2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು ಪಾಲಿಕೆಯಲ್ಲಿ ನಕಲಿ ತೆರಿಗೆ ನೋಂದಣಿ ಜಾಲ : ಮಧ್ಯವರ್ತಿಯಿಂದ ಲಕ್ಷಾಂತರ ರೂ. ದೋಖಾ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಕಲಿ ತೆರಿಗೆ ನೋಂದಣಿ ಜಾಲವೊಂದು ಪತ್ತೆ ಆಗಿದ್ದು, ನಕಲಿ ಪ್ರಮಾಣಪತ್ರಗಳನ್ನು ಸೃಷ್ಟಿಸಿ ಲಕ್ಷಾಂತರ ರೂ. ವಂಚನೆ ಮಾಡಿರುವಂತಹ ಘಟನೆ ಬೆಳಕಿಗೆ ಬಂದಿದೆ. ಮಹಾನಗರ ಪಾಲಿಕೆಯಿಂದ ನೀಡುವ ಸರ್ಟಿಫಿಕೇಟ್ನ್ನೇ ವಂಚಕರು ಕಂಪ್ಯೂಟರ್ ತಂತ್ರಜ್ಞಾನ ಬಳಸಿ ನಕಲಿ ಮಾಡಿ ವಂಚಿಸಿದ್ದಾರೆ. ಅಷ್ಟೇ ಅಲ್ಲದೆ ಉದ್ದಿಮೆದಾರರಿಂದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಧರ್ಮಸ್ಥಳದ ಅನಾಮಿಕ ವ್ಯಕ್ತಿಯಿಂದ ಕೊನೆಗೂ ಎಸ್ಪಿಗೆ ದೂರು

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವಂತಹ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ವಕೀಲರ ಮೂಲಕ ಹೇಳಿಕೆ ನೀಡುತ್ತಿದ್ದ ಪಾಪ ಪ್ರಜ್ಞೆ ಕಾಡಿದ್ದ ಅನಾಮಧೇಯ ವ್ಯಕ್ತಿಯೋರ್ವ ಜುಲೈ 3 ರಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಬಂದು ದೂರು ನೀಡಿರುವುದಾಗಿ ವಕೀಲರಾದ ಓಜಸ್ವಿ ಗೌಡ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮದುವೆಯಾಗುವುದಾಗಿ ನಂಬಿಸಿ ಪುತ್ತೂರಿನ ಯುವತಿಗೆ ವಂಚನೆ ಪ್ರಕರಣ : ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ-ಜು.10ಕ್ಕೆ ಮುಂದೂಡಿಕೆ.

ಪುತ್ತೂರು:ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಪುತ್ತೂರಿನ ಯುವತಿ ಗರ್ಭಿಣಿಯಾದ ಬಳಿಕ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವ ಆರೋಪಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಜು.10ಕ್ಕೆ ಮುಂದೂಡಿಕೆಯಾಗಿದೆ. ಯುವತಿಗೆ ವಂಚನೆ ಪ್ರಕರಣ ದಾಖಲಾದ ಬಳಿಕ ನಾಪತ್ತೆಯಾಗಿರುವ ಆರೋಪಿ ಶ್ರೀಕೃಷ್ಣ ಜೆ. ರಾವ್ ನಿರೀಕ್ಷಣಾ ಜಾಮೀನು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು ತಾಲೂಕಿನ ಹಲವು ಕಡೆ ಪ್ರಾಕೃತಿಕ ವಿಕೋಪಗಳ ಹಾಗೂ ಹಲವು ಸಮಸ್ಯೆಗಳ ಬಗ್ಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಅವರನ್ನು ಬೇಟಿ ಮಾಡಿ ಚರ್ಚಿಸಲಾಯಿತು.

ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ, ಹಿರೇಬಂಡಾಡಿ, ನರಿಮೊಗರು ಸಹಿತ ಹಲವು ಕಡೆ ಮಳೆಯಿಂದಾಗಿ ಅಲ್ಲಲ್ಲಿ ಗುಡ್ಡ ಕುಸಿತ , ಮನೆಗಳ ಕುಸಿತ ಹಾಗೂ ಹಲವಾರು ಮನೆಗಳು ಬೀಳುವ ಹಂತದಲ್ಲಿ ರುತ್ತದೆ. ಹಾಗಾಗಿ ನೆರೆ ಹಾವಳಿಯಿಂದ ಸಾಕಷ್ಟು ಬಡ ಕುಟುಂಬಗಳು ಬೀದಿ ಪಾಲಾಗಿದ್ದು ಇದುವರೆಗೆ ಸರಿಯಾದ ಸವಲತ್ತು ದೊರಕಿರುವುದಿಲ್ಲ ಎನ್ನುವುದನ್ನು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು ಪ್ರೇಮ ವಂಚನೆಗೆ ಒಳಗಾದ ವಿದ್ಯಾರ್ಥಿನಿ ಮನೆಗೆ ಭೇಟಿ ನೀಡಿದ ಮಂಗಳೂರಿನ ಮಹಿಳಾ ಸಂಘಟನೆಗಳ ನಿಯೋಗ

ಬಿಜೆಪಿ ಮುಖಂಡನ ಪುತ್ರನ ಕಾಮತೃಷೆಗೆ ಬಲಿಪಶುವಾದ ಪುತ್ತೂರಿನ ವಿದ್ಯಾರ್ಥಿನಿ ಮನೆಗೆ ಜನವಾದಿ ಮಹಿಳಾ ಸಂಘಟನೆ, ಸಾಮರಸ್ಯ ಮಂಗಳೂರು ಸಹಿತ ವಿವಿಧ ಮಹಿಳಾ ಸಂಘಟನೆಗಳ ಪ್ರಮುಖರು ಭೇಟಿ ನೀಡಿ ಧೈರ್ಯ ತುಂಬಿದರು. ಮದುವೆಯಾಗುವ ಭರವಸೆ ನೀಡಿ, ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ನಂತರ ರಾಜಕೀಯ ಬೆಂಬಲದಿಂದ ತಲೆ ಮರೆಸಿಕೊಂಡಿರುವ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರಿನ ದ್ವಿತೀಯ ಪಿಯುಸಿ.ವಿದ್ಯಾರ್ಥಿನಿಯೋರ್ವಳು ನಾಪತ್ತೆ. ಪುತ್ತೂರು ಮಹಿಳಾ ಠಾಣೆಗೆ ದೂರು.

ಪುತ್ತೂರು:ಪುತ್ತೂರಿನ ದ್ವಿತೀಯ ಪಿಯುಸಿ.ವಿದ್ಯಾರ್ಥಿನಿಯೋರ್ವಳು ನಾಪತ್ತೆಯಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೋರ್ವಳು ಜೆರಾಕ್ಸ್ ಮಾಡಿ ಬರುವುದಾಗಿ ಹೋಗಿ ಬಳಿಕ ಮನೆಗೆ ಬಾರದೆ ನಾಪತ್ತೆಯಾದ ಬಗ್ಗೆ ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಲಾಗಿದೆ. ಪುತ್ತೂರು ಪಡ್ನರ್ ಮುಂಡಾಜೆ ನಿವಾಸಿ ಗಿರಿಜಾ ದೇವಿ, ಮಂಟು ಪಾಸ್ವಾನ ದಂಪತಿ ಪುತ್ರಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಳ್ಳಾಲ: ಅಪ್ರಾಪ್ತೆಯನ್ನು ಬೀಚ್ ಗೆ ಕರೆದೊಯ್ದು ಕಾರಿನಲ್ಲಿ ಅತ್ಯಾಚಾರ..!! ಆರೋಪಿ ಅರೆಸ್ಟ್

ಉಳ್ಳಾಲ: ಅಪ್ರಾಪ್ತೆಯನ್ನು ಬೀಚ್ ಗೆ ಕರೆದೊಯ್ದು ಕಾರಿನಲ್ಲಿ ಅತ್ಯಾಚಾರ..!! ಆರೋಪಿ ಅರೆಸ್ಟ್ ಉಳ್ಳಾಲ: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು, ಸೋಮೇಶ್ವರ ಸಮುದ್ರ ತೀರದಲ್ಲಿ ಕಾರಿನಲ್ಲಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ ಕುರಿತಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಅಡಿ ಪ್ರಕರಣ ದಾಖಲಾಗಿದೆ. ಬಂಧಿತ ಆರೋಪಿಯ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಪರ್ಸ್ ಕಳವು : ನಗದು ಹಾಗೂ ಚಿನ್ನಾಭರಣ ಕಳ್ಳತನ…!!

ಕಾಪು: ಮಹಿಳೆಯೊಬ್ಬರು ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಅವರ ಬಳಿ ಇದ್ದ ಪರ್ಸ್ ಕಳ್ಳತನವಾದ ಘಟನೆ ನಡೆದಿದೆ. ಪರ್ಸ್ ಕಳಕೊಂಡ ಮಹಿಳೆ ಯಲಹಂಕಾ ನಿವಾಸಿ ರಾಧಿಕ ಎಂದು ತಿಳಿದು ಬಂದಿದೆ. ಕಳವು ಆದ ಪರ್ಸ್ ನಲ್ಲಿ ನಗದು ಹಾಗೂ ಲಕ್ಷಾಂತರ ರೂಪಾಯಿ ಚಿನ್ನಾಭರಣಗಳು ಇತ್ತು ಎನ್ನಲಾಗಿದೆ. ಈ ಘಟನೆ ಬಗ್ಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ಶುಭ ಹಾರೈಕೆ

ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ಶುಭ ಹಾರೈಕೆ. ಪ್ರತಿಷ್ಠಿತ ಸೇನಾ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಯು ಪ್ರತಿವರ್ಷದಂತೆ ಈ ವರ್ಷವು ಸೇನಾ ನೇಮಕಾತಿಗಳ ತರಬೇತಿಯನ್ನು ನೀಡುತ್ತಿದ್ದು ಪ್ರಸ್ತುತ ವರ್ಷದ ಅಗ್ನಿಪಥ್ ಯೋಜನೆಯಲ್ಲಿ ಅಗ್ನಿವೀರರಾಗಲು ನೇಮಕಾತಿಗೆ ಅರ್ಜಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಜೇಶ್ವರ ತಾಯಿಯನ್ನೇ ಕೊಂದು ಸುಟ್ಟು ಹಾಕಿ ಪರಾರಿಯಾದ ಕಿರಾತಕ. ಆರೋಪಿ ಕುಂದಾಪುರದಲ್ಲಿ ಸೆರೆ.

ಮಂಗಳೂರು: ಹೆತ್ತ ತಾಯಿಯನ್ನು ಮಗನೇಕೊಲೆಗೈದು ಬೆಂಕಿ ಹಚ್ಚಿ ಸುಟ್ಟು ಹಾಕಿರುವ ಘಟನೆ ಗಡಿಭಾಗ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ವರ್ಕಾಡಿಯಲ್ಲಿ ನಡೆದಿದೆ. ವರ್ಕಾಡಿ ಪಂಚಾಯತ್ ವ್ಯಾಪ್ತಿಯ ನಲ್ಲೆಂಗಿ ಪದವು ನಿವಾಸಿ ಹಿಲ್ದಾ ಮೊಂತೇರೊ (59) ಕೊಲೆಗೀಡಾದ ದುರ್ದೈವಿ. ಆಕೆಯ ಮಗ ಮೆಲ್ವಿನ್ ಮೊಂತೇರೊ (26) ಕೃತ್ಯ ಎಸಗಿರುವ...
Read More