2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಜಿಲ್ಲೆಯ ವಿವಿಧ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಲೋಕೋಪಯೋಗಿ ಸಚಿವರಿಗೆ ಶಾಸಕ ಮಂಜುನಾಥ ಭಂಡಾರಿ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ನಡೆಸಿದ ಲೋಕೋಪಯೋಗಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಸಂಬಂಧಿಸಿದಂತೆ ಇಲಾಖಾ ಪ್ರಗತಿ ಪರಿಶೀಲನ ಸಭೆಯಲ್ಲಿ ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ ಭಂಡಾರಿಯವರು ಭಾಗವಹಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ಥಗಿತವಾಗಿರುವ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಾಜಿ ಪ್ರಧಾನಿ ವಾಜಪೇಯಿಯವರ ಜನ್ಮ ಶತಾಬ್ಧಿಯ ಅಂಗವಾಗಿ ನಿರಂತರ ಕಾರ್ಯಕ್ರಮವಾಜಪೇಯಿಯವರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಾಮನ್ ಪೈಯವರಿಗೆ ಸನ್ಮಾನ

ಪುತ್ತೂರು:ದೇಶದ ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮಶಾತಾದ್ಧಿಯ ಅಂಗವಾಗಿ ಬಿಜೆಪಿಯಿಂದ ಒಂದು ವರ್ಷಗಳ ಕಾಲ ನಿರಂತರ ಕಾರ್ಯಕ್ರಮ ಹಮ್ಮಿಕೊಂಡಿದ್ದು ಅಂದು ವಾಜಪೇಯಿಯವರನ್ನು ಭೇಟಿ ಮಾಡಿ, ಅವರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕ ಸಂಘದ ಅಧ್ಯಕ್ಷ ದರ್ಬೆ ಗಣೇಶ ಟ್ರೇಡರ್‍ಸ್‌ನ ಮ್ಹಾಲಕ ವಾಮನ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು : ಫೆ.22 ರಂದು ಅಂಬೇಡ್ಕರ್ ಭವನದಲ್ಲಿ ಅಖಿಲ ಭಾರತ ತುಳು ಒಕ್ಕೂಟದಿಂದ ” ಮಾಹಿದ ಮಹಕೂಟ” ಸಮಾರಂಭ…!

ಮಂಗಳೂರು ; ತುಳುಭಾಷೆ ಸಂಸ್ಕೃತಿ ಅಭಿವೃದ್ಧಿ, ಸಂಪ್ರದಾಯ ನೆಲೆಯಲ್ಲಿ ಅಖಿಲ ಭಾರತ ತುಳು ಒಕ್ಕೂಟ (ರಿ.) ಸ್ಥಾಪನೆಯಾಗಿದೆ. ದೇಶ-ವಿದೇಶದಲ್ಲಿ ಸುಮಾರು 48 ತುಳು ಸೇವಾ ಸಂಘ-ಸಂಸ್ಥೆಗಳು ಒಕ್ಕೂಟದ ಸದಸ್ಯರಾಗಿ ತಮ್ಮ ತಮ್ಮ ಕ್ಷೇತ್ರದಲ್ಲಿ ತುಳು ಭಾಷೆ ಸಂಸ್ಕೃತಿಗೆ ಸಂಬಂಧಿಸಿದ ಕಾರ್ಯಕ್ರಮ/ಸಮ್ಮೇಳನ ಸಮಾರಂಭ ನಿರಂತರವಾಗಿ ನಡೆಸಿ ತುಳುಭಾಷೆ ಮಾನ್ಯತೆಗೆ ಗಮನ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಸಾರ್ವಜನಿಕ ಸೇವೆಯಲ್ಲಿ  ತೊಡಗಿಸಿಕೊಂಡ ಕ್ಷೇತ್ರ ಪತ್ರಿಕಾರಂಗ ಮತ್ತು ರಾಜಕಾರಣ: ಯು.ಟಿ ಖಾದರ್

ಸಂಪೂರ್ಣವಾಗಿ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡ ಕ್ಷೇತ್ರ ಯಾವುದಾದರು ಇದ್ದಲ್ಲಿ ಅದು ಪತ್ರಿಕಾರಂಗ ಮತ್ತು ರಾಜಕಾರಣ ಇವೆರೆಡರ ಮೇಲೆ ಸಾಮಾನ್ಯ ಪ್ರಜೆಗಳು ಬಹಳಷ್ಟು ವಿಶ್ವಾಸ ಮತ್ತು ನಿರೀಕ್ಷೆ ಎರಡನ್ನೂ ಇಟ್ಟಿದ್ದಾರೆ, ನಾವು ಈ ನೆಲದ ಹಿತ ದೃಷ್ಟಿಯಿಂದ ಒಂದಾಗಿ ಸಾಗಿದಲ್ಲಿ ದೇಶದ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಾಣವಾಗಲು ಸಾಧ್ಯ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಾರ್ಚ್ 7ಮುಖ್ಯ ಮಂತ್ರಿ ಸಿದ್ದರಾಮಯ್ಯ ರಿಂದ ರಾಜ್ಯ ಬಜೆಟ್ ಮಂಡನೆ

2025-26ನೇ ಸಾಲಿನ ಆಯವ್ಯಯವನ್ನು ಮಾರ್ಚ್ 7ರಂದು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ವಿಧಾನಸೌಧದಲ್ಲಿ ತಿಳಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಅವರು ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ನಡೆಸಿದರು , ರೈತ ಸಮುದಾಯದ ಕುಂದುಕೊರತೆ, ಬೇಡಿಕೆಗಳನ್ನು ಆಲಿಸಿದರು. ಬಳಿಕ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸಿಸಿಬಿ ಕಾರ್ಯಾಚರಣೆ: ಅಕ್ರಮ ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಸೆರೆ.

ಸಿಸಿಬಿ ಕಾರ್ಯಾಚರಣೆ: ಅಕ್ರಮ ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಸೆರೆ ಪ್ರಕರಣ-1 ಪ್ರಕರಣ-2...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೊಳುವಾರು -ಸೋಡಾ ಬಾಟಲಿಯಿಂದ ಹಲ್ಲೆ ಆರೋಪಿಗಳ ಬಂಧನ.

ಬೊಳುವಾರು -ಸೋಡಾ ಬಾಟಲಿಯಿಂದ ಹಲ್ಲೆ ಆರೋಪಿಗಳ ಬಂಧನಪುತ್ತೂರು: ಬೊಳುವಾರಿನಲ್ಲಿ ಫೆ.೧೨ ರ ತಡ ರಾತ್ರಿ ಇತ್ತಂಡದ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಹಲ್ಲೆ ನಡೆಸಿದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.ಘಟನೆಗೆ ಸಂಬಂಧಿಸಿ ಹಲ್ಲೆಗೊಳಗಾದ ಟಿಪ್ಪರ್ ಚಾಲಕ ಬಾಲುಗೋಡು ನಿವಾಸಿ ಉಮೇಶ್ ಅವರು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅವರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಸ್ಟೆಲ್ಲಾ ವರ್ಗೀಸ್.

ಪುತ್ತೂರು: ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಸ್ಟೆಲ್ಲಾ ವರ್ಗೀಸ್ ಆಗಮಿಸಲಿದ್ದಾರೆ. ಹಿರಿಯ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಪಾತ್ರ ಅವರು ವರ್ಗಾವಣೆಗೊಂಡ ಬಳಿಕ ಶ್ರವಣ್ ಕುಮಾರ್ ಪ್ರೊಬೆಷನರಿ ಸಹಾಯಕ ಆಯುಕ್ತರಾಗಿದ್ದರು. ಇದೀಗ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾಗಿರುವ ಕೆಎಎಸ್ ಕಿರಿಯ ಶ್ರೇಣಿಯ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಡುಪಿ: ಪರೀಕ್ಷಾ ಸಮಯದಲ್ಲಿ ಶಬ್ದ ಮಾಲಿನ್ಯ ಮಾಡಿದವರ ವಿರುದ್ಧ ಕ್ರಮ : ಜಿಲ್ಲಾಧಿಕಾರಿ.

ಉಡುಪಿ: ಪ್ರಸ್ತುತ ಸಾಲಿನ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗುತ್ತಿದ್ದು ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳ ಪೋಷಕರಿಂದ ಶಬ್ದ ಮಾಲಿನ್ಯದ ಕುರಿತಾದ ದೂರುಗಳು ಬರುತ್ತಿವೆ.  ಜಿಲ್ಲೆಯ ಪ್ರಜ್ಞಾವಂತ ಜನತೆ ತಮ್ಮ ತಮ್ಮ ಕಾರ್ಯಕ್ರಮಗಳಲ್ಲಿ ಶಬ್ದ ಮಾಲಿನ್ಯ ಉಂಟಾಗದಂತೆ ಕ್ರಮ ವಹಿಸುವುದು ಅಗತ್ಯವಾಗಿದೆ. ಈ ಸಂಬಂಧ ಸರಕಾರ 2022ರ ಮೇ10ರಂದು ಹೊರಡಿಸಿರುವ ಸುತ್ತೋಲೆಯಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು ತಾಲ್ಲೂಕು ಬೆದ್ರಾಳ ಎಂಬಲ್ಲಿ ನೇಣು ಬಿಗಿದು ಅತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಮೃತ್ಯು-ಪ್ರಕರಣ ದಾಖಲು.

ಪುತ್ತೂರು: ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬೆದ್ರಾಳದ ವಿದ್ಯಾರ್ಥಿನಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಫೆ.12ರಂದು ಮೃತಪಟ್ಟಿದ್ದಾರೆ. ಬೆದ್ರಾಳ ನಿವಾಸಿ ರವೀಂದ್ರ ಎಂಬವರ ಪುತ್ರಿ ಪುತ್ತೂರು ಖಾಸಗಿ ಪ್ಯಾರಮೆಡಿಕಲ್‌ ಕಾಲೇಜಿನ ವಿದ್ಯಾರ್ಥಿನಿ ಪ್ರತೀಕ್ಷಾ. ಮೃತ ವಿದ್ಯಾರ್ಥಿನಿ ಪ್ರತೀಕ್ಷಾ ಅವರು ಮೂರು ದಿನಗಳ ಹಿಂದೆ ಬೆದ್ರಾಳ ಮನೆಯಲ್ಲಿ ನೇಣು...
Read More