶರಣು ಪುತ್ತೂರು: ಬೆಂಗಳೂರಿನಿಂದ ಊರಿಗೆ ಬಂದಿದ್ದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಪುರುಷರಕಟ್ಟೆ ಇಂದಿರಾನಗರದಲ್ಲಿ ನವೆಂಬರ್ 21ರಂದು ನಡೆದಿದೆ. ಮೃತರನ್ನು ಪುರುಷರಕಟ್ಟೆ ಇಂದಿರಾನಗರ ನಿವಾಸಿ, ದಿವಂಗತ ಪ್ರವೀಣ್ ಜೋಗಿ ಅವರ ಪುತ್ರ...
Read More
ಪುತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಯಲ್ಲಿ ಲಿಟ್ಲ್ ಫ್ಲವರ್ ಶಾಲೆಗೆ ಹಲವು ಬಹುಮಾನಗಳು.
ಪುತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಯಲ್ಲಿ ಲಿಟ್ಲ್ ಫ್ಲವರ್ ಶಾಲೆಗೆ ಹಲವು ಬಹುಮಾನಗಳುಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು, ಸಮೂಹ ಸಂಪನ್ಮೂಲ ಕೇಂದ್ರ, ಪುತ್ತೂರು ಮತ್ತು ಸಂತ ಫಿಲೋಮಿನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ...
Read More

