March 15, 2026

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಡುಪಿ ಜಿಲ್ಲೆಯ ಮೂವರು ರೌಡಿಶೀಟರ್‌ಗಳನ್ನು ಗಡಿಪಾರು ಮಾಡಿ ಆದೇಶ ಹೊರಡಿಸಿದ ಎಸ್ಪಿ.

ಹಿರಿಯಡ್ಕ ಪೊಲೀಸ್‌ ಠಾಣಾ ವ್ಯಾಪ್ತಿಯ ಬೊಮ್ಮರಬೆಟ್ಟು ಗ್ರಾಮದ ಪುತ್ತಿಗೆ ನಿವಾಸಿ ಸಂದೇಶ ನಾಯ್ಕ್, ಹಿರಿಯಡ್ಕ ಪಾಪುಜೆ ದರ್ಖಾಸು ನಿವಾಸಿ ಸುಶಾಂತ್ ಪೂಜಾರಿ ಹಾಗೂ ಪಡುಬಿದ್ರಿ ಪೊಲೀಸ್ ಠಾಣೆಯ ವ್ಯಾಪ್ತಿಯ ನಡ್ಸಾಲು ಗ್ರಾಮದ ಜಬ್ಬಾರ್ ಹುಸೇನ್ ಗಡಿಪಾರುಗೊಂಡ ಆರೋಪಿಗಳು. ಜಬ್ಬಾರ್ ಹುಸೈನ್ ವಿರುದ್ಧ ಪಡುಬಿದ್ರಿ ಠಾಣೆಯಲ್ಲಿ ರೌಡಿ ಶೀಟ‌ರ್...
Read More