ಮೂಡುಬಿದಿರೆ: ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಕಂದಾಯ ಅಧಿಕಾರಿ ದಾಳಿ ನಡೆಸಿ ಟಿಪ್ಪರ್ ಮತ್ತು ಕಬ್ಬಿಣದ ಬೋಟ್ ವಶಕ್ಕೆ ಪಡೆದ ಘಟನೆ ಮುಜಾನೆ ಕಡಂದಲೆಯಲ್ಲಿ ಸಂಭವಿಸಿದೆ. ಕಡಂದಲೆ ಗ್ರಾಮದ ತುಳುಮುಗೇರ ಎಂಬಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಮರಳುಗಾರಿಕೆಯ ಬಗ್ಗೆ ಕಳೆದ ಕೆಲವು ದಿನಗಳಿಂದ ಸಾರ್ವಜನಿಕರಿಂದ ದೂರುಗಳು ಬರುತ್ತಿತ್ತು. ಈ...
Read More
ಹೆಬ್ರಿಯಲ್ಲಿ ಕ್ಯಾನ್ಸರ್‌ನಿಂದ ಬಳಲುತ್ತಿದ್ದು ಮನನೊಂದು ಮಹಿಳೆ ಆತ್ಮ ಹತ್ಯೆ.
ಹೆಬ್ರಿ: ಸಾವಿತ್ರಿ ಹೆಬ್ರಿಯ ರಾಗಿಹಕ್ಲು ನಿವಾಸಿ ಸಾವಿತ್ರಿ (67ವ) ಎಂಬವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದು ಮನನೊಂದು ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ವರದಿಯಾಗಿದೆ. ಸಾವಿತ್ರಿ ರವರು ಸುಮಾರು 6 ತಿಂಗಳಿನಿಂದ ಗರ್ಭಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ತನಗಿದ್ದ ಖಾಯಿಲೆ ಬಗ್ಗೆ ಮಾನಸಿಕವಾಗಿ ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಹತ್ತಿರದ ಬಾವಿಗೆ...
Read More
ಅನಧಿಕೃತ ಪತ್ರಕರ್ತರ ವಾಹನಗಳಲ್ಲಿ ಮೀಡಿಯಾ ಸ್ಟಿಕ್ಕರ್ ಬಳಕೆ : ಕ್ರಮಕ್ಕೆ ಎಸ್ಪಿಗೆ ದೂರು.
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ವ್ಯಾಪ್ತಿಯಲ್ಲಿ ಅನಧಿಕೃತ ಪತ್ರಕರ್ತರ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದ್ದು ಇದಕ್ಕೆ ಕಡಿವಾಣ ಹಾಕುವಂತೆ ಹಾಗೂ ಅವರ ವಾಹನಗಳಲ್ಲಿ ಮೀಡಿಯಾ ಸ್ಟಿಕ್ಕರ್ ಬಳಕೆ ಮಾಡದಂತೆ ಸೂಕ್ತ ಕ್ರಮಕೈಗೊಳ್ಳುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ಮಾ. 8ರಂದು...
Read More
ಪೊಲೀಸ್ ಇಲಾಖೆಗೆ ಹೊಸ ಜೀವಕಳೆ: ಘಟನಾ ಸ್ಥಳದ ತನಿಖೆಗೆ ಠಾಣೆಗೊಬ್ಬ ಅಧಿಕಾರಿ!
ದೇಶದಲ್ಲೇ ಮೊದಲ ಬಾರಿಗೆ ಅಪರಾಧ ಪ್ರಕರಣಗಳ ತನಿಖೆಯ ಸುಧಾರಣೆಗೆ ಸ್ಥಳಾಧಿಕಾರಿ (ಕ್ರೈಂ ಸೀನ್ ಆಫೀಸರ್)ಯ ನೇಮಕಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು, ಪೊಲೀಸ್ ಇಲಾಖೆಗೆ ಹೊಸ ಜೀವಕಳೆ ಬರಲಿದೆ. ಠಾಣೆಗೊಬ್ಬ ಸೀನ್ ಆಫ್ ಕ್ರೈಂ ಅಧಿಕಾರಿಯನ್ನು ನೇಮಕ ಮಾಡುವ ಪ್ರಸ್ತಾಪ ಇದ್ದು, ಈ ಬಗ್ಗೆ ರಾಜ್ಯ ವಿಧಿ ವಿಜ್ಞಾನ...
Read More
ನಿಗೂಢವಾಗಿ ನಾಪತ್ತೆಯಾಗಿದ್ದ ದಿಗಂತ್ ಸುರಕ್ಷಿತವಾಗಿ ಪತ್ತೆ.
ಬಂಟ್ವಾಳ: ಕಳೆದ 13 ದಿನಗಳ ನಾಪತ್ತೆಯಾಗಿ ಸಾಕಷ್ಟು ಗೊಂದಲ ಸೃಷ್ಟಿಸಿದ್ದ ದಿಗಂತ್ ಕೊನೆಗೂ ಪತ್ತೆಯಾಗಿದ್ದು, ಪೊಲೀಸರು ಕರೆ ತರುತ್ತಿದ್ದಾರೆ ಎನ್ನಲಾಗಿದೆ. ಫೆ. 25ರಂದು ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ದಿಗಂತ್ ಬಳಿಕ ಹಿಂದಿರುಗಿ ಬಂದಿರಲಿಲ್ಲ. ರೈಲ್ವೇ ಹಳಿಯಲ್ಲಿ ಆತನ ಚಪ್ಪಲಿಗಳು, ಮೊಬೈಲ್ ಪತ್ತೆಯಾಗಿ ಸಾಕಷ್ಟು ಅನುಮಾನಗಳು ಸೃಷ್ಟಿಯಾಗಿತ್ತು....
Read More
ಕೊನೆಗೂ ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರು! ಬಜೆಟ್ ಮಂಡಿಸುತ್ತಾ ಸಿಎಂ ಸಿದ್ದರಾಮಯ್ಯ ಘೋಷಣೆ! ಶಾಸಕ ಅಶೋಕ್ ರೈ ಪ್ರಯತ್ನಕ್ಕೆ ಸಿಕ್ಕ ಫಲ.
ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲೂಕು ಆಸ್ಪತ್ರೆಯನ್ನು ಉನ್ನತೀಕರಿಸಿ ಪ್ರಸಕ್ತ ವರ್ಷದಲ್ಲಿ ಕ್ರಮ ವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ತಿಳಿಸಿದ್ದಾರೆ. ಕೊನೆಗೂ ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರಾಗಿದೆ. ಮೆಡಿಕಲ್ ಕಾಲೇಜು ಕುರಿತ ಹಲವು...
Read More
ಫರಂಗಿಪೇಟೆ: ಹತ್ತು ದಿನ ಕಳೆದರೂ ಪತ್ತೆಯಾಗದ ದಿಗಂತ್ : ಸಿಐಡಿ ತನಿಖೆಗೆ ಆಗ್ರಹ.
ಮಂಗಳೂರು: ಹತ್ತು ದಿನಗಳು ಕಳೆದು ಇಂದಿಗೆ ಹನ್ನೊಂದನೇ ದಿನ. ಫೆ.25ರಂದು ನಾಪತ್ತೆಯಾಗಿದ್ದ ಫರಂಗಿಪೇಟೆ ಕಿದೆಬೆಟ್ಟಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ದಿಗಂತ್ ಸುಳಿವು ಇನ್ನೂ ಸಿಕ್ಕಿಲ್ಲ, ಈ ಘಟನೆ ಬಗ್ಗೆ ಆನೇಕ ಸಂಶಯಗಳು ವ್ಯಕ್ತವಾಗಿ, ಚರ್ಚೆಗೆ ಕಾರಣವಾಗಿದೆ. ಸ್ಥಳೀಯರು ಈ ಪ್ರಕರಣವನ್ನು ಸಿಐಡಿ ಗೆ ಒಪ್ಪಿಸಿ ಎಂದು ಆಗ್ರಹಿಸಿದ್ದಾರೆ....
Read More
ಹಿಂದೂ ಧರ್ಮವನ್ನ ಟೂಲ್ ಕಿಟ್ ಆಗಿ ಬಳಸಿಕೊಳ್ಳಬೇಡಿ; ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ.
ಪುತ್ತೂರು: ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಯಾರು ಕಾರಣಕರ್ತರಾಗಿದ್ದಾರೋ ಅವರಿಗೆ ಶಿಕ್ಷೆ ಆಗಬೇಕೆಂದು ಮೊದಲಿನಿಂದಲೂ ವಿಶ್ವ ಹಿಂದೂ ಪರಿಷತ್ ಹೋರಾಟ ಮಾಡಿದೆ ಎಂದು ವಿಶ್ವ ಹಿಂದೂ ಪರಿಷತ್ ನ ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ ಹೇಳಿದ್ದಾರೆ. ಪುತ್ತೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವುದೇ ಹೆಣ್ಣು ಮಗಳಿಗೆ ತೊಂದರೆಯಾದಾಗ,...
Read More
ಸರ್ಕಾರಿ ಖರಾಬ್ ಜಮೀನಿಗೂ ಖಾತೆ: ಅಧಿಕಾರಿಗಳು, ಜನಪ್ರತಿನಿಧಿ ಸಹಿತ 17 ಮಂದಿಗೆ ಜೈಲು ಶಿಕ್ಷೆ, ದಂಡ.
ಸರಕಾರಿ ಜಮೀನನ್ನು ಅಕ್ರಮವಾಗಿ ಖಾತೆ ಮಾಡಿಕೊಟ್ಟ ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳಿಗೆ ನ್ಯಾಯಾಲಯ ಸರಿಯಾಗಿ ಬಿಸಿ ಮುಟ್ಟಿಸಿದೆ. ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸೇರಿದಂತೆ 17 ಮಂದಿಗೆ ನ್ಯಾಯಾಲಯ ಒಂದು ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ. ಈ ಪೈಕಿ...
Read More
ಎಸ್ ಡಿ ಪಿ ಐ ರಾಷ್ಟ್ರೀಯ ಅಧ್ಯಕ್ಷರ ಅಕ್ರಮ ಬಂಧನ ಖಂಡಿಸಿ ಎಸ್ ಡಿ ಪಿ ಐ ಪುತ್ತೂರಿನಲ್ಲಿ ಪ್ರತಿಭಟನೆ.
ಪುತ್ತೂರು :- ಎಸ್ ಡಿ ಪಿ ಐ ರಾಷ್ಟ್ರೀಯ ಅಧ್ಯಕ್ಷರಾದ ಎಂ ಕೆ ಫೈಝಿಯರವನ್ನು ಇಡಿ ಅಧಿಕಾರಿಗಳು ಅಕ್ರಮವಾಗಿ ಬಂಧಿಸಿರುವುದನ್ನು ಖಂಡಿಸಿ ದೇಶಾದ್ಯಂತ ಕರೆ ನೀಡಿದ ಪ್ರತಿಭಟನೆಯ ಭಾಗವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ದರ್ಬೆ ಜಂಕ್ಷನ್ ನಲ್ಲಿ...
Read More

