2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ : ಆಟೊರಿಕ್ಷಾದಲ್ಲಿ ಎಂಡಿಎಂಎ ಮಾರುತ್ತಿದ್ದ ಆರೋಪಿ ಅಂದರ್…!!

ಮಂಗಳೂರು: ಆಟೊರಿಕ್ಷಾವೊಂದರಲ್ಲಿ  ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ರಿಕ್ಷಾ ಚಾಲಕನನ್ನು ಪತ್ತೆ ಹಚ್ಚಿ 75 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಂಗಳೂರಿನಿಂದ ನಿಷೇಧಿತ ಮಾದಕ ವಸ್ತು ಎಂಡಿಎಂಎ ಪಾರ್ಸೆಲ್ ಮೂಲಕ ನಗರಕ್ಕೆ ತಂದು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ನಿರ್ದೇಶಕರುಗಳಿಗೆ ಅಭಿನಂದನೆ ಕಾರ್ಯಕ್ರಮ

ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವನ್ನು ಸಾಧಿಸಿದ ಭಾರತೀಯ ಜನತಾ ಪಾರ್ಟಿ ಬೆಂಬಲಿತ ಸಹಕಾರಿ ಭಾರತೀಯ ಎಲ್ಲಾ ನೂತನ ನಿರ್ದೇಶಕರುಗಳಿಗೆ ಭಾರತೀಯ ಜನತಾ ಪಾರ್ಟಿ ವತಿಯಿಂದ ಪುತ್ತೂರು ಕಚೇರಿಯಲ್ಲಿ ಅಭಿನಂದನೆಯನ್ನು ಸಲ್ಲಿಸಲಾಯಿತು. ಕಾಂಗ್ರೆಸ್ ದುರಾಡಳಿತ , ರೈತ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದಕ್ಷಿಣ ಕನ್ನಡ ರಾಮ ಕ್ಷತ್ರಿಯ ಸಂಘಗಳ ಒಕ್ಕೂಟ

ದಿನಾಂಕ 04.03.2025 ರ ಸಾಯಂಕಾಲ 4.00 ರ ವೇಳೆಗೆ ದಕ್ಷಿಣ ಕನ್ನಡ ರಾಮ ಕ್ಷತ್ರಿಯ ಸಂಘಗಳ ಒಕ್ಕೂಟದ ವತಿಯಿಂದ ಸಭೆಯನ್ನು ಕರೆಯಲಾಯಿತು. ಇಂದಿನ ಸಭೆಯ ಅಧ್ಯಕ್ಷತೆಯನ್ನು ಶ್ರೀ ಸುರೇಶ್ ರಾವ್ ಕಾರ್ನಾಡ್ ಇವರು ವಹಿಸಿದರು. ಸಭೆಯಲ್ಲಿ ವಿವಿಧ ವಿಚಾರದ ಕುರಿತು ಚರ್ಚಿಸಲಾಯಿತು. ಏಳು ಸಂಘಗಳ ತಿಂಗಳುವಾರು ಸಮಿತಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸಾಲಗಾರರ ಕಿರುಕುಳ; ಆಟೋ ರಿಕ್ಷಾ ಚಾಲಕ ಆತ್ಮಹತ್ಯೆ

ಪುತ್ತೂರು: ಆಟೋ ರಿಕ್ಷಾ ಚಾಲಕ ಪೆರಿಯತ್ತೋಡಿ ನಿವಾಸಿಯೊಬ್ಬರು ಮನೆಯ ಬಳಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.3ರಂದು ನಡೆದಿದೆ. ಪೆರಿಯತ್ತೋಡಿ ದಿ.ಹುಕ್ರಪ್ಪ ಗೌಡ ಅವರ ಪುತ್ರ ಕೃಷ್ಣ(40ವ.)ರವರು ಆತ್ಮಹತ್ಯೆ ಮಾಡಿಕೊಂಡವರು. ಬೆಳಿಗ್ಗೆ ಅವರು ರಿಕ್ಷಾದಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ದಿದ್ದರು. ಮಧ್ಯಾಹ್ನದ ವೇಳೆ ಅವರಿಗೆ ಸಾಲ ವಸೂಲಿಗಾರರ ಕರೆ ಬಂದಿತ್ತು....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

..ಮಂಗಳೂರು ; ಶಾಸಕ ವೇದವ್ಯಾಸ್ ಕಾಮತ್ ಸೇರಿ 11 ಜನರ ಮೇಲೆ F.I.R ಪ್ರಕರಣ ; ಶಕ್ತಿನಗರ ಪರಿಸರಕ್ಕೆ ಕೆಟ್ಟ ಹೆಸರು ತರಲು ಸ್ಥಳೀಯ ವ್ಯಕ್ತಿಗಳಿಂದ ಈ ಕೃತ್ಯ ; ಶಕ್ತಿನಗರ ಕಾನಡ್ಕ ಪರಿಸರ ನಾಗರಿಕರು

ಮಂಗಳೂರು ; ಶಾಸಕ ವೇದವ್ಯಾಸ್ ಕಾಮತ್ ಸೇರಿ 11 ಜನರ ಮೇಲೆ F.I.R ಪ್ರಕರಣ ; ಶಕ್ತಿನಗರ ಪರಿಸರಕ್ಕೆ ಕೆಟ್ಟ ಹೆಸರು ತರಲು ಸ್ಥಳೀಯ ವ್ಯಕ್ತಿಗಳಿಂದ ಈ ಕೃತ್ಯ ; ಶಕ್ತಿನಗರ ಕಾನಡ್ಕ ಪರಿಸರ ನಾಗರಿಕರು. .ಮಂಗಳೂರು ; ಶಕ್ತಿನಗರ ಕಾನಡ್ಕದ ಶ್ರೀ ಕೃಷ್ಣ ಮಂದಿರದಲ್ಲಿ ನಡೆಯುತ್ತಿರುವನ ಬ್ರಹ್ಮಕಲಶೋತ್ಸವಕ್ಕೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ 32ನೇ ವರ್ಷದ ಪುತ್ತೂರು ಕೋಟಿ- ಚೆನ್ನಯ ಜೋಡುಕರೆ ಕಂಬಳಕ್ಕೆ ಅದ್ದೂರಿ ಚಾಲನೆ.

ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ 32ನೇ ವರ್ಷದ ಪುತ್ತೂರು ಕೋಟಿ- ಚೆನ್ನಯ ಜೋಡುಕರೆ ಕಂಬಳಕ್ಕೆ ಅದ್ದೂರಿ ಚಾಲನೆ. ಪುತ್ತೂರು:ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಶುಭಾಶೀರ್ವಾದದೊಂದಿಗೆ ಮಾಜಿ ಸಚಿವ ವಿನಯ ಕುಮಾರ್ ಸೊರಕೆಯವರ ಗೌರವಾಧ್ಯಕ್ಷತೆಯಲ್ಲಿ ಶಾಸಕ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಆಕ್ಟಿವಾ ಸ್ಕೂಟರಿನಲ್ಲಿ ದನದ ಮಾಂಸ ಸಾಗಾಟ ನಡೆಸುತ್ತಿದ್ದ ವ್ಯಕ್ತಿಯನ್ನು ತಡೆಹಿಡಿದ ಹಿಂದೂ ಸಂಘಟನೆ ಯುವಕರ ತಂಡ.

ಉಳ್ಳಾಲ: ಆಕ್ಟಿವಾ ಸ್ಕೂಟರಿನಲ್ಲಿ ದನದ ಮಾಂಸ ಸಾಗಾಟ ನಡೆಸುತ್ತಿದ್ದ ವ್ಯಕ್ತಿಯನ್ನು ತಡೆಹಿಡಿದ ಹಿಂದೂ ಸಂಘಟನೆ ಯುವಕರ ತಂಡ ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ. ಹಲವು ಕೆ.ಜಿಯಲ್ಲಿ ಗೋಣಿಚೀಲದಲ್ಲಿ ಕೇರಳದ ಹೊಸಂಗಡಿ ಕಡೆಯಿಂದ ಚೆಂಬುಗುಡ್ಡೆ ಕಡೆಗೆ ಸಾಗಾಟ ನಡೆಸುತ್ತಿದ್ದಾಗ ಕೋಟೆಕಾರ್ ಸಮೀಪ ತಡೆಹಿಡಿದಿದ್ದಾರೆ. ವಿಚಾರಿಸಿದಾಗ ಚೆಂಬುಗುಡ್ಡೆ ಕಡೆಗೆ ದನದ ಮಾಂಸ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲು ಎಫ್‌ಐಆರ್ ದಾಖಲಾಗಿರಬೇಕಿಲ್ಲ: ಸುಪ್ರೀಂ ಕೋರ್ಟ್‌ ತ್ರಿಸದಸ್ಯ ಪೀಠದ ತೀರ್ಪು.

ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲು ಎಫ್‌ಐಆರ್ ದಾಖಲಾಗಿರಬೇಕಿಲ್ಲ: ಸುಪ್ರೀಂ ಕೋರ್ಟ್‌ ತ್ರಿಸದಸ್ಯ ಪೀಠದ ತೀರ್ಪುಯಾವುದೇ ವ್ಯಕ್ತಿ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ಸಂದರ್ಭದಲ್ಲಿ ಎಫ್‌ಐಆರ್ ದಾಖಲಾಗಿರಬೇಕು ಎಂಬ ನಿಯಮ ಇಲ್ಲ. ಎಫ್‌ಐಆರ್ ಇಲ್ಲದಿದ್ದರೂ ನಿರೀಕ್ಷಣಾ ಜಾಮೀನು ಸಲ್ಲಿಸಬಹುದು ಎಂದು ಸುಪ್ರೀಂ ಕೋರ್ಟ್‌ ತ್ರಿಸದಸ್ಯ ಪೀಠ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಆರೋಪಿಗೆ ಅರ್ಹ ದಾಖಲೆ ಪಡೆಯಲು ಆರ್‌ಟಿಐ ಅರ್ಜಿ ಸಲ್ಲಿಸುವಂತೆ ಒತ್ತಾಯಿಸಬಾರದು: ಕರ್ನಾಟಕ ಹೈಕೋರ್ಟ್.

ಆರೋಪಿಗೆ ಅರ್ಹ ದಾಖಲೆ ಪಡೆಯಲು ಆರ್‌ಟಿಐ ಅರ್ಜಿ ಸಲ್ಲಿಸುವಂತೆ ಒತ್ತಾಯಿಸಬಾರದು: ಕರ್ನಾಟಕ ಹೈಕೋರ್ಟ್ ಪ್ರರಕಣಕ್ಕೆ ಸಂಬಂಧಿಸಿದಂತೆ ಆರೋಪಿಯು ತನಗೆ ಅರ್ಹವಾದ ದಾಖಲೆಗಳನ್ನು ಪಡೆಯಲು ಆರ್‌ಟಿಐ ಅರ್ಜಿ ಸಲ್ಲಿಸುವಂತೆ ನ್ಯಾಯಾಲಯ ಒತ್ತಾಯಿಸಬಾರದು ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. “ಡಾ. ಶಿವಮೂರ್ತಿ ಮುರುಘಾ ಶರಣರು vs. ಕರ್ನಾಟಕ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ನವರ 82ನೇ ಜನ್ಮ ದಿನಾಚರಣೆ ಅಂಗವಾಗಿ-ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ.

ರಾಜ್ಯದಲ್ಲಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿ, ದಕ್ಷಿಣ ಭಾರತದಲ್ಲಿ ಕಮಲವನ್ನು ಅರಳಿಸಿದ ಧೀಮಂತ ನಾಯಕ, ಜನಪರ ಯೋಜನೆಗಳ ಸರದಾರ, ರೈತ ಬಂಧು, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ನವರ 82ನೇ ಜನ್ಮ ದಿನಾಚರಣೆ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ ಗ್ರಾಮಾಂತರ ಮತ್ತು ನಗರ ಮಂಡಲದ...
Read More