2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು ಬೈಪಾಸ್ ರಸ್ತೆ బది నింతిద్ద ಶಾಮೀಯಾನದ ಲಾರಿಗೆ ಬೈಕ್ ಡಿಕ್ಕಿ – ಗಂಭೀರ ಗಾಯಗೊಂಡ ಸವಾರ ಮೃತ್ಯು.

ಪುತ್ತೂರು: ಪುತ್ತೂರು ಬೈಪಾಸ್ ರಸ್ತೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಉರ್ಲಾಂಡಿಯಲ್ಲಿ ರಸ್ತೆ ಪಕ್ಕದಲ್ಲಿ ನಿಂತಿದ್ದ ಶಾಮೀಯಾನದ ಲಾರಿಗೆ ಬೈಕ್ ಡಿಕ್ಕಿಯಾಗಿ ಸವಾರರೊಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟ ಘಟನೆ ಮೇ 18 ರ ರಾತ್ರಿ ನಡೆದಿದೆ. ಬೈಕ್‌ ಸವಾರ ಕುಂಜೂರುಪಂಜ ಸಮೀಪದ ಸುದೀಪ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ನನ್ನ ಭೂಮಿ ಪಹಣಿ ವಿತರಣೆ- ಅತೀ ಹೆಚ್ಚು ಪಹಣಿ ವಿತರಣೆ : ಪುತ್ತೂರು ತಾಲೂಕಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ಪ್ರಶಸ್ತಿ ಪ್ರದಾನ

ಪುತ್ತೂರು: ಪ್ಲಾಟಿಂಗ್ ಮಾಡಿ ಅತೀ ಹೆಚ್ಚು ಪಹಣಿ ವಿತರಿಸಿದ ಹೆಗ್ಗಳಿಕೆಗೆ ಪುತ್ತೂರು ತಾಲೂಕಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮೇ.16 ರಂದು ಮಂಗಳೂರಿನಲ್ಲಿ ನಡೆದ ಪ್ರಜಾ ಸೌಧ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಿದರು. ತಾಲೂಕು ತಹಶೀಲ್ದಾರ್ ಪುರಂದರ ಹೆಗ್ಡೆ, ಕಂದಾಯ ನಿರೀಕ್ಷಕ ಕೆ.ಟಿ ಗೋಪಾಲ್, ಗ್ರಾಮ ಆಡಳಿತ ಅಧಿಕಾರಿ ಉಮೇಶ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಕ್ರಮ ಮರಳು ಸಾಗಾಟ : ಟಪ್ಪರ್ ಹಾಗೂ ಚಾಲಕ ವಶಕ್ಕೆ

ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಟಿಪ್ಪರ್ ನಲ್ಲಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದಾಗ ಪೊಲೀಸರು ಚಾಲಕ ಹಾಗೂ ಟಪ್ಪರ್ ನ್ನು ವಶಪಡಿಸಿಕೊಂಡಿದ್ದಾರೆ. ಘಟನೆ ವಿವರ : ದಿನಾಂಕ 16/05/2025 ರಂದು ರಘು, ಸಹಾಯಕ ಪೊಲೀಸ್ ಉಪನಿರೀಕ್ಷಕರು, ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಇವರು ಠಾಣಾ ಸರಹದ್ದಿನ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನಾಳೆ ಬೆಳ್ಳಂಬೆಳಗ್ಗೆ ಗಗನಕ್ಕೆ ಜಿಗಿಯಲಿದೆ ಇಸ್ರೋದ 101ನೇ ರಾಕೆಟ್.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) PSLV-C61/EOS-09 ಕಾರ್ಯಾಚರಣೆಗೆ ಸಿದ್ಧತೆಗಳು ಅಂತಿಮ ಹಂತ ತಲುಪಿವೆ. ಇಸ್ರೋ ಮೇ 18ರಂದು ಬೆಳಗ್ಗೆ 5:59ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋದ 101ನೇ ಉಡಾವಣೆ ನಡೆಯಲಿದೆ. ಇತ್ತೀಚೆಗೆ ಬಿಡುಗಡೆಯಾದ ಟೈಮ್‌ಲ್ಯಾಪ್ಸ್ ವಿಡಿಯೋದಲ್ಲಿ ಇಸ್ರೋದ ಈ ಕಾರ್ಯಾಚರಣೆಯ ಸಿದ್ಧತೆಗಳನ್ನು ಇನ್ನಷ್ಟು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಂಟ್ವಾಳ: ಅಕ್ಕರಂಗಡಿ ವ್ಯಕ್ತಿಗೆ ಚಾಕು ಇರಿತ!!

ಬಂಟ್ವಾಳ : ಪಾಣೆಮಂಗಳೂರು ಅಕ್ಕರಂಗಡಿ ನಿವಾಸಿ ಹಮೀದ್ ಎಂಬುವರಿಗೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಇಂದು ರಾತ್ರಿ ನಡೆದಿದೆ. ಇರಿತದಿಂದ ಹಮೀದ್ ಅವರ ಕೈಗೆ ಆಳವಾದ ಗಂಭೀರ ಗಾಯಗೊಂಡಿದ್ದು ಮ೦ಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಬೈಕ್ ನಿಂದ ಬಂದ ದುಷ್ಕರ್ಮಿಗಳು ಚಾಕು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮಾನ್ಯ ಮುಲೈ ಮುಗಿಲನ್ ಅವರ ಹೆಸರಿನಲ್ಲಿ ತೆರೆಯಲಾಗಿರುವ ನಕಲಿ ಫೇಸ್ ಬುಕ್ ಖಾತೆ

https://www.facebook.com/share/1XgMV9NmiT ಜಿಲ್ಲಾಧಿಕಾರಿಯವರ ಫೇಕ್ಏಕೌಂಟ್ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮಾನ್ಯ ಮುಲೈ ಮುಗಿಲನ್ ಅವರ ಹೆಸರಿನಲ್ಲಿ ತೆರೆಯಲಾಗಿರುವ ನಕಲಿ ಫೇಸ್ ಬುಕ್ ಖಾತೆಯ ಮೂಲಕ ಖದೀಮರು, ಸಾಮಾನ್ಯ ಜನರಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸುತ್ತಿದ್ದಾರೆ. ಒಂದು ವೇಳೆ ಈ ರಿಕ್ವೆಸ್ಟ್‌ಗಳನ್ನು ಸ್ವೀಕರಿಸಿದರೆ, ವಂಚಕರು ವೈಯಕ್ತಿಕ ಮಾಹಿತಿಯನ್ನು ಕದಿಯುವ ಅಥವಾ ಹಣಕಾಸಿನ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಹಡಗು ಮುಳುಗಡೆ

ಮಂಗಳೂರು: ಸಮುದ್ರ ಮಧ್ಯದಲ್ಲಿ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಮಂಗಳೂರಿನಿಂದ 60 ನಾಟಿಕಲ್ ಮೈಲ್ ದೂರದಲ್ಲಿ ಮುಳುಗಡೆಯಾಗಿದೆ. ಎಂಎಸ್‌ವಿ ಸಲಾಮತ್ ಹೆಸರಿನ ಮಂಗಳೂರಿನ ಸರಕು ಸಾಗಣೆ ಹಡಗು ಮೇ 12ರಂದು ಮಂಗಳೂರು ಬಂದರಿನಿಂದ ಸಿಮೆಂಟ್ ಹಾಗೂ ನಿರ್ಮಾಣ ಸಾಮಾಗ್ರಿ ಹೊತ್ತುಕೊಂಡು ಲಕ್ಷದ್ವೀಪದತ್ತ ಪ್ರಯಾಣ ಆರಂಭಿಸಿತ್ತು. ಮೇ18 ರಂದು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಲೋಕಾಯುಕ್ತ ದಾಳಿ : ಕಾನೂನು ಮಾಪನ ನಿರೀಕ್ಷಕರ ಬಳಿ ಕೋಟ್ಯಾಂತರ ರೂ. ಆಸ್ತಿ ಪತ್ತೆ.

ಬೆಂಗಳೂರು: ಭ್ರಷ್ಟಾಚಾರ ಮತ್ತು ಆದಾಯಕ್ಕಿಂತ ಹೆಚ್ಚಿನ ಹಣ ಸಂಪಾದನೆ ಮಾಡಿದವರ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು ರಾಜ್ಯಾದ್ಯಂತ ಭರ್ಜರಿ ಬೇಟೆಯಾಗಿದ್ದಾರೆ. ಕರ್ನಾಟಕದ 35 ಕಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಕಾನೂನು ಮಾಪನ ನಿರೀಕ್ಷಕರಾಗಿದ್ದವರು ಹಣದಾಸೆಗೆ ಲಂಚಕ್ಕೆ ಕೈಯೊಡ್ಡಿದ್ದು, ಲೋಕಾ ಬಲೆಗೆ ಬಿದ್ದಿದ್ದಾರೆ. ಅಧಿಕಾರಿಗಳು ಅಕ್ರಮವಾಗಿ ಕೋಟ್ಯಂತರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮೇ.17ರಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಕಾರ್ಯಕಾರಿಣಿ ಸಭೆ.ಪುತ್ತೂರಿನಲ್ಲಿ ಪ್ರಥಮ ಪ್ರಯೋಗ:ಶಾಸಕ ಅಶೋಕ್ ರೈ.

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ಕಾರ್ಯಕರ್ತರ ಕಾರ್ಯಕಾರಿಣಿ ಸಭೆಯು ಮೇ.17ರಂದು ಪುತ್ತೂರು ಎಪಿಎಂಸಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಅವರು ತಿಳಿಸಿದ್ದಾರೆ. ಈ ಕಾರ್ಯಾಕಾರಿಣಿಯು ಕಾಂಗ್ರೆಸ್ ಪಕ್ಷದಲ್ಲೇ ಪುತ್ತೂರಿನಲ್ಲಿ ಪ್ರಥಮ ಪ್ರಯೋಗವಾಗಿ ಮೂಡಿ ಬರಲಿದೆ. ಸಮಾವೇಶಕ್ಕೆ ಈಗಾಗಲೇ ಎಲ್ಲಾ ರೀತಿಯಲ್ಲಿ ಸಿದ್ಧತೆ ನಡೆಸಲಾಗಿದೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕೋಟ: ಒಂದೇ ಕುಟುಂಬದ ಮೂವರು ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನ, ತಂದೆ, ಮಗ ಸಾವು, ತಾಯಿಯ ರಕ್ಷಣೆ. 

ಒಂದೇ ಕುಟುಂಬದ ಮೂವರು ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿ ತಂದೆ, ಮಗ ಸಾವನ್ನಪ್ಪಿ ತಾಯಿಯನ್ನು ರಕ್ಷಿಸಿದ ಘಟನೆ ಗುರುವಾರ ರಂದು ಬೆಳಿಗ್ಗೆ ಕುಂದಾಪುರ ತಾಲೂಕಿನ ತೆಕ್ಕಟ್ಟೆ ಮೀನು ಮಾರುಕಟ್ಟೆ ಸಮೀಪ ಸಂಭವಿಸಿದೆ.  ಮೃತರನ್ನು ಮಾಧವ ದೇವಾಡಿಗ (55), ಪ್ರಸಾದ್ ದೇವಾಡಿಗ (22) ಎಂದು ಗುರುತಿಸಲಾಗಿದೆ. ತಾಯಿ ತಾರಾ...
Read More