ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಯುವ ಮೋರ್ಚಾ ಪುತ್ತೂರು ನಗರ ಮತ್ತು ಗ್ರಾಮಾಂತರ ಮಂಡಲಗಳ ಮಾಸಿಕ ಸಭೆ ಹಾಗೂ ರಕ್ಷಾಬಂಧನ ಉತ್ಸವವು ಆಗಸ್ಟ್ 11 ರಂದು ಪಕ್ಷದ ಕಚೇರಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಯುವ ಮೋರ್ಚಾ ನಗರ ಮಂಡಲದ ಅಧ್ಯಕ್ಷರಾದ ನಿತೇಶ್ ಕಲ್ಲೇಗ,...
Read More
ಕೆಂಪು ಕಲ್ಲು & ಮರಳು ಕಾನೂನು ಸಡಿಲಗೊಳಿಸಬೇಕು ಎಂದು ಕರಾವಳಿ ಶಾಸಕರು ಆಗ್ರಹ
ಕೆಂಪು ಕಲ್ಲು & ಮರಳು ಕಾನೂನು ಸಡಿಲಗೊಳಿಸಬೇಕು ಎಂದು ಕರಾವಳಿ ಶಾಸಕರು ಸಭಾಭವನದಲ್ಲಿ ಧ್ವನಿ ಎತ್ತಿದ್ದಾರೆ. ಕೆಂಪು ಕಲ್ಲು ಮತ್ತು ಮರಳು ಸಿಗದೆ ಕಾರ್ಮಿಕರಿಗೆ ಕೆಲಸ ಇಲ್ಲದಂತಾಗಿದೆ. ಕಾರ್ಮಿಕರು ಜೀವನ ನಡೆಸುವುದು ಹೇಗೆ ಎಂದು ಕರಾವಳಿಯ ಎಲ್ಲ ಶಾಸಕರು ಪ್ರಶ್ನಿಸಿದ್ದಾರೆ. ಇದರೊಂದಿಗೆ ಅರಣ್ಯ ಅಧಿಕಾರಿಗಳನ್ನು ಸೇರಿಸಿ ಸಭೆ...
Read More
ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಅಗತ್ಯ – ವಿಧಾನ ಪರಿಷತ್ ಸದಸ್ಯ (ಶಾಸಕ) ಕಿಶೋರ್ ಕುಮಾರ್, ಪುತ್ತೂರು
ವಿಧಾನಪರಿಷತ್ತಿನ ಮುಂಗಾರು ಅಧಿವೇಶನದಲ್ಲಿ ಶಾಸಕ ಶ್ರೀ ಕಿಶೋರ್ ಕುಮಾರ್ ಅವರು ತಮ್ಮ ಚುಕ್ಕೆ ಗುರುತಿನ ಪ್ರಶ್ನೆಯಲ್ಲಿ ಮಾನ್ಯ ಅರಣ್ಯ ಸಚಿವ ಶ್ರೀ ಈಶ್ವರ್ ಖಂಡ್ರೆ ಅವರಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಮಾನವ – ಕಾಡು ಪ್ರಾಣಿ ಸಂಘರ್ಷದ ಕುರಿತು ಸೂಕ್ತವಾದ ಕ್ರಮವನ್ನು ಕೈಗೊಂಡು...
Read More
ವಿಶ್ವದಾಖಲೆ ಹಾಗೂ ಆಸ್ಕರ್ ದಾಖಲಿ ಮಾಡಿರುವ ಅಶ್ವಿನಿ ಡಾ. ಸತೀಶ್ ಖಾರ್ವಿ
ಬೆಂಗಳೂರಿನಲ್ಲಿ ನಡೆದ 2ನೇಅಂತರಾಷ್ಟ್ರೀಯ ಆರಿ ಕಾರ್ಮಿಕರ ಸಮ್ಮೇಳನ — 2025 ಈ ಕಾರ್ಯಕ್ರಮದಲ್ಲಿ ಮಹಿಳಾ ಸ್ವಾತಂತ್ರ್ಯ ಅಂಗವಾಗಿ ಮಹಿಳೆಯರಿಗೆ 1ಗಂಟೆ 30 ನಿಮಿಷಗಳ ಮಹಿಳಾ ಸ್ವಾತಂತ್ರ್ಯ ವಿಷಯದ ಅಡಿಯಲ್ಲಿ ಆರಿ ಕೃತಿ ವಿನ್ಯಾಸ ನಿರ್ವಹಿಸಿದ ಗರಿಷ್ಠ ಸಂಖ್ಯೆಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಅಶ್ವಿನಿ ಡಾ.ಸತೀಶ್ ಖಾರ್ವಿ...
Read More
ಮುಂದುವರಿದ ಶೋಧಕಾರ್ಯ..
ಧರ್ಮಸ್ಥಳ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ 12ನೇ ದಿನವೂ ಶೋಧಕಾರ್ಯ ಮುಂದುವರಿದಿದೆ. ದೂರುದಾರ ತೋರಿಸಿದ ಜಾಗ ಅಗೆಯಲು ಎಸ್‌ಐಟಿ ಅಧಿಕಾರಿಗಳು ತಯಾರಿ ನಡೆಸಿದ್ದಾರೆ. ಧರ್ಮಸ್ಥಳದಲ್ಲಿ ಅಸ್ತಿ ಪಂಜರ ಶೋಧ ಕೇಸ್ ಗೆ ದೊಡ್ಡ ಟ್ವಿಸ್ಟ್ ಸಿಕ್ಕಿದ್ದು, ರತ್ನಗಿರಿ ಬಳಿಕ ಇಂದು ಕನ್ಯಾಡಿಯಲ್ಲಿ ಶೋಧ...
Read More
ಸಿಂಧೂ ನದಿಗೆ ಡ್ಯಾಮ್ ಕಟ್ಟಿದ್ರೆ ನಾಶ ಮಾಡುತ್ತೇವೆ – ಅಸಿಮ್ ಮುನೀರ್
ಭಾರತ ಸಿಂಧೂ ನದಿಗೆ ಡ್ಯಾಮ್ ಕಟ್ಟಿದ್ರೆ ನಾಶ ಮಾಡುತ್ತೇವೆ ಎಂದು ಪಾಕಿಸ್ತಾನ ಸೇನಾ ಮುಖ್ಯಸ್ಥ ಬೆದರಿಕೆ ಹಾಕಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶ್ವೇತಭವನದ ಬೆಂಬಲದಿಂದ ಧೈರ್ಯಗೊಂಡಿರುವ ಪಾಕಿಸ್ತಾನದ ವಾಸ್ತವಿಕ ಮಿಲಿಟರಿ ಆಡಳಿತಗಾರ ಅಸಿಮ್ ಮುನೀರ್, ಪಾಕಿಸ್ತಾನಕ್ಕೆ ನೀರಿನ ಹರಿವನ್ನು ತಡೆಯಲು ಭಾರತ ನಿರ್ಮಿಸುವ ಯಾವುದೇ ಮೂಲಸೌಕರ್ಯವನ್ನು...
Read More
ರಸ್ತೆಯಲ್ಲೇ ಹೃದಯಾಘಾತದಿಂದ ಕುಸಿದುಬಿದ್ದು 15 ವರ್ಷದ ಬಾಲಕ ಸಾವು
ರಸ್ತೆಯಲ್ಲೇ ಹೃದಯಾಘಾತದಿಂದ ಕುಸಿದುಬಿದ್ದು 15 ವರ್ಷದ ಬಾಲಕ ಸಾವುಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಾನಳ್ಳಿಯಲ್ಲಿ ಹೃದಯಘಾತದಿಂದ 15 ವರ್ಷ ಬಾಲಕ ಸಾವನ್ನಪ್ಪಿದ್ದಾನೆ. ಪ್ರೀತಮ್(15) ಮೃತಪಟ್ಟ ಬಾಲಕ ಎಂದು ಹೇಳಲಾಗಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಪ್ರೀತಮ್ ಗೆ ಎದೆನೋವು ಕಾಣಿಸಿಕೊಂಡು ಏಕಾಏಕಿ ರಸ್ತೆಯಲ್ಲಿ ಕುಸಿದು ಬಿದ್ದಿದ್ದಾನೆ. ಬಾಲಕನನ್ನು...
Read More
ವಿಶ್ವಹಿಂದೂಪರಿಷದ್ ಭಜರಂಗದಳ ಬಂಟ್ವಾಳ ಪ್ರಖಂಡ ಇದರ ವತಿಯಿಂದ ಅಖಂಡ ಬಾರತ ಸಂಕಲ್ಪ ದಿನ
ವಿಶ್ವಹಿಂದೂಪರಿಷದ್ ಭಜರಂಗದಳ ಬಂಟ್ವಾಳ ಪ್ರಖಂಡ ಇದರ ವತಿಯಿಂದ ಅಖಂಡ ಬಾರತ ಸಂಕಲ್ಪ ದಿನದ ಅಂಗವಾಗಿ ಜಕ್ರಿಬೆಟ್ಟು ವಿನಿಂದ ಬಂಟ್ವಾಳ ಬೈಪಾಸ್ ಬಿಸಿರೋಡ್ ಸರ್ಕಲ್ ಮೂಲಕ ಕೈಕಂಬ ಮಾರ್ಗವಾಗಿ ಹೋರಟ ವಾಹನ ಜಾಥ ಬಿಸಿರೋಡ್ ರಕ್ತೇಶ್ವರಿ ದೇವಸ್ಥಾನ ದಲ್ಲಿ ಸಂಪಣ್ಣಗೊಂಡಿತು ವಿಶ್ವಹಿಂದೂಪರಿಷದ್ ಪುತ್ತೂರು ಜಿಲ್ಲಾ ಸುರಕ್ಷಾ ಪ್ರಮುಖ್ ಸಂತೋಷ್...
Read More
ಧರ್ಮಸ್ಥಳದ ಹೆಸರು ಹಾಳು ಮಾಡಲು ಪೂಜಾರಿ ಬಿಡೋದಿಲ್ಲ – ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ
ಉಳ್ಳಾಲ ಆ 10: ಧರ್ಮಸ್ಥಳದ ಜೊತೆ ಇಡೀ ದೇಶವೇ ಇದೆ. ವಿರೇಂದ್ರ ಹೆಗ್ಗಡೆಯವರೇ ನಾನು ನಿಮ್ಮ ಜೊತೆ ಇದ್ದೇನೆ ಎಂದು ಜನಾರ್ಧನ ಪೂಜಾರಿ ಅವರು ಹೇಳಿದ್ದಾರೆ. ತೊಕ್ಕೊಟ್ಟಿನ ಮುದ್ದುಕೃಷ್ಣ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ತೊಕ್ಕೊಟ್ಟು ಒಳಪೇಟೆಯ ಅಂಬೇಡ್ಕರ್ ಮೈದಾನದಲ್ಲಿ ಭಾನುವಾರ ನಡೆದ “ಮುದ್ದು ಕೃಷ್ಣ -2025” ಕೃಷ್ಣ...
Read More
ಪ್ರಧಾನಿ ಮೋದಿಯವರಿಂದ ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ
ಬೆಂಗಳೂರು: ಬೆಂಗಳೂರು ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಗೆ ಬೆಂಗಳೂರಿನಲ್ಲಿ ಬಿಜೆಪಿ, ಕಾಂಗ್ರೆಸ್ ನಾಯಕರು ಭರ್ಜರಿ ಸ್ವಾಗತ ನೀಡಿದರು.ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇರಿ ಮೂರು ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿದ್ದಾರೆ. ಬೆಂಗಳೂರಿನ ಕೆ.ಎಸ್ ಆರ್ ರೈಲು ನಿಲ್ದಾಣದಲ್ಲಿ ಬೆಂಗಳೂರು-ಬೆಳಗಾವಿ ವಂದೇ ಭಾರತ್...
Read More

