ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಅಪರೂಪದ ಅಪ್ಪುಗೆ, ಬ್ರೇಕ್​ಫಾಸ್ಟ್ ಮೀಟಿಂಗ್ ಎಕ್ಸ್​ಕ್ಲೂಸಿವ್ ದೃಶ್ಯ ಇಲ್ಲಿದೆ

ಬೆಂಗಳೂರು, ಮೇ 28: ರಾಜ್ಯ ರಾಜಕಾರಣದಲ್ಲಿ ಬಹು ನಿರೀಕ್ಷಿತ ನಾಯಕತ್ವ ಬದಲಾವಣೆ ಚರ್ಚೆ ನಡುವೆ ಸಿಎಂ ಸಿದ್​ದರಾಮಯ್ಯ ಕರೆದಿರುವ ಬ್ರೇಕ್ಫಾಸ್ಟ್ ಮೀಟಿಂಗ್ ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.

ಸಿದ್ದರಾಮಯ್ಯನವರ ನಿವಾಸ ಕಾವೇರಿಯಲ್ಲಿ ನಡೆದ ಈ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರು ಸಿದ್ದರಾಮಯ್ಯನವರ ಪಾದಸ್ಪರ್ಶ ಮಾಡಿ ನಂತರ ಆತ್ಮೀಯವಾಗಿ ಆಲಿಂಗಿಸಿಕೊಂಡರು. ಸಿದ್ದರಾಮಯ್ಯನವರು ನಗುಮುಖದಿಂದ ಕಾಣಿಸಿಕೊಂಡರೆ, ಡಿ.ಕೆ. ಶಿವಕುಮಾರ್ ತುಸು ಭಾವುಕರಾಗಿದ್ದಂತೆ ಕಂಡುಬಂದರು. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಇಬ್ಬರೂ ನಾಯಕರು ಯಾವುದೇ ಸಿಬ್ಬಂದಿಯಿಲ್ಲದೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದರು. ಈ ಮಾತುಕತೆ ರಾಜ್ಯದ ರಾಜಕೀಯ ಬೆಳವಣಿಗೆಗಳು, ಅಧಿಕಾರ ಹಂಚಿಕೆ ಮತ್ತು ಮುಂದಿನ ಯೋಜನೆಗಳ ಕುರಿತು ಕೇಂದ್ರೀಕೃತವಾಗಿತ್ತು ಎನ್ನಲಾಗಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ರಾಜಕೀಯ
ಅಕ್ರಮ-ಸಕ್ರಮ ಅರ್ಜಿ ವಿಚಾರದಲ್ಲಿ ಹಾಲಿ ಶಾಸಕರು ಜನತೆಗೆ ಸುಳ್ಳು ಸಂದೇಶ ನೀಡುತ್ತಿದ್ದಾರೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಅಪರೂಪದ ಅಪ್ಪುಗೆ, ಬ್ರೇಕ್​ಫಾಸ್ಟ್ ಮೀಟಿಂಗ್ ಎಕ್ಸ್​ಕ್ಲೂಸಿವ್ ದೃಶ್ಯ ಇಲ್ಲಿದೆ
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
“ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ ಜನರಿಗೂ ಗೊತ್ತಾಗಬೇಕು — ಕೆಲವೊಮ್ಮೆ ಸಾರ್ವಜನಿಕರಿಗೆ open ಇರಬಹುದಾದ ಸಭೆಗಳಿಗೆ ಅಧ್ಯಕ್ಷರ ಅನುಮತಿಯೊಂದಿಗೆ ವೀಕ್ಷಕರಾಗಿ ಹಾಜರಾಗುವ ಹಕ್ಕೂ ಜನರಿಗೆ ಇದೆ.”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಜನರ ತೆರಿಗೆ ಹಣದ ಸರ್ಕಾರಿ ವಾಹನಗಳು ರಾಜಕಾರಣಿಗಳ ಖಾಸಗಿ ಸವಾರಿ ಕೇಂದ್ರಗಳಾಗುತ್ತಿವೆಯೇ?