ಮಂಗಳೂರು: ದಕ್ಷಿಣ ಕನ್ನಡ ತಾಲೂಕಿನ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಅಡೆಂಜದಲ್ಲಿ ಖೋಟಾ ನೋಟು ಮುದ್ರಿಸುತ್ತಿದ್ದ ಅಡ್ಡೆಗೆ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿ 7 ಮಂದಿಯನ್ನು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ಅವರ ಮಾಹಿತಿ ಪ್ರಕಾರ, ಆರೋಪಿಗಳು ಕಾಗದದ ಮೇಲೆ...
Read More
0 Minutes
ಮಂಗಳೂರು: ನಾಪತ್ತೆಯಾದ ಜಾರ್ಖಂಡ್ ವ್ಯಕ್ತಿ- ಪತ್ತೆಗೆ ಲುಕ್ ಔಟ್ ನೋಟಿಸ್ ಜಾರಿ
ಜುಲೈ 6 ರಿಂದ ಕಾಣೆಯಾಗಿರುವ ಜಾರ್ಖಂಡ್ ಮೂಲದ 35 ವರ್ಷದ ವ್ಯಕ್ತಿಯ ಬಗ್ಗೆ ಮಾಹಿತಿ ಕೋರಿ ಕೊಣಾಜೆ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಪೊಲೀಸರ ಹೇಳಿಕೆಯ ಪ್ರಕಾರ, ಸಮೀರ್ ದತ್ ಅವರ ಪುತ್ರ ಬಿಸಲ್ ದತ್, ಕೊಣಾಜೆಯ ಅಭಯ ಆಶ್ರಮದ ಪಕ್ಕದಲ್ಲಿರುವ ರಾಮಣ್ಣ ಅವರ...
Read More
ಸರ್ಕಾರಿ ಕಚೇರಿ ಸಿಬ್ಬಂದಿ ಕೈಯಲ್ಲಿ ಪಿಗ್ಮಿ ಹಣ: ಪ್ರತಿದಿನದ ಆದಾಯದ ಮೂಲವೇನು? ಪಾರದರ್ಶಕತೆ ಅಗತ್ಯ
ರಾಜ್ಯದ ಕೆಲವು ಸರ್ಕಾರಿ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೆಲ ಸಿಬ್ಬಂದಿ ಪ್ರತಿದಿನ ಸಾವಿರಾರು ರೂಪಾಯಿ ಪಿಗ್ಮಿ (ದೈನಂದಿನ ಠೇವಣಿ) ಹಣ ಕಟ್ಟುತ್ತಿದ್ದಾರೆ ಎಂಬ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಈ ಹಣ ಅವರ ಕಾನೂನುಬದ್ಧ ಆದಾಯದಿಂದಲೇ ಬರುತ್ತಿದೆಯೇ ಅಥವಾ ಬೇರೆ ಮೂಲವಿದೆಯೇ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ....
Read More
0 Minutes
ಅಕ್ರಮ ಬಾಂಗ್ಲಾದೇಶಿ ವಲಸಿಗರ ಬಗ್ಗೆ ಅನುಮಾನ ಬಂದರೆ ಸಾರ್ವಜನಿಕರು ಏನು ಮಾಡಬೇಕು?
ಮಂಗಳೂರು: ಇತ್ತೀಚೆಗೆ ಮಂಗಳೂರಿನ ಸುರತ್ಕಲ್‌ನಲ್ಲಿ ನಡೆದ ಪೊಲೀಸ್ ಕಾರ್ಯಾಚರಣೆಗಳಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಗಳು ಪತ್ತೆಯಾದ ಘಟನೆಗಳ ಹಿನ್ನೆಲೆಯಲ್ಲಿ, ಸಾರ್ವಜನಿಕರು ಅನುಮಾನಾಸ್ಪದ ವ್ಯಕ್ತಿಗಳ ಬಗ್ಗೆ ಹೇಗೆ ನಡೆದುಕೊಳ್ಳಬೇಕು ಎಂಬ ಪ್ರಶ್ನೆ ಮೂಡಿದೆ. ದೇಶದ ಭದ್ರತೆ ಕಾಪಾಡುವಲ್ಲಿ ಸಾರ್ವಜನಿಕರ ಸಹಕಾರವೂ ಮಹತ್ವದ್ದಾಗಿದೆ. ಆದರೆ ಕೇವಲ ಭಾಷೆ, ಉಡುಗೆ,...
Read More
ಬಿ.ಟಿ. ರಂಜನ್ ಪ್ರಶಸ್ತಿಗೆ ಪತ್ರಕರ್ತ ಅರವಿಂದ ಹೆಬ್ಬಾರ್ ಆಯ್ಕೆ
ಪುತ್ತೂರು: ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕೊಡ ಮಾಡುವ ಬಿ.ಟಿ.ರಂಜನ್ ವಾರ್ಷಿಕ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಬೆಳ್ತಂಗಡಿ ವರದಿಗಾರ ಅರವಿಂದ ಹೆಬ್ಬಾರ್ ಮುಂಡಾಜೆ ಆಯ್ಕೆಯಾಗಿದ್ದಾರೆ. ಜುಲೈ 18ರಂದು ಪುತ್ತೂರು ಪತ್ರಿಕಾ ಭವನದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ರೈ ಪ್ರಶಸ್ತಿ ಪ್ರದಾನ...
Read More
ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ
ಪುತ್ತೂರು: ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ ಸರಕಾರಿ ವೈದ್ಯಕೀಯ ಮಹಾ ವಿದ್ಯಾಲಯ ( ಮೆಡಿಕಲ್ ಕಾಲೇಜು) ವಿಚಾರಕ್ಕೆ ಸಂಬಂಧಿಸಿದಂತೆ ಕಾಮಗಾರಿಗಳು ಪ್ರಾರಂಭಗೊಂಡಿದ್ದು ಸರಕಾರ ನಿಗಧಿಪಡಿಸಿದ ಅನುದಾನವನ್ನು ಶೀಘ್ರ ಮಂಜೂರುಗೊಳಿಸಿ ಸಹಕಾರ ನೀಡುವಂತೆ ಶಾಸಕ ಅಶೋಕ್ ರೈ ಅವರು ವೈಧ್ಯಕೀಯ ಶಿಕ್ಷಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮುಹ್ಸಿನ್,ಆರ್ಥಿಕ ಇಲಾಖೆಯ...
Read More
ಧರ್ಮಸ್ಥಳ ದರೋಡೆ ಯತ್ನ ಪ್ರಕರಣ: 7 ಆರೋಪಿಗಳಿಗೆ ನ್ಯಾಯಾಲಯದಿಂದ ಖುಲಾಸೆ
ಆರೋಪ ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲ – 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ತೀರ್ಪು ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ದರೋಡೆ ಯತ್ನ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಏಳು ಮಂದಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಕೃಷಿ ಹಾಗೂ ಧರ್ಮಸ್ಥಳದ ರೆವಿನ್ಯೂ ವಿಭಾಗದ ವ್ಯವಸ್ಥಾಪಕ ಶುಭ ಚಂದ್ರರಾಜ್ ಅವರ...
Read More

