2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಹಿರಿಯಡ್ಕದಲ್ಲಿ ಅಬೂಬಕ್ಕರ್ ಎಂಬ ರಿಕ್ಷಾ ಚಾಲಕನ ಕೊಲೆಗೆ ಯತ್ನ: ಇಬ್ಬರ ಬಂಧನ.

ಉಡುಪಿ: ಹಿರಿಯಡ್ಕದಲ್ಲಿ ರಿಕ್ಷಾ ಚಾಲಕನ ಕೊಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಅಬೂಬಕ್ಕರ್ ಎಂಬ ರಿಕ್ಷಾ ಚಾಲಕನನ್ನು ಬೈಕ್ ನಲ್ಲಿ ಇಬ್ಬರು ಆರೋಪಿಗಳು ಹಿಂಬಾಲಿಸಿದರು. ಹಿರಿಯಡಕ ಬೊಮ್ಮರಬೆಟ್ಟು ನಿವಾಸಿ ಸಂದೇಶ್ (31) ಮತ್ತು ಸುಶಾಂತ್ (32) ಬಂಧಿತ ಆರೋಪಿಗಳು. ಹಿರಿಯಡಕ ಪೊಲೀಸ್ ಠಾಣೆಯಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸುಹಾಸ್ ಶೆಟ್ಟಿ ಹತ್ಯೆ : ದಕ್ಷಿಣ ಕನ್ನಡ ಬಂದ್ : ಬೆಳ್ಳಂಬೆಳಗ್ಗೆ ಬಸ್ ಗಳಿಗೆ ಕಲ್ಲು ತೂರಾಟ – ಮಂಗಳೂರಿನಿಂದ ಬಂಟ್ವಾಳಕ್ಕೆ ಸುಹಾಸ್ ಶವಯಾತ್ರೆ.

ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಹತ್ಯೆ ಹಿನ್ನಲೆಯಲ್ಲಿ ಹಿಂದೂ ಸಂಘಟನೆಗಳು ಮೇ.2 ರಂದು ದಕ್ಷಿಣ ಕನ್ನಡ ಬಂದ್ ಗೆ ಕರೆ ನೀಡಿದ್ದಾವೆ. ಬಂದ್ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಬಸ್ ಗಳಿಗೆ ಕಲ್ಲು ತೂರಾಟ ನಡೆದಿದೆ ಉದ್ರಿಕ್ತ ಗುಂಪಿನಿಂದ ಮಂಗಳೂರಿನ ಹಂಪನಕಟ್ಟೆ ಬಳಿ ಬಸ್ಸಿಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಳ್ಳಾಲ: ಯುವಕನ ಮೇಲೆ ತಂಡವೊಂದು ತಲವಾರಿನಿಂದ ದಾಳಿ.

ಉಳ್ಳಾಲ: ಯುವಕನ ಮೇಲೆ ತಂಡವೊಂದು ತಲವಾರಿನಿಂದ ದಾಳಿ ನಡೆಸಿದ ಪರಿಣಾಮ ಆತನಿಗೆ ಇರಿತವಾದ ರೀತಿಯಲ್ಲಿ ಗಾಯಗೊಂಡ ಘಟನೆ ತೊಕ್ಕೊಟ್ಟು ಒಳಪೇಟೆ ಬಳಿ ನಡೆದಿರುವುದು ವರದಿಯಾಗಿದೆ. ಗಾಯಗೊಂಡವರನ್ನು ಅಳೇಕಲ ನಿವಾಸಿ ಫೈಝಲ್ ಎಂದು ಗುರುತಿಸಲಾಗಿದೆ. ಫೈಝಲ್ ಅವರು ಕಲ್ಲಾಪು ಮಾರುಕಟ್ಟೆ ಗೆ ಬರುತ್ತಿದ್ದ ವೇಳೆ ಒಳಪೇಟೆ ಬಳಿ ದುಷ್ಕರ್ಮಿಗಳು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮಂಗಳೂರು ನಗರ ಪೊಲೀಸ್‌ ಕಮೀಷನರೇಟ್ ವ್ಯಾಪ್ತಿಯಲ್ಲಿ163ರಂತೆ ನಿಷೇಧಾಜ್ಞೆ ಜ್ಯಾರಿ.

ದಿನಾಂಕ: 01-05-2025 ರಂದು ಮಂಗಳೂರು ನಗರ ಪೊಲೀಸ್‌ ಕಮೀಷನರೇಟ್‌ನ ಬಜೈ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಸುಹಾಸ್ ಶೆಟ್ಟಿ ಎಂಬಾತನ ಮೇಲೆ ಯಾರೋ ದುಷ್ಕರ್ಮಿಗಳು ಮಾರಕಾಯುಧಗಳಿಂದ ತೀರ್ವ ಹಲ್ಲೆ ನಡೆಸಿ ಕೊಲೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಪರಿಸ್ಥಿತಿಯು ಬೂದಿಮುಚ್ಚಿದ ಕೆಂಡದಂತಿದ್ದು, ಪ್ರಕ್ಷುಬ್ಧ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು ಹಿಂದೂ ಕಾರ್ಯಕರ್ತಸುಹಾಸ್ ಶೆಟ್ಟಿ ಹತ್ಯೆ ಇಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ಕರೆ ನೀಡಿದ ವಿಶ್ವ ಹಿಂದೂ ಪರಿಷತ್

ಮಂಗಳೂರು: ಮಂಗಳೂರಿನಲ್ಲಿ ಮತ್ತೆ ನೆತ್ತರು ಹರಿದಿದ್ದು, ಹಿಂದೂಪರ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಇಂದು ದಕ್ಷಿಣ ಕನ್ನಡ ಜಿಲ್ಲಾ ಬಂದ್ ಗೆ ವಿಶ್ವ ಹಿಂದೂ ಪರಿಷತ್ ಹಾಗೂ ಹಿಂದೂ ಸಂಘಟನೆಗಳು ಕರೆ ನೀಡಿವೆ 2022 ರಲ್ಲಿ ಸುರತ್ಕಲ್‌ನಲ್ಲಿ ನಡೆದ ಫಾಜಿಲ್ ಕೊಲೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಜ್ಪೆ – ದುಷ್ಕರ್ಮಿಗಳಿಂದ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ

ಮಂಗಳೂರು ಮೇ 01: ರೌಡಿಶೀಟರ್ ಒಬ್ಬನ ಮೇಲೆ ದುಷ್ಕರ್ಮಿಗಳ ತಂಡವೊಂದು ತಲವಾರ್ ದಾಳಿ ನಡೆಸಿದ ಘಟನೆ ಸಂಜೆ ಮಂಗಳೂರು ಹೊರವಲಯದ ಬಜಪೆ ಕಿನ್ನಿಪದವು ಬಳಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಸುಹಾಸ್ ಶೆಟ್ಟಿ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ ಎಂದು ಹೇಳಲಾಗಿದೆ. ಕೊಲೆಯಾದ ವ್ಯಕ್ತಿಯನ್ನು ಸುಹಾಶ್ ಶೆಟ್ಟಿ ಎಂದು ಗುರುತಿಸಲಾಗಿದೆ.  ಸುಹಾಸ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು : ಬಜ್ಪೆ ಬಳಿ ಚೂರಿ ಇರಿತ,ಸ್ಥಿತಿ ಗಂಭೀರ,ಆಸ್ಪತ್ರೆಗೆ ದಾಖಲು….!

ಮಂಗಳೂರು ; ಫಾಸಿಲ್ ಹತ್ಯೆ ಪ್ರಕರಣಕ್ಕೆ ಸಂಭವಿಸಿದಂತೆ ಪ್ರಮುಖ ಆರೋಪಿ ಬಜ್ಪೆ ನಿವಾಸಿ ಸುವಾಶ್ ಶೆಟ್ಟೆಯವರರಿಗೆ ಚೂರಿ ಇರಿತವಾಗಿದೆ ಎಂದು ತಿಳಿದುಬಂದಿದೆ. ಮೀನಿನ ಲಾರಿಯನ್ನು ಬಜ್ಪೆ ಬಳಿ ಅಡ್ಡ ಹಾಕಿ ಹಿಗ್ಗಾಮುಗ್ಗ ತಲಾವರು ಧಾಳಿ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ಮಾಹಿತಿ ತಿಳಿಯಬೇಕಿದೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು : ಅಮಾಯಕ ಹಿಂದೂ ಯುವಕರ ಬಂಧನವಾದರೆ ಪೊಲೀಸ್ ಠಾಣೆಗೆ ಮುತ್ತಿಗೆ – ಶಾಸಕ ಭಾರತ್ ಶೆಟ್ಟಿ.

ಮಂಗಳೂರು : ಇತ್ತೀಚಿಗೆ ಕಾಂಗ್ರೆಸ್ ಗೆ ಪಾಕಿಸ್ತಾನ ದ ಮೇಲೆ ಪ್ರೀತಿ ಹೆಚ್ಚಾಗಿದೆ, ರಾಜ್ಯದಲ್ಲಿ ರಸ್ತೆಯಲ್ಲಿ ಪಾಕಿಸ್ತಾನದ ಧ್ವಜ ಚಿತ್ರಿಸಿದಕ್ಕೆ ಕೇಸು ಕೂಡ ದಾಖಲಿಸುತ್ತಾರೆ ಅದರಂತೆಯೇ ಕುಡುಪುವಿನ ಕ್ರಿಕೆಟ್ ಆಡುವ ಸಂಧರ್ಭದಲ್ಲಿ ಇದೇ ಆಗಿದೆ ಎಂದು ಮಾಜಿ ಶಾಸಕ ಬೇಕಾಬಿಟ್ಟಿ ಆರೋಪಿಸಿದ್ದಾರೆ, ಭಾರತ ದೇಶದ ವಿರೋಧ ವಿಚಾರದಲ್ಲಿ ಪಾಕಿಸ್ತಾನದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಹೆಬ್ರಿ: ಮದ್ಯ ಸೇವಿಸಿ ಹಣಕ್ಕಾಗಿ ಗಲಾಟೆ; ಪತ್ನಿಯಿಂದ ಪತಿಯ ಕೊಲೆ; ಆರೋಪಿ ಬಂಧನ.

ಹೆಬ್ರಿ: ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದು ಪತಿಯನ್ನು ಪತ್ನಿಯೇ ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ ನಾಲ್ಕೂರು ಎಂಬಲ್ಲಿ ನಡೆದಿದೆ. ಮೃತರನ್ನು ನಾಲ್ಕೂರು ನಿವಾಸಿ ಗಣಪತಿ ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಮೃತರ ಪತ್ನಿ ಜಯಂತಿ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಗಣಪತಿ ಮದ್ಯಪಾನ ಮಾಡುವ ಅಭ್ಯಾಸ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು : ಕುಡುಪು ಗುಂಪು ಹತ್ಯೆ ಪ್ರಕರಣ,ಪೊಲೀಸ್ ಇನ್‌ಸ್ಪೆಕ್ಟರ್ ಸೇರಿ ಮೂವರು ಅಮಾನತು…!

ಮಂಗಳೂರು : ಕುಡುಪುವಿನಲ್ಲಿ ಯುವಕನೊಬ್ಬ ಗುಂಪು ಹಲ್ಲೆಗೊಳಗಾಗಿ ಯುವಕನೊಬ್ಬ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಠಾಣೆಯ ಇನ್‌ಸ್ಪೆಕ್ಟರ್ ಶಿವಕುಮಾರ್, ಹೆಡ್ ಕಾನ್‌ಸ್ಟೇಬಲ್ ಚಂದ್ರ ಪಿ. ಮತ್ತು ಕಾನ್‌ಸ್ಟೇಬಲ್ ಎಲ್ಲಾಲಿಂಗ ಸೇರಿ ಮೂವರನ್ನು ಅಮಾನತು ಗೊಳಿಸಲಾಗಿದೆ ಎಂದು ಮಾಹಿತಿ ದೊರೆತಿದೆ. ಕುಡುಪು ಭಟ ಕಲ್ಲುರ್ಟಿ ದೈವಸ್ಥಾನದ ಸಮೀಪದಲ್ಲಿ ಅಪರಿಚಿತ...
Read More