ಬಿಜೆಪಿ ಯುವ ಮೋರ್ಚಾ ನಾಯಕನಿಂದ ವಿದ್ಯಾರ್ಥಿನಿಗೆ ಕಿರುಕುಳ : ತನ್ನ ನಾಯಕನ ರಕ್ಷಣೆಗೆ ಬಿಜೆಪಿಗರು ಮುಂದಾದರೆ ಉಗ್ರ ಪ್ರತಿಭಟನೆ ಅನಿವಾರ್ಯ : ಯುವ ಕಾಂಗ್ರೆಸ್ ಎಚ್ಚರಿಕೆ ಹೆಬ್ರಿಯ ಪ್ರತಿಷ್ಠಿತ ವಿದ್ಯಾ ಸಂಸ್ಥೆಯೊಂದರಲ್ಲಿ ಅಧ್ಯಾಪಕನಾಗಿ ಕೆಲಸ ಮಾಡುತ್ತಿರುವ ರಾಷ್ಟ್ರೀಯ ಪಕ್ಷ ಬಿಜೆಪಿಯ ವಿಧಾನಸಭಾ ಕ್ಷೇತ್ರದ ಉನ್ನತ ಜವಾಬ್ದಾರಿಯಲ್ಲಿರುವ ವ್ಯಕ್ತಿಯೋರ್ವ...
Read More
ಆಹಮದಬಾದ್ ; ಗುಜರಾತ್ ನ ಅಹಮದಾಬಾದ್ ಏರ್’ಪೋರ್ಟ್ ಬಳಿ 242 ಪ್ರಯಾಣಿಕರಿದ್ದ ಏರ್-ಇಂಡಿಯಾ ವಿಮಾನ ಪತನ..!
ಆಹಮದಬಾದ್ ; ಗುಜರಾತ್ ನ ಅಹಮದಾಬಾದ್ ಏರ್ ಪೋರ್ಟ್ ಬಳಿ ವಿಮಾನ ಪತನವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗುಜರಾತ್ನ ಮೇಧಾನಿ ನಗರದಲ್ಲಿ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಿಮಾನವು ಏರ್ ಇಂಡಿಯಾದ್ದಾಗಿರಬಹುದು ಎಂದು ಹೇಳಲಾಗಿದೆ. ವಿಮಾನದಲ್ಲಿ 242 ಮಂದಿ ಪ್ರಯಾಣಿಕರು ಇದ್ದರು ಎಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ....
Read More
ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ-ಸೂಕ್ತ ಕ್ರಮವಹಿಸುವಂತೆ ಸಚಿವ ಶಿವರಾಜ್ ತಂಗಡಗಿಗೆ ಶಾಸಕ ಆಶೋಕ್ ರೈ ಮನವಿ
ಸೂಕ್ತ ಕ್ರಮವಹಿಸುವಂತೆ ಸಚಿವ ಶಿವರಾಜ್ ತಂಗಡಗಿಗೆ ಶಾಸಕ ಆಶೋಕ್ ರೈ ಮನವಿ ಪುತ್ತೂರು: ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿಸುವಲ್ಲಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಪುತ್ತೂರು ಶಾಸಕ ಅಶೋಕ್ ರೈ ಅವರು ಹಿಂದುಳಿದ ವರ್ಗ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯ ಸಚಿವರಾದ ಶಿವರಾಜ್ ತಂಗಡಿಗೆ ಮನವಿ...
Read More
ತುಳುವ ಮಹಾಸಭೆ ಮಂಗಳೂರು ಸಂಚಾಲಕರಾಗಿ ಅರವಿಂದ ಬೆಳ್ಚಡ ನೇಮಕ
ಮಂಗಳೂರು, ಜೂನ್ 12:ತುಳುನಾಡಿನ ಅಸ್ಮಿತೆಯನ್ನು ಉಳಿಸಿ ಬೆಳೆಸಿದ ತುಳುವ ಮಹಾಸಭೆ, ತನ್ನ ಶತಮಾನೋತ್ಸವದ ಹಿನ್ನೆಲೆಯಲ್ಲಿ ಮತ್ತೊಮ್ಮೆ ಚಟುವಟಿಕೆಗೆ ಹೊಸ ಉತ್ಸಾಹ ತುಂಬಿಕೊಳ್ಳುತ್ತಿದೆ. 1928ರಲ್ಲಿ ಸ್ಥಾಪನೆಯಾದ ಈ ಚಳವಳಿ ಪುನಶ್ಚೇತನಗೊಳ್ಳುತ್ತಿರುವ ಈ ಸಂದರ್ಭದಲ್ಲಿ, ಮಹಾಸಭೆಯ ಮಂಗಳೂರು ತಾಲೂಕು ಸಂಚಾಲಕರಾಗಿ ಪ್ರಸಿದ್ಧ ಆಧ್ಯಾತ್ಮಿಕ ಗುರು ಮತ್ತು ಮಾರ್ಗದರ್ಶಕರಾದ ಅರವಿಂದ ಬೆಳ್ಚಡ...
Read More
ಮಂಗಳೂರು : ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ…
ಮಂಗಳೂರು : ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ….!! – ಮಂಗಳೂರು : ರಾಜ್ಯ ಸರ್ಕಾರ ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆಯ ಆದೇಶ ಹೊರಡಿಸಿದೆ. ಸುರತ್ಕಲ್ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಉಡುಪಿ ಕರಾವಳಿ ಕಾವಲು ಪಡೆಯ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್...
Read More
ಜುಗಾರಿ ಅಡ್ಡೆಗೆ ದಾಳಿ ನಡೆಸಿದಾಗ ಆರೋಪಿಗಳು ಎಸ್ಕೇಪ್.. ದ್ವಿಚಕ್ರ ವಾಹನ ಪತ್ತೆ..
ಪ್ರಕರಣ ದಾಖಲಿಸದೇ ನಟೋರಿಯಸ್ ಜಮಾಲ್ ಮೂಲಕ ಹಣಕ್ಕೆ ಬೇಡಿಕೆಯಿಟ್ಟ ವಿಟ್ಲ ಎಸೈ ಕೌಶಿಕ್ ಸಸ್ಪೆಂಡ್. ಹೌದು..ಸರ್ಕಾರಿ ಅಧಿಕಾರಿಗಳು ಕರ್ತವ್ಯದಲ್ಲಿ ಬೇಜವಾಬ್ದಾರಿ ತೋರಿ ಹಣದಾಸೆಗಾಗಿ ಮಾನಗೆಟ್ಟ ಕುಖ್ಯಾತ ಕ್ರಿಮಿನಲ್ ಜೊತೆ ಕೈಜೋಡಿಸಿದರೆ ಏನಾಗುತ್ತೆ ಎಂಬುದಕ್ಕೆ ವಿಟ್ಲ ಎಸೈ ಬಿ.ಸಿ.ಕೌಶಿಕ್ ಸಸ್ಪೆಂಡ್ ಉದಾಹರಣೆ.. ಕಳೆದ ತಿಂಗಳು ಎಂಟರಂದು ವಿಟ್ಲದ ಪಳಿಕೆ...
Read More
ಮುಡಾದಲ್ಲಿ ಕಮಿಷನರ್ ನೂರ್ ಝಹರಾ ವರ್ಗಾವಣೆಗೆ ಬ್ರೋಕರುಗಳಿಂದಲೇ ಕಸರತ್ತು ; ಮತ್ತೆ ಮಹಮ್ಮದ್ ನಜೀರ್ ಕರೆತರಲು ಪ್ರಬಲ ಲಾಬಿ, ವ್ಯವಸ್ಥೆ ಸುಧಾರಣೆಗೆ ‘ತನ್ನ’ವರಿಂದಲೇ ಅಡ್ಡಗಾಲು !
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ದಲ್ಲಿ ಬ್ರೋಕರ್ ಹಾವಳಿಯನ್ನು ನಿಯಂತ್ರಿಸಲು ಮುಂದಾದ ಕಮಿಷನರ್ ನೂರ್ ಝಹರಾ ಖಾನಂ ಅವರನ್ನು ವರ್ಗಾವಣೆ ಮಾಡಿಸಲು ಬ್ರೋಕರುಗಳೇ ತೆರೆಮರೆಯ ಕಸರತ್ತು ನಡೆಸಿದ್ದಾರೆ. ಆ ಜಾಗಕ್ಕೆ ಈ ಹಿಂದೆ ಮುಡಾದಲ್ಲಿ ಕಮಿಷನರ್ ಆಗಿ ಕಾರ್ಯ ನಿರ್ವಹಿಸಿ ನಿವೃತ್ತಿ ಅಂಚಿನಲ್ಲಿರುವ ಮಹಮ್ಮದ್ ನಜೀರ್ ಅವರನ್ನು ಕರೆತರಲು...
Read More
ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ NIA ಹೆಗಲಿಗೆ
ಬಿಜೆಪಿ ಕಾರ್ಯಕರ್ತರು ಮತ್ತು ವಿಶ್ವ ಹಿಂದೂ ಪರಿಷತ್ ಬಜರಂಗದಳದ ನಾಯಕರು ಮತ್ತು ಕಾರ್ಯಕರ್ತರು ಈ ಪ್ರಕರಣದ ತನಿಖೆಯನ್ನು ಎನ್‌ಐಎಗೆ ಒಪ್ಪಿಸಬೇಕೆಂದು ಪಟ್ಟು ಹಿಡಿದು ಪ್ರತಿಭಟಿಸಿದ್ದರು. ಇಂದು ಆಯಾ ಪ್ರತಿಭಟನೆಗೆ ಯಶಸ್ಸು ದೊರೆತಿದ್ದು, ಕಡೆಗೂ ರಾಷ್ಟ್ರೀಯ ತನಿಖಾ ದಳಕ್ಕೆ ಈ ಹತ್ಯೆ ಪ್ರಕರಣವನ್ನು ವಹಿಸಲಾಗಿದೆ.ಪ್ರಕರಣದ ಸಂಬಂಧ ಈಗಾಗಲೇ ಪೊಲೀಸರು...
Read More
ಪುತ್ತೂರು ಪುರಸಭಾ ಸದಸ್ಯ ಸಾವಿನಲ್ಲಿ ಸಂಶಯ-ದೂರು ದಾಖಲಿಸಿದ ಪುತ್ರ
ಬಂಟ್ವಾಳ: ನೇತ್ರಾವತಿ ನದಿ ಕಿನಾರೆಯಲ್ಲಿ ನೀರಿನ ಟ್ಯಾಂಕ್ ನೊಳಗೆ ಹಾರಿ ಆತ್ಮಹತ್ಯೆ ಮಾಡಿದ ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಸಾವಿನ ಬಗ್ಗೆ ಸಂದೇಹವಿದ್ದು, ಕೂಲಂಕಷವಾಗಿ ತನಿಖೆ ನಡೆಸುವಂತೆ ಬಂಟ್ವಾಳ ನಗರ ಪೋಲೀಸ್ ಠಾಣೆಗೆ ಮೃತರ ಪುತ್ರ ವಿನೀಶ್ ದೂರು ನೀಡಿದ್ದಾರೆ. ಪುತ್ತೂರು ಮನೆಯಿಂದ...
Read More
ಮರಳು ದಂಧೆ, ಬೆಟ್ಟಿಂಗ್, ಮಸಾಜ್ ಪಾರ್ಲರ್, ವೇಶ್ಯಾವಾಟಿಕೆಯಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವವರಿಂದ ಮತೀಯ ಗೂಂಡಾಗಳಿಗೆ ಸಹಕಾರ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು ದಂಧೆ, ಮಸಾಜ್ ಪಾರ್ಲರ್, ಬೆಟ್ಟಿಂಗ್, ವೇಶ್ಯಾವಾಟಿಕೆ ಮುಂತಾದ ದಂಧೆಗಳು ಮತ್ತು ಮತೀಯ ಶಕ್ತಿಗಳ ಒಡನಾಟದಿಂದ ಅಶಾಂತಿಯ ವಾತಾವರಣ ನಿರ್ಮಾಣವಾಗಿದೆ ಎಂದು ಸಾಮಾಜಿಕ ಚಿಂತಕರನ್ನು ಒಳಗೊಂಡ ಸಮಾನಮನಸ್ಕರ ತಂಡವು ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರಿಗೆ ತಿಳಿಸಿದೆ. ಮಂಗಳೂರು, ಜೂನ್ 07, 2025:...
Read More

