ಹೆಬ್ರಿ: ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘ ಹೆಬ್ರಿ ಇಲ್ಲಿಯ ಸಿಬ್ಬಂದಿ ಶಂಕರ ಎಂಬುವವರು ಸಂಘದ ಹಣವನ್ನು ದುರುಪಯೋಗ ಮಾಡಿರುವ ಬಗ್ಗೆ ಕೇಸು ದಾಖಲಾಗಿದೆ. ಇವರು ಬ್ಯಾಂಕಿನ 88150/- ರೂ.ನ್ನು ಸುಂದರ ಕುಲಾಲ್ ಎಂಬವವರಿಗೆ ಕೂಲಿ ಬಾಬ್ತು ನೀಡಲಾಗಿದೆ ಎಂದು ಸುಳ್ಳು ಮಾಹಿತಿ ನೀಡಿ ಹಣವನ್ನು ದುರ್ಬಳಕೆ...
Read More
ಕಾನೂನು ಗೌರಿಸುವುದು ಮತ್ತು ಪಾಲನೆ ಮಾಡುವುದು ಪ್ರತಿಯೊಬ್ಬರ ಹೊಣೆ-ಜಿಲ್ಲಾ ಅಪರ ಪೆÇಲೀಸ್ ವರಿಷ್ಠಾಧಿಕಾರಿ ರಾಜೇಂದ್ರ.
ಪುತ್ತೂರು: ಕಾನೂನು ಗೌರವಿಸುವುದು ಮತ್ತು ಪಾಲನೆ ಮಾಡುವುದು ಪ್ರತಿಯೊಬ್ಬರ ಹೊಣೆಯಾಗಿದೆ. ಸ್ವಾತಂತ್ರ್ಯ ಪರಿಪಾಲನೆಯಾಗಬೇಕು ಹೊರತು ಸ್ವಾತಂತ್ರ್ಯವನ್ನು ಮೀರಿದ ವರ್ತನೆ ಸರಿಯಲ್ಲ. ಯಾರೂ ಕಾನೂನು ಮೀರುವ ಕೆಲಸ ಮಾಡಬಾರದು ಎಂದು ಜಿಲ್ಲಾ ಅಪರ ಪೆÇಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಅಭಿಪ್ರಾಯ ಪಟ್ಟರು.ಅವರು ಬಕ್ರೀದ್ ಹಬ್ಬದ ಹಿನ್ನಲೆಯಲ್ಲಿ ಪುತ್ತೂರಿನ ಪುರಭವನದಲ್ಲಿ ನಡೆದ...
Read More
ಪಾಣೆಮಂಗಳೂರು ನೇತ್ರಾವತಿ ನದಿ ಕಿನಾರೆಯ ನೀರಿನ ಟ್ಯಾಂಕ್ ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪುತ್ತೂರು ನಗರಸಭಾ ಸದಸ್ಯ
ಬಂಟ್ವಾಳ: ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ (55) ಅವರು ಪಾಣೆಮಂಗಳೂರು ನೇತ್ರಾವತಿ ನದಿ ಕಿನಾರೆಯಲ್ಲಿರುವ ಕುಡಿಯುವ ನೀರಿನ ಟ್ಯಾಂಕ್ ನೊಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ (ಜೂ.05) ನಡೆದಿದ್ದು, ಮೃತರ ಶವವನ್ನು ಟ್ಯಾಂಕ್ ನಿಂದ ಮೇಲಕ್ಕೆತ್ತಲಾಗಿದೆ. ಬೆಳಿಗ್ಗೆ ಸುಮಾರು 11 ಗಂಟೆಗೆ ಪುತ್ತೂರಿನಿಂದ...
Read More
ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿರುವ ಆರೋಪ ಹೊತ್ತಿರುವ ಒಟ್ಟು 36 ವ್ಯಕ್ತಿಗಳನ್ನು ಜಿಲ್ಲೆಯಿಂದ ಗಡಿಪಾರು ಪ್ರಕ್ರಿಯೆಗಳನ್ನು ಆರಂಭಿಸಿರುವುದಾಗಿ ಇಲಾಖೆ ಅಧಿಕೃತವಾಗಿ ಪ್ರಕಟಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ, ಜಿಲ್ಲಾ ಪೊಲೀಸ್ ಇಲಾಖೆಯು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿರುವ ಆರೋಪ ಹೊತ್ತಿರುವ ಒಟ್ಟು 36 ವ್ಯಕ್ತಿಗಳನ್ನು ಜಿಲ್ಲೆಯಿಂದ ಗಡಿಪಾರು ಮಾಡಲು ಕಾನೂನು ಪ್ರಕ್ರಿಯೆಗಳನ್ನು ಆರಂಭಿಸಿರುವುದಾಗಿ ಇಲಾಖೆ ಅಧಿಕೃತವಾಗಿ ಪ್ರಕಟಿಸಿದೆ. ಜಿಲ್ಲೆಯ ವಿವಿಧ...
Read More
ಮಂಗಳೂರು : ಲೋಕಾಯುಕ್ತ ಕಚೇರಿಗೆ ಹಣದೊಂದಿಗೆ ಲಂಚ ನೀಡಲು ಬಂದ ಅಧಿಕಾರಿ: ಲೋಕಾಯುಕ್ತ ಕಚೇರಿಯಲ್ಲೇ ಲಾಕ್ ಆದ ಅಧಿಕಾರಿ
ಮಂಗಳೂರು : ಪೊಲೀಸ್ ನಿರೀಕ್ಷಕರು ಕರ್ನಾಟಕ ಲೋಕಾಯುಕ್ತ ಮಂಗಳೂರು ರವರು ಮೇ. 30 ರಂದು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿರುವ ಸಮಯ ಬೆಳಿಗ್ಗೆ 11.15 ಗಂಟೆಯ ಸುಮಾರಿಗೆ ಪ್ರವೀಣ್ ನಾಯ್ಕ್ ಮಾಲೀಕರು, ಪ್ರಶಾಂತ್ ಆಯಿಲ್ ಇಂಡಸ್ಟ್ರಿಸ್, ಕೋಟೆಕಣಿ, ಮಂಗಳೂರು ರವರು ಮತ್ತು ಗಜೇಂದ್ರ, ಕಾನೂನು ಮಾಪನ...
Read More
ಪುತ್ತೂರು: ದ.ಕ. ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಆರ್ಭಟ ಮಳೆಯ ಆರ್ಭಟಕ್ಕೆ ಮನೆಯೊಂದರ ತಡೆಗೋಡೆ ಕುಸಿತ.
ದ.ಕ. ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಆರ್ಭಟ ಮಳೆಯ ಆರ್ಭಟಕ್ಕೆ ಮನೆಯೊಂದರ ತಡೆಗೋಡೆ ಕುಸಿತ ಪುತ್ತೂರಿನ ರಕ್ತೇಶ್ವರಿ ವಠಾರದ ಲಿಂಗದಗುಡ್ಡೆ ಎಂಬಲ್ಲಿ ಘಟನೆ ತಪ್ಪಿದ ಭಾರೀ ದೊಡ್ಡ ಅನಾಹುತ ಅಪಾಯದ ಸ್ಥಿತಿಯಲ್ಲಿವೆ ಮೂರು ಮನೆಗಳು ಶಶಿಕಾಂತ್ ರಾವ್ ಎಂಬವರಿಗೆ ಸೇರಿದ ತಡೆಗೋಡೆ ಕುಸಿತ ತಡೆಗೋಡೆ ಕುಸಿತದ ಸಂದರ್ಭ ಯಾರೂ...
Read More
ಉಳ್ಳಾಲ : ಕಾಂಪೌಂಡ್ ಗೋಡೆ ಕುಸಿದು ಬಿದ್ದು ಬಾಲಕಿ ಮೃತ್ಯು : ಗುಡ್ಡೆ ಜರಿದು ಮಹಿಳೆ ಸಾವು…!!
ಉಳ್ಳಾಲ : ಕಾಂಪೌಂಡ್ ಗೋಡೆ ಕುಸಿದು ಬಿದ್ದು ಬಾಲಕಿ ಮೃತ್ಯು : ಗುಡ್ಡೆ ಜರಿದು ಮಹಿಳೆ ಸಾವು. ಉಳ್ಳಾಲ: ಧಾರಾಕಾರ ಮಳೆಗೆ ಉಳ್ಳಾಲ ತಾಲೂಕಿನಾದ್ಯಂತ ಜಲಪ್ರಳಯ ಉಂಟಾಗಿದೆ. ಮಳೆ ಅವಾಂತರಕ್ಕೆ ಬೆಳ್ಮ ಗ್ರಾಮದ ಕಾನಕರೆ ಎಂಬಲ್ಲಿ ಕಂಪೌಂಡ್ ಗೋಡೆ ಮನೆ ಮೇಲೆ ಕುಸಿದ ಪರಿಣಾಮ ಬಾಲಕಿಯೊಬ್ಬಳು ದಾರುಣ...
Read More
ಮಂಗಳೂರು : ನಗರ ಪೊಲೀಸ್ ಕಮಿಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ,ಎಸ್ಪಿಯಾಗಿ ಡಾ.ಕೆ. ಅರುಣ್ ನೇಮಕ..!
ಮಂಗಳೂರು ; ಮಂಗಳೂರು ನಗರದ ಪೊಲೀಸ್ ಕಮಿಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ ನೇಮಕಮಾಡಲಾಗಿದ್ದು ಎಸ್ಪಿಯಾಗಿ ಡಾ. ಕೆ. ಅರುಣ್ ರವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದೆ. ಉಡುಪಿಯಲ್ಲಿ ಎಸ್ಪಿ ಆಗಿದ್ದ ಅರುಣ್ ಇನ್ನು ದ.ಕ. ಎಸ್ಪಿ ಯಾಗಲಿದ್ದಾರೆ. ಉಡುಪಿ ಎಸ್ಪಿ ಹುದ್ದೆಗೆ ಹರಿರಾಮ್ ಶಂಕರ್ ನೇಮಕ ಮಾಡಲಾಗಿದೆ. ದಕ್ಷಿಣ...
Read More
ನಾಳೆ (ಮೇ 30): ಸನ್ ಮ್ಯಾಟ್ರಿಕ್ಸ್ ಬ್ಯಾನರಿನಡಿ ತಯಾರಾದ, ಕೆ.ಸತ್ಯೇಂದ್ರ ಪೈ ನಿರ್ಮಾಣದ ಕನ್ನಡ ಸಿನಿಮಾ ’ಸ್ಕೂಲ್ ಲೀಡರ್’ ಬಿಡುಗಡೆ
ನಾಳೆ (ಮೇ ೩೦): ಸನ್ ಮ್ಯಾಟ್ರಿಕ್ಸ್ ಬ್ಯಾನರಿನಡಿ ತಯಾರಾದ, ಕೆ.ಸತ್ಯೇಂದ್ರ ಪೈ ನಿರ್ಮಾಣದ ಕನ್ನಡ ಸಿನಿಮಾ ’ಸ್ಕೂಲ್ ಲೀಡರ್’ ಬಿಡುಗಡೆ ನಾಳೆ (ಮೇ ೩೦): ಸನ್ ಮ್ಯಾಟ್ರಿಕ್ಸ್ ಬ್ಯಾನರಿನಡಿ ತಯಾರಾದ, ಕೆ.ಸತ್ಯೇಂದ್ರ ಪೈ ನಿರ್ಮಾಣದ ಕನ್ನಡ ಸಿನಿಮಾ ’ಸ್ಕೂಲ್ ಲೀಡರ್’ ಬಿಡುಗಡೆವಿಕ ಸುದ್ದಿಲೋಕ ಪುತ್ತೂರುಸನ್ ಮ್ಯಾಟ್ರಿಕ್ಸ್ ಬ್ಯಾನರಿನಡಿ...
Read More
ಕರಾವಳಿ ಭಾಗವನ್ನು ಸೂಕ್ಷ್ಮವಾಗಿ ಪರಿಗಣಿಸಿದ್ದೇವೆ, ಮುಲಾಜಿಲ್ಲದೇ ಕ್ರಮ: ಗೃಹ ಸಚಿವ ಪರಮೇಶ್ವರ್
ಬಂಟ್ವಾಳದ ಅಬ್ದುಲ್ ರಹಿಮಾನ್ (Abdul Rahiman) ಬರ್ಬರ ಹತ್ಯೆ ಪ್ರಕರಣಕ್ಕೆ ಸದ್ಯ ಸಾಕಷ್ಟು ಚರ್ಚೆ ಮತ್ತು ಮುಸ್ಲಿಂ ಮುಖಂಡರ ಆಕ್ರೋಶಕ್ಕೆ ಕಾರಣವಾಗಿದೆ. ಸಾಮೂಹಿಕ ರಾಜೀನಾಮೆ ಕೂಡ ನೀಡಲಾಗಿದೆ. ಅಷ್ಟೇ ಅಲ್ಲದೆ ಗೃಹ ಸಚಿವ ಜಿ. ಪರಮೇಶ್ವರ್ (G. Parameshwara) ಮತ್ತು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬದಲಾಯಿಸಲು...
Read More

