2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿಯವರ ಹುಟ್ಟುಹಬ್ಬ; ಕಾರ್ಕಳ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ವೃದ್ಧಾಶ್ರಮಕ್ಕೆ ಹಣ್ಣು ಹಂಪಲು ವಿತರಣೆ

ಲೋಕಸಭಾ ವಿರೋಧ ಪಕ್ಷದ ನಾಯಕರು ಕಾಂಗ್ರೆಸ್ ರಾಷ್ಟ್ರೀಯ ನಾಯಕರದ ರಾಹುಲ್ ಗಾಂಧಿ ಅವರ ಹುಟ್ಟುಹಬ್ಬವನ್ನು ಕಾರ್ಕಳ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಆಚರಿಸಲಾಯಿತು ಕಾರ್ಕಳದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಮತ್ತು ಕಾರ್ಕಳ ಜರಿಗುಡ್ಡೆಯಲ್ಲಿ ಕಾರ್ಯಾಚರಿಸುತ್ತಿರುವ ಸುರಕ್ಷಾ ವೃದ್ಧಾಶ್ರಮಕ್ಕೆ ಯುವ ಕಾಂಗ್ರೆಸ್ ಕಾರ್ಯಕರ್ತರು ತೆರಳಿ ಹಣ್ಣು ಹಂಪಲು ವಿತರಿಸಿದರು....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಲಂಚ ಸ್ವೀಕರಿಸುತ್ತಿದ್ದಾಗ ಲೋಕಾ ಬಲೆಗೆ ಬಿದ್ದ ಸರ್ವೆಯರ್ ಹಾಗೂ ಬ್ರೋಕರ್.

ಮಂಗಳೂರು : ಲಂಚ ಸ್ವೀಕರಿಸುತ್ತಿದ್ದಾಗ ಲೋಕಾ ಬಲೆಗೆ ಬಿದ್ದ ಸರ್ವೆಯರ್ ಹಾಗೂ ಬ್ರೋಕರ್ ಮಂಗಳೂರು : ಸಿಂಗಲ್ ಸೈಟ್ ನಕ್ಷೆ ಮತ್ತು ಪ್ರಾಪರ್ಟಿ ಕಾರ್ಡ್ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟು ಲಂಚ ಸ್ವೀಕರಿಸುತ್ತಿದ್ದಾಗ (ಯು.ಪಿ.ಓ.ಆ‌ರ್) ಮಂಗಳೂರು ಮಿನಿ ವಿಧಾನಸೌಧ ಪಕ್ಕದಲ್ಲಿರುವ ನಗರ ಮಾಪನ ಯೋಜನಾಧಿಕಾರಿಗಳ ಕಚೇರಿಯಲ್ಲಿ ಸರ್ವೆಯರ್ ಮತ್ತು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ: ದ.ಕ. ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್ ವಿ.

ಉಡುಪಿ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರನ್ನು ರಾಜ್ಯ ಸರಕಾರ ವರ್ಗಾವಣೆಗೊಳಿಸಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ. ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದೆ. ಸ್ವರೂಪ ಟಿ.ಕೆ. ಈ ಹಿಂದೆ ಬೆಂಗಳೂರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ ಗವರ್ನೆನ್ಸ್ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದ.ಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ.ವಿ ನೇಮಕ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮುಗಿಲನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತ ದರ್ಶನ್ ಎಚ್ ವಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ. ಮುಲ್ಲೈ ಮುಗಿಲನ್ ಅವರನ್ನು ಇನ್ಸ್‌ಪೆಕ್ಟರ್ ಜನರಲ್ ಆಫ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನೆರೆ ಸಂತ್ರಸ್ತರಿಗೆ ತನ್ನ ಗಂಟಿಹೊಳೆ ಮನೆಯಲ್ಲೇ ಆಶ್ರಯ ನೀಡಿದ ಬೈಂದೂರು ಶಾಸಕ.

ಕಂಬದಕೋಣೆ – ಹಳಗೇರಿ ಕೊಕ್ಕೇಶ್ವರ ದೇವಸ್ಥಾನ ಹತ್ತಿರ ಪ್ರದೇಶದ ವಿಪರೀತ ಮಳೆಯ ಕಾರಣ ಸಂಪೂರ್ಣ ಜಲಾವ್ರತವಾಗಿದ್ದು ಮನೆ ಹೊಲ ಗದ್ದೆಗಳೆಲ್ಲಾ ನೀರುಪಾಲಾಗಿದ್ದು ನೆರೆ ಸಂತ್ರಸ್ತರನ್ನು ಶಾಸಕರು ಸ್ವತಃ ತನ್ನ ಮನೆಗೆ ಕರೆದುಕೊಂಡು ಹೋಗಿ ತನ್ನ ಮನೆಯಲ್ಲೇ ಆಶ್ರಯ ವ್ಯವಸ್ಥೆ ಮಾಡಿದರು.....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು ಯುವ ಕಾಂಗ್ರೆಸ್ ಸಭೆಯು ಶಾಸಕರಾದ ಅಶೋಕ್ ಕುಮಾರ್ ರೈ ಮಾರ್ಗದರ್ಶನದಲ್ಲಿ ಬ್ಲಾಕ್ ಯುವಕಾಂಗ್ರೆಸ್ ಅಧ್ಯಕ್ಷರಾದ ಅಖಿಲ್ ಕಲ್ಲಾರೆಯವರ ಅಧ್ಯಕ್ಷತೆಯಲ್ಲಿ ಪುತ್ತೂರು ಕಾಂಗ್ರೆಸ್ ಕಛೇರಿಯಲ್ಲಿ ನಡೆಯಿತು.

ಪಕ್ಷ ಬಲವರ್ಧನೆಯಲ್ಲಿ ಯುವಕರ ಪಾತ್ರ ಮಹತ್ತರವಾದದ್ದು – ಕೃಷ್ಣಪ್ರಸಾದ್ ಆಳ್ವ..ಅಧ್ಯಕ್ಷರು ಬ್ಲಾಕ್ ಕಾಂಗ್ರೆಸ್ ಪುತ್ತೂರು.. ಸರ್ಕಾರದ, ಶಾಸಕರ ಪ್ರತೀ ಕೆಲಸ ಕಾರ್ಯಗಳನ್ನು ಮನೆ ಮನೆ ತಲುಪಿಸುವ ಮಹತ್ತರವಾದ ಜವಾಬ್ದಾರಿ ನಮ್ಮ ಮೇಲಿದೆ.. ಶ್ರೀ ಪ್ರಸಾದ್ ಪಾಣಾಜೆ .. ಕಾರ್ಯದರ್ಶಿ ರಾಜ್ಯ ಯುವ ಕಾಂಗ್ರೆಸ್ ಪ್ರತೀ ವಲಯಗಳಿಗೆ ಭೇಟಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪಶ್ಚಿಮ ಘಟ್ಟದ ತಪ್ಪಲಿನಗ್ರಾಮಗಳಲ್ಲಿ ಒಂಟಿ ಸಲಗ ಹಾವಳಿ-ಸೀತಾನದಿ: ಮುಂದುವರಿದ ಆನೆ ಕಾಟ

ಪಶ್ಚಿಮ ಘಟ್ಟದ ತಪ್ಪಲಿನ ಕಾರ್ಕಳ ಮತ್ತು ಹೆಬ್ರಿ ತಾಲೂಕುಗಳ ಕೆಲ ಗ್ರಾಮಗಳಲ್ಲಿ ಮತ್ತೆ ಆನೆ ಹಾವಳಿ ಹೆಚ್ಚಾಗಿದ್ದು ರೈತರು ಮತ್ತು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಇತ್ತೀಚೆಗೆ ಒಂಟಿ ಸಲಗ ತನ್ನ ಪಥ ಸಂಚಲನ ಬದಲಾಯಿಸಿ. ಈ ಭಾಗದ ಜನವಸತಿಪ್ರದೇಶದತ್ತ ಹೆಜ್ಜೆ ಹಾಕುತ್ತಿರುವುದುಆತಂಕದ ಸಂಗತಿಯಾಗಿದೆ. ಹೆಬ್ರಿ ತಾಲೂಕಿನನಾಡ್ಡಾಲಿನ ಬೇಳಾರ,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರಿನ ಸರಕಾರಿ ಆಸ್ಪತ್ರೆಯ ಡಿ ಗ್ರೂಪ್ ನೌಕರನಿಗೆ ನಿಂದನೆ ಆರೋಪಿ ಪುತ್ತೂರು ನಗರ ಠಾಣೆಗೆ ಹಾಜರು-ನೌಕರರಲ್ಲಿ ಕ್ಷಮೆಯಾಚನೆ.

ಪುತ್ತೂರು:ಪುತ್ತೂರು ಸಾರ್ವಜನಿಕ ಸರಕಾರಿ ಆಸ್ಪತ್ರೆಯ ಡಿಗ್ರೂಪ್ ನೌಕರನಿಗೆ ನಿಂದಿಸಿದ ಪ್ರಕರಣದ ಆರೋಪಿ ಪೊಲೀಸ್ ಠಾಣೆಗೆ ಹಾಜರಾಗಿ, ಡಿ ಗ್ರೂಪ್ ನೌಕರರಲ್ಲಿ ಕ್ಷಮೆ ಕೇಳಿದ ಘಟನೆ ನಡೆದಿದೆ. ಬಂಟ್ವಾಳ ಕರೋಪಾಡಿ ಗ್ರಾಮದ ಮಿತ್ತನಡ್ಕ ನಿವಾಸಿ ಖಲಂದರ್ ಶಾಫಿ(34ವ) ಎಂಬವರು ಡಿ ಗ್ರೂಪ್ ನೌಕರ ಪುರಂದರ ಅವರಿಗೆ ನಿಂದಿಸಿದ್ದಾಗಿ ಆರೋಪಿಸಲಾಗಿದೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಹಮದಾಬಾದ್ ವಿಮಾನ ಪತನ: 53 ಬ್ರಿಟಿಷ್ ಪ್ರಜೆಗಳು, 169 ಭಾರತೀಯರು ವಿಮಾನದಲ್ಲಿದ್ರು

ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿ ನೂರಾರು ಜನ ಸಾವಿಗೀಡಾಗುರುವ ಸಾಧ್ಯತೆ ಇದೆ. 232 ಪ್ರಯಾಣಿಕರು ಮತ್ತು 10 ಸಿಬ್ಬಂದಿಯನ್ನು ಹೊತ್ತ ಏರ್ ಇಂಡಿಯಾ ವಿಮಾನ ಮಧ್ಯಾಹ್ನ 1.17 ಕ್ಕೆ ಲಂಡನ್‌ಗೆ ಹೊರಟಾಗ ಈ ಘಟನೆ ಸಂಭವಿಸಿದೆ. ವಿಮಾನದಲ್ಲಿ 169 ಭಾರತೀಯರು, 53...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪತನಗೊಂಡ ವಿಮಾನದಲ್ಲಿದ್ದ ಗುಜರಾತ್​ ಮಾಜಿ ಸಿಎಂ ವಿಜಯ್​ ರೂಪಾನಿ

242 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತು ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಅಹಮದಾಬಾದ್ ವಿಮಾನ ನಿಲ್ದಾಣದಿಂದ ಹೊರಟ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದೆ. ಅಹಮದಾಬಾದ್​: ಇಂದು ಮಧ್ಯಾಹ್ನ ಅಹಮದಾಬಾದ್​ನಲ್ಲಿ ಅಪಘಾತಕ್ಕೀಡಾದ ಏರ್​ ಇಂಡಿಯಾ ವಿಮಾನದಲ್ಲಿ ಗುಜರಾತ್​ನ ಮಾಜಿ ಸಿಎಂ ವಿಜಯ್​ ರೂಪಾನಿ ಅವರು ಪ್ರಯಾಣಿಸುತ್ತಿದ್ದರು ಎನ್ನುವ ಮಾಹಿತಿ ಹೊರ...
Read More