ಅಕ್ಷರದಾಸೋಹ ಯೋಜನೆಯ ನೌಕರರ ವೇತನವನ್ನು ಹೆಚ್ಚಿಸಿ, ಜೀವನ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ ಅಕ್ಷರದಾಸೋಹ ನೌಕರರ ಸಂಘದ ವತಿಯಿಂದ ಪುತ್ತೂರಿನಲ್ಲಿ ಪ್ರತಿಭಟನೆ ನಡೆಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಆಗ್ರಹ ಪತ್ರ ಸಲ್ಲಿಸಲಾಯಿತು. ಅಖಿಲ ಭಾರತ ಅಕ್ಷರದಾಸೋಹ ಸಮಿತಿಯ ಕರೆಯಂತೆ ನಡೆದ ಈ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಐಟಿಯು...
Read More

