2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾಣಿಯೂರಿನ ಸೌಮ್ಯ ಪೂಜಾರಿರಾಷ್ಟ್ರಮಟ್ಟದ ನ್ಯಾಷನಲ್ ಗೇಮ್ಸ್ -2025 ಗೆ ಆಯ್ಕೆ

ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯಲಿರುವ 38ನೇ ನ್ಯಾಷನಲ್ ಗೇಮ್ಸ್ -2025 ರಲ್ಲಿ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್‌ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಕಾಣಿಯೂರಿನ ಸೌಮ್ಯ ಪೂಜಾರಿ ರವರು ಆಯ್ಕೆ ಆಗಿರುತ್ತಾರೆ. ಇವರು ಕಾಣಿಯೂರು ಅಬೀರ ರಾಮಣ್ಣ ಪೂಜಾರಿ ಮತ್ತು ಲಲಿತಾ ದಂಪತಿಗಳ ಸುಪುತ್ರಿ ಹಾಗೂ ಸುರೇಶ್ ಅಬೀರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಪುತ್ತೂರಿಗೆ ಪ್ರೊಬೇಷನರಿ ಎಸಿಯಾಗಿ ಶ್ರವಣ್ ಕುಮಾರ್ ಅಧಿಕಾರ ಸ್ವೀಕಾರ.

ಪುತ್ತೂರಿಗೆ ಪ್ರೊಬೇಷನರಿ ಎಸಿಯಾಗಿ ಶ್ರವಣ್ ಕುಮಾರ್ ಅಧಿಕಾರ ಸ್ವೀಕಾರ. ಪುತ್ತೂರು: ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಪಾತ್ರ ಅವರ ವರ್ಗಾವಣೆಯಿಂದ ತೆರವಾಗಿರುವ ಸ್ಥಾನಕ್ಕೆ ಪುತ್ತೂರಿಗೆ ಪ್ರೊಬೇಷನರಿ ಐಎಎಸ್ ಅಧಿಕಾರಿ ಪಿ.ಶ್ರವಣ್ ಕುಮಾರ್ ಅವರು ಪ್ರಭಾರ ವಹಿಸಿಕೊಂಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿಯಾಗಿ ಕಳೆದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬ್ರಿಟೀಷರ ಕಾಲದಲ್ಲಿ ನಿರ್ಮಾಣಗೊಂಡ ಹಳೆ “ಕಲೆಕ್ಟರೇಟ್ ಆಫೀಸು” ಮ್ಯೂಸಿಮ್ಆ ಗಿ ಪರಿವರ್ತನೆಗೆ : ಕಂದಾಯ ಸಚಿವರ ಸೂಚನೆ

ಮಂಗಳೂರು: ನಗರದ ಬಂದರ್ ನಲ್ಲಿ ಈಗಿನ ಜಿಲ್ಲಾಧಿಕಾರಿ ಕಚೇರಿ ಪಕ್ಕದಲ್ಲೇ ಇರುವ ಬ್ರಿಟೀಷರ ಕಾಲದಲ್ಲಿ ನಿರ್ಮಾಣಗೊಂಡ ಹಳೆ ಕಟ್ಟಡ “ಕಲೆಕ್ಟರೇಟ್ ಆಫೀಸು” ಕಟ್ಟಡವನ್ನು ಮ್ಯೂಸಿಯಂ ಆಗಿ ಪರಿವರ್ತಿಸಲು ಅಗತ್ಯ ಕ್ರಮ ಕೈಗೊಳ್ಳಲು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ. ಅವರು ಭಾನುವಾರ ನಗರದಲ್ಲಿ ಹಳೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಬ್ರಹ್ಮಾವರ ತಾಲೂಕು ಉದ್ಘಾಟನೆ‌‌.

ಬ್ರಹ್ಮಾವರ: ದಿನಾಂಕ–26,- 01-2025 ರಂದು ಉಡುಪಿ  ಬ್ರಹ್ಮಾವರ ತಾಲೂಕು  ಬಾರ್ಕೂರು ರುಕ್ಮಿಣಿ ಕಾಲೇಜ್ ಬ್ರಹ್ಮಾವರದಲ್ಲಿ ತಾಲೂಕು ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರುಗಳ    ಸಭೆಯಲ್ಲಿ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ ಯಾವರ  ಸಮ್ಮುಖದಲ್ಲಿ ಬ್ರಹ್ಮಾವರ ತಾಲೂಕು ಘಟಕ ಅಧ್ಯಕ್ಷರಾಗಿ ಸ್ಪ್ಯಾನಿ ಡಿಸೋಜ ಇವರ ಅಧ್ಯಕ್ಷತೆಯಲ್ಲಿ  ಕರ್ನಾಟಕ ರಕ್ಷಣಾ ವೇದಿಕೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಡುಪಿ: ಯಕ್ಷ ಕಲಾವಿದನಿಗೆ ಮಾರಣಾಂತಿಕ ಹಲ್ಲೆ ಪ್ರಕರಣ : ಆರೋಪಿಗಳಿಗೆ ಮಧ್ಯಂತರ ಜಾಮೀನು

ಉಡುಪಿ: ಬಡ್ಡಿ ಹಣ ನೀಡದ ಕಾರಣಕ್ಕೆ ಯಕ್ಷಗಾನ ಕಲಾವಿದರೊಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳು ಜಾಮೀನು ಪಡೆದುಕೊಂಡಿದ್ದಾರೆ. ಸಸಿಹಿತ್ಲು ಮೇಳದ ಕಲಾವಿದ ನಿತಿನ್ ಆಚಾರ್ಯ ಮೇಲೆ ಪಾವಂಜೆ ಮೇಳದ ಕಲಾವಿದ ಸಚಿನ್‌ ಹಾಗೂ ಆತನ ತಂದೆ ಕುಶಾಲಣ್ಣ ಮರಣಾಂತಿಕ ಹಲ್ಲೆ ನಡೆಸಿದ್ದರು.  ಈ ಸಂಬಂಧ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes
ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ಕಡಿವಾಣ ಹಾಕಲು ಹೊಸ ಕಾನೂನು ಸುಗ್ರೀವಾಜ್ಞೆ ಮೂಲಕ ಜಾರಿ,ನಿಯಮ ಉಲ್ಲಂಘಿಸಿ ಸಾಲ ವಸೂಲಿ ಮಾಡಿದರೆ ಕ್ರಮ,3 ವರ್ಷ ಜೈಲು ಬೆಂಗಳೂರು : ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳದ ವಿರುದ್ಧ ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೆ ರಾಜ್ಯ ಸರ್ಕಾರ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ಕಡಿವಾಣ ಹಾಕಲುಮುಂದಾಗಿದ್ದು,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಮಸಾಜ್ ಸೆಂಟರ್‌ಗೆ ದಾಳಿ ಪ್ರಕರಣ: 14 ಮಂದಿಯ ಬಂಧನ

ಬಳಿ ಅದಿತ್ಯ ಕಾಂಪ್ಲೆಕ್ಸ್‌ನಲ್ಲಿರುವ “ಕಲರ್ಸ್” ಎಂಬ ಯೂನಿಸೆಕ್ಸ್ ಸಲೂನ್‌ಗೆ ದಾಳಿ ನಡೆಸಿದ ಘಟನೆ ಸಂಬಂಧ ನಗರ ಪೊಲೀಸರು 14 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರನ್ನು ಹರ್ಷರಾಜ್, ಮೋಹನ್ ದಾಸ್, ಪುರಂದರ, ಸಚಿನ್, ರವೀಶ್, ಸುಕೇತ್, ಅಂಕಿತ್, ಕಾಳಿ ಮುತ್ತು, ಅಭಿಲಾಷ್, ದೀಪಕ್, ವಿಗ್ನೇಶ್, ಶರಣ್ ರಾಜ್, ಪ್ರದೀಪ್ ಪೂಜಾರಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು : ಮಂಗಳೂರಿನಲ್ಲಿ ಮಸಾಜ್ ಸೆಂಟರ್ ಮೇಲೆ ಪ್ರಸಾದ್ ಅತ್ತಾವರ ನೇತೃತ್ವದ ರಾಮ ಸೇನೆಯಿಂದ ದಾಳಿ,ಪೀಠೋಪಕರಣ ಧ್ವಂಸ.!

ಮಂಗಳೂರು : ಮಂಗಳೂರಿನಲ್ಲಿ ಮಸಾಜ್ ಸೆಂಟರ್ ಮೇಲೆ ರಾಮ ಸೇನಾ ಸಂಘಟನೆ ದಾಳಿ ನಡೆಸಿದ ಘಟನೆ ನಡೆದಿದೆ. ಮಂಗಳೂರಿನ ಬಿಜೈ ಕೆಎಸ್ಆರ್ ಟಿಸಿ ಬಳಿಯ ಮಸಾಜ್ ಸೆಂಟರ್ ಗೆ ಇದಾಗಿದ್ದು ಪ್ರಸಾದ್ ಅತ್ತಾವರ ನೇತೃತ್ವದ ಶ್ರೀರಾಮ ಸೇನಾ ಸಂಘಟನೆ ನೇತೃತ್ವದಲ್ಲಿ ದಾಳಿ ನಡೆಸಿದೆ. ಮಸಾಜ್ ಸೆಂಟರ್ ನಲ್ಲಿ ಅನೈತಿಕ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಡುಪಿ: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಂಚಾಯತ್‌ ಪಿ.ಡಿ.ಓ ಮತ್ತು ಸಹಾಯಕ.

ಉಡುಪಿ : 9/11 ದಾಖಲೆ ಮಾಡಿಕೊಡಲು 22 ಸಾವಿರ ಲಂಚಕ್ಕೆ ಕೈ ಒಡ್ಡಿದ್ದ ಗಂಗೊಳ್ಳಿ ಗ್ರಾಮ ಪಂಚಾಯತ್‌ ನ ಪಿ.ಡಿ.ಓ ಉಮಾಶಂಕರ್ ಮತ್ತು ದ್ವಿತಿಯ ದರ್ಜೆ ಸಹಾಯಕ ಶೇಖರ್ ಜಿ ಅವರನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ದೂರದಾರರು 9/11 ದಾಖಲೆ ಮಾಡಿಕೊಡಲು ಗಂಗೊಳ್ಳಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಅಕ್ರಮ ಮದ್ಯದ ವಿರುದ್ಧ ಅಬಕಾರಿ ಕಾರ್ಯಚರಣೆ – ಒಟ್ಟು 31 ಪ್ರಕರಣ ದಾಖಲು.

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಅಬಕಾರಿ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಬಕಾರಿ ಇಲಾಖೆಯಿಂದ ಜಾರಿ ಮತ್ತು ತನಿಖಾ ಕಾರ್ಯಗಳನ್ನು ಕಟ್ಟುನಿಟ್ಟಾಗಿ ನಿರ್ವಹಿಸಲಾಗುತ್ತಿದ್ದು, 2024ರ ಜುಲೈಯಿಂದ ಇಲ್ಲಿಯವರೆಗೆ ಒಟ್ಟು 31 ಪ್ರಕರಣಗಳು ದಾಖಲಾಗಿದೆ. ಪ್ರಮುಖವಾಗಿ ದ.ಕ. ಜಿಲ್ಲೆಯಲ್ಲಿ ಗೋವಾ ಮದ್ಯ/ಹೊರರಾಜ್ಯದ ಮದ್ಯ/ಡಿಫೆನ್ಸ್ ಮದ್ಯ/ ತೆರಿಗೆರಹಿತ ವಿದೇಶೀ ಮದ್ಯದ ಬಳಕೆಯನ್ನು ತಡೆಗಟ್ಟುವ...
Read More