March 2026

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಗಳ ಹುಟ್ಟುಹಬ್ಬದ ಸಂಭ್ರಮದಲ್ಲಿ ದ್ದ ರಕ್ಷಿತ್‌ ಶೆಟ್ಟಿ ಅಪಘಾತದಲ್ಲಿ ಕೊನೆಯುಸಿರು.

ಬಂಟ್ವಾಳ, ಮಾ. 14 : ಪಾಣೆಮಂಗಳೂರು ಎಂಬಲ್ಲಿ ಎರಡು ಬೈಕ್ ಗಳ ನಡುವೆ ನಡೆದ ಅಪಘಾತದಲ್ಲಿ ಯುವ ಛಾಯಾಗ್ರಾಹಕ ಸಾವನ್ನಪ್ಪಿದ ಘಟನೆ ನಡೆದಿದೆ. ಶಂಭೂರು ನಿವಾಸಿ ರಕ್ಷಿತ್ ಶೆಟ್ಟಿ (43) ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ರಾತ್ರಿ ಪಾಣೆಮಂಗಳೂರು ಎಂಬಲ್ಲಿ ಎರಡು ಬೈಕ್ ಗಳ ನಡುವೆ ಅಪಘಾತ ನಡೆದಿದ್ದು, ಗಂಭೀರವಾಗಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ರೈಲು ನಿಲ್ದಾಣದ ಬಳಿಯ ಲಕ್ಷ್ಮೀದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಮೀನ ಸಂಕ್ರಮಣವಾದ ಇಂದು ಮುಂಜಾನೆ ಸೂರ್ಯನ ಕಿರಣಗಳು ಕ್ಷೇತ್ರದ ಮೂರು ಬಾಗಿಲುಗಳನ್ನು ದಾಟಿ ಗರ್ಭಗುಡಿಯಲ್ಲಿ ನೆಲೆಯಾಗಿರುವ ದೇವಿಯ ಬಿಂಬಕ್ಕೆ ಸ್ಪರ್ಶವಾಯಿತು.

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ರೈಲು ನಿಲ್ದಾಣದ ಬಳಿಯ ಲಕ್ಷ್ಮೀದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಮೀನ ಸಂಕ್ರಮಣವಾದ ಇಂದು ಮುಂಜಾನೆ ಸೂರ್ಯನ ಕಿರಣಗಳು ಕ್ಷೇತ್ರದ ಮೂರು ಬಾಗಿಲುಗಳನ್ನು ದಾಟಿ ಗರ್ಭಗುಡಿಯಲ್ಲಿ ನೆಲೆಯಾಗಿರುವ ದೇವಿಯ ಬಿಂಬಕ್ಕೆ ಸ್ಪರ್ಶವಾಯಿತು. ಕ್ಷೇತ್ರದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಮೀನ ಸಂಕ್ರಮಣದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಗೃಹ ಬಳಕೆ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯವಿಲ್ಲ: ದ.ಕ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.

ಮಂಗಳೂರು, ಮಾ. 14 ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹಬಳಕೆಯ ಅಡುಗೆ ಅನಿಲ (ಎಲ್‌ಪಿಜಿ) ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗಿಲ್ಲ. ಮುಂಬರುವ ದಿನಗಳಲ್ಲಿಯೂ ಯಾವುದೇ ಕೊರತೆಯಾಗುವ ಸಾಧ್ಯತೆಯಿಲ್ಲ ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸಾರ್ವಜನಿಕರಿಗೆ ಭರವಸೆ ನೀಡಿದ್ದಾರೆ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಪ್ರಸ್ತುತ ನಿಯಮದಂತೆ ಪ್ರತಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರಿನ ದರ್ಬೆಯಲ್ಲಿ ಪಿಸ್ತೂಲ್ ತೋರಿಸಿ ಬೆದರಿಸಿದ್ದ ವ್ಯಕ್ತಿ ವಶಕ್ಕೆ.

ಪುತ್ತೂರಿನ ದರ್ಬೆಯಲ್ಲಿ ಪಿಸ್ತೂಲ್ ತೋರಿಸಿ ಬೆದರಿಸಿದ್ದ ವ್ಯಕ್ತಿ ವಶಕ್ಕೆ. ಪುತ್ತೂರು: ಪುತ್ತೂರಿನ ದರ್ಬೆಯಲ್ಲಿ ಬೈಕ್‌ನಲ್ಲಿ ಬಂದ ಸವಾರ ವ್ಯಕ್ತಿಯೊಬ್ಬರಿಗೆಪಿಸ್ತೂಲ್ ತೋರಿಸಿ ಬೆದರಿಕೆಯೊಡ್ಡಿರುವ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ಕೊಂಡಿರುವ ಕುರಿತು ಮಾಹಿತಿ ತಿಳಿದು ಬಂದಿದೆ. ಮುಕೈ ನಿವಾಸಿ ಮಹಮ್ಮದ್ ಶಫೀಕ್(19ವ) ಎಂಬವರು ವಶದಲ್ಲಿರುವ ಆರೋಪಿ....
Read More

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?