ಮಂಗಳೂರು: ನಗರದ ಲಾಲ್‌ಬಾಗ್ ಸಮೀಪ ಶನಿವಾರ ಮಧ್ಯಾಹ್ನ ರೌಡಿಶೀಟರ್ ವಿಕ್ಕಿ ಬಪ್ಪಲ್ ಎಂಬಾತನ ಮೇಲೆ ಅಪರಿಚಿತ ದುಷ್ಕರ್ಮಿಯೊಬ್ಬ ತಲ್ವಾರ್‌ನಿಂದ ದಾಳಿ ನಡೆಸಿ ಪರಾರಿಯಾಗಿದ್ದಾನೆ. ಮಧ್ಯಾಹ್ನ ಸುಮಾರು 1.45ರ ವೇಳೆಗೆ ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿ ಏಕಾಏಕಿ ವಿಕ್ಕಿ ಬಪ್ಪಲ್ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾನೆ. ದಾಳಿಯಲ್ಲಿ ಕುತ್ತಿಗೆ...
Read More

