2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರಿನ ಸವಣೂರಿನಲ್ಲಿ ಶೀಂಟೂರು ಸ್ಮೃತಿ

ಪುತ್ತೂರು: ಸವಣೂರಿನ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಯ 14ನೇ ವರ್ಷದ ಸ್ಥಾಪಕರ ದಿನಾಚರಣೆ ಶೀಂಟೂರು ಸ್ಮೃತಿ ಕಾರ್ಯಕ್ರಮ ವಿದ್ಯಾಚೇತನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನ ಪುತ್ತೂರು ಕ್ಷೇತ್ರಶಿಕ್ಷಣಾಧಿಕಾರಿ ಲೊಕೇಶ್ ಎಸ್.ಆರ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸಮಾಜ ಸುಶಿಕ್ಷಿತ ಹಾಗೂ ಸುಭದ್ರವಾಗಬೇಕಾದರೆ ಶಿಕ್ಷಣಕ್ಕಿಂತ ಮಹತ್ವದ ಶಕ್ತಿ ಬೇರೆ ಇಲ್ಲ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಡಿಕೆ ಕೊಳೆರೋಗ ವಿಚಾರ ಸಿಎಂ ಜೊತೆ ಶಾಸಕ ಅಶೋಕ್ ರೈ ಚರ್ಚೆ

ಪುತ್ತೂರು: ದ.ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅವರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಶಾಸಕ ಅಶೋಕ್ ರೈ ಚರ್ಚೆ ನಡೆಸಿದರು.ಬುಧವಾರ ಮುಖ್ಯಮಂತ್ರಿ ಅವರನ್ನು ಭೇಟಿಯಾದ ಶಾಸಕರು ಈ ಭಾರಿ ಕರಾವಳಿಯಲ್ಲಿ ವಿಪರೀತ ಮಳೆಯಾಗಿ ಅಡಿಕೆಗೆ ಕೊಳೆರೋಗ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಪ್ರಾಪ್ತೆಯೊಬ್ಬಳು ತಾಯಿಯಾಗಿ ಹೆರಿಗೆ ವೇಳೆ ಮಗು ಸಾವು

ಸುಬ್ರಮಣ್ಯ: ಸಂಬಂಧಿಯಿಂದಲೇ ಅಪ್ರಾಪ್ತೆಯೊಬ್ಬಳು ತಾಯಿಯಾಗಿ ಹೆರಿಗೆ ವೇಳೆ ಮಗು ಸಾವನ್ನಪ್ಪಿರುವ ಘಟನೆ ಸುಬ್ರಮಣ್ಯದಲ್ಲಿ ನಡೆದಿದೆ. ಕೊಲ್ಲಮೊಗ್ರದ ಅಪ್ರಾಪ್ತೆ ಮೇಲೆ ಆಕೆಯ ಚಿಕ್ಕಮ್ಮನ ಮಗ ಲೈಂಗಿಕ ದೌರ್ಜನ್ಯವೆಸಗಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ. ಬಾಲಕಿಗೆ ಹೊಟ್ಟೆನೋವು ಎಂದು ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಗರ್ಭಿಣಿ ಅನ್ನೋದು ಗೊತ್ತಾಗಿದೆ. ಬಾಲಕಿಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಆಡಳಿತ ಮೊಕ್ತೇಸರರಿಗೆ ದೇವಸ್ಥಾನಕ್ಕೆ ಪ್ರವೇಶ ನಿಷೇಧ

ಹೆಬ್ರಿ: ಹೆಬ್ರಿ ಸೀತನಾದಿ ಬಳಿಯ ದೇವಸ್ಥಾನದ ಪ್ರವೇಶಕ್ಕೆ ಅಡ್ಡಿ ಪಡಿಸಿದ ಘಟನೆ ವರದಿ ಆಗಿದೆ. ಸುಪ್ರೀತ್ (32), ಚಾಂತಾರು ಗ್ರಾಮ ಬ್ರಹ್ಮಾವರ ಇವರ ಅಜ್ಜಿ ಮನೋರಮಾ ರವರು ನಾಡ್ಪಾಲು ಗ್ರಾಮದ ನಂದಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರಾಗಿರುತ್ತಾರೆ. ಅವರು ಹಾಗೂ ಅವರ ಮನೆಯವರು ದಿನಾಂಕ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಂಟ್ವಾಳ ತಾಲೂಕು ಕಚೇರಿಗೆ ಲೋಕಾಯುಕ್ತ ದಾಳಿ

ಬಂಟ್ವಾಳ: ಬಂಟ್ವಾಳ ತಾಲೂಕು ಕಚೇರಿಗೆ ಇಂದು ಆಗಸ್ಟ್ 13ರಂದು ಮಧ್ಯಾಹ್ನ ಲೋಕಾಯುಕ್ತ ದಾಳಿ ನಡೆದಿದ್ದು, ಉಪತಹಶೀಲ್ದಾರ್ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ತಹಶೀಲ್ದಾರ್ ಪಾತ್ರ ಇದೆಯೇ ಎಂಬುದನ್ನು ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಉಪತಹಶೀಲ್ದಾರ್ ರಾಜೇಶ್ ನಾಯ್ಕ, ಪ್ರಥಮ ದರ್ಜೆ ಸಹಾಯಕ ಸಂತೋಷ್ ಹಾಗೂ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪಿ ಬಂಧನ

ಬೆಳ್ತಂಗಡಿ: ಬಾಲಕಿಯನ್ನು ಅತ್ಯಾಚಾರಗೈದು ಗರ್ಭಿಣಿಯನ್ನಾಗಿಸಿದ ಪ್ರಕರಣದ ಆರೋಪಿ ಪುದುವೆಟ್ಟು ಗ್ರಾಮದ ಮೇಲ್ಮಡ್ಕ ನಿವಾಸಿ , ಚಾಲಕ ವೃತ್ತಿ ಮಾಡುತ್ತಿದ್ದ ದಿನೇಶ್‌ ಗೌಡ (೩೦) ನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರ ಎಸಗಿ ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದಾನೆ. ಕೆಲವು ದಿನಗಳ ನಂತರ ಹೊಟ್ಟೆನೋವು ಎಂದು ಮನೆಯವರ ಬಳಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದೇಶಕ್ಕೆ ಮತ್ತು ದೇಶದ ಪ್ರಜಾಪ್ರಭುತ್ವಕ್ಕೆ ದ್ರೋಹವನ್ನು ಎಸೆಗಿದೆ – ಕೆ.ಪಿ.ಸಿ.ಸಿ. ವಕ್ತಾರ ಅಮಳ ರಾಮಚಂದ್ರ ಆಗ್ರಹ

ಪುತ್ತೂರು: ಮತ ಕಳ್ಳತನದಲ್ಲಿ ಚುನಾವಣಾ ಆಯೋಗ ಮತ್ತು ಬಿಜೆಪಿ ಕೈಜೋಡಿಸಿ ದೇಶಕ್ಕೆ ಮತ್ತು ದೇಶದ ಪ್ರಜಾಪ್ರಭುತ್ವಕ್ಕೆ ದ್ರೋಹವನ್ನು ಎಸೆಗಿದೆ. ಅಕ್ರಮ ಮತದಾರರ ಪಟ್ಟಿ ತಯಾರಿಸುವಲ್ಲಿ ಇಬ್ಬರೂ ಶಾಮೀಲಾಗಿರುವ ಕಾರಣ ಇಬ್ಬರೂ ಒಂದೇ ಹೇಳಿಕೆ ನೀಡುತ್ತಿದ್ದಾರೆ. ಸಾವಿಂಧಾನಿಕ ವ್ಯವಸ್ಥೆ ದುರ್ಬಲವಾಗಿರುವ ಕಾರಣವೇ ಪ್ರಶ್ನೆಯನ್ನು ಎತ್ತಲಾಗಿದೆ. ನೈತಿಕತೆ ಇದ್ದರೆ, ಅಕ್ರಮವನ್ನು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ವಿಚಾರವನ್ನೂ ಕಳ್ಳತನ ಮಾಡುವ ಬಿಜೆಪಿಗರು – ನಿಹಾಲ್ ಪಿ ಶೆಟ್ಟಿ ಆರೋಪ

ಪುತ್ತೂರು: ಸದನದಲ್ಲಿ ಮಾತನಾಡುವುದು ಶಾಸಕ ಅಶೋಕ್ ರೈ.ಆದರೆ ಅದರ ಮೈಲೇಜ್‌ ಪಡೆದುಕೊಳ್ಳುವುದು ಬಿಜೆಪಿ ಶಾಸಕರು.ವಿಚಾರವನ್ನೂ ಕಳ್ಳತನ ಮಾಡುವ ಬಿಜೆಪಿಗರು ಎಂದು ನಿಹಾಲ್ ಪಿ ಶೆಟ್ಟಿ ಗಂಭೀರ ಆರೋಪ ಮಾಡಿದ್ದಾರೆ. ಉಡುಪಿ ಮತ್ತು ದ ಕ ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಿಂದ ಕೆಂಪು ಕಲ್ಲು ವ್ಯವಹಾರದಲ್ಲಿ ಸಮಸ್ಯೆ ಉಂಟಾಗಿದೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಇನೋವಾ ಕಾರಿನಲ್ಲಿ ದನ ಸಾಗಾಟ

ಬೆಳ್ತಂಗಡಿ: ಇಂದು ಬೆಳ್ಳಂಬೆಳಗ್ಗೆ ಹಿಂಸಾತ್ಮಕವಾಗಿ ದನ ಸಾಗಾಟ ಮಾಡಿಕೊಂಡು ಬರುತ್ತಿದ್ದ ಇನೋವಾ ಕಾರನ್ನು ಗುರುವಾಯನಕೆರೆಯಲ್ಲಿ ತಡೆದಿದ್ದಾರೆ. ಚಾರ್ಮಾಡಿ ಕಡೆಯಿಂದ ಅತೀ ವೇಗವಾಗಿ ಬೇರೆ ವಾಹನ ಸವಾರರಿಗೂ ಸಮಸ್ಯೆ ಮಾಡಿಕೊಂಡು ಬಂದ ಇನೋವಾ ಕಾರೊಂದನ್ನು ಗುರುವಾಯನಕೆರೆಯ ಬಳಿ ಸ್ಥಳೀಯರು ತಡೆದು ನಿಲ್ಲಿಸಿದ್ದಾರೆ. ಇಬ್ಬರು ಪರಾರಿಯಾಗಿದ್ದು, ಒಬ್ಬ ಸಿಕ್ಕಿ ಹಾಕಿಕೊಂಡಿದ್ದಾನೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ತಡರಾತ್ರಿ ಮನೆಗೆ ನುಗ್ಗಿ ಯುವಕನ ಬರ್ಬರ ಹತ್ಯೆ

ಉಡುಪಿ: ತಡರಾತ್ರಿ ಮನೆಗೆ ನುಗ್ಗಿ ಮನೆಯವರ ಮುಂದೆಯೇ ಯುವಕನ ಬರ್ಬರ ಕೊಲೆ ನಡೆದ ಘಟನೆ ಉಡುಪಿ ತಾಲೂಕು ಪುತ್ತೂರು ಗ್ರಾಮದ ಸುಬ್ರಮಣ್ಯ ನಗರ 9ನೇ ಅಡ್ಡರಸ್ತೆಯಲ್ಲಿ ಅಗಸ್ಟ್ 12 ರಂದು ರಾತ್ರಿ ವೇಳೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಸ್ತಳೀಯ ನಿವಾಸಿ ವಿನಯ್ ದೇವಾಡಿಗ (40) ಎಂದು ಗುರುತಿಸಲಾಗಿದೆ....
Read More