ಅಕ್ರಮ ಮರಳುಗಾರಿಕೆ ನಡೆಸುವವರ, ಅದಕ್ಕೆ ಬೆಂಬಲ ನೀಡುವವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಮುಂದಾಗಿದೆ. ತಮ್ಮ ಜಮೀನಿನಲ್ಲಿ ಅನಧಿಕೃತ ಮರಳುಗಾರಿಕೆ ನಡೆಸುತ್ತಿದ್ದ, ಅಕ್ರಮ ಮರಳು ಸಾಗಾಟಕ್ಕೆ ದಾರಿ ಮಾಡಿಕೊಡುತ್ತಿದ್ದ, ಮರಳು ದಾಸ್ತಾನು ಆರೋಪ ಎದುರಿಸುತ್ತಿರುವ ಜಾಗದ ಮಾಲಕರ ಆಸ್ತಿಯನ್ನು ಏಕೆ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬಾರದು...
Read More
ಪುತ್ತೂರಿನಲ್ಲಿ ಆರೋಪಿಯನ್ನು ವಶಕ್ಕೆ ಪಡೆಯಲು ಬಂದ ಕೇರಳ ಪೊಲೀಸರು: ಮಾತಿನ ಚಕಮಕಿ.
ಪುತ್ತೂರು: ಆರೋಪಿಯೋರ್ವನನ್ನು ವಶಕ್ಕೆ ಪಡೆಯಲು ಬಂದ ಕೇರಳ ಪೊಲೀಸರ ಮತ್ತು ಸ್ಥಳೀಯರ ನಡುವೆ ಮಾತಿನ ಚಕಮಕಿ ನಡೆದ ಘಟನೆ ಪುತ್ತೂರಿನ ಕೂರ್ನಡ್ಕ ಎಂಬಲ್ಲಿ ನಡೆದಿದೆ. ಕೇರಳ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆಯುವ ಸಂದರ್ಭ ಘಟನೆ ನಡೆದಿದ್ದು ಪುತ್ತೂರು ನಗರ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ...
Read More
ಮಂಗಳೂರು ಕೇಂದ್ರ ಕಾರಾಗೃಹ ಶೀಘ್ರದಲ್ಲೇ ಬಂಟ್ವಾಳಕ್ಕೆ ಸ್ಥಳಾಂತರ : ಡಾ.ಜಿ.ಪರಮೇಶ್ವರ್.
ಒಂದಲ್ಲ ಒಂದು ರೀತಿಯಲ್ಲಿ ಖ್ಯಾತಿ ಪಡೆದುಕೊಂಡಿದ್ದ ಮಂಗಳೂರಿನ ಕೇಂದ್ರ ಕಾರಾಗೃಹವನ್ನು ಅದಷ್ಟು ಶೀಘ್ರದಲ್ಲೇ ಬಂಟ್ವಾಳ ತಾಲೂಕಿನ ಇರಾ ಬಳಿ ಸ್ಥಳಾಂತರ ಮಾಡಲಾಗಿವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ವಿಧಾನಪರಿಷತ್ ನಲ್ಲಿ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಐವಾನ್ ಡಿಸೋಜಾ ಅವರ ಪ್ರಶ್ನೆಗೆ ಉತ್ತರ ನೀಡಿದ...
Read More
ಪುತ್ತೂರಿನ ಮೆಡಿಕಲ್ ಕಾಲೇಜಿನ ಹಿನ್ನೆಲೆ ಕುರಿತು ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ ಪತ್ರಿಕಾಗೋಷ್ಠಿ.ನಾನು ಹಾಕಿದ ಬೀಜ ಇವತ್ತು ಮೊಳಕೆಯೊಡಲು ಆರಂಭಿಸಿದೆ.
ಪುತ್ತೂರು: ಪುತ್ತೂರಿಗೆ ಮೆಡಿಕಲ್ ಕಾಲೇಜು ಬಜೆಟ್‌ನಲ್ಲಿಪ್ರಸ್ತಾವನೆ ಆಗಿದೆ. ಅದಕ್ಕೆ ಪ್ರಥಮವಾಗಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸುವ ಜೊತೆಗೆ ಮೆಡಿಕಲ್ ಕಾಲೇಜು ಜಾಗ ಕಾದಿರುಸುವಲ್ಲಿ ಕಾರಣಿಕರ್ತರಾದ ಹಲವರಗೆ ಅಭಿನಂದನೆ ಸಲ್ಲಿಸುತ್ತಿದ್ದೇನೆ ಎಂದು ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿಯವರು ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ಮೆಡಿಕಲ್...
Read More
ಬೆಂಗಳೂರು : ಸೌಜನ್ಯ ನ್ಯಾಯಕ್ಕಾಗಿ ಸಭೆ, ಪ್ರತಿಭಟನೆ ನಡೆಸಬಹುದು : ಹೈಕೋರ್ಟ್
ಬೆಂಗಳೂರು : ಸೌಜನ್ಯ ನ್ಯಾಯಕ್ಕಾಗಿ ಶಾಂತಿಯುತ ಪ್ರತಿಭಟನೆ, ಸಭೆಗಳನ್ನು ನಡೆಸಬಹುದು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಮಾರ್ಚ್ 18, 2025 ಸಂಜೆ 5.30 ಕ್ಕೆ ಎಐಟಿಯುಸಿ ಸಭಾಂಗಣದಲ್ಲಿ ಆಯೋಜಿಸಿದ್ದ ಸೌಜನ್ಯ ನ್ಯಾಯಕ್ಕಾಗಿ ಸಮಾಲೋಚನಾ ಸಭೆಯನ್ನು ನಿಲ್ಲಿಸುವಂತೆ ಶೇಷಾದ್ರಿಪುರ ಪೊಲೀಸರು ನೀಡಿದ್ದ ನೋಟಿಸ್ ಬಗೆಗಿನ ರಿಟ್ ಅರ್ಜಿ ವಿಚಾರಣೆ...
Read More
ಮಂಗಳೂರು ಪೋಲಿಸರ ಕಾರ್ಯಚರಣೆ,75 ಕೋಟಿ ಮೌಲ್ಯದ 38 ಕೆ.ಜಿ ಮೌಲ್ಯದ MDMA.
ಮಂಗಳೂರು ; ಮಂಗಳೂರು ನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಕರ್ನಾಟಕ ರಾಜ್ಯ ಪೊಲೀಸ್ ಇತಿಹಾಸದಲ್ಲೇ ಗರಿಷ್ಠ ಪ್ರಮಾಣದಲ್ಲಿ ಮಾದಕ ವಸ್ತುವನ್ನು ವಶಪಡಿಸಿಕೊಂಡ ಮೊದಲ ಪ್ರಕರಣ ಬೆಳಕಿಗೆ ಬಂದಿದೆ. ದೇಶದ್ಯಾಂತ ಮಾದಕ ವಸ್ತು MDMA ಮಾರಾಟ ಮಾಡುತ್ತಿದ್ದ ದಕ್ಷಿಣ ಆಫ್ರಿಕಾ ದೇಶದ ಮಹಿಳಾ ಪ್ರಜೆಗಳಿಬ್ಬರ ಸೆರೆ 75 ಕೋಟಿ...
Read More
ಮಂಗಳೂರು: ಮತ್ತೆ ಕರಾವಳಿಯಲ್ಲಿ ಬಾಲ ಬಿಚ್ಚುತ್ತಿದೆಯೇ ಪಿಎಫ್‌ಐ ಸಂಘಟನೆ..!?
ಎರಡು ವರ್ಷದ ಹಿಂದೆ ಕೇಂದ್ರ ಸರಕಾರದಿಂದ ನಿಷೇಧಕ್ಕೆ ಒಳಗಾಗಿದ್ದ ಪಿಎಫ್‌ಐ (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಸಂಘಟನೆ ಮತ್ತೆ ಕರಾವಳಿ ಕರ್ನಾಟಕದಲ್ಲಿ ತನ್ನ ಬಾಲ ಬಿಚ್ಚುತ್ತಿರುವಂತೆ ಕಾಣಿಸುತ್ತದೆ. ಇತ್ತೀಚೆಗೆ ಬೆಳಕಿಗೆ ಬಂದ ಅಕ್ರಮ ಪಿಸ್ತೂಲ್ ಮಾರಾಟ ಜಾಲ ಪ್ರಕರಣಕ್ಕೂ ಪಿಎಫ್‌ಐಗೂ ನಿಕಟ ಸಂಪರ್ಕ ಇರುವುದು ತನಿಖೆ ವೇಳೆ...
Read More
ಉಡುಪಿ: ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಪೊಲೀಸರಿಂದ ಗುಂಡಿನ ದಾಳಿ…!!
ಉಡುಪಿ: ಜಿಲ್ಲೆಯ ನಟೋರಿಯಸ್ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಪೊಲೀಸರು ಫೈರಿಂಗ್ ನಡೆಸಿ ಬಂಧಿಸಿದ ಘಟನೆ ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಜೆ ಸಂಭವಿಸಿದೆ. ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಮಣಿಪಾಲ ಇನ್ಸ್ಪೆಕ್ಟರ್ ದೇವರಾಜ್ ಮತ್ತು ಅವರ ತಂಡ ಹಿರಿಯಡ್ಕ ವ್ಯಾಪ್ತಿಯಲ್ಲಿ ಫೈರಿಂಗ್ ಮಾಡಿದ್ದಾರೆ...
Read More
ಸುರತ್ಕಲ್: ಉದ್ಯಮಿ ಮಮ್ತಾಝ್ ಅಲಿ ಪ್ರಕರಣ- ಪ್ರಮುಖ ಆರೋಪಿಗೆ ಜಾಮೀನು ಮಂಜೂರು.
ಸುರತ್ಕಲ್: ಧಾರ್ಮಿಕ ಮುಖಂಡ ಹಾಗೂ ಉದ್ಯಮಿ ಮಮ್ತಾಝ್ ಅಲಿ ಪ್ರಕರಣದಲ್ಲಿ ಪ್ರಮುಖ ಆರೋಪಿ ರೆಹಮತ್ ಗೆ ಕರ್ನಾಟಕ ಉಚ್ಚ ನ್ಯಾಯಾಲಯವು ಸೋಮವಾರ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಪ್ರಕರಣ ಸಂಬಂಧ ಪ್ರಮುಖ ಆರೋಪಿ ರೆಹಮತ್ ನನ್ನು ಹೊರತು ಪಡಿಸಿ ಸುರತ್ಕಲ್ ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ರೆಹಮತ್‌ಳ...
Read More
ಅಕ್ರಮ ಮರಳು ಸಾಗಾಟ : 2 ಟಿಪ್ಪರ್ ವಶಕ್ಕೆ : ಚಾಲಕ ಪರಾರಿ.
ಕಾರ್ಕಳ : ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ 2 ಟಿಪ್ಪರ್ ಲಾರಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು ಚಾಲಕರು ಪರಾರಿಯಾಗಿದ್ದಾರೆ. ಕಾರ್ಕಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ (ತನಿಖೆ) ಶಿವಕುಮಾರ್ ಎಸ್. ಆರ್. ಅವರು ಕಸಬಾ ಗ್ರಾಮದ ಸರ್ವಜ್ಞ ಸರ್ಕಲ್ ಬಳಿ ರೌಂಡ್ಸ್ ಕರ್ತವ್ಯದಲ್ಲಿರುವಾಗ ಪುಲ್ಕೇರಿ ಬೈಪಾಸ್...
Read More

