2025

ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಇತಿಹಾಸ ಪ್ರಸಿದ್ದ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಕರೆ ಉತ್ಸವ

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೀಪಾವಳಿಯ ಬಲೀಂದ್ರ ಪೂಜೆಯಂದು ಬಲಿಹೊರಟು, ಶ್ರೀದೇವರ ವರ್ಷದ ಪ್ರಥಮ ಸವಾರಿಯಾಗಿ ಪೂಕರೆ ಉತ್ಸವವು ಕಾರ್ತಿಕ ಮಾಸದ ಹಸ್ತಾ ನಕ್ಷತ್ರ ಒದಗುವ ನ.16 ರಂದು ಸಂಜೆ ವೈಭವದಿಂದ ನಡೆಯಿತು. ನಂದಿ/ಬಸವನ ಮುಖವಾಡ ಧರಿಸಿದ (ಎರುಕೋಲ) ದೈವ ಶ್ರೀ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಶ್ರದ್ಧಾಕೇಂದ್ರ ಉಳಿಸಲು ಜಾಗೃತಿ ಅಗತ್ಯ:ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಕಿಶೋರ್ ಶಿರಾಡಿ

ಪುತ್ತೂರು: ದೆಹಲಿಯಲ್ಲಿ ನಡೆದ ಭಯೋತ್ಪಾದಕ ಬಾಂಬ್ ದಾಳಿ ಖಂಡಿಸಿ ಹಿಂದು ಜಾಗರಣ ವೇದಿಕೆಯಿಂದ ಪುತ್ತೂರಿನ ದರ್ಬೆ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.ವಿದ್ಯೆಗಿಂತ ದೇಶ ಭಕ್ತಿ ಮುಖ್ಯ:ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಕಿಶೋರ್ ಶಿರಾಡಿ ಅವರು ಮಾತನಾಡಿ ದೆಹಲಿಯಲ್ಲಿ ನಡೆದ ಬಾಂಬ್ ದಾಳಿಗೆ ಸಂಬಂಧಿಸಿ ಭಯೋತ್ಪಾದನೆ ಖಂಡಿಸದ ಹಲವು ಮತಾಂದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮೂಡುಬಿದಿರೆ: ಅಕ್ರಮ ದನ ಸಾಗಾಟದಲ್ಲಿ ಮೂವರು ಬಂಧನ

ಮೂಡುಬಿದಿರೆ: ಅಕ್ರಮವಾಗಿ ದನಗಳನ್ನು ಸಾಗಾಟ ಮಡುತ್ತಿದ್ದ ಆರೋಪದಲ್ಲಿ ಮೂವರನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಮನ್ಸೂರ್ ಅದ್ಯಪಾಡಿ ಯಾನೆ ಮುಹಮ್ಮದ್ ಮನ್ಸೂರ್, ಮುಹಮ್ಮದ್ ಅಶ್ವಾದ್, ಅಬ್ದುಲ್ ಮುಹಮ್ಮದ್ ನಿಶಾಮ್ ಬಂಧಿತ ಆರೋಪಿಗಳಾಗಿದ್ದಾರೆ. ಅ.15ರಂದು ಆರೋಪಿಗಳು ತಾಲೂಕಿನ ಹೊಸ್ಮಾರು ನೆಲ್ಲಿಕಾರು ಕಡೆಯಿಂದ ಗೂಡ್ಸ್ ವಾಹನದಲ್ಲಿ ದನಗಳನ್ನು ಸಾಗಾಟ ಮಾಡುತ್ತಿರುವ ಬಗ್ಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಳ್ತಂಗಡಿ: ಆಟೊ ಪಲ್ಟಿಯಾಗಿ ಬಾಲಕ ಸಾವು, ಐವರು ಗಾಯ

ಬೆಳ್ತಂಗಡಿ: ಲೈಲಾ ಗ್ರಾಮದ ಕುಟ್ರೋಟ್ಟು–ಟಿಬಿ ಕ್ರಾಸ್ ರಸ್ತೆಯ ಹೊಕ್ಕಿಲದಲ್ಲಿ ಆಟೊರಿಕ್ಷಾ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 12 ವರ್ಷದ ಬಾಲಕನೊಬ್ಬ ಸ್ತಬ್ಧವಾಗಿರುವ ಘಟನೆ ನ. 16ರ ರಾತ್ರಿ ನಡೆದಿದೆ. ಮೃತನನ್ನು ಬೆಳ್ತಂಗಡಿ ತಾಲ್ಲೂಕು ನಾವೂರು ಗ್ರಾಮದ ಕುಂದಡ್ಕ ನಿವಾಸಿ ಗಣೇಶ್ ಅವರ ಪುತ್ರ ತನ್ವಿತ್ (12) ಎಂದು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಶಬರಿಮಲೆ ಯಾತ್ರೆ ಆರಂಭ: ಮೊದಲ ದಿನವೇ ಭಕ್ತಸಾಗರ, ಅಯ್ಯಪ್ಪ ದರ್ಶನಕ್ಕೆ ಹರಿದುಬಂದ ಭಕ್ತರು

ಶಬರಿಮಲೆ (ಕೇರಳ): ಶಬರಿಮಲೆಯ ಯಾತ್ರೆ ಇಂದಿನಿಂದ ಆರಂಭವಾಗಿದ್ದು, ಮಲಯಾಳಂ ತಿಂಗಳ ವೃಚಿಕಂನ ಶುಭ ದಿನವಾದ ವಾರ್ಷಿಕ ಮಂಡಲ-ಮಕರವಿಳಕ್ಕು ತೀರ್ಥಯಾತ್ರೆ ಕೂಡ ಪ್ರಾರಂಭವಾಗಿದೆ. ಮೊದಲ ದಿನವೇ ಅಯ್ಯಪ್ಪನ ದರ್ಶನಕ್ಕೆ ನೂರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದು, ಸನ್ನಿಧಾನದಲ್ಲಿ ಎಲ್ಲಿ ನೋಡಿದರೂ ಭಕ್ತಸಾಗರವೇ ಕಾಣಿಸುತ್ತಿದೆ. ಸಾಂಪ್ರದಾಯಿಕ ಕಪ್ಪು ಉಡುಪು ಧರಿಸಿ, ‘ಇರುಮುಡಿಕ್ಕೆಟ್ಟು’ವನ್ನು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದೇರಳಕಟ್ಟೆಯ ಖಾಸಗಿ ಕಾಲೇಜು ವಿದ್ಯಾರ್ಥಿ ನಾಪತ್ತೆ

ಮಂಗಳೂರು: ದೇರಳಕಟ್ಟೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿಯೊಬ್ಬರು ಕಾಣೆಯಾದ ಹಿನ್ನೆಲೆಯಲ್ಲಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾಗಿರುವ ವಿದ್ಯಾರ್ಥಿ ಮಲಿಕ್ ಅಬೂಬಕ್ಕರ್, ಕೇರಳದ ಪಾಳಕ್ಕಾಡಿನ ರಬಿಯಾ ಮತ್ತು ಅಬೂಬಕ್ಕರ್ ಅವರ ಪುತ್ರ. ಅವರು ದೇರಳಕಟ್ಟೆಯ ಖಾಸಗಿ ಕಾಲೇಜಿನಲ್ಲಿ BNYS ವಿದ್ಯಾಭ್ಯಾಸ ಮಾಡುತ್ತಿದ್ದು, ಅಬ್ದುಲ್ ಶರೀಫ್ ಅವರಿಗೆ ಸೇರಿದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾಪು: ಕೌನ್ಸೆಲಿಂಗ್ ಕೇಂದ್ರದಲ್ಲಿ ಮಹಿಳೆಯನ್ನು ಲೈಂಗಿಕವಾಗಿ ಕಿರುಕುಳ ನೀಡಿದ ಆರೋಪ – ಕೌನ್ಸೆಲರ್​ ಬಂಧನ

ಕಾಪು: ವೈವಾಹಿಕ ಸಮಸ್ಯೆಗಳ ಕುರಿತು ಸಲಹೆ ಪಡೆಯಲು ಕೇಂದ್ರಕ್ಕೆ ಭೇಟಿ ನೀಡಿದ್ದ ಮಹಿಳೆಯನ್ನು ಲೈಂಗಿಕವಾಗಿ ಕಿರುಕುಳ ನೀಡಿದ ಆರೋಪದ ಮೇಲೆ ಕಾಪು ಪೊಲೀಸರು ನವೆಂಬರ್ 15ರ ಸಂಜೆ ಕೌನ್ಸೆಲರ್‌ರನ್ನು ಬಂಧಿಸಿದ್ದಾರೆ. ಬಂಧಿತನನ್ನು ಮಲ್ಲಾರು ಗ್ರಾಮದ ನಿವಾಸಿ ನಿರಂಜನ್ ಶೇಖರ್ ಶೆಟ್ಟಿ (52) ಎಂದು ಗುರುತಿಸಲಾಗಿದೆ. ದೂರು ಪ್ರಕಾರ,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕರ್ನಾಟಕ ಕ್ಯಾಬಿನೆಟ್ ಪುನರ್‍ರಚನೆಗೆ ರಾಹುಲ್ ಗಾಂಧಿ ಒಪ್ಪಿಗೆ

ದೆಹಲಿ : ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಮುನ್ನೆಲೆಗೆ ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್ ನೀಡಿದೆ ಎಂದು ಮೂಲಗಳು ತಿಳಿಸಿವೆ.ಸಿಎಂ ಸಿದ್ದರಾಮಯ್ಯ ಇಂದು ದೆಹಲಿ ಪ್ರವಾಸದಲ್ಲಿರುವ ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದಾರೆ.ಬಳಿಕ ಮಾತನಾಡಿದ ಅವರು ರಾಹುಲ್ ಗಾಂಧಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ: ನ.16ರಿಂದ ಚಂಪಾಷಷ್ಠಿ ಜಾತ್ರಾ ಮಹೋತ್ಸವ; ಸರ್ಪಸಂಸ್ಕಾರ ಸೇವೆ ತಾತ್ಕಾಲಿಕ ಇಲ್ಲ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನ. 16ರಿಂದ ಡಿ. 2ರ ತನಕ ನೆರವೇರಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ನ.14ರಿಂದ ಡಿ.2ರ ತನಕ ಸರ್ಪಸಂಸ್ಕಾರ ಸೇವೆ ನೆರವೇರುವುದಿಲ್ಲ ಎಂದು ದೇವಸ್ಥಾನದ ಪ್ರಕಟನೆ ತಿಳಿಸಿದೆ. ನ. 15ರಂದು ಶನಿವಾರ ಏಕಾದಶಿ ಹಾಗೂ ಮೂಲಮೃತ್ತಿಕಾ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಪುತ್ತೂರಿನಲ್ಲಿ ನ.19ಕ್ಕೆ ಅಟಲ್ ವಿರಾಸತ್ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಡೆದ ಸಭೆ

ಪುತ್ತೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಅವರ ಜನ್ಮಶತಾಬಿಯ ಅಂಗವಾಗಿ ನ.19 ರಂದು ಪುತ್ತೂರಿನಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಅಟಲ್ ವಿರಾಸತ್ ಕಾರ್ಯಕ್ರಮದ ಹಿನ್ನಲೆಯಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಪುತ್ತೂರು ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಸುಕೃತೀಂದ್ರ ಕಲಾ ಮಂದಿರದಲ್ಲಿ ಪೂರ್ವ ಸಿದ್ಧತಾ...
Read More