2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಇಂದು ಬೆಂಗಳೂರಿನಲ್ಲಿ ಪ್ರಧಾನಿ ಮೋದಿ…

ಬೆಂಗಳೂರು: ಇಂದು ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಬೆಂಗಳೂರು ಮೆಟ್ರೋ ಹಳದಿ ಮಾರ್ಗ ಉದ್ಘಾಟಿಸಲಿದ್ದಾರೆ. ಬೊಮ್ಮಸಂದ್ರದಿಂದ ರಾಗಿಗುಡ್ಡದವರೆಗೆ ಮೆಟ್ರೋ ರೈಲಿನಲ್ಲಿ ಸಂಚಾರ ಮಾಡಲಿದ್ದಾರೆ. ಈ ವೇಳೆ ಪ್ರಯಾಣಿಕರ ಜೊತೆ ಸಂವಾದ ನಡೆಸುವ ಸಾಧ್ಯತೆಯಿದೆ. ವಂದೇ ಭಾರತ್ ರೈಲುಗಳು ಬೆಂಗಳೂರು-ಬೆಳಗಾವಿ, ನಾಗ್ಪುರದ ಅಜ್ನಿ-ಪುಣೆ ಮತ್ತು ಅಮೃತಸರ-ಶ್ರೀ ಮಾತಾ ವೈಷ್ಣೋ ದೇವಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಬ್ಯೂಟಿ ಪಾರ್ಲರ್ ಹೆಸರಿನಲ್ಲಿ ಮಸಾಜ್ ದಂಧೆ, ಹಲ್ಲೆ, ಲೈಂಗಿಕ ಕಿರುಕುಳ- ಸಂತ್ರಸ್ತ ಮಹಿಳೆ ಆರೋಪ

ಮಂಗಳೂರು: ನಗರದ ಬ್ಯೂಟಿಪಾರ್ಲ‌್ರನ ಮಾಲಕಿ ತನ್ನ ಮೇಲೆ ಹಲ್ಲೆ ನಡೆಸಿ, ತನ್ನ ಬೆತ್ತಲೆ ವೀಡಿಯೋ ಮಾಡಿ ಬೆದರಿಕೆ ಮಾಡಿರುವುದಾಗಿ ಸಂತ್ರಸ್ತ ಮಹಿಳೆಯೊಬ್ಬರು ಮಾಧ್ಯಮದೆದುರು ಆರೋಪ ಮಾಡಿದ್ದಾರೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ಪತ್ರಿಕಾಗೋಷ್ಟಿಯಲ್ಲಿ ಈ ಆರೋಪ ಮಾಡಿರುವ ಮಹಿಳೆ, ಕಳೆದ ಒಂದೂವರೆ ತಿಂಗಳ ಹಿಂದೆ ನಗರದ ಹಂಪನಕಟ್ಟೆ ಮತ್ತು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನ್ಯಾಯಾಲಯದ ಆದೇಶದಂತೆ ಸಮಾಧಿ ಸ್ಥಳ ತೆರವು: ವಕೀಲ ಕಾರ್ತಿಕ್ ವಿ.

ಬೆಂಗಳೂರು: ಹಿರಿಯ ನಟ ವಿಷ್ಣುವರ್ಧನ್ ಅವರ ಸಮಾಧಿ ಸ್ಥಳವನ್ನು ಅಭಿಮಾನ್ ಸ್ಟುಡಿಯೋದಿಂದ ರಾಜ್ಯ ಹೈಕೋರ್ಟ್ ಆದೇಶದಂತೆ ತೆರವುಗೊಳಿಸಲಾಗಿದೆ ಎಂದು ವಕೀಲ ಕಾರ್ತಿಕ್ ವಿ. ಸ್ಪಷ್ಟಪಡಿಸಿದ್ದಾರೆ.ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಈ ವರ್ಷದ ಜನವರಿ 13 ರಂದು ರಾಜ್ಯ ಹೈಕೋರ್ಟ್ ನ ನ್ಯಾಯಮೂರ್ತಿ ಆರ್. ದೇವದಾಸ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಡ್ಯದಲ್ಲಿ ಕೆ.ಆ‌ರ್.ಎಸ್ ಪಾರ್ಟಿಯ ಸಂಸ್ಥಾಪನ ದಿನ, ಮಹಾ ಅಧಿವೇಶನ

ಪುತ್ತೂರು: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ 6ನೇ ಸಂಸ್ಥಾಪನಾ ದಿನ ಮತ್ತು ಮಹಾ ಅಧಿವೇಶನ ಆ.10ರಂದು ಮಂಡ್ಯದ ಜ್ಯೂಬಿಲಿ ಪಾರ್ಕ್‌ನಲ್ಲಿ ನಡೆಯಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಿಂದ 300 ಮಂದಿ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಕೆಆರ್‌ಎಸ್ ಪಾರ್ಟಿಯ ದ.ಕ.ಜಿಲ್ಲಾ ಅಧ್ಯಕ್ಷ ವೇಣುಗೋಪಾಲ್ ಪತ್ರಿಕಾಗೋಷ್ಠಿಯಲ್ಲಿ ತಿಳಿದ್ದಾರೆ. 2019ರ ಆ.10ರಂದು ಬೆಂಗಳೂರಿನಲ್ಲಿ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಉಳ್ಳಾಲ ಠಾಣಾ ಮಹಿಳಾ ಪೇದೆಗೆ ಜೀವಬೆದರಿಕೆ, ಆರೋಪಿ ಬಂಧನ

ಉಳ್ಳಾಲ: ಇಲ್ಲಿನ ಪೊಲೀಸ್ ಕಾನ್ಸ್ಟೇಬಲ್ ಲಕ್ಷ್ಮೀ.ಜಿ.ಆರ್. ಅವರಿಗೆ ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ಜೀವ ಬೆದರಿಕೆ ಹಾಕಿದ ಘಟನೆ ಉಳ್ಳಾಲ ಠಾಣೆ ಬಳಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸೋಮೇಶ್ವರ ನಿವಾಸಿ ಸುಕೇಶ್ ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಈತ ಕಾರಿನಲ್ಲಿ ಠಾಣೆಯ ಆವರಣಕ್ಕೆ ಬಂದಿದ್ದ ಈ ವೇಳೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ರಾಷ್ಟ್ರಮಟ್ಟದ ಡೆಡ್ ಲಿಫ್ಟ್ ಸ್ಪರ್ಧೆಯಲ್ಲಿ 222.5 ಬಾರವನ್ನು ಎತ್ತಿ 5ನೇ ರಾಷ್ಟ್ರೀಯ ನೂತನ ದಾಖಲೆ-ತನ್ನ ದಾಖಲೆ ತಾನೇ 4ನೇ ಬಾರಿಗೆ ಮುರಿದ ಹೆಗ್ಗಳಿಕೆ ಡಾ.ಸತೀಶ್ ಖಾರ್ವಿ ಅಂತರಾಷ್ಟ್ರೀಯ ಪವರ್ ಲಿಫ್ಟಿರ್ ಕ್ರೀಡಾಪಟು

ರಾಷ್ಟ್ರಮಟ್ಟದ ಮಾಸ್ಟರ್ಸ್ ಪುರುಷರು ಮತ್ತು ಮಹಿಳೆಯರು ಕ್ಲಾಸಿಕ್ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್-2025 02 ರಿಂದ 07 ರವರೆಗೆ ಕೋಝಿಕ್ಕೋಡ್‌ನ ಕೇರಳ ವಿ.ಕೆ. ಕೃಷ್ಣ ಮೆನನ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಸ್ಪರ್ಧೆಯಲ್ಲಿ 66 ಕೆಜಿ ವಿಭಾಗದ ಮಾಸ್ಟರ್ 1 ವಿಭಾಗದಲ್ಲಿ ಒಟ್ಟು 480 ಕೆಜಿ ಭಾರವನ್ನು ಎತ್ತಿ 1ಚಿನ್ನ 2...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಬೋಳಿಯಾರ್ ಜಾರದಗುಡ್ಡೆ ಸರಕಾರಿ ಶಾಲೆಯ ಅವ್ಯವಸ್ಥೆಯನ್ನು ಸರಿಪಡಿಸಲು ಆಗ್ರಹಿಸಿ ಡಿವೈಎಫ್ಐ ಯಿಂದ ಬೋಳಿಯಾರ್ ಗ್ರಾಮ ಪಂಚಾಯತ್ ಗೆ ಮನವಿ.

ಬೋಳಿಯಾರ್ ಜಾರದಗುಡ್ಡೆ ಸರಕಾರಿ ಶಾಲೆಯ ಅವ್ಯವಸ್ಥೆಯನ್ನು ಸರಿಪಡಿಸಲು ಆಗ್ರಹಿಸಿ ಡಿವೈಎಫ್ಐ ಯಿಂದ ಬೋಳಿಯಾರ್ ಗ್ರಾಮ ಪಂಚಾಯತ್ ಗೆ ಮನವಿ ಬೋಳಿಯಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಜಾರದಗುಡ್ಡೆ ಪ್ರದೇಶದಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲೆ (ಕರಿಸಾಲೆ) ಯ ಆವರಣ ಗೋಡೆಯು ಬಿರುಕು ಬಿಟ್ಟಿದ್ದು ಬೀಳುವ ಸ್ಥಿತಿಯಲ್ಲಿದೆ.ಪಕ್ಕದಲ್ಲೇ ಕಾರ್ಯಾಚರಿಸುತ್ತಿರುವ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಅಕ್ರಮವಾಗಿ ಇಸ್ಪೀಟು ಆಟ : ಆರು ಮಂದಿ ಅರೆಸ್ಟ್.

ಬ್ರಹ್ಮಾವರ : ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ಅಕ್ರಮವಾಗಿ ಇಸ್ಪೀಟು ಜುಗಾರಿ ಆಟ ಆಡುತ್ತಿರುವಾಗ ಮಾಹಿತಿ‌ ಮೇರೆಗೆ ಪೊಲೀಸರು ದಾಳಿ ಆರು ಮಂದಿಯನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿಗಳು ಅಂದರ್ ಬಾಹರ್ ಆಟ ಆಡುತ್ತಿರುವಾಗ ಪೊಲೀಸರು ದಾಳಿ ನಡೆಸಿ, ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ಸಾರಾಂಶ : ಬ್ರಹ್ಮಾವರ ಪೊಲಿಸ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ : ಬರೋಬ್ಬರಿ 123 ಕೆಜಿ ಗಾಂಜಾ ಸಹಿತ ಕೇರಳ ಮೂಲದ ಮೂವರ ಬಂಧನ

ಮಂಗಳೂರು:ಯಶಸ್ವೀ ಕಾರ್ಯಾಚರಣೆ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಬೃಹತ್ ಪ್ರಮಾಣದ ಗಾಂಜಾ ಸಹಿತ ಮೂವರು ಕೇರಳ ಮೂಲದ ಆರೋಪಿಗಳನ್ನು ಬಂಧಿಸಿದ್ದಾರೆ.  ಮಂಗಳೂರು ನಗರ ಸಿಸಿಬಿ ತಂಡವು ಮಾದಕ ವಸ್ತುಗಳ ಅಕ್ರಮ ಸಾಗಣೆ ವಿರುದ್ಧ ಕೈಗೊಂಡಿರುವ ಭಾಗವಾಗಿ ಖಚಿತ ಮಾಹಿತಿ ಮೇರೆಗೆ ಮೂಡಬಿದಿರೆ ತಾಲೂಕಿನ ಬೆಳುವಾಯಿ ಗ್ರಾಮದ ಕಾಂತಾವರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಎರಡನೇ ಅಧಿಕೃತ ಭಾಷೆಯಾಗಿ ತುಳು, ಅಧ್ಯಯನಕ್ಕೆ ಸಮಿತಿ ರಚಿಸಿದ ಸರಕಾರ-ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ತಾರಾನಾಥ ಗಟ್ಟಿ, ಯಕ್ಷಗಾನ ಅಕಾಡೆಮಿ ಸದಸ್ಯ ಸುಧಾಕರ್ ಶೆಟ್ಟಿ (G.V.S ULLAL) ಸಮಿತಿಗೆ ಆಯ್ಕೆ.

ಬೆಂಗಳೂರು:ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸಲು ಅನುಸರಿಸಬೇಕಾದ ಮಾನದಂಡಗಳ ಬಗ್ಗೆ ಆಂಧ್ರಪ್ರದೇಶಕ್ಕೆ ತೆರಳಿ ಅಧ್ಯಯನ ನಡೆಸಲು ರಾಜ್ಯ ಸರಕಾರ ಐದು ಮಂದಿ ಸದಸ್ಯರ ಸಮಿತಿ ರಚಿಸಿ ಆದೇಶಿಸಿದೆ.ಮೂರು ತಿಂಗಳೊಳಗೆ ಅಧ್ಯಯನ ವರದಿ ನೀಡುವಂತೆ ಆದೇಶದಲ್ಲಿ ಸೂಚಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಗಾಯತ್ರಿ...
Read More