ಪುತ್ತೂರು: ಪುತ್ತೂರಿನಲ್ಲಿ ಎಣ್ಣೆಯ ಅಮಲಿನಲ್ಲಿ ಟ್ರಾನ್ಸ್‌ಫಾರ್ಮ‌ರ್ ಏರಿದ ವ್ಯಕ್ತಿ: ವಿದ್ಯುತ್ ಶಾಕ್ ತಗುಲಿ ಕೆಳಗೆ ಬಿದ್ದು ಗಾಯ.

ಪುತ್ತೂರು: ಪುತ್ತೂರಿನಲ್ಲಿ ಎಣ್ಣೆಯ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬರು ಪುತ್ತೂರಿನ ಅರುಣ ಸಭಾಭವನದ ಸಮೀಪದ ಟ್ರಾನ್ಸ್‌ಫಾರ್ಮ‌ರ್ ಏರಿದ ಪರಿಣಾಮ ವಿದ್ಯುತ್ ಶಾಕ್ ತಗುಲಿ ಕೆಳಗೆ ಬಿದ್ದು ಗಾಯಗೊಂಡ ಘಟನೆ ನಡೆದಿದೆ.

ವ್ಯಕ್ತಿಯು ಮದ್ಯದ ಅಮಲಿನಲ್ಲಿ ಟ್ರಾನ್ಸ್‌ಫಾರ್ಮ‌ರ್ ಮೇಲೆ ಏರಲು ಯತ್ನಿಸಿದ್ದು, ಈ ವೇಳೆ ವಿದ್ಯುತ್‌ ಶಾಕ್ ತಗುಲಿ ಮೇಲಿನಿಂದ ಕೆಳಗೆ ಬಿದ್ದಿದ್ದಾರೆ. ಘಟನೆಯಿಂದ ಗಂಭೀರವಾಗಿ ಗಾಯಗೊಂಡಿದ್ದು ಸ್ಥಳೀಯರು 108 ಗೆ ಕರೆ ಮಾಡಿದ್ದಾರೆ. ಆ್ಯಂಬುಲೆನ್ಸ್ ಮೂಲಕ ತಕ್ಷಣ ಪುತ್ತೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪುತ್ತೂರು: ಪುತ್ತೂರಿನಲ್ಲಿ ಎಣ್ಣೆಯ ಅಮಲಿನಲ್ಲಿ ಟ್ರಾನ್ಸ್‌ಫಾರ್ಮ‌ರ್ ಏರಿದ ವ್ಯಕ್ತಿ: ವಿದ್ಯುತ್ ಶಾಕ್ ತಗುಲಿ ಕೆಳಗೆ ಬಿದ್ದು ಗಾಯ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಬೈಂದೂರು: ಸುರಕ್ಷತಾ ಲೋಪ ಬಯಲಿಗೆಳೆಯಲು ಹೋದ ಮಾಧ್ಯಮಕ್ಕೆ ಅಡ್ಡಿಪಡಿಸಿದ ವ್ಯಕ್ತಿ!-ಮರವಂತೆ ಬೀಚಿನಲ್ಲಿ ತಡೆಗೋಡೆಗಳ ಬಲೆ ನೆಟ್ ಅಳವಡಿಕೆಯಲ್ಲಿ ಕಾಣದ ಕೈಗಳ ಕೈವಾಡ..?
0 Minutes
ರಾಜಕೀಯ
ಪುತ್ತೂರು: ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಹೇಳಿಕೆ – ರಾಜಕೀಯ ಚರ್ಚೆ ತೀವ್ರ
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ರಾಜಕೀಯ
ಪುತ್ತೂರು: ಪುತ್ತೂರು ಬಿಜೆಪಿ ನಗರ ಮಂಡಲದ ಹಿಂದುಳಿದ ಮೋರ್ಚಾದ ನೂತನ ಪದಾಧಿಕಾರಿಗಳ ಘೋಷಣಾ ಕಾರ್ಯಕ್ರಮ ಪುತ್ತೂರು ಬಿಜೆಪಿ ಕಚೇರಿಯಲ್ಲಿ ನಡೆಯಿತು.