August 3, 2026

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಉಳ್ಳಾಲ: ಟ್ರಾನ್ಸ್ ಫಾರ್ಮರ್ ದುರಸ್ತಿ ವೇಳೆ ವಿದ್ಯುತ್‌ ಪ್ರವಹಿಸಿ ಲೈನ್‌ಮ್ಯಾನ್ ಸಾವು

ಉಳ್ಳಾಲ: ಜಿಒಎಸ್ ಆಫ್ ( ಗ್ರೂಪ್ ಆಪರೇಟೆಡ್ ಸ್ವಿಚ್‌) ಮಾಡದೆ ವಿದ್ಯುತ್ ಟ್ರಾನ್ಸ್ ಫಾರ್ಮರ್ (ಟಿಸಿ) ಏರಿದ ಮೆಸ್ಕಾಂ ಲೈನ್ ಮೆನ್ ಓರ್ವ ವಿದ್ಯುತ್ ಆಘಾತಕ್ಕೊಳಗಾಗಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ತಾಲೂಕಿನ ಉಚ್ಚಿಲ ನಯಾಪಟ್ಟಣ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಅಂಬಿಕಾರೋಡ್ ಪಿಲಾರು ನಿವಾಸಿ ಶೇಖ್ ಝಮೀರ್(49) ಮೃತಪಟ್ಟ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ನೀರಿನಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಶವ ಪತ್ತೆ..!!

ಬಂಟ್ವಾಳ : ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೀವನ್ ಪಿಂಟೊ (48) ಅವರ ಶವ ಅರಳ ಗ್ರಾಮದ ಪಂಬದಗಡ್ಡೆ ಎಂಬಲ್ಲಿ ಪತ್ತೆಯಾಗಿದೆ. ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್...
Read More
0 Minutes
ಕ್ರೈಂ ನ್ಯೂಸ್

ಮಂಗಳೂರು: 7 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಅರೆಸ್ಟ್

ಮಂಗಳೂರು ದಕ್ಷಿಣ ಉಪವಿಭಾಗದ ಪೊಲೀಸರು ಸುಮಾರು 7 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿಯೋರ್ವನನ್ನು ಆಗಸ್ಟ್ 2 ರಂದು ವಶಕ್ಕೆ ಪಡೆದಿದ್ದಾರೆ. ಮಂಗಳೂರು ದಕ್ಷಿಣ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ವಿಶೇಷ ಕರ್ತವ್ಯ ತಂಡದ ಅಧಿಕಾರಿ ಮತ್ತು ಸಿಬ್ಬಂದಿಗಳು ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಅಡಗಿದ್ದ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ತೋಡಿಗೆ ಬಿದ್ದು ವ್ಯಕ್ತಿ ಕೊಚ್ಚಿ ಹೋದ ಶಂಕೆ..! ಎನ್‌ಡಿಆರ್‌ಎಫ್‌ನಿಂದ ತೀವ್ರ ಶೋಧ

ಬಂಟ್ವಾಳ: ಬಂಟ್ವಾಳ ತಾಲೂಕಿನ ರಾಯಿ ನಿವಾಸಿಯ ವ್ಯಕ್ತಿಯೊಬ್ಬರು ತೋಡು ದಾಟುವಾಗ ಕಾಲು ಜಾರಿ ತೋಡಿಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯರು ಹಾಗೂ ಪೊಲೀಸರು ಜಂಟಿಯಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಾಣೆಯಾದವರನ್ನು ಜೀವನ್ ಪಿಂಟೊ(48) ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಅವರು ತೋಡಿನ ಆಚೆ ಇರುವ ತಮ್ಮ ಮಾವನ ಮನೆಗೆ...
Read More
0 Minutes
ಕ್ರೈಂ ನ್ಯೂಸ್

ಉಪ್ಪಿನಂಗಡಿ: ನೇತ್ರಾವತಿ ನದಿ ದಡದಲ್ಲಿ ಅಪರಿಚಿತ ಪುರುಷನ ಮೃತದೇಹ ಪತ್ತೆ!!

ಉಪ್ಪಿನಂಗಡಿ: ಗ್ರಾಮದ ಹಿರ್ತಡ್ಕ ಸಮೀಪ ಹರಿಯುವ ನೇತ್ರಾವತಿ ನದಿ ದಡದಲ್ಲಿ ಭಾನುವಾರ ಮಧ್ಯಾಹ್ನ ಸುಮಾರು 3 ಗಂಟೆ ವೇಳೆಗೆ ಅಪರಿಚಿತ ಪುರುಷನ ಮೃತದೇಹ ಪತ್ತೆಯಾಗಿದೆ. ಘಟನೆಯ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತರ ಗುರುತು ಪತ್ತೆ ಮಾಡುವ ಕಾರ್ಯವನ್ನು ಪೊಲೀಸರು ಕೈಗೊಂಡಿದ್ದಾರೆ. ಯಾವುದೇ ಪೊಲೀಸ್...
Read More