January 29, 2026

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಂಗಳೂರು ಚೀಟಿ ವ್ಯವಹಾರ ಇತ್ಯರ್ಥಕ್ಕೆ ₹4 ಲಕ್ಷ ಲಂಚ ಬೇಡಿಕೆ; ಹಣ ಸಮೇತ ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್‌ಪೆಕ್ಟರ್

ರಾಜಧಾನಿಯಲ್ಲಿ ಭ್ರಷ್ಟ ಅಧಿಕಾರಿಗಳ ಭೇಟೆ ಮುಂದುವರಿಸಿರುವ ಕರ್ನಾಟಕ ಲೋಕಾಯುಕ್ತ ಪೊಲೀಸರು, ಇಂದು ಮತ್ತೊಬ್ಬ ಪೊಲೀಸ್ ಅಧಿಕಾರಿಗೆ ಬಿಸಿ ಮುಟ್ಟಿಸಿದ್ದಾರೆ. ಠಾಣೆಗೆ ಬಂದ ದೂರುದಾರರಿಂದ ಲಕ್ಷಾಂತರ ರೂಪಾಯಿ ಲಂಚ ಪಡೆಯುತ್ತಿದ್ದ ಕೆಪಿ ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು ಅವರು ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ....
Read More