ಹೆಬ್ರಿಯ ಸೀತಾನದಿಯಲ್ಲಿ ಮುಳುಗಿ ವ್ಯಕ್ತಿ ಸಾವನ್ನಪ್ಪಿದ ಘಟನೆ ನಡೆದಿದೆ. ಹೆಬ್ರಿ ಗ್ರಾಮ ಪಂಚಾಯತದ ಅಂಗ ವಿಕಲ ಪುನರ್ವಸತಿ ವಿಭಾಗದಲ್ಲಿ ಉದ್ಯೋಗದಲ್ಲಿದ್ದ ಹೆಬ್ರಿ ಕಿನ್ನಿ ಗುಡ್ಡೆಯ ಸಂಕೇತ್ ಶೆಟ್ಟಿಯವರು ಈಜಲಿಕ್ಕಾಗಿ ಸ್ನೇಹಿತರೊಂದಿಗೆ ಹೋದಾಗ ಈ ಘಟನೆ ನಡೆದಿದೆ....
Read More
ಪುತ್ತೂರು: ಹಿಂದೂ ದಂಪತಿಗೆ ತಲವಾರು ತೋರಿಸಿ ಬೆದರಿಕೆ: ಬಿಜೆಪಿ ಮುಖಂಡನ ವಿರುದ್ಧ FIR.
ಪುತ್ತೂರು: ಹಿಂದೂ ಸಂಘಟನೆ ಹಾಗೂ ಬಿಜೆಪಿ ಮುಖಂಡ ಮುರಳಿಕೃಷ್ಣ ಹಸಂತಡ್ಕ ಹಿಂದೂ ದಂಪತಿಗೆ ತಲವಾರು ಹಿಡಿದು ಬೆದರಿಕೆಯೊಡ್ಡಿದ ಪ್ರಕರಣ ವಿಟ್ಲ ಠಾಣೆಯಲ್ಲಿ ದಾಖಲಾಗಿದೆ. ದೂರುದಾರ ಬಂಟ್ವಾಳ ತಾಲೂಕಿನ ಹರೀಶ್ ಅವರು ನೀಡಿದ ದೂರಿನಂತೆ, ಎಪ್ರಿಲ್ 16 ರಂದು ಮನೆಯಲ್ಲಿ ತನ್ನ ಪತ್ನಿಯೊಬ್ಬಳೇ ಇದ್ದ ಸಮಯದಲ್ಲಿ ಮನೆಗೆ ಬಂದಿದ್ದ ಹಸಂತಡ್ಕ,...
Read More
‘ಕಾನೂನು ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ-ರಾಜಕೀಯ ಮಾಡಲು ಹೋಗಬೇಡಿ’ವೈದ್ಯರ ಮೇಲೆ ಹಲ್ಲೆ ಆರೋಪಕ್ಕೆ ಶಾಸಕ ಅಶೋಕ್ ರೈ ಪ್ರತಿಕ್ರಿಯೆ.
ಪುತ್ತೂರು: ಪುತ್ತೂರಿನಲ್ಲಿ ನಡೆದ ವೈದ್ಯೆಯ ಮೇಲೆ ನಡೆದ ಹಲ್ಲೆ ಆರೋಪಕ್ಕೆ ಸಂಬಂಧಿಸಿ ಶಾಸಕ ಅಶೋಕ್ ಕುಮಾರ್ ರೈ ಘಟನೆಯ ಕುರಿತು ಪ್ರತಿಕ್ರಿಯೆ ನೀಡಿದರು. ಮಾಧ್ಯಮದ ಮುಂದೆ ಮಾತನಾಡಿದ ಶಾಸಕರು,ನನಗೆ ಯಾರು ಸರಕಾರಿ ವೈದ್ಯರು ಕರೆ ಮಾಡಲಿಲ್ಲ.ನನಗೆ ಮಾಧ್ಯಮದ ಮುಖಾಂತರ ಮಾಹಿತಿ ತಿಳಿಯಿತು.ಕೂಡಲೇ ಅಧಿಕಾರಿಗಳ ಬಳಿ ವಿಚಾರಿಸಿ ಮಾಹಿತಿ...
Read More
ಪುತ್ತೂರು:ಪುತ್ತೂರು ಮಹಿಳಾ ಠಾಣೆಯ ಮುಂದೆ ಜಮಾಯಿಸಿದ ವೈದ್ಯರು ಮತ್ತು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು
ಸರಕಾರಿ ವೈದ್ಯಾಧಿಕಾರಿಗಳ ಮೇಲೆ ಹಲ್ಲೆ ಆರೋಪ ಪುತ್ತೂರು ಮಹಿಳಾ ಠಾಣೆಯ ಮುಂದೆ ಜಮಾಯಿಸಿದ ವೈದ್ಯರು ಮತ್ತು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಹಲ್ಲೆಗೆ ಯತ್ನ ನಡೆಸಿದ ಆರೋಪಿಗಳಾದ ಜೊಹರಾ ಮತ್ತು ಸಮಾದ್ ಬಂಧಿಸುವಂತೆ ಒತ್ತಾಯ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ ವೈದ್ಯರು ಮತ್ತು ಹಿಂದೂಪರ ಸಂಘಟನೆಗಳು ಹಿರಿಯ...
Read More
ಪೋಲೀಸ್ ಠಾಣೆಯಲ್ಲಿ ಮುಗಿದ ಪ್ರಕರಣವನ್ನು ಮತ್ತೆ ಎಬ್ಬಿಸಿ ಶಾಂತಿ ಕದಡುವ ಪ್ರಯತ್ನ ಮಾಡಲಾಗಿದೆ-ಅಶ್ರಫ್ ಕಲ್ಲೇಗ ಆರೋಪ
ಅಶ್ರಫ್ ಕಲ್ಲೇಗ ಆರೋಪ ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿಗಳ ಮೇಲೆ ಹಲ್ಲೆ ಯತ್ನ ಪ್ರಕರಣ ಪೋಲೀಸ್ ಠಾಣೆಯಲ್ಲಿ ಮುಗಿದ ಪ್ರಕರಣವನ್ನು ಮತ್ತೆ ಎಬ್ಬಿಸಿ ಶಾಂತಿ ಕದಡುವ ಪ್ರಯತ್ನ ಮಾಡಲಾಗಿದೆ ಮುಸ್ಲಿಂ ಯುವಜನ ಪರಿಷತ್ ಮುಖಂಡ ಅಶ್ರಫ್ ಕಲ್ಲೇಗ ಆರೋಪ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನಿನ್ನೆ ಮಧ್ಯಾಹ್ನ ಈ ಘಟನೆ...
Read More
ಮೂಡುಬಿದಿರೆ: ನಿಡ್ಡೋಡಿ ಮಹಿಳೆ ಕೊಲೆ ಪ್ರಕರಣದ ಆರೋಪಿ ಖುಲಾಸೆ
ಮಂಗಳೂರು: ನಿಡ್ಡೋಡಿಯ ಮಹಿಳೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪ್ರಕರಣದ ಆರೋಪಿ ಶೇಖರ ಶೆಟ್ಟಿ ಅವರನ್ನು ಖುಲಾಸೆಗೊಳಿಸಿದೆ. 2016ರ ಜ. 12ರಂದು ನಿಡ್ಡೋಡಿಯ ಯಮುಲ ಮನೆ ನಿವಾಸಿ ರೇವತಿ ನಿಡ್ಡೋಡಿಗೆ ಹೋಗಿ ಬರುವುದಾಗಿ ಮನೆಯಿಂದ ಹೊರಟಿದ್ದವರು ಮರಳಿ ಬಂದಿರಲಿಲ್ಲ....
Read More
ಕಾಶ್ಮೀರ ಭಯೋತ್ಪಾಧಕ ದಾಳಿ ಸಂತ್ರಸ್ತರ ಮಕ್ಕಳಿಗೆ ಉಚಿತ ಶಿಕ್ಷಣ-ಸುಬ್ರಹ್ಮಣ್ಯ ನಟ್ಟೋಜ
ಕಾಶ್ಮೀರ ಭಯೋತ್ಪಾಧಕ ದಾಳಿ ಸಂತ್ರಸ್ತರ ಮಕ್ಕಳಿಗೆ ಉಚಿತ ಶಿಕ್ಷಣ-ಸುಬ್ರಹ್ಮಣ್ಯ ನಟ್ಟೋಜಪುತ್ತೂರು: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾಧಕರ ನಡೆಸಿದ ನರಮೇಧದಿಂದ ಮೃತಪಟ್ಟ ಕುಟುಂಬಗಳಿAದ ಅನಾಥರಾದ ಮಕ್ಕಳಿಗೆ ಎಲ್‌ಕೆಜಿಯಿಂದ ಪದವಿ ತನಕ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಶಿಕ್ಷಣ ಸಂಸ್ಥೆಗಳಲ್ಲಿ ಉಚಿತ ಶಿಕ್ಷಣ ಒದಗಿಸಲಾಗುವುದು ಎಂದು ಅಂಬಿಕಾ ಶಿಕ್ಷಣ ಸಂಸ್ಥೆಗಳ...
Read More
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಸ್ಕೂಟರ್, ಕಾರು ಡಿಕ್ಕಿ – ಸ್ಕೂಟರ್ ಸವಾರ ಗಂಭೀರ.
ಪುತ್ತೂರು: ಪುತ್ತೂರು ಬೈಪಾಸ್ ರಸ್ತೆಯಲ್ಲಿ ಸ್ಕೂಟರ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಕೊಡಿಪ್ಪಾಡಿ ನಿವಾಸಿ ರಫೀಕ್ (32ವ) ರವರು ಗಂಭೀರ ಗಾಯಗೊಂಡವರು. ಗಂಭೀರ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪುತ್ತೂರು ಸಂಚಾರಿ ಠಾಣೆಯ...
Read More
ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಖಂಡನೆ: ಕಾಂಗ್ರೆಸ್‌ನಿAದ ಮೋಂಬತ್ತಿ ಹಚ್ಚಿ ಪ್ರತಿಭಟನೆಭಯೋತ್ಪಾಧಕ ದಾಳಿಯು ಹೇಯ, ಹೀನಾಯ, ಸಹಿಸಲು ಅಸಾಧ್ಯ- ಶಾಸಕ ಅಶೋಕ್ ಕುಮಾರ್ ರೈ.
ಪುತ್ತೂರು: ಜಮ್ಮು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಪುತ್ತೂರಿನಲ್ಲಿ ಯುವ ಕಾಂಗ್ರೆಸ್ ವತಿಯಿಂದ ಬುಧವಾರ ರಾತ್ರಿ ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಎದುರು ಮೊಂಬತ್ತಿ ನಡಿಗೆ ಮತ್ತು ಖಂಡನಾ ಸಭೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ...
Read More
ಮೆಡಿಕಲ್ ಕಾಲೇಜಿಗೆ ಕಾಯ್ದಿರಿಸಿದ ಜಮೀನಿನಲ್ಲಿ 300 ಹಾಸಿಗೆಯ ಆಸ್ಪತ್ರೆ ನಿರ್ಮಾಣಕ್ಕಾಗಿ ಡಿಪಿಆರ್ ತಯಾರಿಸಲು 1.64 ಕೋಟಿಗೆ ಟೆಂಡರ್ ಪ್ರಕ್ರಿಯೆ ಆರಂಭಗೊಂಡಿದೆ-ಶಾಸಕ ಅಶೋಕ್ ಕುಮಾರ್ ರೈ.
ಪುತ್ತೂರು :ಈ ಬಾರಿಯ ರಾಜ್ಯ ಬಜೆಟ್ ನಲ್ಲಿ ಪುತ್ತೂರಿನ ಸೇಡಿಯಾಪು ಎಂಬಲ್ಲಿ ಮೆಡಿಕಲ್ ಕಾಲೇಜಿಗೆ ಪೂರಕವಾಗಿ ಆಸ್ಪತ್ರೆ ಮೇಲ್ಸರ್ಜೆಯ ಪ್ರಸ್ತಾವನೆ ಘೊಷಣೆಯಾಗಿದ್ದು, ಮೆಡಿಕಲ್ ಕಾಲೇಜಿಗೆ ಕಾಯ್ದಿರಿಸಿದ ಜಮೀನಿನಲ್ಲಿ 300 ಹಾಸಿಗೆಯ ಆಸ್ಪತ್ರೆ ನಿರ್ಮಾಣಕ್ಕಾಗಿ ಡಿಪಿಆರ್ ತಯಾರಿಸಲು 1.64 ಕೋಟಿಗೆ ಟೆಂಡರ್ ಪ್ರಕ್ರಿಯೆ ಆರಂಭಗೊಂಡಿದೆ ಎಂದು ಶಾಸಕ ಅಶೋಕ್...
Read More

