2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು ; ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಗೆ R.B.I ಶಾಕ್,5 ಲಕ್ಷ ದಂಡ

ಮಂಗಳೂರು ; ಎಲ್ಲಾ ಸರಿ ಅನ್ನೋ ರಾಜೇಂದ್ರ ಕುಮಾರ್ ಬ್ಯಾಂಕ್ ಗೆ RBI ದಂಡ ವಿಧಿಸಿದೆ. ಅದೂ ಕೂಡ ಕಾನೂನು ಉಲ್ಲಂಘಿಸಿ ನಿರ್ದೇಶಕರುಗಳಿಗೆ ಸಾಲ ನೀಡಿದ ವಿಚಾರವಾಗ ಈ ದಂಡ ವಿಧಿಸಲಾಗಿದೆ. ಹಾಗಿದ್ರೆ ಜಿಲ್ಲಾ ಸಹಕಾರಿ ಬ್ಯಾಂಕ್ ನಲ್ಲಿ ಸಣ್ಣದೊಂದು ಅವ್ಯವಹಾರ ನಡೆದಿದೆ ಅನ್ನೋದನ್ನು RBI ಗಮನಕ್ಕೆ ಬಂದಿದೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು | ಮುಡಾ ಕಮಿಷನರ್ ವಿರುದ್ಧ ವಾಮಾಚಾರ ಬೆದರಿಕೆ ಆರೋಪ: ಇಬ್ಬರ ವಿರುದ್ಧ FIR

ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ದಲ್ಲಿ ಭ್ರಷ್ಟಾಚಾರ ಮಿತಿ ಮೀರಿರುವ ಆರೋಪ ಕೇಳಿಬಂದಿದ್ದು, ದಲ್ಲಾಳಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಕಮಿಷನರ್ಗೇ ವಾಮಾಚಾರದ ಬೆದರಿಕೆಯೊಡ್ಡಲಾಗಿದೆ. ಬ್ರೋಕರ್ ಗಳ ಅಟ್ಟಹಾಸದಿಂದ ಕಂಗಾಲಾದ ಮುಡಾ ಆಯುಕ್ತೆ ನೂರ್ ಝಹರಾ ಖಾನಂ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಮುಡಾ ಕಚೇರಿಗೆ ದಲ್ಲಾಳಿಗಳನ್ನು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಎ.ಎಸ್.ಕ್ಯೂ ಇಂಟರ್ ನ್ಯಾಷನಲ್ ಫುಡ್ ಆಂಡ್ ಬೇವೆರೇಜಸ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು.ಎಚ್ ಇಂತಿಯಾಝ್ ಅವರ ನೇತೃತ್ವದಲ್ಲಿ ಹಳೆಕೋಟೆ ಮಸೀದಿಯ ಆವರಣದಲ್ಲಿ ಇಫ್ತಾರ್ ಕೂಟ

ಎ.ಎಸ್.ಕ್ಯೂ ಇಂಟರ್ ನ್ಯಾಷನಲ್ ಫುಡ್ ಆಂಡ್ ಬೇವೆರೇಜಸ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು.ಎಚ್ ಇಂತಿಯಾಝ್ ಅವರ ನೇತೃತ್ವದಲ್ಲಿ ಹಳೆಕೋಟೆ ಮಸೀದಿಯ ಆವರಣದಲ್ಲಿ ಇಫ್ತಾರ್ ಕೂಟ ನಡೆಯಿತು. ಕರ್ನಾಟಕ ರಾಜ್ಯ ಅಲೈಡ್ ಆಂಡ್ ಹೆಲ್ತ್ ಕೇರ್ ಕೌನ್ಸಿಲರ್ ಅಧ್ಯಕ್ಷ ಡಾ. ಯು.ಟಿ ಇಫ್ತಿಕಾರ್ ಫರೀದ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಸೇರಿದಂತೆ 197 ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ.

ಕರ್ನಾಟಕ ಸರ್ಕಾರವು 2024 ರ ಪ್ರತಿಷ್ಠಿತ ಮುಖ್ಯಮಂತ್ರಿ ಪದಕಕ್ಕೆ 197 ಪೊಲೀಸ್ ಅಧಿಕಾರಿಗಳನ್ನು ಘೋಷಿಸಿದ್ದು, ಅದರಲ್ಲಿ ಮಂಗಳೂರು ಸುತ್ತ ಮುತ್ತಲಿನ ಪೊಲೀಸ್ ಅಧಿಕಾರಿಗಳನ್ನು ಅವರ ಅಸಾಧಾರಣ ಸೇವೆಗಾಗಿ ಅವರನ್ನು ಗುರುತಿಸಿ ಮುಖ್ಯಮಂತ್ರಿ ಪದಕ ನೀಡಿದೆ. ಪ್ರಶಸ್ತಿ ಪುರಸ್ಕೃತರಲ್ಲಿ, ಮಂಗಳೂರು ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಅವರನ್ನು ಈ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ತುಳು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿಸುವ ಅಶೋಕ್ ರೈ ಹೋರಾಟಕ್ಕೆ ಬಲ – ಸ್ವಂತ ಖರ್ಚಿನಿಂದ ಆಂದ್ರಪ್ರದೇಶಕ್ಕೆ ತಂಡವನ್ನು ಕಳುಹಿಸಿ ಅಧ್ಯಯನ ನಡೆಸಿ ಆ ಅಧ್ಯಯನ ವರದಿಯನ್ನು ಸರಕಾರದ ಮುಂದೆ ಮಂಡನೆ.

. ಪುತ್ತೂರು: ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಶಾಸಕರಾದ ಬಳಿಕದಿಂದ ವಿವಿಧ ರೀತಿಯಲ್ಲಿ ಹೋರಾಟ ನಡೆಸುತ್ತಿದ್ದು ಈ ಹೋರಾಟಕ್ಕೆ ಇದೀಗ ಶಕ್ತಿ ತುಂಬಿದಂತಾಗಿದ್ದು ಈ ಬಗ್ಗೆ ಅಧ್ಯಯನ ನಡೆಸಲು ಆಂದ್ರಪದೇಶಕ್ಕೆ ಅಧಿಕಾರಿಗಳ ತಂಡವನ್ನು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಹಿಂದೂ ಫೈರ್ ಬ್ರಾಂಡ್ ಬಸವನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟನೆ.

ಹಿಂದೂ ಫೈರ್ ಬ್ರಾಂಡ್ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.ಶಿಸ್ತು ಸಮಿತಿ ನೀಡಿದ್ದ ಶೋಕಾಸ್‌ ನೋಟಿಸ್‌ಗೆ ಸರಿಯಾಗಿ ಉತ್ತರ ನೀಡದ ಕಾರಣ ಬಿಜೆಪಿ ಹೈಕಮಾಂಡ್‌ ಈ ನಿರ್ಧಾರವನ್ನು ಕೈಗೊಂಡಿದೆ. ತಕ್ಷಣವೇ ಈ ನಿರ್ಧಾರ ಜಾರಿಗೆ ಬಂದಿದ್ದು 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಪುತ್ತೂರಿನ ಸೈಂಟ್ ವಿಕ್ಟರ್ಸ್ ಪ್ರೌಢಶಾಲೆಯಲ್ಲಿ ಎಸೆಸ್ಸೆಲ್ಲಿ, ವಠಾರದಲ್ಲಿ ಫಿಲ್ಮ್ ಶೂಟಿಂಗ್ಇವರಿಗೆ ಯಾವುದೇ ಕಾನೂನು ಇಲ್ವೆ?, ಮಕ್ಕಳ ಭವಿಷ್ಯದಲ್ಲಿ ಶಾಲಾ ಆಡಳಿತ ಸಮಿತಿಯ ಚೆಲ್ಲಾಟ….

ಪುತ್ತೂರು: ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರವಾಗಿರುವ ಸೈಂಟ್ ವಿಕ್ಟರ್ಸ್ ಪ್ರೌಢ ಶಾಲೆಯ ಆವರಣದಲ್ಲಿ ಕನ್ನಡ ಸಿನಿಮಾವೊಂದಕ್ಕೆ ಶೂಟಿಂಗ್ ಗೆ ಅವಕಾಶ ಕೊಟ್ಟು ಶಾಲಾ ಆಡಳಿತ ಮಂಡಳಿ ಎಡವಟ್ಟು ಮಾಡಿಕೊಂಡಿದೆ. ಇಲ್ಲಿ ನಟ ಆರ್ಯನ್ ಅಭಿನಯದ `ಲವ್ ಟು ಲಸ್ಸಿ’ ಎಂಬ ಕನ್ನಡ ಚಲನಚಿತ್ರದ ಶೂಟಿಂಗ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಬೈಂದೂರು ಸರ್ಕಾರಿ ಆಸ್ಪತ್ರೆಗೆ ಖಾಸಗಿ ಸಂಸ್ಥೆ ಮತ್ತು ದಾನಿಗಳಿಂದ ಪರೀಕ್ಷಾ ಯಂತ್ರಗಳನ್ನು ಒದಗಿಸಿದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ.

ಬೈಂದೂರು ಸರ್ಕಾರಿ ಆಸ್ಪತ್ರೆಗೆ ಖಾಸಗಿ ಸಂಸ್ಥೆ ಮತ್ತು ದಾನಿಗಳಿಂದ ಪರೀಕ್ಷಾ ಯಂತ್ರಗಳನ್ನು ಒದಗಿಸಿದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ. ಸರ್ಕಾರ ಇಲ್ಲದೇ ನಿರಂತರ ಖಾಸಗಿ ವ್ಯವಸ್ಥೆಗಳಿಂದ ಸಾರ್ವಜನಿಕರಿಗಾಗಿ ಸೇವೆ ಸಲ್ಲಿಸಿ ರಾಜ್ಯಕ್ಕೆ ಮಾದರಿ ಶಾಸಕರಾಗುತ್ತಿರುವುದು ಹೆಮ್ಮೆಯ ವಿಷಯ. ಬೈಂದೂರು ಸರ್ಕಾರಿ ಆಸ್ಪತ್ರೆಯಲ್ಲಿ ಎಲ್ಲಾ ರೀತಿಯ ರಕ್ತ ಪರೀಕ್ಷೆಗಳು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನಕಲಿ ಐಡಿ, ಮೀಡಿಯಾ ಸ್ಟಿಕ್ಕರ್‌ ದುರ್ಬಳಕೆ ತಡೆಗೆ ಕ್ರಮ : ಪೊಲೀಸ್‌ ಕಮಿಷನರ್‌.

ಮಂಗಳೂರು : ಪತ್ರಕರ್ತರ ನಕಲಿ ಐಡಿ ಕಾರ್ಡ್‌ ದುರ್ಬಳಕೆ ಮಾಡುವ ಹಾಗೂ ಮೀಡಿಯಾ ನಕಲಿ ಸ್ಟಿಕ್ಕರ್‌ ಅಳವಡಿಸಿಕೊಂಡಿರುವ ವಾಹನಗಳನ್ನು ಪತ್ತೆ ಹಚ್ಚುವಂತೆ ಸಂಚಾರಿ ಪೊಲೀಸರಿಗೆ ಪೊಲೀಸ್‌ ಕಮಿಷನರ್‌ ಅನುಪಮ್‌ ಆಗರ್ವಾಲ್ ಸೂಚಿಸಿದ್ದಾರೆ. ಪತ್ರಕರ್ತರ ನಕಲಿ ಐಡಿ ಕಾರ್ಡ್ ದುರ್ಬಳಕೆ, ಮೀಡಿಯಾ, ಪ್ರೆಸ್ ಸ್ಟಿಕರ್ ದುರ್ಬಳಕೆ‌ಗೆ ಕಡಿವಾಣ ಹಾಕುವಂತೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು – ಪ್ರಭು ಚರುಂಬುರಿ ಮಾಲೀಕ ಸುಧಾಕರ ಪ್ರಭು ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು ಮಾರ್ಚ್ 20: ಪುತ್ತೂರಿನಲ್ಲಿ ಮನೆಮಾತಾಗಿರುವ ಪ್ರಭು ಚರುಂಬುರಿ ಮಾಲಕ ಸುಧಾಕರ್ ಪ್ರಭು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೆಮ್ಮಾಯಿ ದಾರಂದಕುಕ್ಕು ನಿವಾಸಿಯಾಗಿರುವ ಸುಧಾಕರ್ ಪ್ರಭು(50) ಇಂದು ಬೆಳಿಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಕಾರಣವೇನು ಎನ್ನುವುದು ತಿಳಿದು ಬಂದಿಲ್ಲ....
Read More