ಪುತ್ತೂರು; ಕಂಬಳ ಕ್ಷೇತ್ರದ ವೀಕ್ಷಕ ವಿವರಣೆಗಾರರ ಪಂಕ್ತಿಯಲ್ಲಿ ಅಗ್ರಗಣ್ಯರಾಗಿದ್ದ ಕಾಂಗ್ರೇಸ್ ಮುಖಂಡ, ಪುತ್ತೂರು ಭೂನ್ಯಾಯ ಮಂಡಳಿ ಸದಸ್ಯ ನಿರಂಜನ್ ರೈ ಮಠಂತಬೆಟ್ಟು (60) ಹೃದಯಾಘಾತದಿಂದ ಬುಧವಾರ ನಿಧನರಾದರು.ಸಹಾಯಕ ಆಯುಕ್ತರ ಕಚೇರಿಯಲ್ಲಿ ನಡೆಯುತ್ತಿದ್ದ ಭೂನ್ಯಾಯ ಮಂಡಳಿ ಕೋರ್ಟ್ ಕಲಾಪದಲ್ಲಿ ಭಾಗವಹಿಸಿದ್ದ ಅವರಿಗೆ ಸ್ಥಳದಲ್ಲಿಯೇ ಹೃದಯಾಘಾತ ಉಂಟಾಗಿ ಕುಸಿದುಬಿದ್ದರು. ತಕ್ಷಣ...
Read More
ಅಡಿಕೆ ಸಾಗಣೆಗೆ ಅಡಚಣೆ: ಕರ್ನಾಟಕ ರೈತರ ಪರ ಫಡ್ನವಿಸ್‌ಗೆ ನಿಯೋಗದ ಮನವಿ.
ಮಹಾರಾಷ್ಟ್ರದಲ್ಲಿ ಕರ್ನಾಟಕದ ಅಡಿಕೆ ಸಾಗಣೆ ವಾಹನಗಳಿಗೆ ಎದುರಾಗುತ್ತಿರುವ ಅಡಚಣೆಗಳ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ಕರ್ನಾಟಕದ ಉನ್ನತ ಮಟ್ಟದ ನಿಯೋಗ ಮನವಿ ಸಲ್ಲಿಸಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಲಾದ್ ಜೋಶಿ ಅವರ ನೇತೃತ್ವದ ನಿಯೋಗವು ದೆಹಲಿಯಲ್ಲಿ ಫಡ್ನವಿಸ್ ಅವರನ್ನು ಭೇಟಿಯಾಯಿತು....
Read More

