ನೇಪಾಳವನ್ನು ಕೇಂದ್ರವಾಗಿಸಿಕೊಂಡು ಭಾರತೀಯರಿಗೆ ನೂರಾರು ಕೋಟಿ ರೂಪಾಯಿ ಹೂಡಿಕೆ ವಂಚನೆ (Investment Fraud) ಮಾಡುತ್ತಿದ್ದ ಅಂತರಾಷ್ಟ್ರೀಯ ಜಾಲವನ್ನು ಭೇದಿಸುವಲ್ಲಿ ಮಂಗಳೂರು ನಗರ ಸೆನ್ ಕ್ರೈಂ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶದ ವಿವಿಧ ರಾಜ್ಯಗಳ ಒಟ್ಟು 11 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ನೂರಾರು ಕೋಟಿ ವಹಿವಾಟಿನ...
Read More
ಪ್ರಕರಣ ದಾಖಲಾದ 24 ಗಂಟೆಯೊಳಗೆ FIR ಆನ್‌ಲೈನ್ ಪ್ರತಿ ಪಡೆಯಲು ಆರೋಪಿಗೆ ಹಕ್ಕಿದೆ- ಸುಪ್ರೀಂ ಕೋರ್ಟ್
ಪ್ರಥಮ ವರ್ತಮಾನ ವರದಿ (ಎಫ್.ಐ.ಆರ್) ದಾಖಲಾದ 24 ಗಂಟೆಯೊಳಗೆ ಅದರ ಆನ್‌ಲೈನ್ ಪ್ರತಿಯನ್ನು ಪಡೆಯುವ ಹಕ್ಕು ಆರೋಪಿಗೆ ಇದೆ. ಇದು ಸುಪ್ರೀಂ ಕೋರ್ಟ್ ನೀಡಿದ ಮಹತ್ವದ ತೀರ್ಪು. ಈ ತೀರ್ಪಿನ ಬಗ್ಗೆ ಒಂದು ಟಿಪ್ಪಣಿ ಇಲ್ಲಿದೆ. “Youth Bar Association Vs Union of India” ಪ್ರಕರಣದಲ್ಲಿ...
Read More
ವಶಕ್ಕೆ ಪಡೆದ ಕಾರು ಬಿಡಲು 40 ಸಾವಿರ ರೂ ಲಂಚಕ್ಕೆ ಬೇಡಿಕೆ ಆರೋಪ: ಪಿಎಸ್ಐ ಅರೆಸ್ಟ್-
ವಶಕ್ಕೆ ಪಡೆದಿದ್ದ ಕಾರನ್ನು ಪೊಲೀಸರಿಂದ ಬಿಡಿಸಿಕೊಳ್ಳಲು ಕಾರು ಮಾಲೀಕನಿಗೆ 40 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿರುವುದಾಗಿ ತುಮಕೂರು ಜಿಲ್ಲಾ ಕನಾಟಕ ಲೋಕಾಯುಕ್ತ ಪೊಲೀಸ್ ಎಸ್ಪಿ ಲಕ್ಷ್ಮಿನಾರಾಯಣ ತಿಳಿಸಿದ್ದಾರೆ. ಕಾರನ್ನು ಮಾಲೀಕರಿಗೆ ಹಿಂದಿರುಗಿಸಲು...
Read More
ಬೆಂಗಳೂರು ಚೀಟಿ ವ್ಯವಹಾರ ಇತ್ಯರ್ಥಕ್ಕೆ ₹4 ಲಕ್ಷ ಲಂಚ ಬೇಡಿಕೆ; ಹಣ ಸಮೇತ ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್‌ಪೆಕ್ಟರ್
ರಾಜಧಾನಿಯಲ್ಲಿ ಭ್ರಷ್ಟ ಅಧಿಕಾರಿಗಳ ಭೇಟೆ ಮುಂದುವರಿಸಿರುವ ಕರ್ನಾಟಕ ಲೋಕಾಯುಕ್ತ ಪೊಲೀಸರು, ಇಂದು ಮತ್ತೊಬ್ಬ ಪೊಲೀಸ್ ಅಧಿಕಾರಿಗೆ ಬಿಸಿ ಮುಟ್ಟಿಸಿದ್ದಾರೆ. ಠಾಣೆಗೆ ಬಂದ ದೂರುದಾರರಿಂದ ಲಕ್ಷಾಂತರ ರೂಪಾಯಿ ಲಂಚ ಪಡೆಯುತ್ತಿದ್ದ ಕೆಪಿ ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು ಅವರು ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ....
Read More
Elderly Suffer as Kotekar Post Office Runs on First Floor
Elderly and physically challenged citizens are facing hardship as the Kotekar Post Office operates on the first floor without lift or ramp facilities. Senior citizens visiting for pensions and postal services are forced to...
Read More
106 ಕಿಲೋ ಗ್ರಾಂ ಗಾಂಜಾ ವಶ
106 ಕಿಲೋ ಗ್ರಾಂ ಗಾಂಜಾ ವಶ ದಿನಾಂಕ:19-01-2026 ರಂದು ಸಂಜೆ, ಒಂದು ಕಾರು ಮತ್ತು ಒಂದು ಅಶೋಕ್ ಲೈಲ್ಯಾಂಡ್ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರು ಸಿಬ್ಬಂದಿಗಳೊಂದಿಗೆ ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಸಜಂಕಾಡಿ...
Read More
ಜಲ ಜೀವನ್ ಮಿಷನ್ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಹಾಗೂ ಅಮರಮೂಡ್ನೂರಿನಲ್ಲಿ ನೂತನ MRF ಸ್ಥಾಪನೆಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಮನವಿ
ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ವಿಧಾನ ಮಂಡಲದ ಅಧಿವೇಶನದಲ್ಲಿ ಕೇಳಲಾದ ಚುಕ್ಕೆ ಗುರುತಿನ ಪ್ರಶ್ನೆಗೆ ದೊರೆತ ಉತ್ತರದ ಪ್ರಕಾರ, ಗ್ರಾಮೀಣ ಭಾಗದ ಪ್ರತಿಯೊಂದು ಮನೆಗೂ ಶುದ್ಧ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಜಲ ಜೀವನ್ ಮಿಷನ್ (ಹರ್ ಘರ್ ಜಲ್) ಯೋಜನೆಯಡಿ, ದಕ್ಷಿಣ ಕನ್ನಡ...
Read More
ಕಲಾರಾಧಕರನ್ನು ಮಂತ್ರಮುಗ್ದರನ್ನಾಗಿಸಿದ ಕಲಾದೀಪ ದಂಪತಿ ಪುತ್ತೂರಿನವಿದ್ವಾನ್ ಬಿ ದೀಪಕ್ ಕುಮಾರ್ ಅವರ ರಂಗಪ್ರವೇಶದ ನೆನಪಿ ಪ್ರಸ್ತುತಿ.
ಕಲಾರಾಧಕರನ್ನು ಮಂತ್ರಮುಗ್ದರನ್ನಾಗಿಸಿದ ಕಲಾದೀಪ ದಂಪತಿ ಪುತ್ತೂರಿನವಿದ್ವಾನ್ ಬಿ ದೀಪಕ್ ಕುಮಾರ್ ಅವರ ರಂಗಪ್ರವೇಶದ ನೆನಪಿ ಪ್ರಸ್ತುತಿ. ಪುತ್ತೂರು: 30 ವರ್ಷದ ಹಿಂದೆ 17ರ ತರುಣನಾಗಿದ್ದು ಎತ್ತರದ ಸಪೂರ ನಿಲುವಿನ ಭಾವ ಸ್ಪಂದನ ಹೊರ ಸೂಸುವ ಹೊಳಪು ಕಂಗಳೊಂದಿಗೆ ಮೆಲುನಗೆ ಬೀರುವ ಹಸನ್ಮುಖಿ ಬಿ ದೀಪಕ್ ಕುಮಾರ್ ಅವರು...
Read More
0 Minutes
“ಬಡವರ ಅಳಲು ಆಡಳಿತಕ್ಕೆ ಕೇಳಿಸಲೇ ಇಲ್ಲವೇ? 7ನೇ ದಿನವೂ ಮುಂದುವರಿದ ವೃದ್ಧ ದಂಪತಿ ಧರಣಿ”–ಅಶೋಕ್ ರೈ ಭೇಟಿ
7ನೇ ದಿನವೂ ನಡೆದ ವೃದ್ಧ ದಂಪತಿ ಧರಣಿ-ಅಶೋಕ್ ರೈ ಭೇಟಿಬಡ ಕುಟುಂಬಕ್ಕೆ ನ್ಯಾಯ ಒದಗಿಸುವ ಭರವಸೆ ಪುತ್ತೂರು; ಮನೆ ನೆಲಸಮಗೊಳಿಸಿ ವರ್ಷ ಕಳೆದರೂ ನಮಗೆ ನ್ಯಾಯ ಸಿಕ್ಕಿಲ್ಲ ಎಂದು ಆರೋಪಿಸಿ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ನಿವಾಸಿಗಳಾದ ವೃದ್ಧ ರಾಧಾಮ್ಮ ಹಾಗೂ ಮುತ್ತು ಸ್ವಾಮಿ ದಂಪತಿ...
Read More

