ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿ (MLA Fund) ಮೂಲಕ ರಾಜ್ಯದ ಗ್ರಾಮ ಮತ್ತು ಪಟ್ಟಣ ಪ್ರದೇಶಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಕೈಗೊಳ್ಳಲಾಗುತ್ತವೆ. ಈ ಕಾಮಗಾರಿಗಳ ಅಂದಾಜು ಸಾಮಾನ್ಯವಾಗಿ ಕೆಲಸದ ಸ್ವರೂಪ, ಪ್ರದೇಶದ ಅಗತ್ಯ ಹಾಗೂ ತಾಂತ್ರಿಕ ಅನುಮೋದನೆ ಆಧಾರಿತವಾಗಿ ನಿಗದಿಯಾಗುತ್ತದೆ. ಪಂಚಾಯತ್ ಮತ್ತು ಸ್ಥಳೀಯ ಸಂಸ್ಥೆಗಳ...
Read More
ಸಿ ಎ ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆನಿಶ್ಚಯ್ ಕುಡ್ವಗೆ – ಶಾಸಕರಿಂದ ಸನ್ಮಾನ
ಪುತ್ತೂರು: ಸಿ ಎ ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ ಸಾಮೆತ್ತಡ್ಕ ನಿವಾಸಿ ನಾರಾಯಣ ಕುಡ್ವ ,ನಂದಿತಾ ದಂಪತಿಗಳ ಪುತ್ರ ನಿಶ್ಚಯ್ ಕುಡ್ವ ಅವರನ್ನು ಶಾಸಕ ಅಶೋಕ್ ರೈ ಅವರು ಸನ್ಮಾನಿಸಿ ಗೌರವಿಸಿದರು.ಶಾಸಕರ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಈ ಸನ್ಮಾನ ಕಾರ್ಯ ನಡೆಯಿತು. ಶಾಸಕರು ನಿಶ್ಚಯ್ ಕುಡ್ವ...
Read More
ಬಿಡದಿ ಟೌನ್‌ಶಿಪ್ ವಿವಾದ: ಡಿಕೆ ಶಿವಕುಮಾರ್ ಆಹ್ವಾನಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ, ಹೊಸ ರಾಜಕೀಯ ಚರ್ಚೆಗೆ ನಾಂದಿ.
ರಾಮನಗರ: ಬಿಡದಿ ಟೌನ್‌ಶಿಪ್ ಯೋಜನೆ ಮತ್ತೆ ರಾಜ್ಯ ರಾಜಕೀಯದಲ್ಲಿ ಚರ್ಚೆಯ ಕೇಂದ್ರಬಿಂದುವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಜೂನ್ 26ರಂದು ವಿಧಾನಸೌಧದಲ್ಲಿ ನಡೆಯಲಿರುವ ಸಭೆಗೆ ಆಹ್ವಾನಿಸಿದ್ದು, ಅದಕ್ಕೆ ಕುಮಾರಸ್ವಾಮಿ ನೀಡಿರುವ ಪ್ರತಿಕ್ರಿಯೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿ...
Read More
ಡಾ. ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾರಾಣಿಗೆ ಆಯುರ್ಭಟ ರಾಜ್ಯ ಪ್ರಶಸ್ತಿ-2026.
ಬೆಂಗಳೂರು, ಜೂ. 15: ಕನ್ನಡ ಭಾಷೆ, ಸಾಹಿತ್ಯ ಹಾಗೂ ಕನ್ನಡ ಸೇವೆಯಲ್ಲಿ ಸಲ್ಲಿಸಿರುವ ವಿಶಿಷ್ಟ ಕೊಡುಗೆಯನ್ನು ಪರಿಗಣಿಸಿ ಡಾ. ವಾಮನ್ ರಾವ್ ಬೇಕಲ್ ಹಾಗೂ ಶ್ರೀಮತಿ ಸಂಧ್ಯಾರಾಣಿ ಟೀಚರ್ ಅವರಿಗೆ ಪ್ರತಿಷ್ಠಿತ ‘ಆಯುರ್ಭಟ ರಾಜ್ಯ ಪ್ರಶಸ್ತಿ-2026’ ಪ್ರದಾನ ಮಾಡಲಾಗುತ್ತಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಜೂನ್ 21ರಂದು ಬೆಂಗಳೂರಿನ...
Read More
ಪುತ್ತೂರು: ಪುತ್ತೂರಿನಲ್ಲಿ ಎಣ್ಣೆಯ ಅಮಲಿನಲ್ಲಿ ಟ್ರಾನ್ಸ್‌ಫಾರ್ಮರ್ ಏರಿದ ವ್ಯಕ್ತಿ: ವಿದ್ಯುತ್ ಶಾಕ್ ತಗುಲಿ ಕೆಳಗೆ ಬಿದ್ದು ಗಾಯ.
ಪುತ್ತೂರು: ಪುತ್ತೂರಿನಲ್ಲಿ ಎಣ್ಣೆಯ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬರು ಪುತ್ತೂರಿನ ಅರುಣ ಸಭಾಭವನದ ಸಮೀಪದ ಟ್ರಾನ್ಸ್‌ಫಾರ್ಮರ್ ಏರಿದ ಪರಿಣಾಮ ವಿದ್ಯುತ್ ಶಾಕ್ ತಗುಲಿ ಕೆಳಗೆ ಬಿದ್ದು ಗಾಯಗೊಂಡ ಘಟನೆ ನಡೆದಿದೆ. ವ್ಯಕ್ತಿಯು ಮದ್ಯದ ಅಮಲಿನಲ್ಲಿ ಟ್ರಾನ್ಸ್‌ಫಾರ್ಮರ್ ಮೇಲೆ ಏರಲು ಯತ್ನಿಸಿದ್ದು, ಈ ವೇಳೆ ವಿದ್ಯುತ್ ಶಾಕ್ ತಗುಲಿ ಮೇಲಿನಿಂದ ಕೆಳಗೆ...
Read More
ಬೈಂದೂರು: ಸುರಕ್ಷತಾ ಲೋಪ ಬಯಲಿಗೆಳೆಯಲು ಹೋದ ಮಾಧ್ಯಮಕ್ಕೆ ಅಡ್ಡಿಪಡಿಸಿದ ವ್ಯಕ್ತಿ!-ಮರವಂತೆ ಬೀಚಿನಲ್ಲಿ ತಡೆಗೋಡೆಗಳ ಬಲೆ ನೆಟ್ ಅಳವಡಿಕೆಯಲ್ಲಿ ಕಾಣದ ಕೈಗಳ ಕೈವಾಡ..?
ಬೈಂದೂರು, ಜೂನ್ 15: ಉಡುಪಿ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ತ್ರಾಸಿ–ಮರವಂತೆ ಬೀಚ್‌ನಲ್ಲಿ ಭಾನುವಾರ ಪ್ರವಾಸಿಗರ ಸಂಖ್ಯೆ ಹೆಚ್ಚಳ ಕಂಡುಬಂದಿದ್ದು, ಸಮುದ್ರ ಸುರಕ್ಷತೆಗೆ ಸಂಬಂಧಿಸಿದಂತೆ ಹೊಸ ಪ್ರಶ್ನೆಗಳು ಉದ್ಭವಿಸಿವೆ. ಅಪಾಯಕಾರಿ ಸಮುದ್ರ ಪ್ರದೇಶಗಳಿಗೆ ಪ್ರವಾಸಿಗರು ಇಳಿಯದಂತೆ ಜಿಲ್ಲಾಡಳಿತ ತಡೆಗೋಡೆ ರೂಪದಲ್ಲಿ ಬಲೆ (ನೆಟ್) ಅಳವಡಿಸಲು ಸೂಚನೆ ನೀಡಿದ್ದರೂ,...
Read More
0 Minutes
ಪುತ್ತೂರು: ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಹೇಳಿಕೆ – ರಾಜಕೀಯ ಚರ್ಚೆ ತೀವ್ರ
ಪುತ್ತೂರು: ಡಿ ಕೆ ಶಿವಕುಮಾರ್ ಮುಖ್ಯಮಂತ್ರಿ ಆಗಿರುವ ಸಮಯ ಭಾರಿ ಕರೆಕ್ಟ್ ಅಂತ ನನಗೆ ಅನಿಸುತ್ತಿಲ್ಲ. ಮೂರು ವರ್ಷ ನಡೆದು ಬಂದ ಹಾದಿಯನ್ನು ಮೀರಿ ಅವರು ಹೋದರೆ ಅವರು ಯಶಸ್ವಿಯಾಗುತ್ತಾರೆ. ಯಾಕೆಂದ್ರೆ ಈಗ ಅವರು ಮುಳ್ಳಿನ ಹಾಸಿಗೆಯಲ್ಲಿ ಮಲಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು...
Read More
0 Minutes
ಪುತ್ತೂರು: ಪುತ್ತೂರು ಬಿಜೆಪಿ ನಗರ ಮಂಡಲದ ಹಿಂದುಳಿದ ಮೋರ್ಚಾದ ನೂತನ ಪದಾಧಿಕಾರಿಗಳ ಘೋಷಣಾ ಕಾರ್ಯಕ್ರಮ ಪುತ್ತೂರು ಬಿಜೆಪಿ ಕಚೇರಿಯಲ್ಲಿ ನಡೆಯಿತು.
ಬಿಜೆಪಿ ನಗರ ಮಂಡಲದ ಅಧ್ಯಕ್ಷ ಶಿವಕುಮಾರ್ ಅವರು ನೂತನ ಪದಾಧಿಕಾರಿಗಳನ್ನು ಘೋಷಣೆ ಮಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿ ಬಿಜೆಪಿ ಹಿಂದುಳಿದ ಮೋರ್ಚಾದ ರಾಜ್ಯ ಕಾರ್ಯದರ್ಶಿ ಆರ್.ಸಿ.ನಾರಾಯಣ ಅವರು ಮಾತನಾಡಿ ಬಿಜೆಪಿಯಲ್ಲಿ ಎಲ್ಲಾ ಮೋರ್ಚಾಗಳಿಗೆ ವಿಶೇಷವಾದ ಸಂಘಟನಾ ಕೆಲಸ ಕಾರ್ಯವಿದೆ. ಅದೇ ರೀತಿ ಹಿಂದುಳಿದ ಮೋರ್ಚಾ ರಾಜ್ಯ ಮತ್ತು...
Read More
0 Minutes
SDPI ಮುಖಂಡ, ಹಿರಿಯ ಸಾಮಾಜಿಕ ಧಾರ್ಮಿಕ ಧುರೀಣ ಹಾಜಿ ಇಬ್ರಾಹಿಂ ಸಾಗರ್ ಪುತ್ತೂರು ನಿಧನ: ಗಣ್ಯರಿಂದ ತೀವ್ರ ಸಂತಾಪ
ಪುತ್ತೂರು: ಸೋಶಿಯಲ್ ಡೆಮೋಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಸದಸ್ಯರು, ಹಿರಿಯ ಉದ್ಯಮಿ ಹಾಗೂ ಪ್ರಮುಖ ಸಾಮಾಜಿಕ, ಧಾರ್ಮಿಕ ಮುಖಂಡರಾಗಿದ್ದ ಪುತ್ತೂರಿನ ಹಾಜಿ ಇಬ್ರಾಹಿಂ ಸಾಗರ್ (62) ರವರು ಇಂದು ಬೆಳಗಿನ ಜಾವ ಇಹಲೋಕ ತ್ಯಜಿಸಿದ್ದಾರೆ. ಕಳೆದ ಒಂದೂವರೆ ವರ್ಷದಿಂದ ಮೂತ್ರಪಿಂಡದ...
Read More
0 Minutes
ಕರ್ನಾಟಕದಲ್ಲಿ ಬಾಕಿ ಟ್ರಾಫಿಕ್ ದಂಡಗಳಿಗೆ 50% ರಿಯಾಯಿತಿ: ಜೂನ್ 21 ರಿಂದ ಜುಲೈ 10ರವರೆಗೆ ಅವಕಾಶ’
ಬೆಂಗಳೂರು: ವಾಹನ ಸವಾರರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ರಿಯಾಯಿತಿ ಘೋಷಿಸಲಾಗಿದೆ. ಪೊಲೀಸ್ ಇಲಾಖೆಯ ಮೂಲಕ ದಾಖಲಾಗಿರುವ ಬಾಕಿ ಟ್ರಾಫಿಕ್ ಇ-ಚಲನ್ ಪ್ರಕರಣಗಳ ದಂಡ ಮೊತ್ತದಲ್ಲಿ 50% ರಿಯಾಯಿತಿ ನೀಡಲು ಸರ್ಕಾರ ಆದೇಶ ಹೊರಡಿಸಿದೆ. ಈ ವಿಶೇಷ ಸೌಲಭ್ಯವು 2026ರ ಜೂನ್ 21ರಿಂದ ಜುಲೈ 10ರವರೆಗೆ ಜಾರಿಯಲ್ಲಿರಲಿದೆ. ರಾಜ್ಯ...
Read More

