August 6, 2026

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ರಾಜಕೀಯ ಮುಖಂಡರಿಗೆ ಸಲ್ಲಿಸುವ ಮನವಿ ಪತ್ರಗಳು: ನಿಜವಾಗಿಯೂ ಕ್ರಮಕ್ಕೇ? ಅಥವಾ ಕೇವಲ ಪ್ರಚಾರಕ್ಕೇ?

ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ರಾಜಕೀಯ ಮುಖಂಡರಿಗೆ ಮನವಿ ಪತ್ರಗಳನ್ನು ಸಲ್ಲಿಸುತ್ತಾರೆ. ಆದರೆ ಆ ಮನವಿಗಳ ಮೇಲೆ ನಿಜವಾಗಿಯೂ ಕ್ರಮ ಕೈಗೊಳ್ಳಲಾಗುತ್ತದೆಯೇ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಹೆಚ್ಚುತ್ತಿದೆ. ಇತ್ತೀಚಿನ ದಿನಗಳಲ್ಲಿ, ಸಾರ್ವಜನಿಕರಿಂದ ಸ್ವೀಕರಿಸಲಾದ ಕೆಲವು ಮನವಿ ಪತ್ರಗಳು ಸಂಬಂಧಿತ ಇಲಾಖೆಗಳವರೆಗೆ ತಲುಪದೆ ವಾಹನಗಳ ಡಿಕ್ಕಿಯಲ್ಲೇ ಉಳಿದುಬಿಡುತ್ತವೆ ಎಂಬ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಪುತ್ತೂರು: ಮೃತ ಸಾರೆಪುಣಿ ನಿಶಾನಾ ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು- ಶಾಸಕ ಅಶೋಕ್ ರೈ

ಪುತ್ತೂರು: ಜುಲೈ 18 ರಂದು ತನ್ನ ಗಂಡನ ಮನೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಕೆದಂಬಾಡಿ ಗ್ರಾಮದ ಸಾರೆಪುಣಿ ನಿವಾಸಿ ಫಾತಿಮತ್ ನಿಶಾನ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 3 ಲಕ್ಷ ಮಂಜೂರುಗೊಳಿಸಲಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಗುರುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದ...
Read More
0 Minutes
ರಾಜ್ಯ

ನಟ ದರ್ಶನ್ ಗೆ ಮತ್ತೊಂದು ಶಾಕ್: ಆರೋಪಿ ಪ್ರದೂಷ್ ‘ಮಾಫಿ ಸಾಕ್ಷಿ’ ಅರ್ಜಿಗೆ ಪ್ರಾಸಿಕ್ಯೂಷನ್ ಷರತ್ತುಬದ್ಧ ಒಪ್ಪಿಗೆ

ರಾಜಧಾನಿಯಲ್ಲಿ ಭಾರಿ ಸಂಚಲನ ಮೂಡಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದ ನ್ಯಾಯಾಲಯದ ವಿಚಾರಣೆ ಪುನರಾರಂಭಗೊಂಡಿದ್ದು, ವಿಚಾರಣಾಂಗಣದಲ್ಲಿ ಪ್ರಾಸಿಕ್ಯೂಷನ್ ಹಾಗೂ ಬಚಾವೋ ವಕೀಲರ ನಡುವೆ ಶಕ್ತಿಪ್ರದರ್ಶನ ನಡೆಯಿತು. ಪ್ರಕರಣದ 14ನೇ ಆರೋಪಿಯಾಗಿರುವ (A14) ಪ್ರದೂಷ್, ತಾನು ‘ಮಾಫಿ ಸಾಕ್ಷಿ’ (ಅಪ್ರೂವರ್) ಆಗುವುದಾಗಿ ಸಲ್ಲಿಸಿರುವ ಅರ್ಜಿಗೆ ವಿಶೇಷ ಸರ್ಕಾರಿ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಮಂತ್ರದಂಡದಿಂದ ಕುಬೇರನಾಗು ಆಸೆಗೆ ಬಿದ್ದ ಮಂಗಳೂರಿನ ಉದ್ಯಮಿ..!! ಮಹಿಳೆಯಿಂದ ಕಳೆದುಕೊಂಡಿದ್ದು ಮಾತ್ರ ಬರೊಬ್ಬರಿ 31 ಲಕ್ಷ

ಮೈಸೂರು: ಮಂತ್ರದಂಡ ಮತ್ತು ಲಾಟರಿ ಆಸೆಗೆ ಬಿದ್ದು ಬರೋಬ್ಬರಿ 31 ಲಕ್ಷ ರೂಪಾಯಿ ಕಳೆದುಕೊಂಡ ಘಟನೆ ಮಂಗಳೂರಿನ ಉದ್ಯಮಿಯ ಬದುಕಿನಲ್ಲಿ ನಡೆದಿದೆ. ಮಂಗಳೂರಿನ ಕೃಷಿಕ ಹಾಗೂ ಸೆರಾಮಿಕ್ಸ್ ಕಂಪನಿ ಉದ್ಯೋಗಿ ಸೂರಜ್ ಹೆಗ್ಡೆ (61) ಎಂಬುವವರು ಪತ್ರಿಕೆಯಲ್ಲಿ ಬಂದಿದ್ದ ಜಾಹೀರಾತು ನಂಬಿ ಮೈಸೂರಿನ ಮಹಿಳೆಯ ಬಲೆಗೆ ಬಿದ್ದು...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೋಸ್ಟ್ ವಾಂಟೆಡ್ ಉಮರ್ ಫಾರೂಕ್ ನನ್ನ ಅರೆಸ್ಟ್ ಮಾಡಿದ NIA

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಉಮರ್ ಫಾರೂಕ್‌ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಯಶಸ್ವಿಯಾಗಿ ಬಂಧಿಸಿದ್ದಾರೆ. ಕೇರಳದ ಕೊಚ್ಚಿಯಲ್ಲಿ ಎನ್‌ಐಎ ತನಿಖಾ ತಂಡ ಕಾರ್ಯಾಚರಣೆ ನಡೆಸಿ ಈತನನ್ನು ಬಂಧಿಸಿದೆ. ಪ್ರಕರಣ ನಡೆದಾಗಿನಿಂದಲೂ ಎನ್‌ಐಎ ಅಧಿಕಾರಿಗಳು...
Read More
0 Minutes
ಕ್ರೈಂ ನ್ಯೂಸ್

ವಿವಾಹಿತ ಮಹಿಳೆ ಮೇಲೆ ನಿರಂತರ ಅತ್ಯಾಚಾರ ಪ್ರಕರಣ – ಆಟೋ ಚಾಲಕನ ಬಂಧನ..!

ಸುಳ್ಯದ ಸೂರ್ತಿಲದಲ್ಲಿ ವಿವಾಹಿತ ಮಹಿಳೆಯೋರ್ವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿ ಪೀಡಿಸಿದ ಆರೋಪದಲ್ಲಿ ಆಟೋ ಚಾಲಕ ಗೋಪಾಲಕೃಷ್ಣ ಜಯನಗರ ಎಂಬವರ ಮೇಲೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ತನಿಖೆ ಮತ್ತು ಸ್ಥಳ ಮಹಜರು ನಡೆಸಿದ ಬಳಿಕ ಸುಳ್ಯ ಪೊಲೀಸರು ಆರೋಪಿ ಗೋಪಾಲಕೃಷ್ಣರನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದು ಸುಳ್ಯ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಮಂಗಳೂರು: ವಾಲಿಬಾಲ್ ಆಟ ಆಡುತ್ತಿದ್ದ ವೇಳೆ ಬಾಲಕ ಹೃದಯಾಘಾತದಿಂದ ಮೃತ್ಯು..!

ಮಂಗಳೂರು:  ವಾಲಿಬಾಲ್ ಆಡುತ್ತಿದ್ದಾಗ ಹೈಸ್ಕೂಲ್ ಬಾಲಕನೋರ್ವ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಮಂಗಳೂರಿನ ಸುರತ್ಕಲ್ ಸಮೀಪದ ಸೂರಿಂಜೆ ಬಳಿ ನಡೆದಿದೆ. ಹತ್ತನೇ ತರಗತಿ ವಿದ್ಯಾರ್ಥಿ ನಿಖಿತ್ ಅಮೀನ್ ಮೃತಪಟ್ಟ ಬಾಲಕ. ಈತ ಸೂರಿಂಜೆ ಬೋಳ್ಳಾರು ಶಾಲಾ ವಿದ್ಯಾರ್ಥಿಯಾಗಿದ್ದ ಎಂದು ತಿಳಿದುಬಂದಿದೆ. . ಆಟದ ಮೈದಾನದಲ್ಲೇ ಬಾಲಕ ಕುಸಿದು ಬಿದ್ದಿದ್ದಾನೆ...
Read More