August 7, 2026

0 Minutes
ನ್ಯೂಸ್ ಕುಡ್ಲ

ಪುತ್ತೂರಿನಲ್ಲಿ ತಿರಂಗ ಯಾತ್ರೆ: ಪ್ರತಿಭಟನೆ ಹೆಸರಿನಲ್ಲಿ ನಡೆದ ದೇಶದ್ರೋಹದ ಚಟುವಟಿಕೆಯನ್ನು ವಿರೋಧಿದ್ದೇನೆ- ಸಿಟಿ ರವಿ

ಪ್ರತಿಭಟನೆ ವಿರೋಧಿಸಿಲ್ಲ, ಪ್ರತಿಭಟನೆ ಹೆಸರಿನಲ್ಲಿ ನಡೆದ ದೇಶದ್ರೋಹದ ಚಟುವಟಿಕೆಯನ್ನು ವಿರೋಧಿದ್ದೇನೆ ಬಿಜೆಪಿ ಮುಖಂಡ ಸಿಟಿ ರವಿ ಪ್ರತಿಕ್ರಿಯೆ. ನಾನು ಚಳುವಳಿಯಲ್ಲಿ ಬಂದವನು, ಪ್ರತಿಭಟನೆ ಪ್ರಜಾಪ್ರಭುತ್ವದ ಒಂದು ಭಾಗ RSS ಸರ ಸಂಘಚಾಲಕರೂ ಇದನ್ನೇ ಹೇಳಿದ್ದಾರೆ. ಚಳುವಳಿ ನೆಪದಲ್ಲಿ ಸೈನಿಕರನ್ನು ಬೈಯೋದು, ಪ್ರಧಾನಿ ನರೇಂದ್ರ ಮೋದಿಯ ಬಗ್ಗೆ ಅವಹೇಳನಕಾರಿಯಾಗಿ...
Read More
0 Minutes
ಕ್ರೈಂ ನ್ಯೂಸ್

ಮುದರಂಗಡಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜ ದುಷ್ಕರ್ಮಿಗಳ ಗುಂಡೇಟಿಗೆ ಬಲಿ!!

ಪಡುಬಿದ್ರಿ: ಮುದರಂಗಡಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರರಾದ ಡೇವಿಡ್ ಡಿಸೋಜ ಅವರು ದುಷ್ಕರ್ಮಿಗಳ ಗುಂಡಿನ ದಾಳಿಯಲ್ಲಿ ಮೃತಪಟ್ಟಿರುವ ಘಟನೆ ಶುಕ್ರವಾರ ಮಧ್ಯಾಹ್ನ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾಹಿತಿಯ ಪ್ರಕಾರ, ವಾಹನದಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಡೇವಿಡ್ ಡಿಸೋಜ ಅವರ...
Read More
0 Minutes
ಕ್ರೈಂ ನ್ಯೂಸ್

ಮಣಿಪಾಲ: ಕೆಫೆ ಮೇಲೆ ಪೊಲೀಸ್ ದಾಳಿ..! ನಿಷೇಧಿತ ಹುಕ್ಕಾ ಸೇವಿಸಿದ 8 ಮಂದಿ ವಿರುದ್ಧ FIR

ಮಣಿಪಾಲ: ಉಡುಪಿ ಜಿಲ್ಲೆಯ ಮಣಿಪಾಲ ಠಾಣಾ ವ್ಯಾಪ್ತಿಯ ಶಿವಳ್ಳಿ ಗ್ರಾಮದ ವಿದ್ಯಾರತ್ನನಗರದಲ್ಲಿರುವ ಐರಿಸ್ ಪ್ಲಾಜಾ ಕಟ್ಟಡದ ಮೊದಲ ಮಹಡಿಯಲ್ಲಿರುವ ಡಾರ್ಕ್ ಲ್ಯಾಬ್ ಕೆಫೆಗೆ ಮಣಿಪಾಲ ಪೊಲೀಸರು ದಾಳಿ ನಡೆಸಿ, ನಿಷೇಧಿತ ಹುಕ್ಕಾ ಸೇವನೆ ಮಾಡುತ್ತಿದ್ದ 8 ಮಂದಿ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ನಿಷೇಧಿತ ಹುಕ್ಕಾ ಸೇವನೆ...
Read More
0 Minutes
ಕ್ರೈಂ ನ್ಯೂಸ್

ಉಡುಪಿ: ಅಕ್ರಮ ಮಟ್ಕಾ ಜುಗಾರಿ ‌ದಂಧೆ- 5 ಮಂದಿ ಅರೆಸ್ಟ್

ಉಡುಪಿ ಜಿಲ್ಲೆಯಲ್ಲಿ ಅಕ್ರಮ ಮಟ್ಕಾ ಜುಗಾರಿ ವಿರುದ್ಧ ಪೊಲೀಸರು ಕಟ್ಟುನಿಟ್ಟಿನ ಕಾರ್ಯಾಚರಣೆ ನಡೆಸಿದ್ದು, ಕಳೆದ ಒಂದು ವಾರದಲ್ಲಿ ಮೂರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ, ಮಟ್ಕಾ ಬುಕ್ಕಿ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾರ್ಕಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕಾರ್ಕಳ ಬಸ್‌ ನಿಲ್ದಾಣದ ಬಳಿ ಮಟ್ಕಾ ನಡೆಸುತ್ತಿದ್ದ...
Read More
0 Minutes
ರಾಜ್ಯ

ಮೀಟರ್ ಬಡ್ಡಿ ದಂಧೆಗೆ ಕಡಿವಾಣ..!! ಕಾನೂನು ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ

ಸಾಮಾನ್ಯ ಜನರ ಆರ್ಥಿಕ ಸಂಕಷ್ಟವನ್ನೇ ಬಂಡವಾಳ ಮಾಡಿಕೊಂಡು ಶೋಷಣೆ ಮಾಡುತ್ತಿರುವ ಅಕ್ರಮ ಮೀಟರ್ ಬಡ್ಡಿ ಹಾಗೂ ಲೇವಾದೇವಿ ದಂಧೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಬಡ್ಡಿ ದಂಧೆಯ ಹೆಸರಿನಲ್ಲಿ ಸಾರ್ವಜನಿಕರಿಗೆ ಕಿರುಕುಳ ನೀಡುವವರ ವಿರುದ್ಧ ತಕ್ಷಣವೇ ಕಾನೂನುಬದ್ಧ ಹಾಗೂ ಅತ್ಯಂತ ಕಠಿಣ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ...
Read More
0 Minutes
ನ್ಯೂಸ್ ಕುಡ್ಲ

ಪುತ್ತೂರು: ಆರು ಕುಟುಂಬಗಳಿಗೆ ಮಂಜೂರಾದ ನಿವೇಶನವನ್ನು ದೂರು ಬಂದ ಹಿನ್ನಲೆಯಲ್ಲಿ ರದ್ದು..!! ಇನ್ನೂ ಸ್ವಾಧೀನ ಪಡಿಸಿಕೊಂಡಿಲ್ಲ ಯಾಕೆ?? – ಇಸಾಕ್ ಸಾಲ್ಮರ ಪ್ರಶ್ನೆ

ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯ ಸಿಂಹವನದಲ್ಲಿ ಸರ್ವೇ ನಂ.153/3ರಲ್ಲಿ ಮನೆ ನಿವೇಶನವಾಗಿ ನೀಡಿ ಜಾಗವನ್ನು ಪುತ್ತೂರು ತಹಶೀಲ್ದಾರ್ 2011ರಲ್ಲಿ ರದ್ದು ಮಾಡಿ ಆದೇಶ ಮಾಡಿದ್ದು, ಆದರೆ ಅದನ್ನು ಈವರೆಗೆ ಸ್ವಾಧೀನ ಪಡಿಸಿಕೊಳ್ಳದೇ ಇರುವ ವಿರುದ್ಧ ರಾಜ್ಯ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ದೂರು ನೀಡಲಾಗಿದೆ ಎಂದು ಪುತ್ತೂರು...
Read More
0 Minutes
ನ್ಯೂಸ್ ಕುಡ್ಲ

ರಾ.ಹೆ. 66ರ ಬೀದಿ ಬದಿ ವ್ಯಾಪಾರಿಗಳ ವಿರುದ್ಧ ಹೆದ್ದಾರಿ ಪ್ರಾಧಿಕಾರ ಕಾರ್ಯಾಚರಣೆ: ಕಲ್ಲಾಪಿನಲ್ಲಿ ಅನಧಿಕೃತ ಮೀನು ಮಾರುಕಟ್ಟೆ ತೆರವು

ಉಳ್ಳಾಲ: ಕಲ್ಲಾಪುವಿನಲ್ಲಿ ಸುಮಾರು ಹತ್ತು ವರುಷಗಳಿಂದ ವ್ಯಾಪಾರ ನಡೆಸುತ್ತಿದ್ದ ಮೀನು ಮಾರುಕಟ್ಟೆಯನ್ನು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಗುರುವಾರ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದ್ದಾರೆ. ಕಲ್ಲಾಪು ರಸ್ತೆ ಬದಿಯಲ್ಲಿ ಮೀನು ಮಾರುಕಟ್ಟೆ ಕಾರ್ಯಾಚರಿಸುತ್ತಿತ್ತು. ಇದೀಗ ಹೆದ್ದಾರಿ ಸರ್ವಿಸ್ ರಸ್ತೆ ನಿರ್ಮಾಣದ ಕಾರಣವೊಡ್ಡಿ ಕಾರ್ಯಾಚರಣೆ ಗಿಳಿದ ಹೆದ್ದಾರಿ ಪ್ರಾಧಿಕಾರವು ಮಾರುಕಟ್ಟೆಯನ್ನು ತೆರವುಗೊಳಿಸಿದೆ....
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಉಡುಪಿ: ರೂಪದರ್ಶಿ ಕೃತಿ ಬಂಗೇರ ಆತ್ಮಹತ್ಯೆಗೆ ಶರಣು..!

ಉಡುಪಿ: ಮಲ್ಪೆ ಕಲ್ಮಾಡಿಯ ಯುವತಿಯೊರ್ವಳು ನೇಣಿಗೆ ಶರಣಾದ ಘಟನೆ ಬುಧವಾರ ನಡೆದಿದೆ. ಹೊಟೇಲ್‌ನ ಉದ್ಯೋಗಿ, ಮಾಡೆಲಿಂಗ್‌ನಲ್ಲಿ ಆಸಕ್ತಿ ಹೊಂದಿದ್ದ ಕೃತಿ ಬಂಗೇರ(27) ಆತ್ಮಹತ್ಯೆ ಮಾಡಿಕೊಂಡ ಯುವತಿ. ತನ್ನ ತಾಯಿ ಮತ್ತು ಸಹೋದರಿಯೊಂದಿಗೆ ಕಲ್ಮಾಡಿಯ ಮನೆಯಲ್ಲಿ ವಾಸವಾಗಿದ್ದ ಕೃತಿ ಇಂದು ಮನೆಯ ಕೊಠಡಿಯಲ್ಲಿ ಚೂಡಿದಾರದ ಶಾಲಿನಲ್ಲಿ ಕುತ್ತಿಗೆ ಬಿಗಿದು...
Read More