10-12 ಕೋಟಿ ಲೂಟಿ! ಆಗಂತುಕರ ಪ್ಲ್ಯಾನ್ ಹೇಗಿತ್ತು ನೋಡಿ ದರೊಡೆ ಆರೋಪಿಗಳು ಎಸ್ಕೇಪ್ , ಸಿಎಂ ಗರಂ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾಡಹಗಲೇ ಐದು ಮಂದಿ ಆಗಂತುಕರ ತಂಡವೊಂದು ಫಿಯೆಟ್ ಕಾರಿನಲ್ಲಿ ಬಂದು ಬಂದೂಕು ತೋರಿಸಿ ಬ್ಯಾಂಕ್ ದರೋಡೆ ಮಾಡಿರುವ ಘಟನೆಯೊಂದು ನಡೆದಿದೆ. ಉಳ್ಳಾಲ ತಾಲೂಕಿನ...
Read More
ಉಳ್ಳಾಲ ಕೇಸಿ ರೋಡು -ಕೋಟೆಕಾರು ಸಹಕಾರಿ ಸಂಘ ದಲ್ಲಿ ಹಗಲು ದರೋಡೆ,ಚಿನ್ನಾಭರಣ ದೊಚಿ ಪರಾರಿ.
ಮಂಗಳೂರು ; ಕೋಟೆಕಾರು ಸಹಕಾರಿ ಸಂಘ ದಲ್ಲಿ ಹಗಲು ದರೋಡೆ,ಚಿನ್ನಾಭರಣ ದೊಚಿ ಪರಾರಿ..! ಆರು ಜನ ನುಗ್ಗಿ ದರೋಡೆ ನಡೆದ ಘಟನೆ ನಡೆದಿದೆ. ಕೆ ಸಿ ರೋಡ್ ಬ್ಯಾಂಕ್ ಕಳ್ಳತನ ನಡೆದಿದ್ದು ೧ ಕೆ.ಜಿ ಚಿನ್ನಾಭರಣ ಲೂಟಿ ಹೊಡೆದ ಹೊಡೆದರೆಂದು ಮಾಹಿತಿ ದೊರೆತಿದೆ. ಗನ್ ಪಾಯಿಂಟ್ ನಲ್ಲಿ...
Read More
ನಾನು ತುಳುನಾಡಿನವ “ತುಳುವ“ ಎನ್ನುವುದೇ ಹೆಮ್ಮೆ!-ಸುನಿಲ್ ಶೆಟ್ಟಿ.
ಮಂಗಳೂರು: ”ನಾನು ತುಳುನಾಡಿನವ, ಮೂಲ್ಕಿ ಬಳಿಯ ಬಪ್ಪನಾಡು ನನ್ನ ಹುಟ್ಟೂರು. ನಾನು ವರ್ಷಕ್ಕೆ ನಾಲ್ಕು ಬಾರಿ ಇಲ್ಲಿಗೆ ಭೇಟಿ ಕೊಡುತ್ತೇನೆ. ನಾನು ತುಳುವ ಎನ್ನುವುದೇ ನನಗೆ ಹೆಮ್ಮೆ. ತುಳು ಸಿನಿಮಾದಲ್ಲಿ ಅಭಿನಯಿಸಬೇಕು ಅನ್ನುವ ಆಸೆ ಹಿಂದಿನಿಂದಲೂ ಇತ್ತು. ಆದರೆ ಕಾಲ ಕೂಡಿ ಬಂದಿರಲಿಲ್ಲ. ಈಗ ರೂಪೇಶ್ ಶೆಟ್ಟಿ...
Read More
ಬೈಂದೂರು: 7 ವರ್ಷಗಳ ಬಳಿಕ ಬಗರ್‌ಹುಕುಂ ಸಮಿತಿ ಸಭೆ
ಬಡವರಿಗೆ ಸಾಗುವಾಳಿ ಚೀಟಿ ವಿತರಿಸಿದ ಶಾಸಕ ಗಂಟಿಹೊಳೆಕನ್ನಡಪ್ರಭ ವಾರ್ತೆ ಬೈಂದೂರುಬೈಂದೂರು ತಾಲೂಕು ಕಚೇರಿಯಲ್ಲಿ ಶಾಸಕ ಗುರುರಾಜ್ ಗಂಟಿಹೊಳೆ ಗುರುವಾರ ಬಗರ್ ಹುಕುಂ – ಅಕ್ರಮ ಸಕ್ರಮ ಸಮಿತಿ ಸಭೆ ನಡೆಸಿ, 18 ಮಂದಿ ಅರ್ಹರಿಗೆ ಸಾಗುವಳಿ ಚೀಟಿ ಹಕ್ಕುಪತ್ರಗಳನ್ನು ಮಂಜೂರಾತಿ ಮಾಡಿದರು. ಅದರಲ್ಲೂ ಸಮಾಜದ ಅತ್ಯಂತ ನಿರ್ಲಕ್ಷ್ಯ...
Read More
*ರಾಜ್ಯ ಮಟ್ಟದ ತ್ರೋಬಾಲ್ ನಲ್ಲಿ ದ್ವಿತೀಯ ಸ್ಥಾನ ಪಡೆದ ದರ್ಬೆ ಬೆಥನಿ ಶಾಲೆ ವಿದ್ಯಾರ್ಥಿಗಳಿಗೆ ಸನ್ಮಾನ
ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೋಲಾರ ಜಿಲ್ಲೆಯ ಕೆಜಿಎಫ್ ಪ್ರೌಢ ಶಾಲೆಯಲ್ಲಿದಿನಾಂಕ 8/9ರಂದು ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರು ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರು ದ್ವಿತೀಯ ಸ್ಥಾನ ವನ್ನು ಪಡೆದ ವಿದ್ಯಾರ್ಥಿಗಳಾದ ಆದ್ಯ ಕೆ, ಶಾನ್ವಿ ಪ್ರೀಷ್ಮ, ಫಾತಿಮಾತ್...
Read More
ಮಹಿಳಾ ಪೀಡಕ ಅಧಿಕಾರಿಗೆ ಭಡ್ತಿ ನೀಡಿರುವುದು ಎಷ್ಟು ಸರಿ.?
ಸಿ.ಟಿ ರವಿ. ಕೇಸಲ್ಲಿ ಕಣ್ಣೀರು ಸುರಿಸಿದ್ದ ಸಚಿವೆ ತನ್ನ ಉಸ್ತುವಾರಿ ಕ್ಷೇತ್ರದಲ್ಲೇ ಮಹಿಳಾ ಪೀಡಕ ಅಧಿಕಾರಿಗೆ ಭಡ್ತಿ ನೀಡಿರುವುದು ಎಷ್ಟು ಸರಿ.? ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪ ಸಾಬೀತಾಗಿ ದಂಡನೆಗೆ ಗುರಿಯಾಗಿದ್ದ ಅಧಿಕಾರಿಗೆ ರಾಜ್ಯ ಕಾಂಗ್ರೆಸ್ ಸರಕಾರ ಉನ್ನತ ಹುದ್ದೆಯ ಭಡ್ತಿ ನೀಡಿದ...
Read More
ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ವೆ ಗ್ರಾಮದ ಭಕ್ತಕೋಡಿ ಎಂಬಲ್ಲಿ 2024 ಡಿ.20 ರಂದು ಮನೆಯವರು ಇಲ್ಲದೇ ಇರುವ ಸಮಯದಲ್ಲಿ ಮನೆಯ ಹಿಂಬಾಗಿಲನ್ನು ಕಾಲಿನಿಂದ ಒದ್ದು ಬಾಗಿಲು ಮುರಿದು ಮನೆಯ ಒಳಗಿದ್ದ ಗೋಡೇಜನ್ನು ಮೀಟಿ ಚಿನ್ನಾಭರಣವನ್ನು ಕಳವು ಮಾಡಿಕೊಂಡು ಹೋದ ಬಗ್ಗೆ, ಪ್ರಕರಣ ದಾಖಲಾಗಿದ್ದು, ಈ ರೀತಿಯ ಕಳ್ಳತನ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಲವು ಕಡೆ ಆಗುತ್ತಿದ್ದು, ಜಿಲ್ಲಾ ಪೊಲೀಸ್ ಅಧೀಕ್ಷಕರ ಸೂಚನೆಯಂತೆ ಜಂಟಿ ಕಾರ್ಯಾಚರಣೆ ನಡೆಸಿ ಹಗಲು ಮನೆ ಕಳ್ಳ ತನ ನಡೆಸಿ ಯಾವುದೇ ಸುಳಿವು ನೀಡದೇ ಪರಾರಿಯಾಗುತ್ತಿದ್ದ ಆರೋಪಿಯನ್ನು ಅಪರಾಧ ಪತ್ತೆ ತಂಡ ಜ.10 ರಂದು ಕಳ್ಳತನಕ್ಕೆ ಉಪಯೋಗಿಸುತ್ತಿದ್ದ ಕಾರು ಸಮೇತ ಆರೋಪಿಯನ್ನು ಬಂಧಿಸಿದ್ದಾರೆ.
ಕಾಸರಗೋಡು ಜಿಲ್ಲೆಯ ಉಪ್ಪಳ ಗುಡ್ಡೆಮನೆ ನಿವಾಸಿ, ಪ್ರಸ್ತುತ ಕಾಸರಗೋಡು ಮಂಜೇಶ್ವರ ಹೊಸಂಗಡಿ, ಮೂಡಂಬೈಲು, ನವಿಲು ಗಿರಿ ನಿವಾಸಿ ಸೂರಜ್ ಕೆ. (36 ವ.) ಬಂಧಿತ ಆರೋಪಿ. ಬಂಧಿತ ಆರೋಪಿಯನ್ನು ವಿಚಾರಿಸಿದಾಗ ಆತನು ಪುತ್ತೂರು ಗ್ರಾಮಾಂತರ ಠಾಣಾ ಸರಹದ್ದಿನ ಸರ್ವೆ ಗ್ರಾಮದ ಭಕ್ತಕೋಡಿ, ಈ ಹಿಂದೆ ಕಡಬ ಠಾಣಾ...
Read More
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್: ಪ್ರಿಯಾಂಕ್ ಖರ್ಗೆ ಆಪ್ತ ಸೇರಿ ಐವರ ಬಂಧನ.
ರಾಜಕೀಯ ಸ್ವರೂಪ ಪಡೆದುಕೊಂಡಿರುವ ಬೀದರ್ನ ಯುವ ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು ಇಂದು (ಜನವರಿ 10) ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಸೇರಿದಂತೆ ಒಟ್ಟು ಐವರನ್ನು ಬಂಧಿಸಿದ್ದಾರೆ. ಡೆತ್ನೋಟ್ನಲ್ಲಿ ಉಲ್ಲೇಖವಾಗಿದ್ದ 8 ಜನರ ಪೈಕಿ ಇದೀಗ ಸಿಐಡಿ ಅಧಿಕಾರಿಗಳು ಐವರನ್ನು ಬಂಧಿಸಿದ್ದಾರೆ...
Read More
ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹತ್ಯೆಗೆ ಶರಣು- ಡೆತ್ನೋಟ್ನಲ್ಲೇನಿದೆ?
ಸದಾ ಒಂದಲ್ಲ ಒಂದು ವಿವಾದಲ್ಲಿ ಸಿಲುಕಿಕೊಂಡು ಸುದ್ದಿಯಾಗುವ ತುಮಕೂರು ಜಿಲ್ಲೆಯ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇನ್ನು ಈಗ 7ನೇ ತರಗತಿ ವಿದ್ಯಾರ್ಥಿ ತ್ರಿಶಾಲ್ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇನ್ನು ಸಾಯುವ ಮುನ್ನ ಡೆತ್ನೋಟ್ ಬರೆದಿಟ್ಟಿದ್ದು, ಸಾವಿಗೆ...
Read More
ಮಂಗಳೂರು: ಗೋವಾದಿಂದ 73 ಲಕ್ಷ ರೂ. ಮೌಲ್ಯದ ಹೈಡ್ರೋ ವೀಡ್ ಗಾಂಜಾ ಸಾಗಾಟ: ಆರೋಪಿಯ ಬಂಧನ.
ಮಂಗಳೂರು: ಗೋವಾದಿಂದ ಮಂಗಳೂರು ಹಾಗೂ ಕೇರಳಕ್ಕೆ 73 ಲಕ್ಷ ಮೌಲ್ಯದ ಹೈಡ್ರೋವೀಡ್ ಗಾಂಜಾ ತೆಗೆದುಕೊಂಡು ಬರುತ್ತಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಕೇರಳದ ಕೋಜಿಕ್ಕೋಡ್ ಜಿಲ್ಲೆಯ ಉನ್ನಿಕೂಲಂ ನಿವಾಸಿ ಶಮೀರ್ ಪಿಕೆ (42) ಎಂದು ಗುರುತಿಸಲಾಗಿದೆ ಆರೋಪಿ ಕೆಂಪು ಬಣ್ಣದ ಹುಂಡೈ ಕಾರಿನಲ್ಲಿ...
Read More

