2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

 ಉಳ್ಳಾಲ ನೇತ್ರಾವತಿ ಸೇತುವೆ ಮೇ 3ಕ್ಕೆ ಓಪನ್ ; ಎರಡು ದಿನ ವಿಸ್ತರಣೆಗೆ.

ಉಳ್ಳಾಲದ ನೇತ್ರಾವತಿ ಸೇತುವೆಯಲ್ಲಿ ವಾಹನ ಸಂಚಾರ ಮುಕ್ತಗೊಳಿಸಲು ಇನ್ನೆರಡು ದಿನ ಕಾಯಬೇಕಾಗಿದೆ. ಎಪ್ರಿಲ್ 1ರಿಂದ 30ರ ವರೆಗೆ ಒಂದು ಬದಿಯ ಸೇತುವೆಯಲ್ಲಿ ಸಂಚಾರ ಸ್ಥಗಿತಗೊಳಿಸಿ ದುರಸ್ತಿ ನಡೆಸಲಾಗಿತ್ತು. ಇದೀಗ ದುರಸ್ತಿ ಕಾರ್ಯ ಮುಗಿದಿದ್ದು, ಮೇ 3ರಂದು ಬೆಳಗ್ಗಿನಿಂದ ಸಂಪೂರ್ಣ ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ಹೈವೇ ಅಧಿಕಾರಿಗಳು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಹೈಲ್ಯಾಂಡ್ ಆಸ್ಪತ್ರೆಯ ಡಯಾಟೀಷನ್ ಅಫೀಫಾ ಫಾತೀಮ ವಿವಾದಾತ್ಮಕ ಪೋಸ್ಟ್ ವಿಚಾರ: ಕಮಿಷನರ್ ಅನುಪಮ್ ಅಗರ್‌ವಾಲ್ ಪ್ರತಿಕ್ರಿಯೆ

ಮಂಗಳೂರು: ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಯ ಡಯಾಟೀಷನ್ ಅಫೀಫಾ ಫಾತೀಮ ವಿವಾದಾತ್ಮಕ ಪೋಸ್ಟ್ ವಿಚಾರವಾಗಿ ಮಂಗಳೂರು ಪೊಲೀಸ್ ‌ಕಮಿಷನರ್ ಅನುಪಮ್ ಅಗರ್‌ವಾಲ್ ಪ್ರತಿಕ್ರಿಯೆ ನೀಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್ ಆಗಿತ್ತು. ಪೋಸ್ಟ್ ಹಿನ್ನೆಲೆ ಸುಮೋಟೋ ಕೇಸ್ ದಾಖಲಿಸಿ ಆಸ್ಪತ್ರೆಯ ಗಮನಕ್ಕೆ ತಂದಿದ್ದೇವೆ ಎಂದರು. ಅಫೀಫಾ‌ನನ್ನು ಠಾಣೆಗೆ ಕರೆಸಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಉಳ್ಳಾಲ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ ಬೃಹತ್ ಹಕ್ಕೊತ್ತಾಯ ಸಮಾವೇಶ.

ಉಳ್ಳಾಲ: ಉಳ್ಳಾಲ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ, ತಾಲೂಕಿನ ಜನಸಾಮಾನ್ಯರ 28 ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟು ಸಿಪಿಐಎಂ ಉಳ್ಳಾಲ ಮತ್ತು ಮುಡಿಪು ವಲಯ ಸಮಿತಿಗಳ ಜಂಟಿ ನೇತೃತ್ವದಲ್ಲಿ ದೇರಳಕಟ್ಟೆ ಮೈದಾನದಲ್ಲಿ ಬೃಹತ್ ಹಕ್ಕೊತ್ತಾಯ ಸಮಾವೇಶ ನಡೆಯಿತು. ಸಮಾವೇಶಕ್ಕೂ ಮುನ್ನ ನಿಟ್ಟೆ ಮೆಡಿಕಲ್ ಕಾಲೇಜು ಹಾಗೂ ನಾಟೆಕಲ್ ಜಂಕ್ಷನ್‌ನಿಂದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮತೀಯವಾದಿಗಳಿಂದ ವೈದ್ಯಕೀಯ ಸಂಘಟನೆಗಳನ್ನು ವಿಮೋಚನೆಗೆ ಪ್ರಜ್ಞಾವಂತ ವೈದ್ಯರು ಒಗ್ಗೂಡಬೇಕು: ಡಾ. ಶ್ರೀನಿವಾಸ್ ಕಕ್ಕಿಲ್ಲಾಯ

ಮಂಗಳೂರು: ಪುತ್ತೂರು ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಸಂಬಂಧ ಎದ್ದಿರುವ ವಿವಾದ ಸಂಬಂಧ ಪ್ರತಿಕ್ರಿಯಿಸಿರುವ ಖ್ಯಾತ ವೈದ್ಯ ಶ್ರೀನಿವಾಸ್ ಕಕ್ಕಿಲ್ಲಾಯ, ದಕ್ಷಿಣ ಕನ್ನಡ ಜಿಲ್ಲೆಯ ವೈದ್ಯಕೀಯ ಸಂಘಟನೆಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತು ಫೇಸ್‌ಬುಕ್‌ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಅವಿಭಜಿತ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಮಂಗಳೂರು: ವಲಸೆ ಕಾರ್ಮಿಕನ ಗುಂಪು ಹತ್ಯೆ ಪ್ರಕರಣ: 15 ಮಂದಿ ಆರೋಪಿಗಳು ಪೊಲೀಸ್ ವಶಕ್ಕೆ.

ಮಂಗಳೂರು: ನಗರ ಹೊರವಲಯದ ಕುಡುಪು ಸಮೀಪ ರವಿವಾರ ವ್ಯಕ್ತಿಯೊಬ್ಬರನ್ನು ಸುಮಾರು 30ಕ್ಕೂ ಅಧಿಕವಿದ್ದ ಗುಂಪು ಹಲ್ಲೆ ನಡೆಸಿ ಹತ್ಯೆಗೈದಿರುವುದು ದೃಢಪಟ್ಟಿದೆ. ಪ್ರಕರಣಕ್ಕೆ ಸಂಬಂಧಿಸಿ 15 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ಮಂಗಳವಾರ ಮಧ್ಯಾಹ್ನ ಆಯುಕ್ತರ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಂದರ್‌ ಬಾಹರ್‌ ಜುಗಾರಿ ಅಡ್ಡೆಗೆ ಖಾಕಿ ರೇಡ್ : ಏಳು ಮಂದಿ ಅಂದರ್…!!

ಕಾರ್ಕಳ : ಕಾರ್ಕಳ ತಾಲೂಕಿನ ಕೌಡೂರು ಗ್ರಾಮದ ಎಲಿಯಾಳ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಹಣ ಪಣವಾಗಿಟ್ಟು ಅಂದರ್‌ ಬಾಹರ್‌ ಜುಗಾರಿ ಆಟ ಆಡುತ್ತಿದ್ದ 7 ಮಂದಿ ಆರೋಪಿಗಳನ್ನು ಏ. 27ರಂದು ಕಾರ್ಕಳ ನಗರ ಪೊಲೀಸರು ಬಂಧಿಸಿದ್ದಾರೆ. ಪಳ್ಳಿ ಗ್ರಾಮದ ಬೊಬ್ಬರಪಲ್ಕೆಯ ಗಣೇಶ (38), ಕೌಡೂರಿನ ಮಂಜುನಾಥ (33),...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸ್ವಯಂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಉದ್ಯಮಿ.

ಕಾರ್ಕಳ: ಉದ್ಯಮಿ ದಿಲೀಪ್ ಎನ್.ಆರ್. ಎಂಬವರ ಸ್ವಯಂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಘಟನೆ ನಡೆದಿದೆ. ಮಂಗಳವಾರ ಬೆಳಗ್ಗೆ ಜಾವದಲ್ಲಿ ಈ ಘಟನೆ ನಡೆದಿದೆ. ಕಾರ್ಕಳ ಪುರಸಭೆಯ ಮಾಜಿ ಅಧ್ಯಕ್ಷ ಸುಭೀತ್ ಎನ್.ಆರ್ ಅವರ ಸಹೋದರ ಆಗಿದ್ದು. ಮಾಜಿ ಸಚಿವ ವಿನಯಕುಮಾ‌ರ್ ನಿಕಟ ಸಂಬಂಧಿ ಆಗಿದ್ದಾರೆ. ಮಂಗಳೂರಿನಲ್ಲಿ ಉದ್ಯಮ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನಮ್ಮ ಸಂಘಟನೆ ಯಾವುದೇ ಪಕ್ಷ, ಪಾರ್ಟಿಗೆ ಸೇರಿಲ್ಲ.ನಮ್ಮ ಮುಷ್ಕರ ಮುಗಿದಿಲ್ಲ. ಸರಕಾರಿ ಆಸ್ಪತ್ರೆಯಲ್ಲಿ ಕಪ್ಪು ಪಟ್ಟಿ ಧರಿಸಿ ಕರ್ತವ್ಯ – ಡಾ. ದೀಪಕ್ ರೈ.

ನಮ್ಮ ಸಂಘಟನೆ ಯಾವುದೇ ಪಕ್ಷ, ಪಾರ್ಟಿಗೆ ಸೇರಿಲ್ಲ.ನಮ್ಮ ಮುಷ್ಕರ ಮುಗಿದಿಲ್ಲ. ಸರಕಾರಿ ಆಸ್ಪತ್ರೆಯಲ್ಲಿ ಕಪ್ಪು ಪಟ್ಟಿ ಧರಿಸಿ ಕರ್ತವ್ಯ – ಡಾ. ದೀಪಕ್ ರೈ. ಪುತ್ತೂರು: ನಮ್ಮ ಮುಷ್ಕರ ಮುಗಿದಿಲ್ಲ. ಯಾರ ತಪ್ಪಿತಸ್ಥರಿದ್ದಾರೋ ಅವರನ್ನು ಪೊಲೀಸ್ ಠಾಣೆಗೆ ತರುವ ತನಕ ನಮ್ಮ ನಾವು ಕಪ್ಪು ಪಟ್ಟಿ ಧರಿಸಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ವಲಸೆ ಕಾರ್ಮಿಕನ ಮೇಲೆ ಗುಂಪು ಹಲ್ಲೆ, ಹತ್ಯೆ. ತನಿಖೆಗೆ ವಿಶೇಷ ತನಿಖಾ ತಂಡ ನೇಮಿಸಲು ಸಿಪಿಐಎಂ ಆಗ್ರಹ-ಪ್ರಕರಣವನ್ನು ದುರ್ಬಲಗೊಳಿಸುವ ಯತ್ನವೂ ಪ್ರಭಾವಿ ರಾಜಕಾರಣಿಗಳಿಂದ, ಸ್ಥಳೀಯ ಜನಪ್ರತಿನಿಧಿಗಳಿಂದ ನಡೆಯುತ್ತಿರುವ ಕುರಿತು ಅನುಮಾನ.

ಮುನೀರ್ ಕಾಟಿಪಳ್ಳ, ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಮಂಗಳೂರು ನಗರದ ಕುಡುಪು ಬಳಿ ವಲಸೆ ಕಾರ್ಮಿಕನ ಮೇಲೆ ಗುಂಪು ಹಲ್ಲೆ, ಹತ್ಯೆ. ತನಿಖೆಗೆ ವಿಶೇಷ ತನಿಖಾ ತಂಡ ನೇಮಿಸಲು ಸಿಪಿಐಎಂ ಆಗ್ರಹ. ಮಂಗಳೂರು ನಗರದ ಹೊರವಲಯದ ಕುಡುಪು ಎಂಬಲ್ಲಿ ನಿನ್ನೆ ಸಂಜೆ (ಎಪ್ರಿಲ್27) ಕ್ರಿಕೆಟ್ ಆಡುತ್ತಿದ್ದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಬೆಂಗಳೂರಿನ ಕೆ ಜಿ ಎಸ್ ಕ್ಲಬ್ ನಲ್ಲಿ ನಡೆದ ರಾಜ್ಯ ಮಟ್ಟದ ಕ್ಲಾಸಿಕ್ ಪವರ್ ಲಿಟ್ಟಿಂಗ್-445 ಕೆಜಿ ಭಾರವನ್ನು ಎತ್ತಿ ಚಿನ್ನದ ಪದಕ ಪಡೆದ ಸತೀಶ್ ಖಾರ್ವಿ

ಬೆಂಗಳೂರಿನ ಕೆ ಜಿ ಎಸ್ ಕ್ಲಬ್ ನಲ್ಲಿ ನಡೆದ ರಾಜ್ಯ ಮಟ್ಟದ ಕ್ಲಾಸಿಕ್ ಪವರ್ ಲಿಟ್ಟಿಂಗ್ ಸಬ್ ಜೂನಿಯರ್, ಜೂನಿಯರ್ ಮಾಸ್ಟರ್, ಸ್ಪರ್ಧೆಯ M-1 ವಿಭಾಗದ 66 ಕೆಜಿ ಯಲ್ಲಿ 445 ಕೆಜಿ ಭಾರವನ್ನು ಎತ್ತಿ ಚಿನ್ನದ ಪದಕ ಪಡೆದ ಸತೀಶ್ ಖಾರ್ವಿ ಇವರು ಕುಂದಾಪುರದ ಹರ್ಕ್ಯುಲಸ್...
Read More