March 22, 2026

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಇನ್ಸ್​ಪೆಕ್ಟರ್​ ಸಂದೇಶ್​​ಗೆ ಬಿಗ್​​ ಶಾಕ್​​: ಅತ್ಯಾಚಾರ ಪ್ರಕರಣ ದಾಖಲು

ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಅವರ ಮೇಲಿನ ಲೈಂಗಿಕ ಕಿರುಕುಳ ಆರೋಪ ಸುಳ್ಳು ಎಂದು ವರದಿ ಬಂದಿದ್ದರೂ, ಬೆಳ್ತಂಗಡಿ ವೇಣೂರು ಠಾಣೆಯಲ್ಲಿ ಶಿಕ್ಷಕಿ ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದೆ. 2018-2023ರ ಅವಧಿಯಲ್ಲಿ ಅತ್ಯಾಚಾರ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆ ಮೂಲಕ...
Read More