ವರ್ಕಾಡಿ ನಲ್ಲಂಗಿಯಲ್ಲಿ ರಾತ್ರಿ ವೇಳೆ ತಾಯಿಗೆ ಬೆಂಕಿ ಹಚ್ಚಿ ಕೊಂದು, ಬಳಿಕ ನೆರೆಮನೆಯ ಮಹಿಳೆಯನ್ನು ಮನೆಗೆ ಕರೆಸಿ ಆಕೆಗೂ ಬೆಂಕಿ ಹಚ್ಚಿದ ಘಟನೆ ನಡೆದಿದೆ. ಈ ದಾರುಣ ಘಟನೆಯಲ್ಲಿ ತಾಯಿ ಮೃತಪಟ್ಟಿದ್ದು, ನೆರೆಮನೆಯ ಮಹಿಳೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಜೇಶ್ವರ, ಜೂನ್ 26: ವರ್ಕಾಡಿ ನಲ್ಲಂಗಿಯಲ್ಲಿ...
Read More
ಮಂಗಳೂರು ಜೈಲಿನಲ್ಲಿ ಮತ್ತೆ ಕೈದಿಗಳ ಮಧ್ಯೆ ಹೊಡೆದಾಟ; ಆಸ್ಪತ್ರೆ ಸೇರಿದ ಕಲ್ಲೇಗ ಕೇಸ್ ಆರೋಪಿ
ಮಂಗಳೂರು: ನಗರದ ಕೋಡಿಯಾಲ್‌ಬೈಲ್‌ನಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಮಧ್ಯೆ ಗುರುವಾರ ಮತ್ತೆ ಹೊಡೆದಾಟ ನಡೆದಿರುವ ಬಗ್ಗೆ ವರದಿಯಾಗಿದೆ. ಉಳ್ಳಾಲದ ಮುಕ್ತಾರ್ ಮತ್ತು ಇತರ ಕೈದಿಗಳ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಜೈಲಿನಲ್ಲಿ ಹೊಡೆದಾಟ ನಡೆದಿದೆ ಎನ್ನಲಾಗಿದೆ. ಉಳ್ಳಾಲದ ನಟೋರಿಯಸ್ ರೌಡಿ ಮುಖ್ತಾರ್ ಹಾಗೂ ಇತರೆ ಕೈದಿಗಳ ಮಧ್ಯೆ ಗಲಾಟೆಯಾಗಿದೆ. ಮುಖ್ತಾರ್ ಮತ್ತೊಬ್ಬ...
Read More
ದಕ್ಷಿಣ ಕನ್ನಡ: ಬ್ಯೂಟಿ ಸಲೂನ್ ನಲ್ಲಿ ಅಕ್ರಮ ಚಟುವಟಿಕೆ ಆರೋಪ: ಪೊಲೀಸರಿಂದ ದಾಳಿ
ಬ್ಯೂಟಿ ಸಲೂನ್ ಆವರಣದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ ಘಟೆನೆ ಮಂಗಳೂರಿನ ಬಿಜೈಯಲ್ಲಿ ನಡೆದಿದೆ. ಈ ಸಲೂನ್ ಉಡುಪಿ ಜಿಲ್ಲೆಯ ಬ್ರಹ್ಮಗಿರಿ ನಿವಾಸಿಯೊಬ್ಬರ ಒಡೆತನದಲ್ಲಿದೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿ, ಉರ್ವಾ ಪೊಲೀಸ್...
Read More
ಪರಿಶಿಷ್ಟ ಪಂಗಡದ ಮಹಿಳೆ ಮನೆಗೆ ರಸ್ತೆ ನಿರ್ಮಿಸಿ ನ್ಯಾಯ ಕೊಡಿ: ಆಗ್ರಹ.
ಪುತ್ತೂರು: ಸರಕಾರಿ ಜಾಗವಾಗಿದ್ದರೂ ಪರಿಶಿಷ್ಟ ಪಂಗಡದ ಮಹಿಳೆಯೋರ್ವರಿಗೆ ಮನೆಗೆ ತೆರಳಲು ರಸ್ತೆ ಮಾಡಿಕೊಡದೆ ಆಡಳಿತ ವ್ಯವಸ್ಥೆ ನಿರ್ಲಕ್ಷ್ಯ ವಹಿಸಿದೆ. 15 ದಿನಗಳಲ್ಲಿ ಸಂಬಂಧಿಸಿದ ಅಧಿಕಾರಿಗಳು ನ್ಯಾಯ ಕೊಡದಿದ್ದರೆ ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ರಸ್ತೆ ನಿರ್ಮಾಣ ಮಾಡುತ್ತೇವೆ. ಯಾವುದೇ ಅಹಿತಕರ ಘಟನೆಗಳು ನಡೆದರೆ...
Read More
ಪೊಲೀಸರ ಕ್ರಮ ಟೀಕಿಸಿದರೆ, ಪ್ರತಿಭಟಿಸಿದರೆ ಕರ್ತವ್ಯಕ್ಕೆ ಅಡ್ಡಿ ಆಗದು: ಪೊಲೀಸ್ ವಿರುದ್ಧ ಫೇಸ್ ಬುಕ್ ಲೈವ್ ಕುರಿತ ಕೇಸ್ ರದ್ದುಪಡಿಸಿದ ಹೈಕೋರ್ಟ್.
ಪೊಲೀಸರ ಕ್ರಮ ಟೀಕಿಸಿದರೆ, ಪ್ರತಿಭಟಿಸಿದರೆ ಕರ್ತವ್ಯಕ್ಕೆ ಅಡ್ಡಿ ಆಗದು: ಪೊಲೀಸ್ ವಿರುದ್ಧ ಫೇಸ್ ಬುಕ್ ಲೈವ್ ಕುರಿತ ಕೇಸ್ ರದ್ದುಪಡಿಸಿದ ಹೈಕೋರ್ಟ್ ಪೊಲೀಸರ ಕ್ರಮದ ವಿರುದ್ಧ ಪ್ರತಿಭಟನೆ ಮಾಡಿದರೆ ಅಥವಾ ಅವರ ಕಾರ್ಯವನ್ನು ಟೀಕಿಸಿದರೆ ಅದು ಸಾರ್ವಜನಿಕ ಕರ್ತವ್ಯ ನಿರ್ವಹಿಸುವ ಅಧಿಕಾರಿಗೆ ಅಡ್ಡಿಪಡಿಸುವ ಕ್ರಿಮಿನಲ್ ಅಪರಾಧಕ್ಕೆ ಸಮನ...
Read More
ಜು. 12: ಪುತ್ತೂರು ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್.
ಪುತ್ತೂರು: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ತಾಲೂಕು ಕಾನೂನು ಸೇವಾ ಸಮಿತಿ ಆಶ್ರಯದಲ್ಲಿ ಪುತ್ತೂರು ನ್ಯಾಯಾಲಯದಲ್ಲಿ ಜು.12 ರಂದು ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದ್ದು, ರಾಜೀ ಸಂದಾನದ ಮೂಲಕ ಬಗೆಹರಿಸಿಕೊಳ್ಳಬಹುದಾದ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಈ ಅದಾಲತ್‍ನಲ್ಲಿ ಉತ್ತಮ ಅವಕಾಶವಿದೆ....
Read More
ಲಂಚ ಪ್ರಕರಣದಲ್ಲಿ ಜೈಲು ಸೇರಿ, ಜಾಮೀನಿನಲ್ಲಿ ಹೊರಬಂದು ಮತ್ತೆ ಅದೇ ಹುದ್ದೆ ಆಲಂಕರಿಸಿದ ದಕ್ಷಿಣ ಕನ್ನಡ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಕೃಷ್ಣವೇಣಿ ಕೊನೆಗೂ ಅಮಾನತು
ಸಾರ್ವಜನಿಕರ ಒತ್ತಾಯಕ್ಕೆ ಮಣಿದು ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡಿದ ಉಸ್ತುವಾರಿ ಸಚಿವ ಗುಂಡೂರಾವ್ ಲಂಚ ಪ್ರಕರಣದಲ್ಲಿ ಜೈಲು ಸೇರಿ, ಜಾಮೀನಿನಲ್ಲಿ ಹೊರಬಂದು ಮತ್ತೆ ಅದೇ ಹುದ್ದೆ ಆಲಂಕರಿಸಿದ ದಕ್ಷಿಣ ಕನ್ನಡ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಕೃಷ್ಣವೇಣಿ ಕೊನೆಗೂ ಅಮಾನತು – ಸಾರ್ವಜನಿಕರ...
Read More
ಜೂ.23ರಂದು ಕನಾಟಕ ಸರಕಾರದ ಜನ ವಿರೋಧಿ ನೀತಿ ಸೃಜನ ಪಕ್ಷಾಪಾತ, ಭ್ರಷ್ಟಾಚಾರ ಹಾಗು ವಿರೋಧ ಪಾರ್ಟಿಯ ಧಮನ ನೀತಿಯ ವಿರುದ್ಧ ಬಿಜೆಪಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾ.ಪಂಗಳು, ಪಟ್ಟಣ ಪಂಚಾಯತ್, ನಗರಸಭೆ ಎದುರು ಒಂದು ದಿನದ ಪ್ರತಿಭಟನೆ- ಮಾಜಿ ಶಾಸಕ ಸಂಜೀವ ಮಠಂದೂರು.
ಪುತ್ತೂರು: ಕನಾಟಕ ಸರಕಾರದ ಜನ ವಿರೋಧಿ ನೀತಿ ಸೃಜನ ಪಕ್ಷಾಪಾತ, ಭ್ರಷ್ಟಾಚಾರ ಹಾಗು ವಿರೋಧ ಪಾರ್ಟಿಯ ಧಮನ ನೀತಿಯ ವಿರುದ್ಧ ಬಿಜೆಪಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾ.ಪಂಗಳು, ಪಟ್ಟಣ ಪಂಚಾಯತ್, ನಗರಸಭೆ ಎದುರು ಒಂದು ದಿನದ ಪ್ರತಿಭಟನೆ ಜೂ.23ರಂದು ನಡೆಯಲಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು...
Read More
ಮದ್ಯಪಾನ ಮಾಡಿ ವಾಹನ ಚಲಾಯಿಸಿದರೆ ದಂಡ: ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ
ಮದ್ಯಪಾನ ಮಾಡಿ ವಾಹನ ಚಲಾಯಿಸಿದರೆ ದಂಡ: ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು: ಮದ್ಯಪಾನ ಮಾಡಿ ವಾಹನ ಚಲಾಯಿಸುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆ ಯಲ್ಲಿ ಮಂಗಳೂರು ನಗರ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ಸಾರ್ವಜನಿಕರಿಗೆ ಕೆಲವು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಮದ್ಯಪಾನ ಮಾಡಿ ವಾಹನ...
Read More
ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿ ನಾಲ್ಕು ಕಾಲೇಜುಗಳಿಗೆ ಅನುದಾನಕ್ಕೆ ಶಾಸಕ ಅಶೋಕ್ ರೈ ಮನವಿ
ನಾಲ್ಕು ಕಾಲೇಜುಗಳಿಗೆ ಅನುದಾನಕ್ಕೆ ಶಾಸಕ ಅಶೋಕ್ ರೈ ಮನವಿ ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಲ್ಕು ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅಭಿವೃದ್ದಿಗೆ ಅನುದಾನಕ್ಕಾಗಿ ಶಾಸಕ ಅಶೋಕ್ ರೈ ಅವರು ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಗುರುವಾರ...
Read More

