ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಬೆಲ್ಮಾ ಗ್ರಾಮದಲ್ಲಿನ Survey No. 54ರಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವಿಕೆ ನಡೆಯುತ್ತಿದ್ದು, ಈ ವೇಳೆ ಸ್ಥಳದಲ್ಲಿದ್ದ ದೈವದ ಕಲ್ಲುಗಳನ್ನು ಕೂಡ ತೆರವುಗೊಳಿಸಿರುವ ಆರೋಪ ಕೇಳಿಬಂದಿದೆ. ಈ ಘಟನೆ ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಸಾರ್ವಜನಿಕ ಸಂಪನ್ಮೂಲಗಳ ದುರ್ಬಳಕೆ ಹಾಗೂ ಧಾರ್ಮಿಕ ಭಾವನೆಗಳಿಗೆ...
Read More
ಸ್ಕೂಟಿ-ಲಾರಿ ಅವಘಡ: ಕಾಲೇಜು ವಿದ್ಯಾರ್ಥಿ ಸಾವು
ಸ್ಕೂಟಿ-ಲಾರಿ ಅವಘಡ: ಕಾಲೇಜು ವಿದ್ಯಾರ್ಥಿ ಸಾವು ಪುತ್ತೂರು: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ವಳಾಲು ನೀರಕಟ್ಟೆ ಎಂಬಲ್ಲಿ ಲಾರಿ ಮತ್ತು ಸ್ಕೂಟಿ ನಡುವೆ ನಡೆದ ಅಪಘಾತದಲ್ಲಿ ಸ್ಕೂಟಿ ಚಾಲಕ ಸ್ಥಳದಲ್ಲೇ ಮೃತಪಟ್ಟು, ಸಹಸವಾರೆ ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ. ಉಪ್ಪಿನಂಗಡಿ ಪದವಿ ಮಹಾವಿದ್ಯಾಲಯದ ಅಂತಿಮ ಬಿಎ...
Read More
ಬ್ಯಾಂಡ್ ಮಾಸ್ಟರ್ ಕಮಲಾಕ್ಷ ಸೋಮೇಶ್ವರ (ಕಮಲಣ್ಣ) ವಿಧಿವಶ.
ಬ್ಯಾಂಡ್ ಮಾಸ್ಟರ್ ಎಂದೇ ಪ್ರಖ್ಯಾತಿ ಪಡೆದ, ಟ್ರಂಪೆಟ್ ವಾದನದಲ್ಲಿ ವಿಶೇಷ ಪ್ರೌಢಿಮೆ ಹೊಂದಿದ್ದ ಹಿರಿಯ ಕಲಾವಿದ ಕಮಲಾಕ್ಷ ಸೋಮೇಶ್ವರ (ನಮ್ಮೆಲ್ಲರ ಪ್ರೀತಿಯ ಕಮಲಣ್ಣ) ಅವರು ಇಂದು ಮುಂಜಾನೆ 1:57ರ ಸುಮಾರಿಗೆ ಅಲ್ಪಕಾಲದ ಅಸೌಖ್ಯದಿಂದ ದೇವರ ಪಾದ ಸೇರಿದರೆಂದು ತಿಳಿಸಲು ವಿಷಾದವಾಗುತ್ತದೆ. ದೈವ ದೇವಸ್ಥಾನಗಳಲ್ಲೂ ಹಾಗೂ ವಿವಿಧ ಕಾರ್ಯಕ್ರಮಗಳಲ್ಲಿ...
Read More
ತೆರಿಗೆ ಹಣದಲ್ಲಿ ರಸ್ತೆ… ರಾಜಕೀಯ ಫೋಟೋಶೂಟ್ ಯಾಕೆ?
ಸಾರ್ವಜನಿಕರ ತೆರಿಗೆ ಹಣದಲ್ಲಿ ನಡೆಯುವ ಅಭಿವೃದ್ಧಿ ಕಾಮಗಾರಿಗಳು ಈಗ ರಾಜ್ಯದ ವಿವಿಧ ಭಾಗಗಳಲ್ಲಿ ಗಂಭೀರ ಚರ್ಚೆಗೆ ಕಾರಣವಾಗುತ್ತಿವೆ. ಗ್ರಾಮ ಪಂಚಾಯತ್‌ನಿಂದ ಹಿಡಿದು ನಗರಸಭೆ, ಜಿಲ್ಲಾಪಂಚಾಯತ್ ಸೇರಿದಂತೆ ಎಲ್ಲಾ ಮಟ್ಟಗಳಲ್ಲೂ ಸರ್ಕಾರದ ಅನುದಾನದಲ್ಲಿ ರಸ್ತೆ, ಕಟ್ಟಡ ಹಾಗೂ ಮೂಲಭೂತ ಸೌಕರ್ಯಗಳ ನಿರ್ಮಾಣ ನಡೆಯುತ್ತಿದ್ದರೂ, ಈ ಕೆಲಸಗಳ ಜೊತೆಗೆ ವೈಯಕ್ತಿಕ...
Read More
ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ!
ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ! ಗುರುರ್ಬ್ರಹ್ಮಾ ಗುರುರ್ವಿಷ್ಣುಃ ಗುರುರ್ದೇವೋ ಮಹೇಶ್ವರಃ |ಗುರುಸ್ಸಾಕ್ಷಾತ್ ಪರಂಬ್ರಹ್ಮ ತಸ್ಮೈ ಶ್ರೀ ಗುರವೇ ನಮಃ || ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ದೇವರಿಗಿಂತಲೂ ಉನ್ನತ ಸ್ಥಾನವಿದೆ. ಇದಕ್ಕೆ...
Read More
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
ದಕ್ಷಿಣ ಕನ್ನಡ ಜೆಡಿಎಸ್ ಘಟಕಕ್ಕೆ ಹೊಸ ಚೈತನ್ಯ: ಎಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ ಮಹತ್ವದ ನೇಮಕಾತಿ ಘೋಷಣೆಶಶಿರಾಜ ಶೆಟ್ಟಿ ಕೊಳಂಬೆ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಜಪ್ಪು ಮಹಾ ಪ್ರಧಾನ ಕಾರ್ಯದರ್ಶಿ ಬೆಂಗಳೂರು, ಏಪ್ರಿಲ್ 18: ದಕ್ಷಿಣ ಕನ್ನಡ ಜಿಲ್ಲಾ ಜನತಾದಳ (ಜಾತ್ಯಾತೀತ) ಘಟಕದ...
Read More
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
BEFORE ತಲಪಾಡಿ–ಸೋಮೇಶ್ವರ ಭಾಗದಲ್ಲಿ ಕುಡಿಯುವ ನೀರಿನ ಕಲುಷಿತತೆ ಬಗ್ಗೆ ಸಾರ್ವಜನಿಕರು ವ್ಯಕ್ತಪಡಿಸಿದ್ದ ಆತಂಕದ ಹಿನ್ನೆಲೆಯಲ್ಲಿ ಸೋಮೇಶ್ವರ CO ಅವರ ತ್ವರಿತ ಸ್ಪಂದನೆ ಗಮನಾರ್ಹವಾಗಿದೆ. ತಲಪಾಡಿ ವಿಳಾಸದ ಸುಮಾರು 50 ಮನೆಗಳಿಗೆ ಹಾಗೂ ಸೋಮೇಶ್ವರ ರೈಲ್ವೆ ಟ್ರ್ಯಾಕ್ ಸಮೀಪದ ಸುಮಾರು 80 ಮನೆಗಳಿಗೆ ನೀರು ಒದಗಿಸುತ್ತಿರುವ ಪ್ರಮುಖ ಬಾವಿಯ...
Read More
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (HPCL) ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ಶ್ರೀ ನವೀನ್ ಕುಮಾರ್ ಎಂ.ಜಿ ಅವರು ಕಳೆದ ನಾಲ್ಕು ವರ್ಷಗಳಿಂದ ಮೈಸೂರು, ಕೊಡಗು, ದಕ್ಷಿಣ ಕನ್ನಡ, ಹಾಸನ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳನ್ನೊಳಗೊಂಡ ಮಂಗಳೂರು ಪ್ರಾದೇಶಿಕ ವಿಭಾಗದ ಸಂಪೂರ್ಣ ಜವಾಬ್ದಾರಿಯನ್ನು ಸಮರ್ಪಕವಾಗಿ...
Read More
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
ಸ್ಥಳೀಯ ವರದಿ – STAR OF KUDLA ಸರ್ಕಾರಿ ಭೂಮಿಗಳನ್ನು ಅಕ್ರಮವಾಗಿ ವಶಪಡಿಸಿಕೊಂಡು, ಮಣ್ಣು ತೆಗೆದು layout ಗಳಾಗಿ ಮಾರಾಟ ಮಾಡುವ ಗಂಭೀರ ಅನ್ಯಾಯ ಸ್ಥಳೀಯವಾಗಿ ಹೆಚ್ಚುತ್ತಿದೆ. ಜನರ ಸಾಮಾನ್ಯ ಆಸ್ತಿ ಆಗಿರುವ ಸರ್ಕಾರಿ ಜಾಗವನ್ನು ಕೆಲವರ ಲಾಭಕ್ಕಾಗಿ ಬಳಸಿಕೊಳ್ಳುತ್ತಿರುವುದು ಪರಿಸರಕ್ಕೂ, ಸಮಾಜಕ್ಕೂ ದೊಡ್ಡ ಹಾನಿ ಉಂಟುಮಾಡುತ್ತಿದೆ....
Read More
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?
ಈ ಚಿತ್ರ ಕಲ್ಪಿತ ಜನಪ್ರತಿನಿಧಿ, ಪಿ.ಎ. ಮತ್ತು ಸಾರ್ವಜನಿಕರು: ಮಿತಿ ಏನು? ಜವಾಬ್ದಾರಿ ಏನು? ಭಾರತೀಯ ಪ್ರಜಾಪ್ರಭುತ್ವದಲ್ಲಿ ಶಾಸಕಾಂಗದ ಪ್ರಮುಖ ಪ್ರತಿನಿಧಿಗಳಾದ ಶಾಸಕರು (MLA) ಮತ್ತು ಸಂಸದರವರು (MP) ಕೇವಲ ರಾಜಕೀಯ ನಾಯಕರು ಮಾತ್ರವಲ್ಲ; ಅವರು ಜನರಿಂದ ಆಯ್ಕೆಯಾದ ಸಾರ್ವಜನಿಕ ಸೇವಕರು. ಜನರ ಸಮಸ್ಯೆಗಳನ್ನು ಕೇಳಿ, ಅವುಗಳನ್ನು...
Read More

