ಹೆರಿಗೆಯಾದ 2 ದಿನಕ್ಕೆ ಹೆಣ್ಣು ಮಗು ಮಾರಾಟ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್‌ಆರ್‌ಪುರ ತಾಲೂಕಿನ ಕೊಪ್ಪದಲ್ಲಿ ನಡೆದಿದೆ. ಕಾರ್ಕಳ ಮೂಲದ ರಾಘವೇಂದ್ರ ಎಂಬುವವರಿಗೆ ಮಗು ಮಾರಾಟ ಮಾಡಲಾಗಿದೆ ಎಂದು ವರದಿಯಾಗಿದೆ. 5 ಸಾವಿರ ಅಡ್ವಾನ್ಸ್ ಪಡೆದು 1 ಲಕ್ಷಕ್ಕೆ ಮಗು ಮಾರಾಟ ಮಾಡಲಾಗಿದೆ. ರತ್ನ ಎಂಬ...
Read More
ಮಂಗಳೂರು: ಮತ್ತೆ ಪ್ರತೀಕಾರದ ಮಾತು; ಸೋಶಿಯಲ್ ಮೀಡಿಯಾದಲ್ಲಿ ಬೆದರಿಕೆಯ ಪೋಸ್ಟ್ ವೈರಲ್..! –
ಮಂಗಳೂರು: ಕೊಲೆಗಳು, ಗುಂಪು ಗಲಭೆಗಳು, ಕೋಮುವಾದದ ಕಿಚ್ಚು, ಕರಾವಳಿ ನಗರವನ್ನೇ ಬೆಚ್ಚಿಬೀಳಿಸುತ್ತಿದೆ. ಮಂಗಳವಾರ ರಾತ್ರಿ ಅಬ್ದುಲ್ ರಹೀಂ ಬರ್ಬರ ಹತ್ಯೆ ಬೆನ್ನಲ್ಲೇ ಪ್ರತೀಕಾರದ ಮಾತು ಕೇಳಿ ಬಂದಿದ್ದು. ಬೆದರಿಕೆಯ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ ಎಂದು ಗುರುತಿಸಲಾಗಿದೆ. ಬಂಟ್ವಾಳದಲ್ಲಿ ಅಬ್ದುಲ್ ರಹೀಂ ಬರ್ಬರ ಹತ್ಯೆಗೆ ಮುಸ್ಲಿಂ...
Read More
ಮಂಗಳೂರು :ರಾಜಕಾಲುವೆಗೆ ಬಿದ್ದ ಕಾರು: ಫೋಟೋಗ್ರಾಫರ್ ಸಾವು
: ಚಾಲಕನ ನಿಯಂತ್ರಣ ತಪ್ಪಿದ ಕಾರು ತಡೆ ಇಲ್ಲದ ರಾಜಕಾಲುವೆಗೆ ಬಿದ್ದ ಪರಿಣಾಮ ಫೊಟೋಗ್ರಾಫರ್ ಸಾವನ್ನಪ್ಪಿದ ಘಟನೆ ನಡೆದಿದೆ. ಕಾಸರಗೋಡಿನ ಬಂದ್ಯೋಡು ಬಜೆ ನಿವಾಸಿ ಸೂರ್ಯನಾರಾಯಣ ಮಯ್ಯ (51) ಮೃತಪಟ್ಟ ವ್ಯಕ್ತಿ ಎಂದು ವರದಿಯಾಗಿದೆ. ಪಣಂಬೂರಿನಲ್ಲಿ ನಡೆಯಲಿದ್ದ ಕಾರ್ಯಕ್ರಮಕ್ಕೆಂದು ಬಂದ್ಯೋಡಿನಿಂದ ಬುಧವಾರ ಬೆಳಗ್ಗೆ ಕಾರಿನಲ್ಲಿ ಬಂದಿದ್ದ ಸೂರ್ಯನಾರಾಯಣ...
Read More
ಲಂಚ ಸ್ವೀಕರಿಸುತ್ತಿದ್ದಾಗ ಗಣಿ& ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಮತ್ತು ಚಾಲಕ ಲೋಕಾ ಬಲೆಗೆ
ಮಂಗಳೂರು : ಉಳ್ಳಾಲ ತಾಲೂಕಿನ ಇರಾ ಗ್ರಾಮದ ಸರ್ವೆ ನಂಬರ್ 279/5 ರಲ್ಲಿ 1.39 ಎಕರೆ ಜಮೀನಿನ ಪೈಕಿ 0.35 ಎಕರೆ ಪ್ರದೇಶದಲ್ಲಿ ಮನೆ ಕಟ್ಟಲು ಜಾಗದಲ್ಲಿದ್ದ ಕಟ್ಟಡ ಕಲ್ಲು ತೆರವು ಮಾಡಿ ಸಮತಟ್ಟು ಮಾಡಲು ಮಂಗಳೂರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ 28/10/2024 ರಂದು...
Read More
ಬಂಟ್ವಾಳ : ಬಂಟ್ವಾಳ ಬಳಿ ಯುವಕನ ಮೇಲೆ ತಲ್ವಾರ್ ದಾಳಿ,ಓರ್ವ ಸಾವು ,ಮತೊರ್ವನಿಗೆ ಗಂಭೀರ ಗಾಯ ..!
ಬಂಟ್ವಾಳ : ಬಂಟ್ವಾಳದಲ್ಲಿ ಯುವಕನ ಮೇಲೆ ತಲ್ವಾರ್ ದಾಳಿ ನಡೆದಿದೆ ಎಂಬ ಮಾಹಿತಿ ದೊರೆತಿದೆ .ದಾಳಿಗೊಳಗಾದವನನ್ನು ಕೊಳತ್ತಮಜಲ್ ರಹೀಂ ಎಂದು ತಿಳಿದು ಬಂದಿದೆ. ಈತ ಇರಾಕೋಡಿ ಎಂಬಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಡಿದು ಪರಾರಿಯಾಗಿದ್ದಾರೆ. ರಹೀಮ್ ಜೊತೆ ಇನ್ನೊಬ್ಬ ಕೂಡ...
Read More
ಪುತ್ತೂರಿನ ಮುರದಲ್ಲಿ ಕಾರು-ಖಾಸಗಿ ಬಸ್ ನಡುವೆ ಬೀಕರ ಅಪಘಾತಮಂಗಳೂರು ಆಸ್ಪತ್ರೆಗೆ ದಾಖಲು.
ಪುತ್ತೂರು :ಪುತ್ತೂರಿನ ಮುರ ಸಮೀಪ ಬೆಳಗಿನಜಾವ ಕಾರು ಮತ್ತು ಖಾಸಗಿ ಬಸ್ ನಡುವೆ ನಡೆದ ಅಪಘಾತದಲ್ಲಿ ಮೂವರು ಗಂಭೀರ ಗಾಯಗೊಂಡ ಘಟನೆ ಮೇ 27 ರಂದು ನಡೆದಿದೆ. ಪುತ್ತೂರಿನಿಂದ ಕೆದಿಲ ಕಡೆಗೆ ಹೋಗುತ್ತಿದ್ದಾ ಕಾರಿಗೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ ಇದರಿಂದ ಕಾರು ಸಂಪೂರ್ಣ...
Read More
ಮಂಡ್ಯ: ವಾಹನ ತಪಾಸಣೆ ವೇಳೆ ಮಗು ಸಾವು ಪ್ರಕರಣ: ಮೂವರು ಎಎಸ್‌ಐಗಳು ಸಸ್ಪೆಂಡ್!
ಮೂವರು ಎಎಸ್ಐಗಳ ಸಸ್ಪೆಂಡ್: ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಜಿಲ್ಲಾ ಪೊಲೀಷ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ಬೈಕ್ನಿಂದ ಬಿದ್ದವರ ಮೇಲೆ ಕ್ಯಾಂಟರ್ ಹರಿದಿದೆ ಎಂದು ಹೇಳಲಾಗ್ತಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು. ಈ ಸಂಬಂಧ ಮಂಡ್ಯ ಸಂಚಾರಿ ಪೊಲೀಸ್ ಠಾಣೆಯ ಮೂವರು ಎಎಸ್‌ಐಗಳಾದ ಜಯರಾಮ್,...
Read More
ಮಂಡ್ಯ – ಹೆಲ್ಮೆಟ್ ಹಾಕದ ಬೈಕ್ ಸವಾರನ ಏಕಾಏಕಿ ಅಡ್ಡಗಟ್ಟಿದ ಟ್ರಾಫಿಕ್ ಪೊಲೀಸ್ – ಬೈಕ್ ನಲ್ಲಿದ್ದ ಮಗು ರಸ್ತೆಗೆ ಬಿದ್ದು ಸಾವು
ಮಂಡ್ಯ ಮೇ 26: ಹೆಲ್ಮೆಟ್ ಹಾಕದೆ ಬರುತ್ತಿದ್ದ ಬೈಕ್ ಸವಾರನನ್ನು ಏಕಾಏಕಿ ಟ್ರಾಫಿಕ್ ಪೊಲೀಸರು ಅಡ್ಡಗಟ್ಟಿದ ಪರಿಣಾಮ ಬೈಕ್ ನಿಯಂತ್ರಣ ಕಳೆದುಕೊಂಡು ಬೈಕ್ ನಲ್ಲಿದ್ದ ಮೂರು ವರ್ಷದ ಮಗು ರಸ್ತೆ ಬಿದ್ದು ಸಾವನಪ್ಪಿದ ಘಟನೆ ಮಂಡ್ಯದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ವಾಣಿ-ಅಶೋಕ್ ಎಂಬ ದಂಪತಿಗೆ ಸೇರಿದ ಮೂರೂವರೆ...
Read More
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂದುವರಿದ ಭಾರೀ ಮಳೆ=ಪರಿಸ್ಥಿತಿ ನಿರ್ವಹಣೆಗೆ ಪುತ್ತೂರಿಗೆ ಆಗಮಿಸಿದ ಎನ್.ಡಿ.ಆರ್.ಎಫ್ ತಂಡ
ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂದುವರಿದ ಭಾರೀ ಮಳೆ ಪರಿಸ್ಥಿತಿ ನಿರ್ವಹಣೆಗೆ ಪುತ್ತೂರಿಗೆ ಆಗಮಿಸಿದ ಎನ್.ಡಿ.ಆರ್.ಎಫ್ ತಂಡ ಪುತ್ತೂರಿಗೆ ಆಗಮಿಸಿದ 25 ಸದಸ್ಯರನ್ನೊಳಗೊಂಡ NDRF ತಂಡ ಸದ್ಯ ಪುತ್ತೂರಿನ ಎಪಿಎಂಸಿ ಸಭಾಂಗಣದಲ್ಲಿ NDRF ಸದಸ್ಯರಿಗೆ ಉಳಿದುಕೊಳ್ಳಲು ವ್ಯವಸ್ಥೆ ಪುತ್ತೂರು ಕೇಂದ್ರವಾಗಿರಿಸಿ ಕಾರ್ಯಾಚರಣೆ ನಡೆಸಲಿರುವ ತಂಡ ಮಳೆಯಿಂದ ಹೆಚ್ಚು...
Read More
ಮಂಗಳೂರು: ಕಂಕನಾಡಿ “ಬ್ಲ್ಯಾಕ್ ಮೂನ್ ರೆಸ್ಟೊ ಕೆಫೆ” ಅಕ್ರಮ ಹುಕ್ಕಾ ಬಾರ್ ಗೆ ಸಿಸಿಬಿ ಪೊಲೀಸರ ದಾಳಿ, ಮೂವರ ಬಂಧನ
ಮಂಗಳೂರು: ಕಂಕನಾಡಿ “ಬ್ಲ್ಯಾಕ್ ಮೂನ್ ರೆಸ್ಟೊ ಕೆಫೆ” ಅಕ್ರಮ ಹುಕ್ಕಾ ಬಾರ್ ಗೆ ಸಿಸಿಬಿ ಪೊಲೀಸರ ದಾಳಿ, ಮೂವರ ಬಂಧನ ಮಂಗಳೂರು: ನಗರದ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕಂಕನಾಡಿ ಮ್ಯಾಕ್ ಮಾಲ್ ನ ಪಾರ್ಕಿಂಗ್ ನಲ್ಲಿರುವ ಕೊಠಡಿಯೊಂದರಲ್ಲಿ ಅಕ್ರಮ ಹುಕ್ಕಾ ಬಾರ್ ಗೆ ಮಂಗಳೂರು ಸಿಸಿಬಿ ಪೊಲೀಸರು...
Read More

