May 13, 2026

ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಕುತ್ತಾರ್ ಕೊರಗಜ್ಜ ವೃತ್ತ ವಿವಾದ. : ಸ್ಪೀಕರ್ U. T. ಖಾದರ್ ಗೆ ಮುತ್ತಿಗೆ ಆರೋಪ ; 11 ಮಂದಿ ವಿರುದ್ಧ ಪ್ರಕರಣ ದಾಖಲು

ಕರ್ U. T. ಖಾದರ್ ಅವರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ 11 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮಂಗಳೂರಿನ ಕುತ್ತಾರ್‌ನಲ್ಲಿ ವೃತ್ತ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿ ಈ ಘಟನೆ ನಡೆದಿದ್ದು, ಕೆಲ ದಿನಗಳ ಹಿಂದೆ ಸ್ಪೀಕರ್ ಯು.ಟಿ. ಖಾದರ್...
Read More