ಬೆಂಗಳೂರು: ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ ಮಾಡಲು ಹೇಳಿದ್ದೇನೆ ಎಂದು ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಪಕ್ಷ ಮುಖ್ಯ, ಪಕ್ಷದಲ್ಲಿ ಶಿಸ್ತು ಮುಖ್ಯ ಎಂದರು. ವೀರೇಂದ್ರ ಪಾಟೀಲ್ ಕಾಲದಲ್ಲಿ ಬಂಗಾರಪ್ಪ, ಮಲ್ಲಿಕಾರ್ಜುನ ಖರ್ಗೆ, ಧರ್ಮಸಿಂಗ್...
Read More
0 Minutes

